ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Mitchell Starc : ನಿವೃತ್ತಿ ನಿರ್ಧಾರದ ಬಗ್ಗೆ ಮಾತನಾಡಿದ ಆಸ್ಟ್ರೇಲಿಯಾದ ವೇಗದ ಬೌಲರ್‌ ಮಿಚೆಲ್‌ ಸ್ಟಾರ್ಕ್‌

February 3, 2025
Share on WhatsappShare on FacebookShare on Twitter

ಬೆಂಗಳೂರು: ಆಸ್ಟ್ರೇಲಿಯಾ ರಾಷ್ಟ್ರೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಬಿಗ್ ಬ್ಯಾಶ್ ಲೀಗ್ (BBL) ಕುರಿತು ಪ್ರಕಟಣೆಯೊಂದು ಹೊರಡಿಸಿದ್ದಾರೆ. ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿಯನ್ನು ಕೊನೆ ಮಾಡುವ ತನಕ ಈ ಲೀಗ್‌ನಲ್ಲಿ ಆಡುವುದಿಲ್ಲ ಎಂದು ಹೇಳಿಕೊಂಡಿದ್ದದಾರೆ. ಈ ಮೂಲಕ ಅವರು ನಿವೃತ್ತಿಯ ಬಗ್ಗೆ ಸ್ಪಷ್ಟ ನಿರ್ಧಾರ ಹೇಳಿದ್ದಾರೆ.

ಆಸ್ಟ್ರೇಲಿಯಾ ತಂಡದೊಂದಿಗೆ ಸ್ಟಾರ್ಕ್ ಹೊಂದಿರುವ ಬದ್ಧತೆ ಅಪಾರ. ಇಂದಿನ ಕ್ರಿಕೆಟ್ ಯುಗದಲ್ಲಿ ಹಲವು ಆಟಗಾರರು ಲೀಗ್‌ಗಳಿಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಅನ್ನು ಬಿಟ್ಟು ಬಿಡುತ್ತಾರೆ. ಆದರೆ ಸ್ಟಾರ್ಕ್ ಟಿ20 ಲೀಗ್‌ಗಳನ್ನ ತಪ್ಪಿಸಿಕೊಂಡು ಎಲ್ಲಾ ಮೂರು ಶೈಲಿಗಳಲ್ಲಿಯೂ ತಮ್ಮ ದೇಶದ ತಂಡದ ಪರ ಆಡಲು ಫಿಟ್ ಆಗಿರುತ್ತಾರೆ.

ಮಿಚೆಲ್ ಸ್ಟಾರ್ಕ್ ತಮ್ಮ ದೇಶದ ಪರ ಯಾವ ಪಂದ್ಯವನ್ನೂ ಕೈಬಿಡುವುದಿಲ್ಲ, ಇದನ್ನು 2024-25 ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿಯೂ ಅವರು ಸಾಬೀತುಪಡಿಸಿದ್ದಾರೆ. ಗಾಯಗೊಂಡಿದ್ದರೂ ಆಡಿ ತಂಡಕ್ಕೆ ಗೆಲುವನ್ನು ತಂದುಕೊಟ್ಟಿದ್ದರು.

ಅವರು ಈಗ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಭಾಗವಹಿಸಿದ್ದಾರೆ. ಸರಣಿಯ ಮೊದಲ ಪಂದ್ಯದಲ್ಲಿ ಅವರು ಉತ್ತಮವಾಗಿ ಬೌಲಿಂಗ್ ಮಾಡಿ ತಂಡದ ಗೆಲುವಿಗೆ ಕೊಡುಗೆ ನೀಡಿದ್ದಾರೆ.

ದೇಶೀಯ ತಂಡಕ್ಕೆ ಅವರ ಸೇವೆ ಕಡ್ಡಾಯ

ತಮ್ಮನ್ನು ಯಾವಾಗಲೂ ಆಸ್ಟ್ರೇಲಿಯಾ ಪರ ಲಭ್ಯವಾಗುವಂತೆ ಮಾಡಲು ಕಳೆದ ದಶಕದವರೆಗೂ ಬಿಬಿಎಲ್‌ ಆಡಿಲರಿಲ್ಲ. ಅವರು ಈ ಲೀಗ್‌ನಲ್ಲಿ ಕೇವಲ 10 ಪಂದ್ಯಗಳನ್ನಷ್ಟೇ ಆಡಿದ್ದಾರೆ. 2014-15ರಲ್ಲಿ ಸಿಡ್ನಿ ಸಿಕ್ಸರ್ಸ್ ಪರ ಆಡಿದ ಪಂದ್ಯವೇ ಅವರ ಕೊನೇ ಪ್ರದರ್ಶನ.

ಬಿಬಿಎಲ್‌ನಲ್ಲಿ ಆಡಿದ 10 ಪಂದ್ಯಗಳಲ್ಲಿ, ಸ್ಟಾರ್ಕ್ 14 ಸರಾಸರಿಯೊಂದಿಗೆ 20 ವಿಕೆಟ್ ಪಡೆದಿದ್ದಾರೆ. ಆದರೆ ಆ ಬಳಿಕ ಅವರು ಬಿಬಿಎಲ್‌ನಲ್ಲಿ ಹಾಜರಾಗಿಲ್ಲ. ಅವರ ಈ ನಿರ್ಧಾರವನ್ನು ಪರಿಗಣಿಸಿ, ಬಿಬಿಎಲ್‌ಗೆ ಮರಳುವ ಕುರಿತಂತೆ ಹಲವಾರು ಚರ್ಚೆಗಳು ನಡೆಯುತ್ತಿವೆ.

ನಾನು ನಿವೃತ್ತಿಯಾದರೆ ನೋಡೋಣ: ಸ್ಟಾರ್ಕ್
ಇತರ ಆಸ್ಟ್ರೇಲಿಯಾ ಆಟಗಾರರು ಬಿಬಿಎಲ್‌ ಆಡುತ್ತಿದ್ದರೂ, ಸ್ಟಾರ್ಕ್ ಮಾತ್ರ ದೂರವಿದ್ದಾರೆ., ತಮ್ಮ ಭವಿಷ್ಯವನ್ನು ಕುರಿತು ಅವರಿಗೆ ನಿಖರವಾಗಿ ತಿಳಿದಿಲ್ಲ. ಆಸ್ಟ್ರೇಲಿಯಾ ತಂಡ ನಿರಂತರವಾಗಿ ಪಂದ್ಯಗಳನ್ನಾಡುತ್ತಿರುತ್ತದರಿಂದ, ಲೀಗ್ ಆಡಲು ಅವರ ಅವಕಾಶ ಕಡಿಮೆ ಎಂಬುದೇ ಅವರ ಅಭಿಪ್ರಾಯ.

ಪ್ರತೀ ವರ್ಷ ಕೇವಲ 10 ದಿನದಷ್ಟು ಮಾತ್ರ ಬಿಡುವು ದೊರಕುತ್ತದೆ. ಈ ವೇಳೆ ನಾನು ಆಡಲು ಸಾಧ್ಯವಾಗುವುದಿಲ್ಲ. ಆದರೆ ನಾನು ನಿವೃತ್ತಿಯಾದ ಬಳಿಕ ಬಿಬಿಎಲ್‌ ಬಗ್ಗೆ ನೋಡೋಣ ಎಂದು ಹೇಳಿದ್ದಾರೆ.

ಸಿಡ್ನಿ ತಂಡ ನನಗೆ ಇಷ್ಟ
ಸ್ಟಾರ್ಕ್ ತಮ್ಮ ಬಿಬಿಎಲ್‌ ಅನುಭವವನ್ನು ಕೊಂಡಾಡಿದ್ದಾರೆ. ಸಿಡ್ನಿ ಸಿಕ್ಸರ್ಸ್ ಪರ ಆಡಲು ತುಂಬಾ ಇಷ್ಟ. ಆದರೆ ಅಂತರಾಷ್ಟ್ರೀಯ ಕ್ರಿಕೆಟ್ ಅನ್ನು ಬಿಟ್ಟುಬಿಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

*”ಕ್ರಿಕೆಟ್ ಆಡಿದಾಗ ಗಾಯಗೊಳ್ಳುವ ಅಪಾಯ ಇರುತ್ತದೆ. ಆದರೆ ನಾನು ಅತಿಯಾಗಿ ಭಯಪಟ್ಟು ಪಂದ್ಯಗಳನ್ನು ಕೈಬಿಡಲು ಇಚ್ಛಿಸಿಲ್ಲ. ನಾನು ಎಷ್ಟು ಸಾಧ್ಯವೋ ಅಷ್ಟು ಆಡುತ್ತೇನೆ. ಸಿಡ್ನಿ ಸಿಕ್ಸರ್ಸ್ ಜೊತೆಗೆ ಬಿಬಿಎಲ್‌ ಆಡಲು ನನಗೆ ತುಂಬಾ ಇಷ್ಟ.” ಎಂದು ಸ್ಟಾರ್ಕ್‌ ಹೇಳಿದ್ದಾರೆ.

ಸ್ಟಾರ್ಕ್ ಇತ್ತೀಚೆಗೆ 2024ರಲ್ಲಿ ಐಪಿಎಲ್‌ಗೆ ಮರಳಿದ್ದರು. ಹಲವಾರು ವರ್ಷಗಳ ಬಳಿಕ ಅವರು ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡಿ ಟ್ರೋಫಿ ಗೆಲ್ಲಲು ಸಹಾಯ ಮಾಡಿದ್ದರು.

Tags: AustralianbengaloreCricketdecisionfast bowlerMitchell Starcretire
SendShareTweet
Previous Post

ಗ್ರ್ಯಾಮಿ ಪ್ರಶಸ್ತಿ ಸಮಾರಂಭದಲ್ಲಿ “ಬೆತ್ತಲೆ” ವಸ್ತ್ರ: ರ‍್ಯಾಪರ್ ಕೆನ್ಯೆ ವೆಸ್ಟ್-ಬಿಯಾಂಕಾ ದಂಪತಿಗೆ ಗೇಟ್ ಪಾಸ್!

Next Post

10 ಲಕ್ಷಕ್ಕೆ ಕಿಡ್ನಿ ಮಾರುವಂತೆ ಪತಿಯನ್ನು ಪುಸಲಾಯಿಸಿ, ಆ ಹಣದೊಂದಿಗೆ ಪ್ರಿಯಕರನ ಜತೆ ಪತ್ನಿ ಪರಾರಿ!

Related Posts

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ
ಕ್ರೀಡೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ
ಕ್ರೀಡೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?
ಕ್ರೀಡೆ

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಟೆಸ್ಟ್ ಸ್ಪೆಷಲಿಸ್ಟ್’ ಹಣೆಪಟ್ಟಿ ನನ್ನ ವೈಟ್-ಬಾಲ್ ವೃತ್ತಿ ಹಾಳುಮಾಡಿತು: ಚೇತೇಶ್ವರ್ ಪೂಜಾರ!
ಕ್ರೀಡೆ

ಟೆಸ್ಟ್ ಸ್ಪೆಷಲಿಸ್ಟ್’ ಹಣೆಪಟ್ಟಿ ನನ್ನ ವೈಟ್-ಬಾಲ್ ವೃತ್ತಿ ಹಾಳುಮಾಡಿತು: ಚೇತೇಶ್ವರ್ ಪೂಜಾರ!

ಪೃಥ್ವಿ ಶಾ ಕ್ರಿಕೆಟ್‌ಗೆ ಭರ್ಜರಿ ಮರುಪ್ರವೇಶ: ಟಿ20 ಮುಂಬೈ ಲೀಗ್‌ನಲ್ಲಿ ಒಂದೇ ಓವರ್‌ನಲ್ಲಿ 6 ಬೌಂಡರಿಗಳು!
ಕ್ರೀಡೆ

ಪೃಥ್ವಿ ಶಾ ಕ್ರಿಕೆಟ್‌ಗೆ ಭರ್ಜರಿ ಮರುಪ್ರವೇಶ: ಟಿ20 ಮುಂಬೈ ಲೀಗ್‌ನಲ್ಲಿ ಒಂದೇ ಓವರ್‌ನಲ್ಲಿ 6 ಬೌಂಡರಿಗಳು!

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು
ಕ್ರೀಡೆ

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

Next Post
10 ಲಕ್ಷಕ್ಕೆ ಕಿಡ್ನಿ ಮಾರುವಂತೆ ಪತಿಯನ್ನು ಪುಸಲಾಯಿಸಿ, ಆ ಹಣದೊಂದಿಗೆ ಪ್ರಿಯಕರನ ಜತೆ ಪತ್ನಿ ಪರಾರಿ!

10 ಲಕ್ಷಕ್ಕೆ ಕಿಡ್ನಿ ಮಾರುವಂತೆ ಪತಿಯನ್ನು ಪುಸಲಾಯಿಸಿ, ಆ ಹಣದೊಂದಿಗೆ ಪ್ರಿಯಕರನ ಜತೆ ಪತ್ನಿ ಪರಾರಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat