ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs ENG: ಅಭಿಷೇಕ್‌ ಶರ್ಮಾ ಅಬ್ಬರದ ಬ್ಯಾಟಿಂಗ್‌, ಭಾರತಕ್ಕೆ ವಿಜಯ, ಸರಣಿ ಕೈವಶ

February 3, 2025
Share on WhatsappShare on FacebookShare on Twitter

ಮುಂಬೈ: ಅಭಿಷೇಕ್‌ ಶರ್ಮಾ (135 ರನ್‌ ಮತ್ತು 2 ವಿಕೆಟ್‌) ಅವರ ಸ್ಪೋಟಕ ಶತಕದ ನೆರವಿನಿಂದ ಮಿಂಚಿದ ಭಾರತ ತಂಡ, ಪ್ರವಾಸಿ ಇಂಗ್ಲೆಂಡ್‌ ವಿರುದ್ಧದ ಐದನೇ ಇಂಗ್ಲೆಂಡ್‌ ವಿರುದ್ಧದ ಕೊನೇ ಟಿ20 ಪಂದ್ಯದಲ್ಲಿ 150 ರನ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ ಐದು ಪಂದ್ಯಗಳ ಟಿ20ಐ ಸರಣಿಯನ್ನು 4-1 ಅಂತರದಲ್ಲಿ ಮುಡಿಗೇರಿಸಿಕೊಂಡಿತು. ಟಿ20ಐ ಕ್ರಿಕೆಟ್‌ನಲ್ಲಿ ಭಾರತ ತಂಡಕ್ಕೆ ಇದು ಎರಡನೇ ದೊಡ್ಡ (ರನ್‌ಗಳ ಲೆಕ್ಕಾಚಾರದಲ್ಲಿ)ವಿಜಯವಾಗಿದೆ.

ಭಾನುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಐದನೇ ಟಿ20ಐ ಪಂದ್ಯದಲ್ಲಿ ಭಾರತ ತಂಡದ ಯಂಗ್‌ ಓಪನರ್‌ ಅಭಿಷೇಕ್‌ ಶರ್ಮಾ ಸ್ಪೋಟಕ ಬ್ಯಾಟಿಂಗ್‌ ನಡೆಸಿದರು. ತಾವು ಎದುರಿಸಿದ ಮೊದಲನೇ ಎಸೆತದಿಂದಲೇ ಸ್ಪೋಟಕ ಬ್ಯಾಟಿಂಗ್‌ಗೆ ಕೈ ಹಾಕಿದರು. ಇಂಗ್ಲೆಂಡ್‌ ಬೌಲರ್‌ಗಳನ್ನು ಬಲವಾಗಿ ದಂಡಿಸಿದ ಅವರು, ಕೇವಲ 17 ಎಸೆತಗಳಲ್ಲಿ ಅರ್ಧಶತಕ ಹಾಗೂ 37 ಎಸೆತಗಳಲ್ಲಿ ಭಾರತದ ಪರ ಎರಡನೇ ವೇಗದ ಶತಕ ಬಾರಿಸಿಸಿದರು.

ತಿಲಕ್‌ ವರ್ಮಾ (24 ರನ್‌) ಹಾಗೂ ಶಿವಂ ದುಬೆ (30 ರನ್‌) ಅವರನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ಬ್ಯಾಟ್ಸ್‌ಮನ್‌ ಅಭಿಷೇಕ್‌ ಶರ್ಮಾಗೆ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಸಾಥ್‌ ನೀಡಲಿಲ್ಲ. ಒಂದು ತುದಿಯಲ್ಲಿ ವಿಕೆಟ್‌ಗಳು ನಿರಂತರವಾಗಿ ಉರುಳಿದರೂ ಮತ್ತೊಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ರನ್‌ ಹೊಳೆ ಹರಿಸಿದ ಅಭಿಷೇಕ್‌ ಶರ್ಮಾ, ಕೇವಲ 54 ಎಸೆತಗಳಲ್ಲಿ 13 ಸಿಕ್ಸರ್‌ ಹಾಗೂ 7 ಬೌಂಡರಿಗಳೊಂದಿಗೆ ಭಾರತದ ಪರ ಟಿ20ಐ ಪಂದ್ಯದಲ್ಲಿ ವೈಯಕ್ತಿಕ ಗರಿಷ್ಠ ಮೊತ್ತ 135 ರನ್‌ ಬಾರಿಸಿದ.   ಈ ಮೂಲಕ ಭಾರತ ತಂಡ ತನ್ನ ಪಾಲಿನ 20 ಓವರ್‌ಗಳ ಮುಕ್ತಾಯಕ್ಕೆ 9 ವಿಕೆಟ್‌ಗಳ ನಷ್ಟಕ್ಕೆ 247 ರನ್‌ಗಳನ್ನು ದಾಖಲಿಸಿತು. ಇಂಗ್ಲೆಂಡ್‌ ತಂಡದ ಪರ ಬ್ರೈಡೆನ್‌ ಕಾರ್ಸ್‌ ಮೂರು ವಿಕೆಟ್‌ ಪಡೆದರೆ, ಮಾರ್ಕ್‌ ವುಡ್‌ ಎರಡು ವಿಕೆಟ್‌ಗಳನ್ನು ಕಬಳಿಸಿದರು.

ಇಂಗ್ಲೆಂಡ್‌ ಬ್ಯಾಟಿಂಗ್‌ ವೈಫಲ್ಯ
ದಾಖಲೆಯ ಮೊತ್ತವನ್ನು ಹಿಂಬಾಲಿಸಿದ ಇಂಗ್ಲೆಂಡ್‌ ತಂಡದ ಪರ ಆರಂಭಿಕ ಫಿಲ್‌ ಸಾಲ್ಟ್‌ ಹೊರತುಪಡಿಸಿ ಇನ್ನುಳಿದ ಬ್ಯಾಟ್ಸ್‌ಮನ್‌ಗಳು ವೈಫಲ್ಯ ಅನುಭವಿಸಿದರು. ಮೊಹಮ್ಮದ್‌ ಶಮಿ (25ಕ್ಕೆ 3) ಸೇರಿದಂತೆ ಭಾರತದ ಬೌಲರ್‌ಗಳ ಪರಿಣಾಮಕಾರಿ ಬೌಲಿಂಗ್‌ ದಾಳಿ ಎದುರಿಸುವಲ್ಲಿ ವಿಫಲವಾದ ಇಂಗ್ಲೆಂಡ್‌ ತಂಡ, 10.3 ಓವರ್‌ಗಳಿಗೆ ಕೇವಲ 97 ರನ್‌ಗಳಿಗೆ ಆಲ್‌ಔಟ್‌ ಆಯಿತು.

ಅರ್ಧಶತಕ ಸಿಡಿಸಿದ ಫಿಲ್‌ ಸಾಲ್ಟ್‌
ಕಳೆದ ಪಂದ್ಯಗಳಲ್ಲಿ ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದ ಇಂಗ್ಲೆಂಡ್‌ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಫಿಲ್‌ ಸಾಲ್ಟ್‌ ಮುಂಬೈನಲ್ಲಿ ಅಬ್ಬರಿಸಿದರು. ಪ್ರವಾಸಿಗರ ಪರ ಇನಿಂಗ್ಸ್‌ ಆರಂಭಿಸಿ ಫಿಲ್‌ ಸಾಲ್ಟ್‌, ಕೇವಲ 23 ಎಸೆತಗಳಲ್ಲಿ ಮೂರು ಸಿಕ್ಸರ್‌ ಹಾಗೂ 7 ಬೌಂಡರಿಗಳೊಂದಿಗೆ 55 ರನ್‌ಗಳನ್ನು ಸಿಡಿಸಿದರು.

ವರುಣ್‌ ಚಕ್ರವರ್ತಿಗೆ ಸರಣಿ ಶ್ರೇಷ್ಠ ಪ್ರಶಸ್ತಿ
ಸರಣಿಯಲ್ಲಿ ವರುಣ್‌ ಚಕ್ರವರ್ತಿ ಗಮನಾರ್ಹ ಬೌಲಿಂಗ್‌ ಪ್ರದರ್ಶನವನ್ನು ತೋರಿದ್ದರು. ಈ ಐದು ಪಂದ್ಯಗಳಿಂದ 14 ವಿಕೆಟ್‌ಗಳನ್ನು ಕಬಳಿಸಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಸ್ವೀಕರಿಸಿದರು. ದಾಖಲೆ ಶತಕ ಸಿಡಿಸಿದ ಅಭಿಷೇಕ್‌ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Tags: CricketEnglandIndiaVarun Chakravarty
SendShareTweet
Previous Post

ND vs ENG: ಇತಿಹಾಸ ಬರೆದ ಭಾರತದ ಯುವ ಬ್ಯಾಟರ್‌ ಅಭಿಷೇಕ್‌ ಶರ್ಮಾ!

Next Post

ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಶವ ಪತ್ತೆ!

Related Posts

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?
ಕ್ರೀಡೆ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ರಿಷಭ್‌ ಪಂತ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ನಾಯಕ ಫಿಟ್!
ಕ್ರೀಡೆ

ರಿಷಭ್‌ ಪಂತ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ನಾಯಕ ಫಿಟ್!

ಗುಜರಾತ್ ಟೈಟಾನ್ಸ್ ಯಶಸ್ಸಿನ ‘ಮಾಸ್ಟರ್ ಮೈಂಡ್’ ನೆಹ್ರಾ : ಫುಟ್ಬಾಲ್ ಕೋಚ್ ಶೈಲಿಯ ಮಾರ್ಗದರ್ಶನಕ್ಕೆ ಹರ್ಭಜನ್ ಶ್ಲಾಘನೆ
ಕ್ರೀಡೆ

ಗುಜರಾತ್ ಟೈಟಾನ್ಸ್ ಯಶಸ್ಸಿನ ‘ಮಾಸ್ಟರ್ ಮೈಂಡ್’ ನೆಹ್ರಾ : ಫುಟ್ಬಾಲ್ ಕೋಚ್ ಶೈಲಿಯ ಮಾರ್ಗದರ್ಶನಕ್ಕೆ ಹರ್ಭಜನ್ ಶ್ಲಾಘನೆ

ಕೆಕೆಆರ್ ತಂಡ ಸೇರಿದ ಪತಿರಾಣ : ‘ಬೇಬಿ ಮಾಲಿಂಗ’ ಆಗಮನದಿಂದ ಕೋಲ್ಕತ್ತಾದ ಸೋಲಿನ ಸರಪಳಿ ಕಡಿತಗೊಳ್ಳುವುದೇ?
ಕ್ರೀಡೆ

ಕೆಕೆಆರ್ ತಂಡ ಸೇರಿದ ಪತಿರಾಣ : ‘ಬೇಬಿ ಮಾಲಿಂಗ’ ಆಗಮನದಿಂದ ಕೋಲ್ಕತ್ತಾದ ಸೋಲಿನ ಸರಪಳಿ ಕಡಿತಗೊಳ್ಳುವುದೇ?

ಆರ್‌ಸಿಬಿ ವಿರುದ್ಧದ ಜಯದ ಬೆನ್ನಲ್ಲೇ ಡೆಲ್ಲಿಗೆ ನಿರಾಳ : ನಾಯಕ ಅಕ್ಷರ್ ಪಟೇಲ್ ಗಾಯದ ಬಗ್ಗೆ ವೇಣುಗೋಪಾಲ್ ರಾವ್ ಅಧಿಕೃತ ಮಾಹಿತಿ
ಕ್ರೀಡೆ

ಆರ್‌ಸಿಬಿ ವಿರುದ್ಧದ ಜಯದ ಬೆನ್ನಲ್ಲೇ ಡೆಲ್ಲಿಗೆ ನಿರಾಳ : ನಾಯಕ ಅಕ್ಷರ್ ಪಟೇಲ್ ಗಾಯದ ಬಗ್ಗೆ ವೇಣುಗೋಪಾಲ್ ರಾವ್ ಅಧಿಕೃತ ಮಾಹಿತಿ

ಹಸಿರು ಉಡುಪಿನ ‘ಅದೃಷ್ಟ’ ಕೈಕೊಟ್ಟಿತೇ? : ಡೆಲ್ಲಿ ವಿರುದ್ಧ ಕೊಹ್ಲಿ ವೈಫಲ್ಯ ; ಆರ್‌ಸಿಬಿಗೆ ವಿಘ್ನವಾದ ‘ಗೋ ಗ್ರೀನ್’ ಪಂದ್ಯ
ಕ್ರೀಡೆ

ಹಸಿರು ಉಡುಪಿನ ‘ಅದೃಷ್ಟ’ ಕೈಕೊಟ್ಟಿತೇ? : ಡೆಲ್ಲಿ ವಿರುದ್ಧ ಕೊಹ್ಲಿ ವೈಫಲ್ಯ ; ಆರ್‌ಸಿಬಿಗೆ ವಿಘ್ನವಾದ ‘ಗೋ ಗ್ರೀನ್’ ಪಂದ್ಯ

Next Post
ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಶವ ಪತ್ತೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat