ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕುಂಭ ಮೇಳ ಕಾಲ್ತುಳಿತ: ಇಬ್ಬರು ಕನ್ನಡಿಗರು ದುರ್ಮರಣ!

January 29, 2025
Share on WhatsappShare on FacebookShare on Twitter

ಬೆಳಗಾವಿ: ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ (Maha Kumbh Stampede) ಇಬ್ಬರು ಕನ್ನಡಿಗರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗಾವಿಯ (Belagavi) ತಾಯಿ-ಮಗಳು ಘಟನೆಯಲ್ಲಿ ಬಲಿಯಾಗಿದ್ದಾರೆ.

ಜಿಲ್ಲೆಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ್ (50) ಮೇಘಾ ಹತ್ತರವಾಠ್ ಸಾವನ್ನಪ್ಪಿರುವ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಕುಂಭಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ತಾಯಿ ಹಾಗೂ ಮಗಳು ಇಬ್ಬರೂ ಗಾಯಗೊಂಡಿದ್ದರು. ಇಬ್ಬರನ್ನೂ ಪ್ರಯಾಗ್‍ರಾಜ್‍ (Prayagraj) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆ. ಕಾಲ್ತುಳಿತದ ಸುದ್ದಿ ತಿಳಿಯುತ್ತಿದ್ದಂತೆ ಬೆಳಗಾವಿಯಲ್ಲಿನ ಕುಟುಂಬಸ್ಥರು ಫೋನ್ ಮಾಡಿದ್ದಾರೆ. ಆದರೆ, ಫೋನ್ ರಿಂಗ್ ಆದರೂ ರಿಸೀವ್ ಮಾಡಿಲ್ಲ. ಹೀಗಾಗಿ ಅವರು ಆತಂಕಗೊಂಡಿದ್ದರು. ಆದರೆ, ಈಗ ಸಾವಿನ ಸುದ್ದಿ ಹೊರ ಬಿದ್ದಿದೆ.

ಮೂರು ದಿನಗಳ ಹಿಂದೆ ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ 13 ಜನರ ತಂಡದಲ್ಲಿ ತಾಯಿ ಹಾಗೂ ಮಗಳು ತೆರಳಿದ್ದರು ಎನ್ನಲಾಗಿದೆ.

Tags: BelagaviDeathMaha Kumbh StampedepRAYAGRAJ
SendShareTweet
Previous Post

ಪ್ರಣಮ್ ದೇವರಾಜ್ ಗೆ ಹುಟ್ಟು ಹಬ್ಬಕ್ಕೆ ಸಿಕ್ತು ಭರ್ಜರಿ ಗಿಫ್ಟ್!

Next Post

T20I Rankings: ಜೀವನ ಶ್ರೇಷ್ಠ ರ್ಯಾಂಕ್‌ ಪಡೆದು ಮಿಂಚಿದ ತಿಲಕ್‌ ವರ್ಮಾ, ವರುಣ್‌ ಚಕ್ರವರ್ತಿ

Related Posts

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!
ದೇಶ

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ
ಬೆಂಗಳೂರು

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!
ದೇಶ

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!
ದೇಶ

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?
ರಾಜ್ಯ

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

2025ರ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ : ವಿಶ್ವಸಂಸ್ಥೆ ವರದಿ
ದೇಶ

2025ರ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ : ವಿಶ್ವಸಂಸ್ಥೆ ವರದಿ

Next Post
T20I Rankings: ಜೀವನ ಶ್ರೇಷ್ಠ ರ್ಯಾಂಕ್‌ ಪಡೆದು ಮಿಂಚಿದ ತಿಲಕ್‌ ವರ್ಮಾ, ವರುಣ್‌ ಚಕ್ರವರ್ತಿ

T20I Rankings: ಜೀವನ ಶ್ರೇಷ್ಠ ರ್ಯಾಂಕ್‌ ಪಡೆದು ಮಿಂಚಿದ ತಿಲಕ್‌ ವರ್ಮಾ, ವರುಣ್‌ ಚಕ್ರವರ್ತಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat