ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನಾಳೆ ಮಹಾಕುಂಭಮಳಕ್ಕೆ ಪ್ರಧಾನಿ ಮೋದಿ ಭೇಟಿ, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ

February 4, 2025
Share on WhatsappShare on FacebookShare on Twitter

ಪ್ರಯಾಗ್‌ರಾಜ್: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು(Narendra Modi) ನಾಳೆ(ಬುಧವಾರ) ಭೇಟಿ ನೀಡಲಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಯೂ ನಾಳೆಯೇ ನಡೆಯಲಿದ್ದು, ಅದೇ ದಿನ ಮೋದಿ ಪುಣ್ಯಸ್ನಾನ ಮಾಡುತ್ತಿರುವುದು ಭಾರೀ ಚರ್ಚೆಗೂ ಕಾರಣವಾಗಿದೆ.

ಬುಧವಾರ ಬೆಳಗ್ಗೆ 10.05 ಗಂಟೆಗೆ ಪ್ರಧಾನಿ ಮೋದಿ ಪ್ರಯಾಗ್‌ರಾಜ್‌ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಅಲ್ಲಿಂದ ಅವರು 10.10ಕ್ಕೆ ಡಿಪಿಎಸ್ ಹೆಲಿಪ್ಯಾಡ್‌ಗೆ ತಲುಪಿ, ಅಲ್ಲಿಂದ ಏರಿಯಲ್ ಘಾಟ್‌ಗೆ ಪ್ರಯಾಣ ಬೆಳೆಸಲಿದ್ದಾರೆ. 10.50ಕ್ಕೆ ಏರಿಯಲ್ ಘಾಟ್‌ನಿಂದ ಬೋಟ್ ಮೂಲಕ ಮಹಾಕುಂಭ ಸ್ಥಳಕ್ಕೆ ತೆರಳಲಿದ್ದಾರೆ. 11ರಿಂದ 11.30ರವರೆಗೆ ತ್ರಿವೇಣಿ ಸಂಗಮದಲ್ಲಿ ಮಿಂದೇಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

11.45ಕ್ಕೆ ಮತ್ತೆ ದೋಣಿ ಮೂಲಕ ಏರಿಯಲ್ ಘಾಟ್ ಗೆ ಬಂದು, ಡಿಪಿಎಸ್ ಹೆಲಿಪ್ಯಾಡ್‌ಗೆ ಮರಳಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಪ್ರಯಾಗ್ ರಾಜ್ ಏರ್ಪೋರ್ಟ್ ನಿಂದ ದೆಹಲಿಗೆ ವಾಪಸಾಗಲಿದ್ದಾರೆ. ಕುಂಭಮೇಳ ಭೇಟಿಯ ಸಂದರ್ಭದಲ್ಲಿ ಮೋದಿಯವರು ಸಾಧು-ಸಂತರೊಂದಿಗೆ ಸಂವಾದ ನಡೆಸುವ ಮತ್ತು ಮಹಾಕುಂಭದಲ್ಲಿ ಮಾಡಿರುವ ವ್ಯವಸ್ಥೆಗಳನ್ನು ಪರಿಶೀಲಿಸುವ ನಿರೀಕ್ಷೆಯಿದೆ.

ಫೆ.5ರ ಮಹತ್ವವೇನು?
ಫೆಬ್ರವರಿ 5ರಂದು ಹಿಂದೂಗಳು ಮಾಘ ಅಷ್ಟಮಿ ಮತ್ತು ಭೀಷ್ಮ ಅಷ್ಟಮಿಯನ್ನು ಆಚರಿಸುತ್ತಾರೆ. ಮಾಘ ಮಾಸದ 8ನೇ ದಿನವನ್ನು ಮಾಘ ಅಷ್ಟಮಿ ಎಂದು ಕರೆಯಲಾಗುತ್ತದೆ. ಈ ದಿನ ಪ್ರಯಾಗ್‌ರಾಜ್‌ನಲ್ಲಿ ಅನೇಕರು ಪುಣ್ಯಸ್ನಾನ ಮಾಡಿ, ಧ್ಯಾನದಲ್ಲಿ ತೊಡಗುತ್ತಾರೆ. ಇದರ ಜೊತೆಗೆ ಬುಧವಾರ ಗುಪ್ತ ನವರಾತ್ರಿಯ ದಿನವೂ ಹೌದು. ಇನ್ನು ಮಹಾಭಾರತದ ಭೀಷ್ಮನ ಸ್ಮರಣಾರ್ಥ ಭೀಷ್ಮಾಷ್ಟಮಿಯನ್ನು ಆಚರಿಸಲಾಗುತ್ತದೆ. ಸೂರ್ಯನು ಉತ್ತರಾಯಣ ಮತ್ತು ಶುಕ್ಲಪಕ್ಷದೆಡೆಗೆ ಸಾಗುವವರೆಗೂ ಭೀಷ್ಮ ಬಾಣಗಳ ಹಾಸಿಗೆಯಲ್ಲಿ ಮಲಗಿದ್ದರು ಎಂಬ ಪ್ರತೀತಿ ಇದೆ. ಈ ಹಿನ್ನೆಲೆಯಲ್ಲಿ ಫೆ.5ರಂದು ಭೀಷ್ಮಾಷ್ಟಮಿಯನ್ನೂ ಆಚರಿಸಲಾಗುತ್ತದೆ.

Tags: mahakumbamelaNarendra ModiPoliticspRAYAGRAJ
SendShareTweet
Previous Post

ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆಯ ಕರೆ!

Next Post

ಐತಿಹಾಸಿಕ ಕೊಟ್ಟೂರು ಗುರುಬಸವೇಶ್ವರ ಮಠದಲ್ಲಿ ಅವಘಡ: ತಪ್ಪಿದ ಭಾರೀ ದುರಂತ!

Related Posts

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?
ದೇಶ

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ
ದೇಶ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

UPI ವಂಚನೆಗಳಿಗೆ ಬ್ರೇಕ್ : ಅನುಮಾನಾಸ್ಪದ ವಹಿವಾಟುಗಳಿಗೆ ಶೀಘ್ರದಲ್ಲೇ ಬರಲಿದೆ ಹೆಚ್ಚುವರಿ ‘Yes/No’ ದೃಢೀಕರಣ
ತಂತ್ರಜ್ಞಾನ

UPI ವಂಚನೆಗಳಿಗೆ ಬ್ರೇಕ್ : ಅನುಮಾನಾಸ್ಪದ ವಹಿವಾಟುಗಳಿಗೆ ಶೀಘ್ರದಲ್ಲೇ ಬರಲಿದೆ ಹೆಚ್ಚುವರಿ ‘Yes/No’ ದೃಢೀಕರಣ

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!
ದೇಶ

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!
ದೇಶ

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ
ದೇಶ

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ

Next Post
ಐತಿಹಾಸಿಕ ಕೊಟ್ಟೂರು ಗುರುಬಸವೇಶ್ವರ ಮಠದಲ್ಲಿ ಅವಘಡ: ತಪ್ಪಿದ ಭಾರೀ ದುರಂತ!

ಐತಿಹಾಸಿಕ ಕೊಟ್ಟೂರು ಗುರುಬಸವೇಶ್ವರ ಮಠದಲ್ಲಿ ಅವಘಡ: ತಪ್ಪಿದ ಭಾರೀ ದುರಂತ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat