ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧರ್ಮ-ಸನಾತನ

ವಿವಿಐಪಿ ಪಾಸ್ ರದ್ದು, ವಾಹನ ಪ್ರವೇಶಕ್ಕೆ ನಿರ್ಬಂಧ: ಕಾಲ್ತುಳಿತ ಬೆನ್ನಲ್ಲೇ ಮಹಾಕುಂಭ ಪ್ರದೇಶದಲ್ಲಿ ಜಾರಿಯಾದ ಹೊಸ ಬದಲಾವಣೆಗಳೇನು?

January 30, 2025
Share on WhatsappShare on FacebookShare on Twitter

ಪ್ರಯಾಗ್‌ರಾಜ್:
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಕಾಲ್ತುಳಿತ ದುರಂತವು 30 ಜನರನ್ನು ಬಲಿಪಡೆದುಕೊಂಡ ಹಿನ್ನೆಲೆಯಲ್ಲಿ ಮುಂದೆ ಇಂತಹ ದುರ್ಘಟನೆಗಳು ಸಂಭವಿಸದಂತೆ ತಡೆಯಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ನೇತೃತ್ವದ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ.

ಘಟನೆಯ ಬೆನ್ನಲ್ಲೇ ಬುಧವಾರ ತುರ್ತು ವಿಶೇಷ ಸಭೆ ಕರೆದಿದ್ದ ಯೋಗಿ ಆದಿತ್ಯನಾಥ್ ಅವರು ಹಲವು ನಿಬಂಧನೆಗಳ ಜಾರಿಗೆ ನಿರ್ಧರಿಸಿದ್ದರು. ಅದರಂತೆ, ಗುರುವಾರ ಆಡಳಿತವು ಕುಂಭ ಪ್ರದೇಶಕ್ಕೆ ಅನ್ವಯವಾಗುವಂತೆ 5 ಪ್ರಮುಖ ಬದಲಾವಣೆಗಳನ್ನು ಜಾರಿ ಮಾಡಿವೆ.

5 ಪ್ರಮುಖ ಬದಲಾವಣೆಗಳು ಯಾವುವು:
ವಾಹನಮುಕ್ತ ವಲಯ: ಮಹಾಕುಂಭ ಮೇಳೆ ನಡೆಯುತ್ತಿರುವ ಪ್ರದೇಶಕ್ಕೆ ಯಾವುದೇ ರೀತಿಯ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಇಡೀ ಪ್ರದೇಶವನ್ನು ವಾಹನ-ಮುಕ್ತ ವಲಯ ಎಂದು ಘೋಷಿಸಲಾಗಿದೆ.
ವಿವಿಐಪಿ ಪಾಸ್ ರದ್ದು: ಯಾವುದೇ ವಾಹನಗಳ ಪ್ರವೇಶಕ್ಕೂ ವಿಶೇಷ ಪಾಸ್‌ಗಳನ್ನು ವಿತರಿಸಲಾಗುವುದಿಲ್ಲ. ವಿವಿಐಪಿ ಪಾಸ್‌ಗಳನ್ನು ರದ್ದು ಮಾಡಲಾಗಿದ್ದು, ಈ ವಿಚಾರದಲ್ಲಿ ಯಾರಿಗೂ ಯಾವುದೇ ವಿನಾಯ್ತಿ ಇಲ್ಲ.
ಒನ್-ವೇ ಜಾರಿ: ಭಕ್ತಾದಿಗಳ ಸಂಚಾರವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಒನ್-ವೇ ಟ್ರಾಫಿಕ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ವಾಹನಗಳ ಪ್ರವೇಶಕ್ಕೆ ನಿರ್ಬಂಧ: ಪ್ರಯಾಗ್‌ರಾಜ್‌ನ ನೆರೆಹೊರೆಯ ಜಿಲ್ಲೆಗಳಿಂದ ಬರುವ ವಾಹನಗಳನ್ನು ಜಿಲ್ಲಾ ಗಡಿಗಳಲ್ಲೇ ತಡೆಯುವುದು. ಗಡಿಗಳಿಂದ ಒಳಗೆ ಯಾವುದೇ ವಾಹನಗಳಿಗೂ ಪ್ರವೇಶವಿಲ್ಲ. ಈ ಮೂಲಕ ದಟ್ಟಣೆ ನಿಯಂತ್ರಣಕ್ಕೆ ಕ್ರಮ.

ಫೆಬ್ರವರಿ 4ರವರೆಗೆ ಕಠಿಣ ನಿಯಮಗಳು: ಫೆಬ್ರವರಿ 4ರವರೆಗೆ ನಗರದೊಳಕ್ಕೆ ನಾಲ್ಕು ಚಕ್ರಗಳ ಎಲ್ಲ ವಾಹನಗಳ ಪ್ರವೇಶಕ್ಕೂ ನಿರ್ಬಂಧ.

ಇವಿಷ್ಟೇ ಅಲ್ಲ ದಟ್ಟಣೆ ನಿಯಂತ್ರಣದ ಕ್ರಮವಾಗಿ, ಐಎಎಸ್ ಅಧಿಕಾರಿಗಳಾದ ಆಶಿಷ್ ಗೋಯಲ್ ಮತ್ತು ಭಾನು ಗೋಸ್ವಾಮಿ ಅವರನ್ನು ಈ ಕೂಡಲೇ ಪ್ರಯಾಗ್‌ರಾಜ್‌ಗೆ ತಲುಪುವಂತೆ ನಿರ್ದೇಶನ ನೀಡಲಾಗಿದೆ. ಈ ಇಬ್ಬರು ಅಧಿಕಾರಿಗಳು 2019ರಲ್ಲಿ ನಡೆದಿದ್ದ ಅರ್ಧ ಕುಂಭವನ್ನು ಯಶಸ್ವಿಯಾಗಿ ನಿಭಾಯಿಸಿದ ಹೆಗ್ಗಳಿಕೆಯನ್ನು ಹೊಂದಿದ್ದಾರೆ. ಆ ಸಂದರ್ಭದಲ್ಲಿ ಗೋಸ್ವಾಮಿ ಅವರು ಜಿಲ್ಲಾಧಿಕಾರಿಯಾಗಿಯೂ, ಕುಂಭಮೇಳ ಪ್ರಾಧಿಕಾರದ ಉಪಾಧ್ಯಕ್ಷರಾಗಿಯೂ, ಆಶಿಷ್ ಗೋಯಲ್ ಅವರು ಅಲಹಾಬಾದ್ ಆಯುಕ್ತರಾಗಿಯೂ ಕಾರ್ಯನಿರ್ವಹಿಸಿದ್ದರು.

ಯಾವುದೇ ಸಮಸ್ಯೆಗಳಿಲ್ಲದೆ ಸರಾಗವಾಗಿ ಕುಂಭಮೇಳ ಜರುಗುವಂತೆ ನೋಡಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಈ ಇಬ್ಬರು ಅಧಿಕಾರಿಗಳಿಗೂ ಈಗ ಪ್ರಯಾಗ್‌ರಾಜ್‌ಗೆ ಬುಲಾವ್ ನೀಡಲಾಗಿದೆ.
ಜೊತೆಗೆ, ಈ ಹಿಂದೆ ದೊಡ್ಡಮಟ್ಟದ ಕಾರ್ಯಕ್ರಮಗಳನ್ನು ನಿರ್ವಹಣೆ ಮಾಡಿದ ಅನುಭವವಿರುವ 5 ಮಂದಿ ವಿಶೇಷ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳನ್ನು ಕೂಡ ಕುಂಭಮೇಳದಲ್ಲಿ ನಿಯೋಜಿಸಲಾಗಿದೆ.

Tags: MahakumbhapRAYAGRAJstampedeVVIP passYogi Adityanath
SendShareTweet
Previous Post

ಭಾರತದ ಕ್ರಿಕೆಟ್‌ ಆಟಗಾರ್ತಿ ಈಗ ಉನ್ನತ ಪೊಲೀಸ್‌ ಅಧಿಕಾರಿ!

Next Post

ನಯವಂಚಕಿಯ ಬ್ಯಾಂಕ್ ಬ್ಯಾಲೆನ್ಸ್!

Related Posts

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್
ದೇಶ

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ
ದೇಶ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!
ದೇಶ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ
ದೇಶ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’
ದೇಶ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ
ದೇಶ

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ

Next Post
ನಯವಂಚಕಿಯ ಬ್ಯಾಂಕ್ ಬ್ಯಾಲೆನ್ಸ್!

ನಯವಂಚಕಿಯ ಬ್ಯಾಂಕ್ ಬ್ಯಾಲೆನ್ಸ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat