ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

Nissan Magnite: ನಿಸ್ಸಾನ್ ಮ್ಯಾಗ್ನೈಟ್‌ ನ ಲೆಫ್ಟ್-ಹ್ಯಾಂಡ್ ಡ್ರೈವ್ (ಎಲ್‌ಎಚ್‌ಡಿ) ವೇರಿಯೆಂಟ್‌ಗಳ ರಫ್ತು ಆರಂಭಿಸಿದ ನಿಸ್ಸಾನ್

February 3, 2025
Share on WhatsappShare on FacebookShare on Twitter

ಫೆಬ್ರವರಿ 03,2025: ನಿಸ್ಸಾನ್ ಮೋಟಾರ್ ಇಂಡಿಯಾ 2024ರ ಅಕ್ಟೋಬರ್ ನಲ್ಲಿ ಹೊಸ ನಿಸ್ಸಾನ್ ಮ್ಯಾಗ್ನೈಟ್ ಬಿ-ಎಸ್‌ಯುವಿ ಅನ್ನು ಬಿಡುಗಡೆ ಮಾಡಿದ್ದು, ಇದೀಗ ಜಾಗತಿಕ ಮಾರುಕಟ್ಟೆಗಳಿಗೆ ಮ್ಯಾಗ್ನೈಟ್ ನ ಲೆಫ್ಟ್-ಹ್ಯಾಂಡ್ ಡ್ರೈವ್ (ಎಲ್‌ಎಚ್‌ಡಿ) ಕಾರುಗಳ ರಫ್ತು ಆರಂಭಿಸಿದೆ. 2025ರ ಜನವರಿ ಕೊನೆಯ ಭಾಗದಲ್ಲಿ ಚೆನ್ನೈನ ಕಾಮರಾಜರ್ ಬಂದರಿನಿಂದ ಎಲ್ಎಟಿಎಎಂ ಪ್ರದೇಶಕ್ಕೆ ಹೊಸ ನಿಸ್ಸಾನ್ ಮ್ಯಾಗ್ನೈಟ್‌ ನ 2,900 ಯುನಿಟ್‌ ಗಳನ್ನು ರಫ್ತು ಮಾಡಲಾಗಿದೆ.

ಫೆಬ್ರವರಿ ತಿಂಗಳಲ್ಲಿ ಮಧ್ಯಪ್ರಾಚ್ಯ, ಉತ್ತರ ಆಫ್ರಿಕಾದ ಮಾರುಕಟ್ಟೆ, ಎಲ್ಎಟಿಎಎಂ ಮತ್ತು ಏಷ್ಯಾ ಪೆಸಿಫಿಕ್ ಪ್ರದೇಶದ ಆಯ್ದ ಮಾರುಕಟ್ಟೆಗಳಿಗೆ ಹೊಸ 7,100 ಯುನಿಟ್‌ ಗಳನ್ನು ರಫ್ತು ಮಾಡಲಾಗುತ್ತಿದೆ. ಫೆಬ್ರವರಿ ಮಾಸಾಂತ್ಯಕ್ಕೆ ಒಟ್ಟು 10000ಕ್ಕೂ ಹೆಚ್ಚು ಲೆಫ್ಟ್ ಹ್ಯಾಂಡ್ ಡ್ರೈವ್ ಕಾರುಗಳನ್ನು ನಿಸ್ಸಾನ್ ರಫ್ತು ಮಾಡಲಿದೆ.

ಚೆನ್ನೈನಲ್ಲಿರುವ ನಿಸ್ಸಾನ್‌ ನ ಅಲಯನ್ಸ್ ಜೆವಿ ಘಟಕದಲ್ಲಿ ಹೊಸ ನಿಸ್ಸಾನ್ ಮ್ಯಾಗ್ನೈಟ್ ಅನ್ನು ತಯಾರಿಸಲಾಗುತ್ತಿದ್ದು, ಜಗತ್ತಿನ 65ಕ್ಕೂ ಹೆಚ್ಚು ಆರ್‌ಎಚ್‌ಡಿ (ರೈಟ್-ಹ್ಯಾಂಡ್ ಡ್ರೈವ್) ಮತ್ತು ಎಲ್‌ಎಚ್‌ಡಿ (ಲೆಫ್ಟ್-ಹ್ಯಾಂಡ್ ಡ್ರೈವ್) ಮಾರುಕಟ್ಟೆಗಳಿಗೆ ರಫ್ತು ಮಾಡಲಾಗುತ್ತಿದೆ.
ಈ ಕುರಿತು ಮಾತನಾಡಿದ ಎಎಂಐಇಓ ಪ್ರದೇಶದ ಬಿಸಿನೆಸ್ ಟ್ರಾನ್ಸ್‌ ಫಾರ್ಮೇಶನ್‌ ನ ವಿಭಾಗೀಯ ಉಪಾಧ್ಯಕ್ಷ ಮತ್ತು ನಿಸ್ಸಾನ್ ಇಂಡಿಯಾ ಕಾರ್ಯಾಚರಣೆಗಳ ಅಧ್ಯಕ್ಷ ಫ್ರಾಂಕ್ ಟೊರೆಸ್, “ನಿಸ್ಸಾನ್ ಮೋಟಾರ್ ಇಂಡಿಯಾ ದೇಶೀಯ ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ ಜಾಗತಿಕ ಮಾರುಕಟ್ಟೆಯಲ್ಲಿಯೂ ತನ್ನ ಮಾರುಕಟ್ಟೆ ವಿಸ್ತರಣೆಗೆ ಶ್ರಮಿಸುತ್ತಿದೆ. ಕಳೆದ ವರ್ಷ ಘೋಷಿಸಲಾದ ನಮ್ಮ ರಫ್ತು ಯೋಜನೆಗಳಿಗೆ ಅನುಗುಣವಾಗಿ ಹೊಸ ನಿಸ್ಸಾನ್ ಮ್ಯಾಗ್ನೈಟ್‌ ನ ಲೆಫ್ಟ್ ಹ್ಯಾಂಡ್ ಡ್ರೈವ್ (ಎಲ್‌ಎಚ್‌ಡಿ) ಕಾರುಗಳನ್ನು ರಫ್ತು ಮಾಡಲು ನಾವು ಸಂತೋಷ ಪಡುತ್ತೇವೆ” ಎಂದು ಹೇಳಿದರು.

ನಿಸ್ಸಾನ್ ಮೋಟಾರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಸೌರಭ್ ವತ್ಸಾ ಅವರು, “ಹೊಸ ನಿಸ್ಸಾನ್ ಮ್ಯಾಗ್ನೈಟ್‌ ಲೆಫ್ಟ್ ಹ್ಯಾಂಡ್ ವೇರಿಯಂಟ್ ನ ರಫ್ತು ಪ್ರಾರಂಭವಾಗಿರುವುದು ನಮಗೆ ಹೆಮ್ಮೆಯ ಕ್ಷಣವಾಗಿದೆ. ‘ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್’ ಎಂಬ ನಮ್ಮ ಉದ್ದೇಶಕ್ಕೆ ಪೂರಕವಾಗಿ ರಫ್ತು ಆರಂಭವಾಗಿದೆ” ಎಂದು ಹೇಳಿದರು.

ರೆನಾಲ್ಟ್ ನಿಸ್ಸಾನ್ ಅಟೋಮೋಟಿವ್ ಇಂಡಿಯಾ ಪೈವೇಟ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಕೀರ್ತಿ ಪ್ರಕಾಶ್ ಅವರು, “ಹೊಸ ನಿಸ್ಸಾನ್ ಮ್ಯಾಗ್ನೈಟ್ ನ ಲೆಫ್ಟ್-ಹ್ಯಾಂಡ್ ಡ್ರೈವ್ ವೇರಿಯೆಂಟ್ ನ ಉತ್ಪಾದನೆ ಮತ್ತು ರಫ್ತು ಯಶಸ್ವಿಯಾಗಿರುವುದು ಚೆನ್ನೈನ ವಿಶ್ವ ದರ್ಜೆಯ ಉತ್ಪಾದನಾ ಘಟಕಕ್ಕೆ ದೊರೆತ ಗೆಲುವಾಗಿದೆ” ಎಂದು ಹೇಳಿದರು.

Tags: Left-Hand DriveNissanNissan Magnite
SendShareTweet
Previous Post

ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ನಿಯಮಗಳೇನು?

Next Post

ಬಜೆಟ್ ಸಪ್ಪೆ ಎಂದ ಸಿಎಂಗೆ ಛಲವಾದಿ ನಾರಾಯಣಸ್ವಾಮಿ ತಿರುಗೇಟು

Related Posts

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್
ವ್ಯಾಪಾರ

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?
ವ್ಯಾಪಾರ

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

MG ಮೆಜೆಸ್ಟರ್‌ನಿಂದ ಸ್ಕೋಡಾ ಕೊಡಿಯಾಕ್ ಆರ್‌ಎಸ್‌ವರೆಗೆ.. ಮಾರುಕಟ್ಟೆಗೆ ಲಗ್ಗೆ ಇಡಲಿವೆ ಬಲಿಷ್ಠ 7-ಸೀಟರ್ ಎಸ್‌ಯುವಿಗಳು!
ವ್ಯಾಪಾರ

MG ಮೆಜೆಸ್ಟರ್‌ನಿಂದ ಸ್ಕೋಡಾ ಕೊಡಿಯಾಕ್ ಆರ್‌ಎಸ್‌ವರೆಗೆ.. ಮಾರುಕಟ್ಟೆಗೆ ಲಗ್ಗೆ ಇಡಲಿವೆ ಬಲಿಷ್ಠ 7-ಸೀಟರ್ ಎಸ್‌ಯುವಿಗಳು!

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!
ವ್ಯಾಪಾರ

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!

ಸ್ಮಾರ್ಟ್‌ಫೋನ್ ಲೋಕದಲ್ಲಿ ಸಂಚಲನ | ಶಿಯೋಮಿ 18ನಲ್ಲಿ ಬರಲಿದೆ 200 ಮೆಗಾಪಿಕ್ಸೆಲ್‌ನ 2 ಕ್ಯಾಮೆರಾ!
ತಂತ್ರಜ್ಞಾನ

ಸ್ಮಾರ್ಟ್‌ಫೋನ್ ಲೋಕದಲ್ಲಿ ಸಂಚಲನ | ಶಿಯೋಮಿ 18ನಲ್ಲಿ ಬರಲಿದೆ 200 ಮೆಗಾಪಿಕ್ಸೆಲ್‌ನ 2 ಕ್ಯಾಮೆರಾ!

ಮರ್ಸಿಡಿಸ್-ಬೆಂಝ್ ವಿ-ಕ್ಲಾಸ್ ಭಾರತದಲ್ಲಿ ಬಿಡುಗಡೆ.. 1.4 ಕೋಟಿ ರೂ. ಬೆಲೆಯ ಈ ಐಷಾರಾಮಿ ವಾಹನವೇಕೆ ವಿಶೇಷ?
ವ್ಯಾಪಾರ

ಮರ್ಸಿಡಿಸ್-ಬೆಂಝ್ ವಿ-ಕ್ಲಾಸ್ ಭಾರತದಲ್ಲಿ ಬಿಡುಗಡೆ.. 1.4 ಕೋಟಿ ರೂ. ಬೆಲೆಯ ಈ ಐಷಾರಾಮಿ ವಾಹನವೇಕೆ ವಿಶೇಷ?

Next Post
ಬಜೆಟ್ ಸಪ್ಪೆ ಎಂದ ಸಿಎಂಗೆ ಛಲವಾದಿ ನಾರಾಯಣಸ್ವಾಮಿ ತಿರುಗೇಟು

ಬಜೆಟ್ ಸಪ್ಪೆ ಎಂದ ಸಿಎಂಗೆ ಛಲವಾದಿ ನಾರಾಯಣಸ್ವಾಮಿ ತಿರುಗೇಟು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat