ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಕುಂಭ ಮೇಳ ಕಾಲ್ತುಳಿತದಲ್ಲಿ ಸಿಲುಕಿದ ಕನ್ನಡಿಗರು!

January 29, 2025
Share on WhatsappShare on FacebookShare on Twitter

ಬೆಳಗಾವಿ: ಪ್ರಯಾಗ್ ರಾಜ್‌ ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತದ ದುರಂತ ಸಂಭವಿಸಿದ್ದು, 10ಕ್ಕೂ ಅಧಿಕ ಜನರು ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದ್ದು, ಈ ದುರಂತದಲ್ಲಿ ಕನ್ನಡಿಗರು ಕೂಡ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕುಂಭ ಮೇಳದಲ್ಲಿ ಭಾಗವಹಿಸುವುದಕ್ಕಾಗಿ ಸುಮಾರು 500ಕ್ಕೂ ಅಧಿಕ ಜನರು ಬೆಳಗಾವಿಯಿಂದ ತೆರಳಿದ್ದರು. ಈ ಪೈಕಿ ಕಾಲ್ತುಳಿತದಲ್ಲಿ ನಾಲ್ವರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಬೆಳಗಾವಿಯ ಇಬ್ಬರು ಮಹಿಳಾ ಬಿಜೆಪಿ ಕಾರ್ಯಕರ್ತರು ಹಾಗೂ ಇಬ್ಬರು ಬಾಲಕಿಯರು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಗಾಯಗೊಂಡವರನ್ನು ಬೆಳಗಾವಿ ವಡಗಾವಿಯ ನಿವಾಸಿ ಸರೋಜಿನಿ ನಡುವಿನಹಳ್ಳಿ, ಕಾಂಚನ್ ಕೋಪಾರ್ಡೆ ಹಾಗೂ ಬಾಲಕಿಯರಾದ ಮೇಘಾ, ಜ್ಯೋತಿ ಎಂದು ಗುರುತಿಸಲಾಗಿದೆ. ಇವರು ಕಳೆದ ಮೂರು ದಿನಗಳ ಹಿಂದೆ ಬೆಳಗಾವಿಯಿಂದ ಪ್ರಯಾಗ್‌ಗೆ ನಾಲ್ವರು ತೆರಳಿದ್ದರು. ಇಂದು ಬೆಳಗ್ಗೆ ಮೌನಿ ಅಮವಾಸ್ಯೆಯ ಪವಿತ್ರ ಸ್ನಾನ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳಿಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ.

ಮೌನಿ ಅಮಾವಾಸ್ಯೆ ಇರುವ ಹಿನ್ನೆಲೆಯಲ್ಲಿ ಕುಂಭ ಮೇಳದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಮೌನಿ ಅಮಾವಾಸ್ಯೆಯ ಅಮೃತ ಸ್ನಾನಕ್ಕೆಂದು ಹೋಗುವವರು ಪರಸ್ಪರ ತಳ್ಳಾಡಿದ್ದರಿಂದಾಗಿ ಈ ದುರ್ಘಟನೆ ಸಂಭವಿಸುವಂತಾಗಿದೆ ಎಂಬುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಗಾಯಗೊಂಡವರನ್ನು ಕರೆದೊಯ್ಯುವಾಗ ಆಂಬ್ಯುಲೆನ್ಸ್ ಕೂಡ ಬೆಂಕಿ ಹೊತ್ತಿಕೊಂಡಿರುವ ಘಟನೆಯೂ ಅಲ್ಲಿ ನಡೆದಿದೆ. ಕಾಲ್ತುಳಿತದಲ್ಲಿ 10ಕ್ಕೂ ಅಧಿಕ ಜನರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದ್ದರೂ ಅಧಿಕೃತ ಮಾಹಿತಿ ಸಿಕ್ಕಿಲ್ಲ.

Tags: BelagaviDeathKarnatakakumba melaPrayagarajstampede
SendShareTweet
Previous Post

ಉಡದಾರದಿಂದ ಆತ್ಮಹತ್ಯೆ ಮಾಡಿಕೊಂಡ 13ರ ಬಾಲಕ

Next Post

Pushed by crowd, no space to exit: Eyewitnesses recount Kumbh Mela stampede horrorKumbh Mela Stampede: ಕುಂಭಮೇಳದಲ್ಲಿ ಕಾಲ್ತುಳಿತ ಹೇಗಾಯ್ತು; ಕರ್ನಾಟಕದ ಪ್ರತ್ಯಕ್ಷದರ್ಶಿ ಸರೋಜಿನಿ ಹೇಳಿದ್ದಿಷ್ಟು

Related Posts

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!
ದೇಶ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!
ದೇಶ

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!
ದೇಶ

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ
ದೇಶ

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!
ದೇಶ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

ಜಮೂಯಿ, ಸಮಸ್ತಿಪುರ ಬಳಿಕ ಬಂಕಾದಲ್ಲೂ ಅಪ್ರಾಪ್ತೆಗೆ ಕಿರುಕುಳ : ಬಿಹಾರದಲ್ಲಿ ಸತತ 3ನೇ ಘಟನೆ
ದೇಶ

ಜಮೂಯಿ, ಸಮಸ್ತಿಪುರ ಬಳಿಕ ಬಂಕಾದಲ್ಲೂ ಅಪ್ರಾಪ್ತೆಗೆ ಕಿರುಕುಳ : ಬಿಹಾರದಲ್ಲಿ ಸತತ 3ನೇ ಘಟನೆ

Next Post
Pushed by crowd, no space to exit: Eyewitnesses recount Kumbh Mela stampede horrorKumbh Mela Stampede: ಕುಂಭಮೇಳದಲ್ಲಿ ಕಾಲ್ತುಳಿತ ಹೇಗಾಯ್ತು; ಕರ್ನಾಟಕದ ಪ್ರತ್ಯಕ್ಷದರ್ಶಿ ಸರೋಜಿನಿ ಹೇಳಿದ್ದಿಷ್ಟು

Pushed by crowd, no space to exit: Eyewitnesses recount Kumbh Mela stampede horrorKumbh Mela Stampede: ಕುಂಭಮೇಳದಲ್ಲಿ ಕಾಲ್ತುಳಿತ ಹೇಗಾಯ್ತು; ಕರ್ನಾಟಕದ ಪ್ರತ್ಯಕ್ಷದರ್ಶಿ ಸರೋಜಿನಿ ಹೇಳಿದ್ದಿಷ್ಟು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat