ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ರಾಹುಲ್ ದ್ರಾವಿಡ್ ಜೊತೆ ಆಟೋ ಡ್ರೈವರ್ ಕಿರಿಕ್!

February 4, 2025
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡದ (Team India) ಮಾಜಿ ಕೋಚ್‌ ರಾಹುಲ್‌ ದ್ರಾವಿಡ್‌ (Rahul Dravid) ಅವರ ಜೊತೆ ಆಟೋ ಚಾಲಕ ಕಿರಿಕ್ ಮಾಡಿದ ಘಟನೆ ನಡೆದಿದೆ.

ರಾಹುಲ್ ದ್ರಾವಿಡ್ ಕಾರಿಗೆ ಗೂಡ್ಸ್‌ ಅಟೋ (Goods Auto) ಗುದ್ದಿದ ಘಟನೆ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ನಡೆದಿದೆ. ರಾಹುಲ್ ದ್ರಾವಿಡ್‌ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ ಸಿಗ್ನಲ್‌ನಿಂದ ಹೈಗ್ರೌಂಡ್ಸ್‌ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ರಾಹುಲ್ ದ್ರಾವಿಡ್ ಹೋಗುತ್ತಿದ್ದ ಸಂದರ್ಭದಲ್ಲಿ ಟ್ರಾಫಿಕ್‌ ಜಾಮ್‌ ಆಗಿತ್ತು. ದ್ರಾವಿಡ್‌ ಅವರು ಕಾರನ್ನು ನಿಲ್ಲಿಸಿದ್ದಾಗ ಹಿಂದಿನಿಂದ ಗೂಡ್ಸ್‌ ರಿಕ್ಷಾ ಗುದ್ದಿದೆ. ಗುದ್ದಿದ ನಂತರ ದ್ರಾವಿಡ್‌ ಕಾರಿನಿಂದ ಕೆಳಗಡೆ ಇಳಿದು ಪರಿಶೀಲನೆ ನಡೆಸಿದ್ದಾರೆ. ನಂತರ ಅಟೋ ಚಾಲಕನನ್ನು ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೆ, ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ.

ರಾಹುಲ್‌ ದ್ರಾವಿಡ್‌ ರಿಕ್ಷಾ ಚಾಲಕನ ಜೊತೆ ಮಾತನಾಡಿದ ವಿಡಿಯೋವನ್ನು ಯಾರೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Tags: Goods AutoRahul DravidTeam India
SendShareTweet
Previous Post

ಕಾರು ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೇ ಹಾನಿ!

Next Post

“ಚೇಸರ್” ಚಿತ್ರದ ಚಿತ್ರೀಕರಣ ಮುಕ್ತಾಯ; ಬಿಡುಗಡೆಗೆ ಸಜ್ಜು!

Related Posts

ಅಮೆರಿಕದ ಕ್ರಿಕೆಟ್ ಅಂಗಳದಲ್ಲಿ ರವಿಚಂದ್ರನ್ ಅಶ್ವಿನ್ ; ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡ ಸೇರಿದ ಸ್ಪಿನ್ನರ್​
ಕ್ರೀಡೆ

ಅಮೆರಿಕದ ಕ್ರಿಕೆಟ್ ಅಂಗಳದಲ್ಲಿ ರವಿಚಂದ್ರನ್ ಅಶ್ವಿನ್ ; ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡ ಸೇರಿದ ಸ್ಪಿನ್ನರ್​

ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಪರ ಗಮನ ಸೆಳೆದ ಅಭಿನಂದನ್ ಸಿಂಗ್ ಯಾರು?
ಕ್ರೀಡೆ

ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಪರ ಗಮನ ಸೆಳೆದ ಅಭಿನಂದನ್ ಸಿಂಗ್ ಯಾರು?

ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ
ಬೆಂಗಳೂರು

ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ

ಕ್ಯಾಚ್ ವಿವಾದ : ಅಂಪೈರ್ ತೀರ್ಪಿಗೆ ಹೆನ್ರಿಚ್ ಕ್ಲಾಸೆನ್ ಗರಂ, ಸಾಮಾಜಿಕ ಜಾಲತಾಣದಲ್ಲಿ ಚರ್ಚೆ!
ಕ್ರೀಡೆ

ಕ್ಯಾಚ್ ವಿವಾದ : ಅಂಪೈರ್ ತೀರ್ಪಿಗೆ ಹೆನ್ರಿಚ್ ಕ್ಲಾಸೆನ್ ಗರಂ, ಸಾಮಾಜಿಕ ಜಾಲತಾಣದಲ್ಲಿ ಚರ್ಚೆ!

ಫಿಲ್ ಸಾಲ್ಟ್ ಔಟ್ ಆದ ರೀತಿ ಕಂಡು ಅನುಷ್ಕಾ ಶರ್ಮಾ ದಿಗ್ಭ್ರಮೆ, ಕ್ಲಾಸೆನ್ ಆಕ್ರೋಶ!
ಕ್ರೀಡೆ

ಫಿಲ್ ಸಾಲ್ಟ್ ಔಟ್ ಆದ ರೀತಿ ಕಂಡು ಅನುಷ್ಕಾ ಶರ್ಮಾ ದಿಗ್ಭ್ರಮೆ, ಕ್ಲಾಸೆನ್ ಆಕ್ರೋಶ!

ಫಿಲ್ ಸಾಲ್ಟ್ ಅಬ್ಬರ : ಹಕ್ಕಿಯಂತೆ ಕ್ಯಾಚ್ ಹಿಡಿದು ಇಶಾನ್ ಕಿಶನ್ ವಿಕೆಟ್ ಪಡೆದ ಆಟಗಾರನಿಗೆ ಮೆಚ್ಚುಗೆ
ಕ್ರೀಡೆ

ಫಿಲ್ ಸಾಲ್ಟ್ ಅಬ್ಬರ : ಹಕ್ಕಿಯಂತೆ ಕ್ಯಾಚ್ ಹಿಡಿದು ಇಶಾನ್ ಕಿಶನ್ ವಿಕೆಟ್ ಪಡೆದ ಆಟಗಾರನಿಗೆ ಮೆಚ್ಚುಗೆ

Next Post
“ಚೇಸರ್” ಚಿತ್ರದ ಚಿತ್ರೀಕರಣ ಮುಕ್ತಾಯ; ಬಿಡುಗಡೆಗೆ ಸಜ್ಜು!

"ಚೇಸರ್" ಚಿತ್ರದ ಚಿತ್ರೀಕರಣ ಮುಕ್ತಾಯ; ಬಿಡುಗಡೆಗೆ ಸಜ್ಜು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಕಾಏಕಿ ದರ ಏರಿಕೆ ಮಾಡಿದ ಆಟೋ LPG ಗ್ಯಾಸ್ ಕಂಪನಿಗಳು – ಕಂಗಲಾದ ಚಾಲಕರು

ಏಕಾಏಕಿ ದರ ಏರಿಕೆ ಮಾಡಿದ ಆಟೋ LPG ಗ್ಯಾಸ್ ಕಂಪನಿಗಳು – ಕಂಗಲಾದ ಚಾಲಕರು

ಬಡರೋಗಿಗಳ ಪಾಲಿಗೆ ಸಂಜೀವಿನಿಯಾದ ಹುಬ್ಬಳ್ಳಿಯ ಕಿಮ್ಸ್‌

ಬಡರೋಗಿಗಳ ಪಾಲಿಗೆ ಸಂಜೀವಿನಿಯಾದ ಹುಬ್ಬಳ್ಳಿಯ ಕಿಮ್ಸ್‌

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್

ಅಮೆರಿಕದ ಕ್ರಿಕೆಟ್ ಅಂಗಳದಲ್ಲಿ ರವಿಚಂದ್ರನ್ ಅಶ್ವಿನ್ ; ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡ ಸೇರಿದ ಸ್ಪಿನ್ನರ್​

ಅಮೆರಿಕದ ಕ್ರಿಕೆಟ್ ಅಂಗಳದಲ್ಲಿ ರವಿಚಂದ್ರನ್ ಅಶ್ವಿನ್ ; ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡ ಸೇರಿದ ಸ್ಪಿನ್ನರ್​

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಕಾಏಕಿ ದರ ಏರಿಕೆ ಮಾಡಿದ ಆಟೋ LPG ಗ್ಯಾಸ್ ಕಂಪನಿಗಳು – ಕಂಗಲಾದ ಚಾಲಕರು

ಏಕಾಏಕಿ ದರ ಏರಿಕೆ ಮಾಡಿದ ಆಟೋ LPG ಗ್ಯಾಸ್ ಕಂಪನಿಗಳು – ಕಂಗಲಾದ ಚಾಲಕರು

ಬಡರೋಗಿಗಳ ಪಾಲಿಗೆ ಸಂಜೀವಿನಿಯಾದ ಹುಬ್ಬಳ್ಳಿಯ ಕಿಮ್ಸ್‌

ಬಡರೋಗಿಗಳ ಪಾಲಿಗೆ ಸಂಜೀವಿನಿಯಾದ ಹುಬ್ಬಳ್ಳಿಯ ಕಿಮ್ಸ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat