ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಫೈನಲ್ ಗೆ ಲಗ್ಗೆಯಿಟ್ಟ ಭಾರತೀಯ ಸಿಂಹಿಣಿಯರು!

January 31, 2025
Share on WhatsappShare on FacebookShare on Twitter

ಕೌಲಾಲಂಪುರ: ಅಂಡರ್-19 ಮಹಿಳಾ ಟಿ20 ವಿಶ್ವಕಪ್ ನ ಸೆಮಿಫೈನಲ್ ನಲ್ಲಿ ಭಾರತೀಯ ಸಿಂಹಿಣಿಯರು ಆಂಗ್ಲರ ವಿರುದ್ಧ ಭರ್ಜರಿ ಪ್ರದರ್ಶನ ತೋರಿ ಫೈನಲ್ ಪ್ರವೇಶ ಮಾಡಿದ್ದಾರೆ.

ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 9 ವಿಕೆಟ್‌ ಗಳಿಂದ ಸೋಲಿಸುವ ಮೂಲಕ ಭಾರತ (IND vs ENG), ಫೈನಲ್‌ (U19 World Cup) ಪ್ರವೇಶಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಆಂಗ್ಲ ಪಡೆ ನಿಗದಿತ ಓವರ್ ಗಳಲ್ಲಿ 114 ರನ್ ಗಳಿಸಿತ್ತು. ಸುಲಭ ಗುರಿ ಬೆನ್ನಟ್ಟಿದ ಭಾರತ ತಂಡ 15 ಓವರ್‌ ಗಳಲ್ಲಿ ಕೇವಲ ಒಂದು ವಿಕೆಟ್ ಕಳೆದುಕೊಂಡು 117 ರನ್‌ ಗಳಿಸಿ 9 ವಿಕೆಟ್‌ ಗಳ ಭರ್ಜರಿ ಜಯ ಸಾಧಿಸಿತು.

ಫೈನಲ್ ಪ್ರವೇಶಿಸಿರುವ ಭಾರತಕ್ಕೆ ದಕ್ಷಿಣ ಆಫ್ರಿಕಾ ಎದುರಾಳಿಯಾಗಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್‌ 20 ಓವರ್‌ಗಳಿಗೆ 8 ವಿಕೆಟ್‌ ನಷ್ಟಕ್ಕೆ 113 ಸಾಧಾರಣ ರನ್‌ ಕಲೆಹಾಕಿತು. ಆಂಗ್ಲ ಪರ ಡೇವಿನಾ ಪೆರಿನ್ (45), ನಾಯಕಿ ಅಬಿ ನಾರ್ಗ್ರೋವ್ (30) ಬಿಟ್ಟರೆ ಉಳಿದ ಬ್ಯಾಟರ್‌ಗಳು ಭಾರತದ ವಿರುದ್ಧ ಪ್ರತಿರೋಧ ತೋರಲು ವಿಫಲರಾದರು. ಭಾರತದ ಪರ ಪರುಣಿಕಾ ಸಿಸೋಡಿಯಾ, ವೈಷ್ಣವಿ ಶರ್ಮಾ ತಲಾ 3 ಹಾಗೂ ಆಯುಷಿ ಶುಕ್ಲಾ 2 ವಿಕೆಟ್‌ ಪಡೆದು ಗಮನ ಸೆಳೆದರು.

ಗುರಿ ಬೆನ್ನಟ್ಟಿದ ಭಾರತಕ್ಕೆ ಉತ್ತಮ ಆರಂಭ ಸಿಕ್ಕಿತು. ಆರಂಭಿಕರಾಗಿ ಕಣಕ್ಕಿಳಿದ ಜಿ ಕಮಲಿನಿ ಅರ್ಧಶತಕ (56 ರನ್‌, 50 ಬಾಲ್‌, 8 ಫೋರ್‌) ಗಳಿಸಿ ಮಿಂಚಿದರು. ಗೊಂಗಡಿ ತ್ರಿಶಾ ಇವರಿಗೆ ಸಾಥ್ ನೀಡಿದರು. ತ್ರಿಶಾ (35), ಸನಿಕಾ ಚಲ್ಕೆ (11) ರನ್‌ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. 2023ರ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ನಲ್ಲಿ ಭಾರತ ಚಾಂಪಿಯನ್ ಆಗಿತ್ತು. ಈ ಬಾರಿಯೂ ಭಾರತ ತಂಡ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ.

Tags: FinalIndianlionessesreachedU19 World Cup
SendShareTweet
Previous Post

ಗ್ರಾಪಂ ಅಧ್ಯಕ್ಷನ ಕೊಲೆ ಮಾಡಿ ಚರಂಡಿಗೆ ಎಸೆದ ದುಷ್ಕರ್ಮಿಗಳು!

Next Post

ಸೋನಿಯಾ ಗಾಂಧಿ ಹೇಳಿಕೆ ತಿರುಚಲಾಗಿದೆ: ಕಾಂಗ್ರೆಸ್

Related Posts

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ
ಕ್ರೀಡೆ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ
ಕ್ರೀಡೆ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?
ಕ್ರೀಡೆ

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!
ಕ್ರೀಡೆ

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!

ದುಲೀಪ್​ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ : 270 ರನ್‌ಗಳ ಮಹಾಕಾವ್ಯ, 708ಕ್ಕೆ ಈಸ್ಟ್ ಝೋನ್
ಕ್ರೀಡೆ

ದುಲೀಪ್​ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ : 270 ರನ್‌ಗಳ ಮಹಾಕಾವ್ಯ, 708ಕ್ಕೆ ಈಸ್ಟ್ ಝೋನ್

ಪಾಕಿಸ್ತಾನಕ್ಕೆ 55 ರನ್‌ಗಳ ಶಾಕ್‌; ಭಾರತದ ಬೌಲರ್‌ಗಳ ಅಬ್ಬರಕ್ಕೆ ಹರ್ಮನ್‌ಪ್ರೀತ್ ಕೌರ್ ಫಿದಾ!
ಕ್ರೀಡೆ

ಪಾಕಿಸ್ತಾನಕ್ಕೆ 55 ರನ್‌ಗಳ ಶಾಕ್‌; ಭಾರತದ ಬೌಲರ್‌ಗಳ ಅಬ್ಬರಕ್ಕೆ ಹರ್ಮನ್‌ಪ್ರೀತ್ ಕೌರ್ ಫಿದಾ!

Next Post
ಸೋನಿಯಾ ಗಾಂಧಿ ಹೇಳಿಕೆ ತಿರುಚಲಾಗಿದೆ: ಕಾಂಗ್ರೆಸ್

ಸೋನಿಯಾ ಗಾಂಧಿ ಹೇಳಿಕೆ ತಿರುಚಲಾಗಿದೆ: ಕಾಂಗ್ರೆಸ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat