ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ತೆಂಡೂಲ್ಕರ್‌ಗೆ ಜೀವಮಾನ ಶ್ರೇಷ್ಠ ಗೌರವ : 2023-24ರ ಸಾಲಿನ ಬಿಸಿಸಿಐ ಪ್ರಶಸ್ತಿ ವಿಜೇತರ ವಿವರ ಬಿಡುಗಡೆ

January 31, 2025
Share on WhatsappShare on FacebookShare on Twitter

ನವದೆಹಲಿ: ಕಳೆದ 2023-24ರ ಸಾಲಿನ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಸಿಸಿಐ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಶುಕ್ರವಾರ ಅಂತಿಮಗೊಳಿಸಿದೆ. ಅದರಲ್ಲಿ ಒಟ್ಟು 26 ಪ್ರಶಸ್ತಿ ವಿಜೇತರ ಹೆಸರುಗಳನ್ನು ಪ್ರಕಟಿಸಲಾಗಿದೆ. ಸಚಿನ್‌ ತೆಂಡೂಲ್ಕರ್‌ ಜೀವಮಾನ ಶ್ರೇಷ್ಠ ಪ್ರಶಸ್ತಿ ಗೆದ್ದರೆ ದೇಶಿ ಕ್ರಿಕೆಟ್‌ನ ರನ್‌ ಮಷೀನ್‌ ಅಗ್ನಿ ಚೋಪ್ರಾ ಹಾಗೂ ಐಪಿಎಲ್‌ ಹೀರೋ ಶಶಾಂಕ್‌ ಸಿಂಗ್‌ ಸೇರಿದಂತೆ ಹಲವರು ಬಿಸಿಸಿಐ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಫೆಬ್ರವರಿ 1ರಂದು ಒಂದರಂದು ಮುಂಬೈನಲ್ಲಿ ಬಿಸಿಸಿಐ ಅಧಿಕೃತವಾಗಿ ಪ್ರಶಸ್ತಿ ವಿತರಣಾ ಸಮಾರಂಭ ಆಯೋಜನೆಗೊಂಡಿದೆ. ಈ ಕಾರ್ಯಕ್ರಮಕ್ಕೆ ವಿಶೇಷವಾಗಿ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ಗೆ ವಿಶೇಷ ಆಹ್ವಾನ ನೀಡಲಾಗಿದೆ. ಇವರಿಗೆ ಸಿಕೆ ನಾಯ್ಡು ಜೀವಮಾನ ಶ್ರೇಷ್ಠ ಪ್ರಶಸ್ತಿ ನೀಡಲಾಗುತ್ತದೆ. ಇದೇ ವೇಳೆ ಎಲ್ಲಾ ಸ್ವರೂಪದ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಆರ್‌ ಅಶ್ವಿನ್‌ಗೂ ಕೂಡ ಬಿಸಿಸಿಐ ವಿಶೇಷ ಪ್ರಶಸ್ತಿ ನೀಡಲಾಗುತ್ತದೆ.

ಭಾರತ ತಂಡದ ವೇಗದ ಬೌಲರ್‌ ಜಸ್‌ಪ್ರೀತ್‌ ಬುಮ್ರಾ ಅವರು ಪಾಲಿ ಉಮ್ರಿಗರ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ ಹಾಗೂ ಮಹಿಳೆಯರ ವಿಭಾಗದಲ್ಲಿ ಇದೇ ಪ್ರಶಸ್ತಿಗೆ ಸ್ಮೃತಿ ಮಂಧಾನಾ ಭಾಜನರಾಗಿದ್ದಾರೆ. ಅಂಡರ್‌ 23 ಸಿಕೆ ನಾಯ್ಡು ಟ್ರೋಫಿ (ಎಲೈಟ್ ಗ್ರೂಪ್) ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಿಗೆ ನೀಡುವ ಕರ್ನಾಟಕ ತಂಡದ ಕೆವಿ ಅನೀಷ್‌ ಅವರು ಎಂಎ ಚಿದಂಬರಂ ಟ್ರೋಫಿಗೆ ಭಾಜನರಾಗಿದ್ದಾರೆ.

ಬಿಸಿಸಿಐ ಅಂತಿಮಗೊಳಿಸಿದ ಎಲ್ಲಾ ಪ್ರಶಸ್ತಿ ವಿಜೇತರ ಪಟ್ಟಿ

ಬಿಸಿಸಿಐ ದೇಶಿ ಟೂರ್ನಿಗಳಲ್ಲಿ ಅತ್ಯುತ್ತಮ ಪ್ರದರ್ಶನ: ಮುಂಬೈ ಕ್ರಿಕೆಟ್ ಅಸೋಸಿಯೇಷನ್ ​​
ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ (ಮಹಿಳೆಯರು) ಅತ್ಯಧಿಕ ವಿಕೆಟ್ : ದೀಪ್ತಿ ಶರ್ಮಾ
ಅಂತಾರಾಷ್ಟ್ರೀಯ (ಮಹಿಳೆಯರು) ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ: ಸ್ಮೃತಿ ಮಂಧಾನ
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ (ಮಹಿಳೆ): ಆಶಾ ಸೊಬ್ನಾ
ಅಂತಾರಾಷ್ಟ್ರೀಯ ಕ್ರಿಕೆಟ್‌ ಪದಾರ್ಪಣೆ (ಪುರುಷರು): ಸರ್ಫರಾಜ್ ಖಾನ್
ಅಂತರಾಷ್ಟ್ರೀಯ ಅತ್ಯುತ್ತಮ ಕ್ರಿಕೆಟ್‌ ಆಟಗಾರ್ತಿ (ಮಹಿಳೆ): ಸ್ಮೃತಿ ಮಂಧಾನಾ
ಪಾಲಿ ಉಮ್ರಿಗರ್ ಪ್ರಶಸ್ತಿ: ಅಂತಾರಾಷ್ಟ್ರೀಯ ಅತ್ಯುತ್ತಮ ಕ್ರಿಕೆಟಿಗ (ಪುರುಷರು): ಜಸ್‌ಪ್ರೀತ್‌ ಬುಮ್ರಾ
ಬಿಸಿಸಿಐ ವಿಶೇಷ ಪ್ರಶಸ್ತಿ- ರವಿಚಂದ್ರನ್ ಅಶ್ವಿನ್
ಕರ್ನಲ್ ಸಿ ಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿ: ಸಚಿನ್ ತೆಂಡೂಲ್ಕರ್
ಜಗಮೋಹನ್ ದಾಲ್ಮಿಯಾ ಟ್ರೋಫಿ- ಅತ್ಯುತ್ತಮ ಮಹಿಳಾ ಕ್ರಿಕೆಟರ್‌ (ಜೂನಿಯರ್ ಡೊಮೆಸ್ಟಿಕ್): ಮಹಾರಾಷ್ಟ್ರದ ಈಶ್ವರಿ ಅವಸರೆ
ಜಗಮೋಹನ್ ದಾಲ್ಮಿಯಾ ಟ್ರೋಫಿ- ಅತ್ಯುತ್ತಮ ಮಹಿಳಾ ಕ್ರಿಕೆಟರ್ (ಹಿರಿಯರ ದೇಶಿ ಕ್ರಿಕೆಟ್‌) – ದಿಲ್ಲಿಯ ಪ್ರಿಯಾ ಮಿಶ್ರಾ
ಜಗಮೋಹನ್ ದಾಲ್ಮಿಯಾ ಟ್ರೋಫಿ-ಅಂಡರ್‌ 16 ವಿಜಯ್ ಮರ್ಚೆಂಟ್ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್: ತಮಿಳುನಾಡಿನ ಹೇಮಚುದೇಶನ್ ಜಗನಾಥನ್
ಜಗಮೋಹನ್ ದಾಲ್ಮಿಯಾ ಟ್ರೋಫಿ: U16 ವಿಜಯ್ ಮರ್ಚೆಂಟ್ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರು: ಉತ್ತರಾಖಂಡ್‌ನ ಲಕ್ಷ ರಾಯಚಂದನಿ
ಎಂಎ ಚಿದಂಬರಂ ಟ್ರೋಫಿ: U19 ಕೂಚ್ ಬೆಹಾರ್ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಟೇಕರ್: ಮಧ್ಯಪ್ರದೇಶದ ವಿಷ್ಣು ಭಾರದ್ವಾಜ್
ಎಂಎ ಚಿದಂಬರಂ ಟ್ರೋಫಿ: U19 ಕೂಚ್ ಬೆಹಾರ್ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರು: ಉತ್ತರ ಪ್ರದೇಶದ ಕಾವ್ಯಾ ಟಿಯೋಟಿಯಾ
ಎಂಎ ಚಿದಂಬರಂ ಟ್ರೋಫಿ: U23 ಸಿಕೆ ನಾಯ್ಡು ಟ್ರೋಫಿ (ಪ್ಲೇಟ್ ಗ್ರೂಪ್) ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರು: ನಾಗಾಲ್ಯಾಂಡ್‌ನ ನೀಜೆಖೋ ರುಪ್ರಿಯೊ
ಎಂಎ ಚಿದಂಬರಂ ಟ್ರೋಫಿ: U23 ಸಿಕೆ ನಾಯುಡು ಟ್ರೋಫಿ (ಪ್ಲೇಟ್ ಗ್ರೂಪ್) ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ: ನಾಗಾಲ್ಯಾಂಡ್‌ನ ಹೇಮ್ ಚೆಟ್ರಿ
ಎಂಎ ಚಿದಂಬರಂ ಟ್ರೋಫಿ: U23 ಸಿಕೆ ನಾಯ್ಡು ಟ್ರೋಫಿ (ಎಲೈಟ್ ಗ್ರೂಪ್) ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರು: ತಮಿಳುನಾಡಿನ ಪಿ ವಿದ್ಯುತ್
ಎಂಎ ಚಿದಂಬರಂ ಟ್ರೋಫಿ: U23 ಸಿಕೆ ನಾಯ್ಡು ಟ್ರೋಫಿ (ಎಲೈಟ್ ಗ್ರೂಪ್) ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ: ಕರ್ನಾಟಕದ ಅನೀಶ್ ಕೆವಿ
ಮಾಧವರಾವ್ ಸಿಂಧಿಯಾ ಪ್ರಶಸ್ತಿ: ರಣಜಿ ಟ್ರೋಫಿ (ಪ್ಲೇಟ್ ಗ್ರೂಪ್) ನಲ್ಲಿ ಅತ್ಯಧಿಕ ವಿಕೆಟ್-ಟೇಕರ್ – ಮಿಜೋರಾಂನ ಮೋಹಿತ್ ಜಂಗ್ರಾ
ಮಾಧವರಾವ್ ಸಿಂಧಿಯಾ ಪ್ರಶಸ್ತಿ: ರಣಜಿ ಟ್ರೋಫಿಯಲ್ಲಿ (ಎಲೈಟ್ ಗ್ರೂಪ್) ಅತ್ಯಧಿಕ ವಿಕೆಟ್ ಪಡೆದವರು: ಹೈದರಾಬಾದ್‌ನ ತನಯ್ ತ್ಯಾಗರಾಜನ್
ಮಾಧವರಾವ್ ಸಿಂಧಿಯಾ ಪ್ರಶಸ್ತಿ: ರಣಜಿ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ (ಪ್ಲೇಟ್ ಗ್ರೂಪ್): ಮಿಜೋರಾಂನ ಅಗ್ನಿ ಚೋಪ್ರಾ
ಮಾಧವರಾವ್ ಸಿಂಧಿಯಾ ಪ್ರಶಸ್ತಿ: ರಣಜಿ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ (ಎಲೈಟ್ ಗ್ರೂಪ್): ಆಂಧ್ರಪ್ರದೇಶದ ರಿಕಿ ಭುಯಿ
ಅತ್ಯುತ್ತಮ ಆಲ್‌ರೌಂಡರ್‌ಗಾಗಿ ಲಾಲಾ ಅಮರನಾಥ್ ಪ್ರಶಸ್ತಿ: ಛತ್ತೀಸ್‌ಗಢದ ಶಶಾಂಕ್ ಸಿಂಗ್
ರಣಜಿ ಟ್ರೋಫಿಯಲ್ಲಿ ಅತ್ಯುತ್ತಮ ಆಲ್‌ರೌಂಡರ್‌ಗಾಗಿ ಲಾಲಾ ಅಮರನಾಥ್ ಪ್ರಶಸ್ತಿ: ಮುಂಬೈನ ತನುಷ್ ಕೋಟ್ಯಾನ್
ದೇಶಿ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಅಂಪೈರ್: ಅಕ್ಷಯ್ ಟೋಟ್ರೆ

Tags: AwardIndiaSports
SendShareTweet
Previous Post

ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾ!

Next Post

ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಧಮ್ಕಿ!?

Related Posts

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್
ಕ್ರೀಡೆ

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ
ಕ್ರೀಡೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಟೀಮ್ ಇಂಡಿಯಾಗೆ ಆಘಾತ : ಬುಮ್ರಾ, ಪಾಂಡ್ಯ ಕಮ್‌ಬ್ಯಾಕ್ ಬಗ್ಗೆ ಇನ್ನೂ ಸಿಗದ ಸ್ಪಷ್ಟನೆ!
ಕ್ರೀಡೆ

ಟೀಮ್ ಇಂಡಿಯಾಗೆ ಆಘಾತ : ಬುಮ್ರಾ, ಪಾಂಡ್ಯ ಕಮ್‌ಬ್ಯಾಕ್ ಬಗ್ಗೆ ಇನ್ನೂ ಸಿಗದ ಸ್ಪಷ್ಟನೆ!

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್
ಕ್ರೀಡೆ

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್
ಕ್ರೀಡೆ

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್
ಕ್ರೀಡೆ

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್

Next Post
ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಧಮ್ಕಿ!?

ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಧಮ್ಕಿ!?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat