ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Maha Kumbh Mela 2025: ಭಾರಿ ಅಪಘಾತ; ಕುಂಭಮೇಳ ಮುಗಿಸಿ ವಾಪಸಾಗುತ್ತಿದ್ದ ಕರ್ನಾಟಕದ ಇಬ್ಬರ ಸಾವು

January 29, 2025
Share on WhatsappShare on FacebookShare on Twitter

ಲಖನೌ: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ (Maha Kumbh Mela 2025) ಕಾಲ್ತುಳಿತ ಸಂಭವಿಸಿ, ಕರ್ನಾಟಕದ ಹಲವರು ಗಾಯಗೊಂಡಿರುವ ಬೆನ್ನಲ್ಲೇ ಮತ್ತೊಂದು ದುರಂತ ಸಂಭವಿಸಿದೆ. ಮಹಾ ಕುಂಭಮೇಳ ಧಾರ್ಮಿಕ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ಕರ್ನಾಟಕದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.

ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ನಿವಾಸಿ ರಾಮಕೃಷ್ಣ ಶರ್ಮಾ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟ ತಾಲೂಕಿನ ಕೆಆರ್ಎಸ್ ನಿವಾಸಿ ಅರುಣ್ ಶಾಸ್ತ್ರಿ ಮೃತರು. ಇಬ್ಬರೂ ಯುವಕರು ಎರಡು ಕಾರುಗಳಲ್ಲಿ ಪ್ರಯಾಗರಾಜ್ ಗೆ ತೆರಳಿದ್ದರು. ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿ, ಕಾಶಿ ವಿಶ್ವನಾಥನ ದರ್ಶನ ಪಡೆಯಲು ತೆರಳುತ್ತಿದ್ದಾಗ ಮಿರ್ಜಾಪುರ ಬಳಿ ಕಾರು ಹಾಗೂ ಲಾರಿ ಡಿಕ್ಕಿಯಾಗಿವೆ. ಇಬ್ಬರು ಯುವಕರ ತಲೆಗೆ ಗಂಭೀರವಾಗಿ ಗಾಯಗಳಾಗಿದ್ದವು. ಚಿಕಿತ್ಸೆ ಫಲಿಸದೆ ಇಬ್ಬರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಾಲ್ತುಳಿತ: ಮೋದಿ ಸಂತಾಪ
ಮಹಾ ಕುಂಭಮೇಳದ ತ್ರಿವೇಣಿ ಸಂಗಮದ ಬಳಿ ಕಾಲ್ತುಳಿತ ಸಂಭವಿಸಿ 15 ಜನ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ, ಹಲವರು ಮೃತಪಟ್ಟಿರುವ ದುರಂತವು ನನ್ನ ಮನ ಕಲುಕಿದೆ. ದುಂತದ ವೇಳೆ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ” ಎಂದು ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ದುರಂತದ ಬಳಿಕ ಬಿಗಿ ಬಂದೋಬಸ್ತ್
ಮಹಾ ಕುಂಭಮೇಳದಲ್ಲಿ ಕಾಲ್ತುಳಿತದ ಬಳಿಕ ತ್ರಿವೇಣಿ ಸಂಗಮದ ಬಳಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ತ್ರಿವೇಣಿ ಸಂಗಮ ಸೇರಿ ಹಲವು ಘಾಟ್ ಗಳಲ್ಲಿ ಜನರನ್ನು ನಿಯಂತ್ರಿಸಲು ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಹಂತ ಹಂತವಾಗಿ ಯಾತ್ರಿಕರು ಪುಣ್ಯಸ್ನಾನ ಮಾಡಲು ಅವಕಾಶ ಮಾಡಲಾಗಿದೆ. ಈಗ ಪರಿಸ್ಥಿತಿ ತಹಬಂದಿಗೆ ಬಂದಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

Tags: accedentDeathKarnatakaMaha Kumbh MelapersonRoad
SendShareTweet
Previous Post

ಏರ್ ಶೋಗೆ ಕ್ಷಣಗಣನೆ: ಬುಕಿಂಗ್ ಆರಂಭ!

Next Post

ಈ ದಿನ ನಿಮಗೆ ಸಿಗುವುದಿಲ್ಲ ಹಾಲು, ಮೊಸರು!!

Related Posts

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!
ಉಡುಪಿ

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?
ದೇಶ

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?
ವಿದೇಶ

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಆಘಾತ : ಸಂಸದ ಸ್ಥಾನಕ್ಕೆ ಸುಶ್ಮಿತಾ ದೇವ್ ರಾಜೀನಾಮೆ!
ದೇಶ

ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಆಘಾತ : ಸಂಸದ ಸ್ಥಾನಕ್ಕೆ ಸುಶ್ಮಿತಾ ದೇವ್ ರಾಜೀನಾಮೆ!

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!
ದೇಶ

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!
ದೇಶ

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!

Next Post
ಈ ದಿನ ನಿಮಗೆ ಸಿಗುವುದಿಲ್ಲ ಹಾಲು, ಮೊಸರು!!

ಈ ದಿನ ನಿಮಗೆ ಸಿಗುವುದಿಲ್ಲ ಹಾಲು, ಮೊಸರು!!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat