ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಆಕ್ಸಿಜನ್ ಪಾರ್ಕ್ ಗೆ ಎದುರಾದ ಸಂಕಷ್ಟ!

January 29, 2025
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರಿಗರ ಪಾಲಿನ ಆಕ್ಸಿಜನ್ ಪಾರ್ಕ್ ಗೆ ದೊಡ್ಡ ಸಂಕಷ್ಟ ಎದುರಾಗಿದೆ. ಅಂದರೆ, ಸಿಲಿಕಾನ್ ಸಿಟಿಯಲ್ಲಿರುವ ಕಬ್ಬನ್ ಪಾರ್ಕ್ ಪರಿಸರಕ್ಕೆ ಈಗ ಮಾರಕ ಪರಸ್ಥಿತಿ ಎದುರಾಗುವ ಭೀತಿ ಕಾಡುತ್ತಿದೆ.

ಸಂಚಾರಿ ಪೊಲೀಸರ ಮನವಿ ಪುರಸ್ಕರಿಸಿರುವ ಸರ್ಕಾರ, ವರ್ಷದ ಎಲ್ಲಾ ದಿನ ಕಬ್ಬನ್ ಪಾರ್ಕ್ ನೊಳಗೆ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಲು ಗ್ರೀನ್ ಸಿಗ್ನಲ್ ನೀಡಿದೆ. ಇದರಿಂದಾಗಿ ಕಬ್ಬನ್ ಪಾರ್ಕ್ ವಾಯು ಪ್ರಿಯರಿಗೆ ಶಾಕ್ ಎದುರಾಗಿದೆ.

ವಾರದ ಎಲ್ಲಾ ದಿನವೂ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ಸರ್ಕಾರವೇ ಉದ್ಯಾನ ನಗರಿ ಸೌಂದರ್ಯ ನಾಶಕ್ಕೆ ಮುಂದಾಯಿತೆ? ಎಂದು ಪ್ರಜ್ಞಾವಂತರು ಪ್ರಶ್ನಿಸುತ್ತಿದ್ದಾರೆ. ಸಂಚಾರ ದಟ್ಟಣೆಯನ್ನು ನಿಯಂತ್ರಗೊಳಿಸಲು ಸಂಚಾರಿ ಇಲಾಖೆ ಸರ್ಕಾರಕ್ಕೆ ಅವಾಶ ನೀಡುವಂತೆ ಮನವಿ ಮಾಡಿತ್ತು. ಈ ಬೇಡಿಕೆಗೆ ಮಾನ್ಯತೆ ನೀಡಿರುವ ಸರ್ಕಾರ, ತಿಂಗಳ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರ, ಭಾನುವಾರ ಸೇರಿ ಎಲ್ಲಾ ರಜೆ ದಿನಗಳಲ್ಲೂ ವಾಹನಗಳ ಓಡಾಟಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

ಬೆಂಗಳೂರಿನ ಗಾರ್ಡನ್ ಸಿಟಿ ಕಲ್ಪನೆಗೆ ದೊಡ್ಡ ಆಸ್ತಿಯಾಗಿದ್ದ ಕಬ್ಬನ್ ಪಾರ್ಕ್ ಕೂಡ ಇನ್ನು ಮುಂದೆ ವಾಹನಗಳ ಸಂಚಾರದಿಂದ ತತ್ತರಿಸಿ ಹೋಗಲಿದೆ. ಈ ಹಿಂದೆ ಸರ್ಕಾರ, 2016ರಲ್ಲಿ ತಿಂಗಳ ಎರಡನೇ ಹಾಗೂ ನಾಲ್ಕನೇ ಶನಿವಾರ, ಭಾನುವಾರ ಮತ್ತು ಎಲ್ಲಾ ಸರ್ಕಾರಿ ರಜಾ ದಿನಗಳಲ್ಲಿ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಿತ್ತು. ಆ ವೇಳೆ ಕೇವಲ ನಡಿಗೆದಾರರಿಗೆ ಕಬ್ಬನ್ ಪಾರ್ಕ್ನೊಳಗೆ ಎಂಟ್ರಿ ಕೊಡಲಾಗಿತ್ತು. ಅಂದಿನಿಂದ ಇಂದಿನ ತನಕ ಇದೇ ಮಾದರಿಯನ್ನು ಅನುಸರಿಸಲಾಗಿತ್ತು.

ಆದರೆ, ಕಬ್ಬನ್ ಪಾರ್ಕ್ ನೊಳಗೆ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕುವುದರಿಂದ ಬೆಂಗಳೂರು ದಕ್ಷಿಣ ಮತ್ತು ಉತ್ತರ ಭಾಗದಲ್ಲಿ ಹೆವಿ ಟ್ರಾಫಿಕ್ ಜಾಮ್ ಆಗುತ್ತಿದೆ ಎಂದು ಸಂಚಾರ ಇಲಾಖೆ ದೂರ ನೀಡಿತ್ತು. ಹೀಗಾಗಿ ಜ. 23ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ಸಭೆ ನಡೆದಿತ್ತು. ಸಭೆಯಲ್ಲಿ ಸಂಚಾರ ಇಲಾಖೆಯ ಮನವಿ ಪುರಸ್ಕರಿಸಿದ ಸರ್ಕಾರ, 2ನೇ, 4ನೇ ಶನಿವಾರ ರಾತ್ರಿ 7 ಗಂಟೆಯಿಂದ 10 ಗಂಟೆ ತನಕ ಅವಕಾಶ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಭಾನುವಾರ ಸೇರಿದಂತೆ ಎಲ್ಲ ರಜಾ ದಿನಗಳಲ್ಲೂ ವಾಹನ ಸಂಚಾರ ಮಾಡಬಹುದು ಎಂದಿದ್ದಾರೆ. ಸರ್ಕಾರದ ಈ ನಿರ್ಧಾರವನ್ನು ಪರಿಸರ ಸ್ನೇಹಿಗಳು ವಿರೋಧಿಸುತ್ತಿದ್ದಾರೆ. ಸರ್ಕಾರ ನಡೆ ಖಂಡಿಸಿ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷ ಉಮೇಸ್ ತಿಳಿಸಿದ್ದಾರೆ.

Tags: bangaloreCubbon ParkSilicon CityVehicle
SendShareTweet
Previous Post

PKL: ಬೆಂಗಳೂರು ಬುಲ್ಸ್‌ಗೆ ಕನ್ನಡಿಗ ಬಿ.ಸಿ.ರಮೇಶ್ ನೂತನ ಕೋಚ್‌

Next Post

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: 50ಕ್ಕೂ ಅಧಿಕ ಜನ ಸಾವು, ಹಲವರ ಸ್ಥಿತಿ ಗಂಭೀರ

Related Posts

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!
ಬೆಂಗಳೂರು

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!
ಕ್ರೀಡೆ

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್
ಬೆಂಗಳೂರು ನಗರ

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್
ಬೆಂಗಳೂರು ನಗರ

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ
ಬೆಂಗಳೂರು ನಗರ

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ

Next Post
ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: 50ಕ್ಕೂ ಅಧಿಕ ಜನ ಸಾವು, ಹಲವರ ಸ್ಥಿತಿ ಗಂಭೀರ

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: 50ಕ್ಕೂ ಅಧಿಕ ಜನ ಸಾವು, ಹಲವರ ಸ್ಥಿತಿ ಗಂಭೀರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat