ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

Sanal Kumar: ನಟಿಗೆ ಕಿರುಕುಳ; ಮಲಯಾಳಂ ಚಲನಚಿತ್ರ ನಿರ್ಮಾಪಕ ಸನಲ್ ಕುಮಾರ್ ಶಶಿಧರನ್ ವಿರುದ್ಧ ಕೇಸ್‌ .

January 28, 2025
Share on WhatsappShare on FacebookShare on Twitter

ಸಾಮಾಜಿಕ ಜಾಲತಾಣದಲ್ಲಿ ನಟಿಯೊಬ್ಬರಿಗೆ ಕಿರುಕುಳ ಹಾಗೂ ಬೆದರಿಕೆ ಒಡ್ಡಿದ ಆರೋಪದ ಮೇಲೆ ಮಲಯಾಳಂ ಸಿನಿಮಾ ನಿರ್ಮಾಪಕ ಸನಲ್ ಕುಮಾರ್ ಶಶಿಧರನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿದ್ದಾರೆ. ಫೇಸ್‌ಬುಕ್‌ನಲ್ಲಿ ಅವರು ನಟಿಯ ವಿರುದ್ದ ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಿದ್ದರು ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ನಟಿ ಸೋಮವಾರ ದೂರು ನೀಡಿದ್ದು, ತಕ್ಷಣವೇ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸನಲ್‌ ಕುಮಾರ್‌ ಇತ್ತೀಚೆಗೆ ಪೋಸ್ಟ್‌ ಒಂದನ್ನು ಹಾಕಿ ನಟಿ ಹಾಗೂ ಆಕೆಯ ಪುತ್ರಿಗೆ ಜೀವಾಪಾಯ ಇದೆ ಎಂದು ಹೇಳಿದ್ದರು. ಜತೆಗೆ ಆಕೆಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನೂ ನೀಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಕುತೂಹಲಕಾರಿ ಸಂಗತಿಯೆಂದರೆ, ಈ ಪ್ರಕರಣದಲ್ಲಿ ತನ್ನ ವಿರುದ್ಧ ದಾಖಲಾದ ಎಫ್ಐಆರ್‌ನ ಪ್ರತಿಯನ್ನು ಸೋಮವಾರ ತಮ್ಮ ಫೇಸ್ಬುಕ್ ಪುಟದಲ್ಲಿ ಹಂಚಿಕೊಂಡಿದ್ದರು. ಅಲ್ಲದೆ ನಟಿಯ ಹೆಸರಿನಲ್ಲಿ ಬೇರೊಬ್ಬರು ತಮ್ಮ ವಿರುದ್ಧ ದೂರು ನೀಡಿದ್ದಾರೆ ಎಂದು ಆರೋಪಿಸಿದ್ದರು. ವಾಸ್ತವದಲ್ಲಿ ನಟಿಯೇ ದೂರು ನೀಡಿದ್ದಾರೆ.
ಈ ಹಿಂದೆಯೂ ಕೇಸ್‌ ದಾಖಲಾಗಿತ್ತು

ಸಾಮಾಜಿಕ ಮಾಧ್ಯಮಗಳ ಮೂಲಕ ಬ್ಲ್ಯಾಕ್‌ಮೇಲ್‌ ಮಾಡಿದ ಆರೋಪದ ಮೇಲೆ ಈ ಮೇ 2022ರಲ್ಲಿ ಪ್ರಕರಣವೊಂದು ದಾಖಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಇದೀಗ ಆರೋಪಿ ಸನಲ್‌ ಕುಮಾರ್‌ ಅಮೆರಿಕದಲ್ಲಿ ವಾಸ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೊಚ್ಚಿ ನಗರ ಪೊಲೀಸ್ ಆಯುಕ್ತ ಪುಟ್ಟ ವಿಮಲಾದಿತ್ಯ ಅವರನ್ನು ಮಾತನಾಡಿ, ಆರೋಪಿ ವಿದೇಶದಲ್ಲಿದ್ದರೂ ಎಲ್ಲ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಂಗಳವಾರ ಹೇಳಿದ್ದಾರೆ.
ಸನಲ್‌ ಹಾಕಿರುವ ಫೇಸ್ಬುಕ್ ಪೋಸ್ಟ್ ಮಾನಹಾನಿಕರ ವಿಷಯ ಒಳಗೊಂಡಿರುವುದರಿಂದ ಅದನ್ನು ತೆಗೆದುಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಅದೇ ರೀತಿ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಇರುವ ಮಾನಹಾನಿಕಾರಕ ಪೋಸ್ಟ್‌ಗಳನ್ನು ಡಿಲೀಟ್‌ ಮಾಡಿಸುವುದಕ್ಕೆ ನಟಿಯು ಫೇಸ್‌ಬುಕ್‌ಗೆ ದೂರು ನೀಡಬಹುದು ಎಂಬುದಾಗಿಯೂ ಅವರು ಹೇಳಿದ್ದಾರೆ.

Tags: ActorActresscinemaFacebookPolicePostSocial Media
SendShareTweet
Previous Post

ಮುಂಬೈನಲ್ಲಿ ಶೀಘ್ರದಲ್ಲೇ ಪೆಟ್ರೋಲ್, ಡೀಸೆಲ್ ವಾಹನ ನಿಷೇಧ?

Next Post

PKL: ಬೆಂಗಳೂರು ಬುಲ್ಸ್‌ಗೆ ಕನ್ನಡಿಗ ಬಿ.ಸಿ.ರಮೇಶ್ ನೂತನ ಕೋಚ್‌

Related Posts

‘ಬಾಸ್’ಗೆ ‘ದಾಸ’ನ ಗ್ರೀನ್ ಸಿಗ್ನಲ್..?
ಸಿನಿಮಾ-ಮನರಂಜನೆ

‘ಬಾಸ್’ಗೆ ‘ದಾಸ’ನ ಗ್ರೀನ್ ಸಿಗ್ನಲ್..?

‘ಉತ್ತಮ ಬಾಳ ಸಂಗಾತಿ’ ಕುರಿತ ಕಂಗನಾ ಹಳೇ ಹೇಳಿಕೆ ವೈರಲ್ : ವಿವಾದದ ನಡುವೆಯೇ ಸೋನಾಕ್ಷಿ ಲೈಕ್!
ಸಿನಿಮಾ-ಮನರಂಜನೆ

‘ಉತ್ತಮ ಬಾಳ ಸಂಗಾತಿ’ ಕುರಿತ ಕಂಗನಾ ಹಳೇ ಹೇಳಿಕೆ ವೈರಲ್ : ವಿವಾದದ ನಡುವೆಯೇ ಸೋನಾಕ್ಷಿ ಲೈಕ್!

‘ಬಿಗ್‌ಬಾಸ್-13’ ಅಗ್ನಿಪರೀಕ್ಷೆ ಶುರು : ಲಾಲ್‌ಬಾಗ್‌ನಲ್ಲಿ ವಿಶೇಷ ಎಕ್ಸ್‌ಪೀರಿಯನ್ಸ್ ಝೋನ್!
ಸಿನಿಮಾ-ಮನರಂಜನೆ

‘ಬಿಗ್‌ಬಾಸ್-13’ ಅಗ್ನಿಪರೀಕ್ಷೆ ಶುರು : ಲಾಲ್‌ಬಾಗ್‌ನಲ್ಲಿ ವಿಶೇಷ ಎಕ್ಸ್‌ಪೀರಿಯನ್ಸ್ ಝೋನ್!

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!
ಸಿನಿಮಾ-ಮನರಂಜನೆ

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

‘ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಿ’ : ಹೃತಿಕ್ ರೋಷನ್‌ಗೆ ಕಂಗನಾ ರಣಾವತ್ ಟಾಂಗ್!
ಸಿನಿಮಾ-ಮನರಂಜನೆ

‘ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಿ’ : ಹೃತಿಕ್ ರೋಷನ್‌ಗೆ ಕಂಗನಾ ರಣಾವತ್ ಟಾಂಗ್!

ದರ್ಶನ್ ಫ್ಯಾನ್ ಒಬ್ಬನ ಕನಸು ‘ಸಂಪಿಗೆ’..!
ಸಿನಿಮಾ-ಮನರಂಜನೆ

ದರ್ಶನ್ ಫ್ಯಾನ್ ಒಬ್ಬನ ಕನಸು ‘ಸಂಪಿಗೆ’..!

Next Post
PKL: ಬೆಂಗಳೂರು ಬುಲ್ಸ್‌ಗೆ ಕನ್ನಡಿಗ ಬಿ.ಸಿ.ರಮೇಶ್ ನೂತನ ಕೋಚ್‌

PKL: ಬೆಂಗಳೂರು ಬುಲ್ಸ್‌ಗೆ ಕನ್ನಡಿಗ ಬಿ.ಸಿ.ರಮೇಶ್ ನೂತನ ಕೋಚ್‌

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಟೀಮ್ ಇಂಡಿಯಾದಲ್ಲಿ ಭಿನ್ನಮತದ ಹೊಗೆ :  ಗಂಭೀರ್ ಕಾರ್ಯವೈಖರಿ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ!

ಟೀಮ್ ಇಂಡಿಯಾದಲ್ಲಿ ಭಿನ್ನಮತದ ಹೊಗೆ : ಗಂಭೀರ್ ಕಾರ್ಯವೈಖರಿ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat