ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

FIH pro league: ಎಫ್‌ಐಎಚ್‌ ಹಾಕಿ ಪಂದ್ಯಗಳನ್ನು ಫ್ರೀಯಾಗಿ ನೋಡಬಹುದು

February 4, 2025
Share on WhatsappShare on FacebookShare on Twitter

ನವದೆಹಲಿ: ಫೆಬ್ರವರಿ 15ರಿಂದ 25ರ ತನಕ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆಯಲಿರುವ ಎಫ್‌ಐಎಚ್ ಹಾಕಿ ಪ್ರೊ ಲೀಗ್ 2024-25ರ(Hockey Pro League 2024-25) ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಬಹುದು. ಹಾಕಿ ಅಭಿಮಾನಿಗಳಿಗೆ ಹಾಕಿ ಇಂಡಿಯಾವು ಎಲ್ಲ ಪಂದ್ಯಗಳಿಗೆ ಕ್ರೀಡಾಂಗಣಕ್ಕೆ ಉಚಿತ ಪ್ರವೇಶ ಕಲ್ಪಿಸಿದೆ.

ಪುರುಷರ ವಿಭಾಗದಲ್ಲಿ ಭಾರತ, ಇಂಗ್ಲೆಂಡ್, ಸ್ಪೇನ್, ಜರ್ಮನಿ ಹಾಗೂ ಐರ್ಲೆಂಡ್‌ ತಂಡಗಳು ಕಾದಾಟ ನಡೆಸಿದರೆ ಮಹಿಳೆಯರ ವಿಭಾಗದಲ್ಲಿ ಭಾರತ ತಂಡವು ಜರ್ಮನಿ, ಇಂಗ್ಲೆಂಡ್, ನೆದರ್‌ಲ್ಯಾಂಡ್ಸ್ ಹಾಗೂ ಸ್ಪೇನ್ ತಂಡಗಳನ್ನು ಎದುರಿಸಲಿದೆ. ಪ್ರತೀ ತಂಡಗಳು ಎರಡು ಬಾರಿ ಆಡಲಿವೆ.

ಭಾರತ ಪುರುಷರ ತಂಡವನ್ನು ತಂಡವನ್ನು ಹಿರಿಯ ಡ್ರ್ಯಾಗ್‌ಫ್ಲಿಕರ್ ಹರ್ಮನ್‌ಪ್ರೀತ್ ಸಿಂಗ್ (DragFlickr Harmanpreet Singh) ಮುನ್ನಡೆಸಲಿದ್ದಾರೆ. ಹಾರ್ದಿಕ್ ಸಿಂಗ್ ಉಪನಾಯಕನಾಗಿದ್ದಾರೆ. 24 ಸದಸ್ಯರುಗಳನ್ನು ಒಳಗೊಂಡ ಭಾರತ ಮಹಿಳಾ ಹಾಕಿ ತಂಡವನ್ನು(Indian women’s hockey team) ಸಲಿಮಾ ಟೇಟೆ (Salima Tate) ಮುನ್ನಡೆಸಲಿದ್ದಾರೆ. ಫಾರ್ವರ್ಡ್ ಆಟಗಾರ್ತಿ ನವನೀತ್ ಕೌರ್(Navneet Kaur) ಉಪ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಪುರುಷರ ತಂಡ
ಗೋಲ್‌ಕೀಪರ್‌ಗಳು: ಕೃಷ್ಣ ಬಹದ್ದೂರ್ ಪಾಠಕ್, ಸೂರಜ್ ಕರ್ಕೇರ, ಪ್ರಿನ್ಸ್‌ದೀಪ್ ಸಿಂಗ್.
ಡಿಫೆಂಡರ್‌ಗಳು: ಜರ್ಮನ್‌ಪ್ರೀತ್ ಸಿಂಗ್, ಅಮಿತ್ ರೋಹಿದಾಸ್, ಹರ್ಮನ್‌ಪ್ರೀತ್ ಸಿಂಗ್(ನಾಯಕ), ಸುಮಿತ್, ಸಂಜಯ್, ಜುಗ್ರಾಜ್ ಸಿಂಗ್, ನೀಲಂ ಸಂಜೀಪ್, ವರುಣ್ ಕುಮಾರ್, ಯಶ್‌ದೀಪ್ ಸಿವಾಚ್‌.
ಮಿಡ್‌ಫೀಲ್ಡರ್‌ಗಳು: ರಾಜ್‌ಕುಮಾರ್ ಪಾಲ್, ಶಂಶೇರ್ ಸಿಂಗ್, ಮನ್‌ಪ್ರೀತ್ ಸಿಂಗ್, ಹಾರ್ದಿಕ್ ಸಿಂಗ್(ಉಪ ನಾಯಕ), ವಿವೇಕ್ ಸಾಗರ್ ಪ್ರಸಾದ್, ನೀಲಕಂಠ ಶರ್ಮಾ,ಎಂ.ರಬಿಚಂದ್ರ ಸಿಂಗ್, ರಾಜಿಂದರ್ ಸಿಂಗ್.
ಫಾರ್ವರ್ಡ್‌ಗಳು: ಅಭಿಷೇಕ್, ಸುಖಜೀತ್ ಸಿಂಗ್, ಲಲಿತ್ ಕುಮಾರ್ ಉಪಾಧ್ಯಾಯ, ಮನ್‌ದೀಪ್ ಸಿಂಗ್, ಗುರ್ಜಂತ್ ಸಿಂಗ್, ಬಾಬಿ ಸಿಂಗ್ ಧಾಮಿ, ಶೀಲಾನಂದ ಲಾಕ್ರಾ, ದಿಲ್‌ಪ್ರೀತ್ ಸಿಂಗ್, ಅರೈಜೀತ್ ಸಿಂಗ್, ಉತ್ತಮ್ ಸಿಂಗ್, ಅಂಗದ್ ಸಿಂಗ್, ಅರ್ಷದೀಪ್ ಸಿಂಗ್.

ಭಾರತದ ಮಹಿಳಾ ಹಾಕಿ ತಂಡ
ಗೋಲ್‌ಕೀಪರ್ಸ್‌: ಸವಿತಾ ಪೂನಿಯ, ಬಿಚು ದೇವಿ ಖರಿಬಮ್
ಡಿಫೆಂಡರ್‌ಗಳು: ಸುಶೀಲಾ ಚಾನು, ನಿಕ್ಕಿ ಪ್ರಧಾನ್, ಉದಿತಾ, ಜ್ಯೋತಿ, ಇಶಿಕಾ ಚೌಧರಿ, ಜ್ಯೋತಿ ಛತ್ರಿ.
ಮಿಡ್ ಫೀಲ್ಡರ್‌ಗಳು: ವೈಷ್ಣವಿ ವಿಠಲ್ ಫಾಲ್ಕೆ, ನೇಹಾ, ಮನಿಶಾ ಚೌಹಾಣ್, ಸಲಿಮಾ ಟೇಟೆ(ನಾಯಕಿ), ಸುನೆಲಿತಾ ಟೊಪ್ಪೊ, ಲಾಲ್‌ರೆಂಸಿಯಾಮಿ, ಬಲ್ಜೀತ್ ಕೌರ್, ಶರ್ಮಿಳಾ ದೇವಿ.

ಫಾರ್ವರ್ಡ್‌ಗಳು: ನವನೀತ್ ಕೌರ್(ಉಪ ನಾಯಕಿ), ಮುಮ್ತಾಝ್ ಖಾನ್, ಪ್ರೀತಿ ದುಬೆ, ಋತುಜಾ ದಾದಾಸೊ ಪಿಸಾಲ್, ಬ್ಯೂಟಿ ಡಂಗ್‌ಡಂಗ್, ಸಂಗೀತಾ ಕುಮಾರಿ, ದೀಪಿಕಾ, ವಂದನಾ ಕಟಾರಿಯಾ.

Tags: DragFlickr Harmanpreet SinghFIH hockeyHockey Pro League 2024-25Indian women's hockey teamNavneet KaurSalima Tate
SendShareTweet
Previous Post

ಟ್ರಂಪ್‌- ಮೋದಿ ದೋಸ್ತಿ ಪರಿಣಾಮ, ಹಾರ್ಲೆ ಡೇವಿಡ್ಸನ್ ಬೈಕ್‌ಗಳ ಬೆಲೆ ಇಳಿಕೆ

Next Post

ಇನ್ನೂ ನಿಂತಿಲ್ಲ ಬಾಲ್ಯವಿವಾಹ!!

Related Posts

ಮೊಹಮ್ಮದ್ ಶಮಿ ಮತ್ತೆ ಕಾನೂನು ಸಂಕಷ್ಟದಲ್ಲಿ : ಪತ್ನಿ ಹಸೀನ್ ಜಹಾನ್‌ರಿಂದ ಹೆಚ್ಚಿನ ಜೀವನಾಂಶಕ್ಕೆ ಬೇಡಿಕೆ
ಕ್ರೀಡೆ

ಮೊಹಮ್ಮದ್ ಶಮಿ ಮತ್ತೆ ಕಾನೂನು ಸಂಕಷ್ಟದಲ್ಲಿ : ಪತ್ನಿ ಹಸೀನ್ ಜಹಾನ್‌ರಿಂದ ಹೆಚ್ಚಿನ ಜೀವನಾಂಶಕ್ಕೆ ಬೇಡಿಕೆ

ತಿಲಕ್ ವರ್ಮಾ ಬ್ಯಾಟಿಂಗ್ ವೈಖರಿಗೆ ಇರ್ಫಾನ್ ಪಠಾಣ್ ಗರಂ | ಅಗ್ರ ಕ್ರಮಾಂಕದ ಬದಲಾವಣೆಗೆ ಸಲಹೆ
ಕ್ರೀಡೆ

ತಿಲಕ್ ವರ್ಮಾ ಬ್ಯಾಟಿಂಗ್ ವೈಖರಿಗೆ ಇರ್ಫಾನ್ ಪಠಾಣ್ ಗರಂ | ಅಗ್ರ ಕ್ರಮಾಂಕದ ಬದಲಾವಣೆಗೆ ಸಲಹೆ

ಮೈಕಲ್ ವಾನ್ ‘ಯಾರೂ ಭಾರತವನ್ನು ಸೋಲಿಸಲಾರರು’ ಹೇಳಿಕೆ : ಸೂರ್ಯಕುಮಾರ್ ಪಡೆಯ ಮೇಲೆ ‘ದೃಷ್ಟಿ’ ಬೀಳುವ ಆತಂಕ!
ಕ್ರೀಡೆ

ಮೈಕಲ್ ವಾನ್ ‘ಯಾರೂ ಭಾರತವನ್ನು ಸೋಲಿಸಲಾರರು’ ಹೇಳಿಕೆ : ಸೂರ್ಯಕುಮಾರ್ ಪಡೆಯ ಮೇಲೆ ‘ದೃಷ್ಟಿ’ ಬೀಳುವ ಆತಂಕ!

ಶಾರ್ಟ್ ಪಿಚ್ ಎಸೆತಕ್ಕೆ ಹೆದರುತ್ತಿದ್ದ ಆಟಗಾರ ಈಗ ಆಲ್​ರೌಂಡರ್.. ದುಬೆ ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಧೋನಿ ಸಲಹೆ!
ಕ್ರೀಡೆ

ಶಾರ್ಟ್ ಪಿಚ್ ಎಸೆತಕ್ಕೆ ಹೆದರುತ್ತಿದ್ದ ಆಟಗಾರ ಈಗ ಆಲ್​ರೌಂಡರ್.. ದುಬೆ ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಧೋನಿ ಸಲಹೆ!

ಕ್ಯಾಚ್ ಕೈಚೆಲ್ಲುವಲ್ಲಿ ಭಾರತವೇ ನಂ.1 | ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಆತಂಕ ವ್ಯಕ್ತಪಡಿಸಿದ ಮಾಜಿ ವೇಗಿ!
ಕ್ರೀಡೆ

ಕ್ಯಾಚ್ ಕೈಚೆಲ್ಲುವಲ್ಲಿ ಭಾರತವೇ ನಂ.1 | ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಆತಂಕ ವ್ಯಕ್ತಪಡಿಸಿದ ಮಾಜಿ ವೇಗಿ!

ರಣಜಿ ಸೆಮಿಫೈನಲ್‌ನಲ್ಲಿ ದೇವದತ್ ಪಡಿಕ್ಕಲ್​ಗೆ ಗಾಯ | ಐಪಿಎಲ್‌ಗೂ ಮುನ್ನ ಆರ್‌ಸಿಬಿ ಪಾಳಯದಲ್ಲಿ ಆತಂಕ!
ಕ್ರೀಡೆ

ರಣಜಿ ಸೆಮಿಫೈನಲ್‌ನಲ್ಲಿ ದೇವದತ್ ಪಡಿಕ್ಕಲ್​ಗೆ ಗಾಯ | ಐಪಿಎಲ್‌ಗೂ ಮುನ್ನ ಆರ್‌ಸಿಬಿ ಪಾಳಯದಲ್ಲಿ ಆತಂಕ!

Next Post
ಇನ್ನೂ ನಿಂತಿಲ್ಲ ಬಾಲ್ಯವಿವಾಹ!!

ಇನ್ನೂ ನಿಂತಿಲ್ಲ ಬಾಲ್ಯವಿವಾಹ!!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಕ್ಸಿಕ್ ಟೀಸರ್‌ : ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್ | ರಾವಣನ ಲುಕ್‌ನಲ್ಲಿ ರಾಕಿಂಗ್‌ ಸ್ಟಾರ್‌ ಆರ್ಭಟ

ಟಾಕ್ಸಿಕ್ ಟೀಸರ್‌ : ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್ | ರಾವಣನ ಲುಕ್‌ನಲ್ಲಿ ರಾಕಿಂಗ್‌ ಸ್ಟಾರ್‌ ಆರ್ಭಟ

ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು | ಓರ್ವ ಸಾವು

ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು | ಓರ್ವ ಸಾವು

ಕರ್ನಾಟಕದ ದೇಗುಲಗಳಲ್ಲಿ ಶೂಟಿಂಗ್‌ಗೆ ಬ್ರೇಕ್‌.. ಅನುಮತಿ ಪಡೆದು, ಶುಲ್ಕ ಕಟ್ಟಿದ್ರೆ ಮಾತ್ರ ಅವಕಾಶ

ಕರ್ನಾಟಕದ ದೇಗುಲಗಳಲ್ಲಿ ಶೂಟಿಂಗ್‌ಗೆ ಬ್ರೇಕ್‌.. ಅನುಮತಿ ಪಡೆದು, ಶುಲ್ಕ ಕಟ್ಟಿದ್ರೆ ಮಾತ್ರ ಅವಕಾಶ

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದಕ್ಕೆ ಗೃಹಿಣಿ ಆತ್ಮ*ತ್ಯೆ

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದಕ್ಕೆ ಗೃಹಿಣಿ ಆತ್ಮ*ತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಕ್ಸಿಕ್ ಟೀಸರ್‌ : ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್ | ರಾವಣನ ಲುಕ್‌ನಲ್ಲಿ ರಾಕಿಂಗ್‌ ಸ್ಟಾರ್‌ ಆರ್ಭಟ

ಟಾಕ್ಸಿಕ್ ಟೀಸರ್‌ : ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್ | ರಾವಣನ ಲುಕ್‌ನಲ್ಲಿ ರಾಕಿಂಗ್‌ ಸ್ಟಾರ್‌ ಆರ್ಭಟ

ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು | ಓರ್ವ ಸಾವು

ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು | ಓರ್ವ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat