ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Jasprit Bumrah: ಎನ್‌ಸಿಎಗೆ ಆಗಮಿಸಿದ ಬುಮ್ರಾ; ಮುಂದಿನ ವಾರ ಫಿಟ್ನೆಸ್‌ ವರದಿ ಪ್ರಕಟ

February 4, 2025
Share on WhatsappShare on FacebookShare on Twitter

ಆಸ್ಟ್ರೇಲಿಯಾ ಪ್ರವಾಸದಲ್ಲಿ ಬೆನ್ನು ನೋವಿಗೆ ತುತ್ತಾಗಿದ್ದ ಟೀಮ್‌ ಇಂಡಿಯಾದ ಪ್ರಮುಖ ವೇಗಿ ಜಸ್‌ಪ್ರೀತ್‌ ಬುಮ್ರಾ(Jasprit Bumrah) ತನ್ನ ಫಿಟ್ನೆಸ್‌ ಪರಿಶೀಲನೆಗಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಗೆ(ಎನ್‌ಸಿಎ) ಆಗಮಿಸಿದ್ದಾರೆ.

ಬುಮ್ರಾ ಫಿಟ್ನೆಸ್‌ ಪರಿಶೀಲನೆಯ ಬಳಿಕ ಎನ್‌ಸಿಎ ವೈದ್ಯಕೀಯ ತಂಡ ಆಯ್ಕೆ ಸಮಿತಿಯ ಅಧ್ಯಕ್ಷರಾದ ಅಜಿತ್‌ ಅಗರ್ಕರ್‌ ಗೆ ವರದಿ ನೀಡಲಿದ್ದಾರೆ. ಬುಮ್ರಾ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಆಡುವ ಬಗ್ಗೆ ಬಿಸಿಸಿಐ ವೈದ್ಯಕೀಯ ತಂಡ ಅಧಿಕೃತ ಮಾಹಿತಿ ನೀಡಲಿದೆ.

ಒಂದೊಮ್ಮೆ ಜಸ್‌ಪ್ರೀತ್‌ ಬುಮ್ರಾ ಅಲಭ್ಯರಾದರೆ ಹರ್ಷಿತ್‌ ರಾಣಾ(Harshit Rana) ಅವರು ಬುಮ್ರಾ ಸ್ಥಾನವನ್ನು ತುಂಬುವ ನಿರೀಕ್ಷೆ ಇದೆ. ಇದೇ ಕಾರಣಕ್ಕೆ ಅವರನ್ನು ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲು ಕಾರಣ.

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಬುಮ್ರಾ ಚೇತರಿಕೆಗೆ ಕನಿಷ್ಠ 3 ವಾರಗಳ ಅಗತ್ಯವಿದೆ ಎಂದು ತಿಳಿಸಿದೆ. ಹೀಗಾಗಿ ಬಿಸಿಸಿಐ ಹರ್ಷಿತ್ ರಾಣಾ ಅಥವಾ ಮೊಹಮ್ಮದ್ ಸಿರಾಜ್ ಅವರನ್ನು ಬುಮ್ರಾಗೆ ‘ಬ್ಯಾಕ್ಅಪ್’ ಬೌಲರ್‌ ಆಗಿ ಸಿದ್ಧಗೊಳ್ಳಲಿದೆ.

ಒಂದೇ ಏಟಿಗೆ ಟಿಕೆಟ್‌ ಮಾರಾಟ
ಭಾರತ ಮತ್ತು ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯದ ಟಿಕೆಟ್‌ಗಳು ಒಂದೇ ಗಂಟೆಯೊಳಗೆ ಮಾರಾಟವಾಗಿದೆ. ಹೈಬ್ರೀಡ್‌ ಮಾದರಿಯಲ್ಲಿ ನಡೆಯುವ ಈ ಟೂರ್ನಿಯಲ್ಲಿ ಭಾರತ(India vs Pakistan) ತನ್ನ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.

19 ದಿನಗಳ ಕಾಲ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಒಟ್ಟು 15 ಪಂದ್ಯಗಳು ನಡೆಯಲಿವೆ. ಫೆಬ್ರವರಿ 19ರಂದು ಹಾಲಿ ಚಾಂಪಿಯನ್​ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್​ ತಂಡಗಳು ಕರಾಚಿಯಲ್ಲಿ ಉದ್ಘಾಟನಾ ಪಂದ್ಯ ಆಡುವ ಮೂಲಕ ಪಂದ್ಯಾವಳಿಗೆ ಚಾಲನೆ ಸಿಗಲಿದೆ.

Tags: arrivesBumrahCricketFitness reportHarshit RanaIndia vs Pakistanpublished
SendShareTweet
Previous Post

ನಿರೀಕ್ಷೆ ಹೆಚ್ಚಿಸಿದ ಕೌಟುಂಬಿಕ ಕಥಾಹಂದರ ಹೊಂದಿರುವ “S\O ಮುತ್ತಣ್ಣ”!!

Next Post

ಅಮೆರಿಕದಿಂದ ಅಕ್ರಮ ವಲಸಿಗರ ಭಾರತೀಯರ ಗಡೀಪಾರು: 205 ಮಂದಿಗೆ ಒಂದೇ ಟಾಯ್ಲೆಟ್!

Related Posts

‘ಬೆಸ್ಟ್ ಆಟಿಟ್ಯೂಡ್ ಅವಾರ್ಡ್’ ಪರಿಚಯಿಸಿದ ವಿವಿಎಸ್ ಲಕ್ಷ್ಮಣ್ – ತಿಲಕ್ ವರ್ಮಾಗೆ ಒಲಿದ ಮೊದಲ ಪ್ರಶಸ್ತಿ!
ಕ್ರೀಡೆ

‘ಬೆಸ್ಟ್ ಆಟಿಟ್ಯೂಡ್ ಅವಾರ್ಡ್’ ಪರಿಚಯಿಸಿದ ವಿವಿಎಸ್ ಲಕ್ಷ್ಮಣ್ – ತಿಲಕ್ ವರ್ಮಾಗೆ ಒಲಿದ ಮೊದಲ ಪ್ರಶಸ್ತಿ!

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!
ಕ್ರೀಡೆ

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ
ಕ್ರೀಡೆ

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!
ಕ್ರೀಡೆ

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!

ತೆಂಡೂಲ್ಕರ್ ದಾಖಲೆ ಉಡೀಸ್ : ಅರ್ಧಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರನಾಗಿ  ಸೂರ್ಯವಂಶಿ ಇತಿಹಾಸ
ಕ್ರೀಡೆ

ತೆಂಡೂಲ್ಕರ್ ದಾಖಲೆ ಉಡೀಸ್ : ಅರ್ಧಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರನಾಗಿ ಸೂರ್ಯವಂಶಿ ಇತಿಹಾಸ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ
ದೇಶ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

Next Post
ಅಮೆರಿಕದಿಂದ ಅಕ್ರಮ ವಲಸಿಗರ ಭಾರತೀಯರ ಗಡೀಪಾರು: 205 ಮಂದಿಗೆ ಒಂದೇ ಟಾಯ್ಲೆಟ್!

ಅಮೆರಿಕದಿಂದ ಅಕ್ರಮ ವಲಸಿಗರ ಭಾರತೀಯರ ಗಡೀಪಾರು: 205 ಮಂದಿಗೆ ಒಂದೇ ಟಾಯ್ಲೆಟ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೆಯೇ ಉಪವಾಸ ಅಂತ್ಯಗೊಳಿಸಿದ್ದೇಕೆ? ಸೋನಮ್ ವಾಂಗ್ಚುಕ್ ಹೇಳಿದ್ದೇನು?

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೆಯೇ ಉಪವಾಸ ಅಂತ್ಯಗೊಳಿಸಿದ್ದೇಕೆ? ಸೋನಮ್ ವಾಂಗ್ಚುಕ್ ಹೇಳಿದ್ದೇನು?

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ

‘ಬೆಸ್ಟ್ ಆಟಿಟ್ಯೂಡ್ ಅವಾರ್ಡ್’ ಪರಿಚಯಿಸಿದ ವಿವಿಎಸ್ ಲಕ್ಷ್ಮಣ್ – ತಿಲಕ್ ವರ್ಮಾಗೆ ಒಲಿದ ಮೊದಲ ಪ್ರಶಸ್ತಿ!

‘ಬೆಸ್ಟ್ ಆಟಿಟ್ಯೂಡ್ ಅವಾರ್ಡ್’ ಪರಿಚಯಿಸಿದ ವಿವಿಎಸ್ ಲಕ್ಷ್ಮಣ್ – ತಿಲಕ್ ವರ್ಮಾಗೆ ಒಲಿದ ಮೊದಲ ಪ್ರಶಸ್ತಿ!

ಮಂಡ್ಯದಲ್ಲಿ MLA ಬೆಂಬಲಿಗನ ಬರ್ಬರ ಹತ್ಯೆ : ಜಮೀನಿನಲ್ಲಿ ಶವ ಪತ್ತೆ!

ಮಂಡ್ಯದಲ್ಲಿ MLA ಬೆಂಬಲಿಗನ ಬರ್ಬರ ಹತ್ಯೆ : ಜಮೀನಿನಲ್ಲಿ ಶವ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೆಯೇ ಉಪವಾಸ ಅಂತ್ಯಗೊಳಿಸಿದ್ದೇಕೆ? ಸೋನಮ್ ವಾಂಗ್ಚುಕ್ ಹೇಳಿದ್ದೇನು?

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೆಯೇ ಉಪವಾಸ ಅಂತ್ಯಗೊಳಿಸಿದ್ದೇಕೆ? ಸೋನಮ್ ವಾಂಗ್ಚುಕ್ ಹೇಳಿದ್ದೇನು?

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat