ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಮಲ್ಲೇಶ್ವರಂ ಕೊ-ಆಪ್ ಆಪರೇಟಿವ್ ಬ್ಯಾಂಕ್ ಗೆ ನೂತನ ಅಧ್ಯಕ್ಷರ ಆಯ್ಕೆ!

February 2, 2025
Share on WhatsappShare on FacebookShare on Twitter

ಬೆಂಗಳೂರು: 104 ವರ್ಷಗಳ ಇತಿಹಾಸವಿರುವ ಮಲ್ಲೇಶ್ವರಂ ಕೋ ಆಪರೇಟಿವ್ ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಚಲನಚಿತ್ರ ನಿರ್ಮಾಪಕ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಎನ್.ಎಂ. ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ವೈ.ಎಸ್. ಕೇಶವರಾಜು ಆಯ್ಜೆಯಾಗಿದ್ದಾರೆ. ಹಿಂದೆ 2005-07ರ ಅವಧಿಗೆ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಎನ್.ಎಂ. ಸುರೇಶ್ ಈಗ ಮತ್ತೆ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಕಳೆದ 28 ವರ್ಷಗಳಿಂದ ಬ್ಯಾಂಕಿನ ನಿರ್ದೇಶಕರಾಗಿ, ಅಧ್ಯಕ್ಷ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದೇನೆ. ಈಗ ನಿಕಟಪೂರ್ವ ಅಧ್ಯಕ್ಷ ಡಿ.ರಮೇಶ್ ಅವರ ಆಶೀರ್ವಾದದಿಂದ ಹಾಗೂ ನಿರ್ದೇಶಕರೆಲ್ಲರ ಸಹಕಾರದಿಂದ ಎರಡನೇ ಬಾರಿಗೆ ಮತ್ತೊಮ್ಮೆ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ಹಿಂದೆ ಬ್ಯಾಂಕಿನ ಅಭಿವೃದ್ದಿಗಾಗಿ ಮಾಡಿರುವ ಪ್ರಮಾಣಿಕ ಸೇವೆ, ಶ್ರಮ ನನಗೆ ಮತ್ತೊಮ್ಮೆ ಅಧ್ಯಕ್ಷ ಸ್ಥಾನ ಸಿಗುವಂತೆ ಮಾಡಿದೆ. ನ‌ನಗೆ ವಹಿಸಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ. ಈ ಮೂಲಕ ನನ್ನ ಆಯ್ಕೆಗೆ ಸಹಕರಿಸಿದ ಎಲ್ಲ ನಿರ್ದೇಶಕರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

Tags: bangaloreMalleshwaram Co OperateNM SureshPresident
SendShareTweet
Previous Post

“ಮಳೆ ಹನಿಯೆ” ಬಿಡುಗಡೆ: 90ರ ಪ್ರೇಮ ಕಥೆಗೆ ಕೆ.ಎಸ್.ಚಿತ್ರ ಕಂಠಸಿರಿ!

Next Post

Kia Syros: ಕಿಯಾ ಸೈರೋಸ್ ಭಾರತದಲ್ಲಿ ₹9 ಲಕ್ಷ ಬೆಲೆಗೆ ಬಿಡುಗಡೆ

Related Posts

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!
ಬೆಂಗಳೂರು ನಗರ

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು ನಗರ

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!
ಬೆಂಗಳೂರು

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!
ಕ್ರೀಡೆ

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

Next Post
Kia Syros: ಕಿಯಾ ಸೈರೋಸ್ ಭಾರತದಲ್ಲಿ ₹9 ಲಕ್ಷ ಬೆಲೆಗೆ ಬಿಡುಗಡೆ

Kia Syros: ಕಿಯಾ ಸೈರೋಸ್ ಭಾರತದಲ್ಲಿ ₹9 ಲಕ್ಷ ಬೆಲೆಗೆ ಬಿಡುಗಡೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat