ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಮನಗರ

ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದ ಚನ್ನಪಟ್ಟಣದ ಸ್ವಾಭಿಮಾನಿ ಮತದಾರರು: ಡಿ.ಕೆ. ಸುರೇಶ್

February 2, 2025
Share on WhatsappShare on FacebookShare on Twitter

ಚನ್ನಪಟ್ಟಣ: “ಚನ್ನಪಟ್ಟಣದ ಜನರು ಸ್ವಾಭಿಮಾನಿ ಮತದಾರರು. ಈ ಜಿಲ್ಲೆಯ ಮಗನಿಗೆ ಅವಕಾಶ ಮಾಡಿಕೊಡಿ ಎನ್ನುವ ಮನವಿಗೆ ಸ್ಪಂದಿಸಿ ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದ್ದೀರಿ. ನಮ್ಮ ಕೈ ಹಿಡಿದ ನಿಮ್ಮ ಋಣ ತೀರಿಸುತ್ತೇವೆ” ಎಂದು ಮಾಜಿ ಸಂಸದ ಡಿ. ಕೆ. ಸುರೇಶ್ ಅವರು ತಿಳಿಸಿದರು.

ಭಾನುವಾರ ಹಮ್ಮಿಕೊಂಡಿದ್ದ ಚನ್ನಪಟ್ಟಣ ಉಪಚುನಾವಣೆ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತಾ ಸಮಾವೇಶದಲ್ಲಿ ಅವರು ಮಾತನಾಡಿದರು. “ಇಡೀ ರಾಜ್ಯ ಚನ್ನಪಟ್ಟಣದ ಉಪಚುನಾವಣೆಯನ್ನು ನೋಡುತ್ತಿತ್ತು. ಇದು ಅತ್ಯಂತ ಸವಾಲಿನ ಚುನಾವಣೆಯಾಗಿ ಮಾರ್ಪಾಡಾಗಿತ್ತು. ಚನ್ನಪಟ್ಟಣದ ಚುನಾವಣಾ ಇತಿಹಾಸದಲ್ಲಿ ಯೋಗೇಶ್ವರ್ ಅವರಿಗೆ ಅತ್ಯಂತ ಹೆಚ್ಚಿನ ಮತ ನೀಡಿದವರು ನೀವು. ಡಿ.ಕೆ.ಸುರೇಶ್, ಡಿ.ಕೆ.ಶಿವಕುಮಾರ್ ಸೇರಿದಂತೆ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೆ ನೀವು ಶಕ್ತಿ ನೀಡಿದ್ದೀರಿ” ಎಂದರು.
“ನಮ್ಮ ಸರ್ಕಾರಕ್ಕೆ ಶಕ್ತಿ ಕೊಟ್ಟ ನಿಮ್ಮ ಬದುಕನ್ನು ಹಸನು ಮಾಡುವ ಕೆಲಸ ನಾವು ಮಾಡುತ್ತೇವೆ. ಪ್ರತಿ ಮನೆಗೆ ಹೋಗಿ ನಿಮ್ಮ ಕಷ್ಟ ಸುಖ ವಿಚಾರಿಸಿದ್ದೇವೆ. ಈ ಜಿಲ್ಲೆಯ ಮನೆ ಮಗನಾದ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆಯಲಾಗುವುದು” ಎಂದು ಹೇಳಿದರು.

ಬೆಂಗಳೂರು ದಕ್ಷಿಣವನ್ನು ರಾಜ್ಯದ ಪ್ರಥಮ ಜಿಲ್ಲೆ ಮಾಡುವ ಗುರಿ
“ಅನೇಕ ವಿಚಾರಗಳನ್ನು ನಾನು ಮಾತನಾಡಬಹುದು. ಆದರೆ, ಎಲ್ಲಾ ಟೀಕೆ, ಟಿಪ್ಪಣಿಗಳನ್ನು ಚುನಾವಣೆಯಲ್ಲಿಯೇ ಮಾಡಿ ಮುಗಿಸಿದ್ದೇವೆ. ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ರಾಜ್ಯದಲ್ಲಿ ಪ್ರಥಮ ಜಿಲ್ಲೆಯಾಗಿ ಮಾಡುವ ಸಂಕಲ್ಪ ಈಗ ನಮ್ಮ, ನಿಮ್ಮೆಲ್ಲರ ಮುಂದಿರುವ ಸವಾಲು” ಎಂದರು.
“ನಾಲ್ಕು ಜನ ಶಾಸಕರನ್ನು ಈ ಜಿಲ್ಲೆ ಕೊಟ್ಟಿದೆ. ಮುಂದಿನ ವಿಧಾನಸಭಾ ಚುನಾವಣೆ ಹೊತ್ತಿಗೆ ನಾವು ಕೊಟ್ಟಿರುವ ಎಲ್ಲಾ ಮಾತುಗಳನ್ನು, ಜನರ ಬೇಡಿಕೆಗಳನ್ನು ಈಡೇರಿಸುವ ಕೆಲಸ ಮಾಡುತ್ತೇವೆ” ಎಂದು ಹೇಳಿದರು.

“ಉಪ ಚುನಾವಣೆ ವೇಳೆ ಸಾವಿರಾರು ಕಾರ್ಯಕರ್ತರು, ನೂರಾರು ಮುಖಂಡರು ಹಗಲು ರಾತ್ರಿ ಕೆಲಸ ಮಾಡಿದ್ದೀರಿ. ಸರ್ಕಾರದ ಹಲವಾರು ಸಚಿವರು, ಶಾಸಕರು ಬಂದು ಕೆಲಸ ಮಾಡಿದ್ದೀರಿ. ನಿಮಗೆಲ್ಲರಿಗೂ ಚನ್ನಪಟ್ಟಣದ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು” ಎಂದು ತಿಳಿಸಿದರು.

Tags: ChannapattanaCongressCP YogeshwarDK shivakumarDK SureshRamanagar
SendShareTweet
Previous Post

ಸೈನಿಕನ ಕೃತಜ್ಞತಾ ಸಮಾವೇಶ!

Next Post

ಶಾಸಕ ಅಶ್ವತ್ಥನಾರಾಯಣ್ ಜನ್ಮ ದಿನದ ಪ್ರಯುಕ್ತ ಸಾಧಕರಿಗೆ ‘ಕಾಯಕಶ್ರೀ’ ಪ್ರಶಸ್ತಿ ಪ್ರದಾನ

Related Posts

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ವಯೋಸಹಜ ಕಾಯಿಲೆಯಿಂದ ನಿಧನ
ರಾಮನಗರ

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ವಯೋಸಹಜ ಕಾಯಿಲೆಯಿಂದ ನಿಧನ

ಪೊಲೀಸರಿಗೆ ತಲೆನೋವಾಗಿದ್ದ ಅಂತಾರಾಜ್ಯ ವಾಹನ ಕಳ್ಳರು ಅರೆಸ್ಟ್‌..!
ರಾಮನಗರ

ಪೊಲೀಸರಿಗೆ ತಲೆನೋವಾಗಿದ್ದ ಅಂತಾರಾಜ್ಯ ವಾಹನ ಕಳ್ಳರು ಅರೆಸ್ಟ್‌..!

ಚನ್ನಪಟ್ಟಣದಲ್ಲಿ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಸಜ್ಜು | 6 ಸಾಕಾನೆಗಳಿಂದ ಕಾರ್ಯಾಚರಣೆ
ರಾಮನಗರ

ಚನ್ನಪಟ್ಟಣದಲ್ಲಿ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಸಜ್ಜು | 6 ಸಾಕಾನೆಗಳಿಂದ ಕಾರ್ಯಾಚರಣೆ

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್
ರಾಮನಗರ

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಮನೆಯಲ್ಲಿ ಯಾರೂ ಇಲ್ಲದ ವೇಳೆ ಖದೀಮರ ಕೈಚಳಕ | ಅರ್ಧ ಕೆ.ಜಿ ಚಿನ್ನಾಭರಣ ದೋಚಿ ಪರಾರಿ!
ರಾಮನಗರ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಖದೀಮರ ಕೈಚಳಕ | ಅರ್ಧ ಕೆ.ಜಿ ಚಿನ್ನಾಭರಣ ದೋಚಿ ಪರಾರಿ!

SSLC ಪರೀಕ್ಷೆಗೆ ದಿನಗಣನೆ | ಚನ್ನಪಟ್ಟಣ ಅಧಿಕಾರಿಗಳಿಂದ ವಿದ್ಯಾರ್ಥಿಗಳ ಪ್ರಗತಿಗೆ ವಿಶೇಷ ಪ್ರಯತ್ನ
ರಾಮನಗರ

SSLC ಪರೀಕ್ಷೆಗೆ ದಿನಗಣನೆ | ಚನ್ನಪಟ್ಟಣ ಅಧಿಕಾರಿಗಳಿಂದ ವಿದ್ಯಾರ್ಥಿಗಳ ಪ್ರಗತಿಗೆ ವಿಶೇಷ ಪ್ರಯತ್ನ

Next Post
ಶಾಸಕ ಅಶ್ವತ್ಥನಾರಾಯಣ್ ಜನ್ಮ ದಿನದ ಪ್ರಯುಕ್ತ ಸಾಧಕರಿಗೆ ‘ಕಾಯಕಶ್ರೀ’ ಪ್ರಶಸ್ತಿ ಪ್ರದಾನ

ಶಾಸಕ ಅಶ್ವತ್ಥನಾರಾಯಣ್ ಜನ್ಮ ದಿನದ ಪ್ರಯುಕ್ತ ಸಾಧಕರಿಗೆ 'ಕಾಯಕಶ್ರೀ' ಪ್ರಶಸ್ತಿ ಪ್ರದಾನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!

ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!

ಲಂಚ ಪಡೆಯುತ್ತಿದ್ದಾಗಲೇ ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ‘ಲೋಕಾ’ ಬಲೆಗೆ!

ಲಂಚ ಪಡೆಯುತ್ತಿದ್ದಾಗಲೇ ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ‘ಲೋಕಾ’ ಬಲೆಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat