ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs ENG: ಪತ್ರಕರ್ತನ ಪಶ್ನೆಗೆ ಸಿಟ್ಟಿಗೆದ್ದ ರೋಹಿತ್‌ ಶರ್ಮಾ, ಯಾವುದು ಆ ಪ್ರಶ್ನೆ

February 6, 2025
Share on WhatsappShare on FacebookShare on Twitter

ನಾಗ್ಪುರ: ಇಂಗ್ಲೆಂಡ್‌ ವಿರುದ್ದ ಏಕದಿನ ಸರಣಿಗೂ (IND vs ENG) ಮುನ್ನ ನಡೆದ ಮಾಧ್ಯಮಗೋಷ್ಠಿಯಲ್ಲಿ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ (Rohit Sharma) ಪತ್ರಕರ್ತರೊಬ್ಬರ ಪ್ರಶ್ನೆಗೆ ಸಿಟ್ಟಿಗೆದ್ದ ಪ್ರಸಂಗ ನಡೆಯಿತು. ಇದ್ಯಾವ ಸೀಮೆಯ ಪ್ರಶ್ನೆ ಎಂದು ಕೇಳುವ ಮೂಲಕ ಹಿಟ್‌ಮ್ಯಾನ್‌ ಗರಂ ಆದರು. ಅಲ್ಲದೆ, ಪ್ರಶ್ನೆಯ ಬಗ್ಗೆ ಪ್ರಶ್ನೆ ಕೇಳಿದವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಭಾರತ ಹಾಗೂ ಇಂಗ್ಲೆಂಡ್‌ ನಡುವಣ ಮೊದಲನೇ ಏಕದಿನ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ಗುರುವಾರ ನಡೆಯಲಿದೆ. ಸಂಪ್ರದಾಯದಂತೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ರೋಹಿತ್‌ ಶರ್ಮಾಗೆ, ಪತ್ರಕರ್ತರು ಪ್ರಶ್ನೆಗಳ ಸುರಿ ಮಳೆಗೈದರು. ಆದರೆ, ಕೆಲವೊಂದು ಪ್ರಶ್ನೆಗಳು ರೋಹಿತ್‌ ಶರ್ಮಾ ಅವರಿಗೆ ಇರಸುಮುರಸು ಉಂಟು ಮಾಡಿತು. ಅಂಥವರ ವಿರುದ್ಧ ರೋಹಿತ್‌ ಅಸಮಾಧಾನ ವ್ಯಕ್ತಪಡಿಸಿದರು.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ರೋಹಿತ್‌ ಶರ್ಮಾ ಬ್ಯಾಟ್ಸ್‌ಮನ್‌ ಆಗಿ ಹಾಗೂ ನಾಯಕನಾಗಿ ವೈಫಲ್ಯ ಅನುಭವಿಸಿದ್ದರು. ಟೆಸ್ಟ್‌ ಸರಣಿಯಲ್ಲಿ ವೈಫಲ್ಯ ಅನುಭವಿಸಿ, ಏಕದಿನ ಸರಣಿಯಲ್ಲಿನ ಸವಾಲನ್ನು ಹೇಗೆ ಸ್ವೀಕರಿಸುತ್ತೀರಿ? ಎಂಬ ಪ್ರಶ್ನೆಯನ್ನು ರೋಹಿತ್‌ ಶರ್ಮಾಗೆ ಪತ್ರಕರ್ತರೊಬ್ಬರು ಪ್ರಶ್ನೆ ಮಾಡಿದರು. ಇದು ಅವರಿಗೆ ಬೇಸರ ತಂದಿತು.

“ನಮಸ್ಕಾರ ರೋಹಿತ್‌. ಟೆಸ್ಟ್‌ ಸ್ವರೂಪದಲ್ಲಿ ನಿಮ್ಮ ಕಡೆಯಿಂದ ರನ್‌ಗಳು ಮೂಡಿಬಂದಿಲ್ಲವಾದರೂ, ಹಿಟ್‌ಮ್ಯಾನ್‌ ಆಗಿ ನೀವು 50 ಓವರ್‌ಗಳ ಸ್ವರೂಪದಲ್ಲಿ ಬ್ಯಾಟ್‌ ಮಾಡುವ ವಿಶ್ವಾಸವನ್ನು ಹೊಂದಿದ್ದೀರಾ?” ಎಂದು ಪತ್ರಕರ್ತರೊಬ್ಬರು ಪ್ರಶ್ನೆ ಎಸೆದರು.

ರೋಹಿತ್‌ ಶರ್ಮಾ: “ನಗುತ್ತಾ ಇದು ಯಾರ ರೀತಿಯ ಪ್ರಶ್ನೆ? ಇದು ವಿಭಿನ್ನ ಸ್ವರೂಪ, ವಿಭಿನ್ನ ಸಮಯ. ವಿಭಿನ್ನ ಪರಿಸ್ಥಿತಿ ಎಂದು ಹೇಳಿದರು.
“ಒಬ್ಬ ಕ್ರಿಕೆಟಿಗನಾಗಿ ತಮ್ಮ ವೃತ್ತಿ ಜೀವದಲ್ಲಿ ಏರಿಳಿತಗಳು ಇದ್ದೇ ಇರುತ್ತವೆ ಎಂಬುದು ನಮಗೆ ಗೊತ್ತಿದೆ. ಇದನ್ನು ನಾನು ಸಾಕಷ್ಟು ಬಾರಿ ಅನುಭವಿಸಿದ್ದೇನೆ. ಪ್ರತಿಯೊಂದು ದಿನವೂ ಹೊಸತು. ಎಲ್ಲ ಸರಣಿಯೂ ವಿನೂತನವಾಗಿರುತ್ತದೆ ಎಂದು ನಮಗೆ ತಿಳಿದಿದೆ. ನಾವು ಹೊಸ ಸವಾಲನ್ನು ಸ್ವೀಕರಿಸಲು ಎದುರು ನೋಡುತ್ತಿದ್ದೇನೆ. ಈ ಹಿಂದೆ ಏನಾಗಿತ್ತು ಎಂಬುದನ್ನು ನೋಡಲು ನಾನು ಹೋಗುವುದಿಲ್ಲ. ಸ್ವಷ್ಟವಾಗಿ ಇದು ಅಗತ್ಯವಿಲ್ಲ,” ಎಂದು ರೋಹಿತ್‌ ಶರ್ಮಾ ತಿಳಿಸಿದ್ದಾರೆ.

“ಈ ಹಿಂದಿನದನ್ನು ನೋಡಲು ನನಗೆ ಯಾವುದೇ ಕಾರಣಗಳಿಲ್ಲ. ನಿಮ್ಮ ಮುಂದೆ ಏನು ಬರುತ್ತದೆ ಎಂಬುದರ ಕಡೆ ಗಮನ ಕೊಡುವುದು ಇಲ್ಲಿ ತುಂಬಾ ಮುಖ್ಯವಾಗುತ್ತದೆ. ಈ ಸರಣಿಯಲ್ಲಿ ಅಗ್ರ ದರ್ಜೆಯೊಂದಿಗೆ ಆಡಲು ಎರು ನೋಡುತ್ತಿದ್ದೇನೆ,” ಎಂದು ಟೀಮ್‌ ಇಂಡಿಯಾ ಕ್ಯಾಪ್ಟನ್‌ ಹೇಳಿದ್ದಾರೆ.

ಇದು ಸೂಕ್ತ ಸಮಯವಲ್ಲ
ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಬಳಿಕ ತಮ್ಮ ವೃತ್ತಿ ನಿರ್ಧಾರದ ಬಗ್ಗೆ ಹೇಳಲು ರೋಹಿತ್‌ ಶರ್ಮಾ ನಿರಾಕರಿಸಿದರು. ಏಕದಿನ ಸರಣಿ ಹಾಗೂ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗಳು ನಡೆಯಬೇಕಾಗಿವೆ. ಇಂಥಾ ಸಮಯದಲ್ಲಿ ತಮ್ಮ ಭವಿಷ್ಯದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ ರೋಹಿತ್‌ ಶರ್ಮಾ.

“ಕಳೆದ ಹಲವು ವರ್ಷಗಳಿಂದ ನನ್ನ ಕ್ರಿಕೆಟ್‌ ಬಗೆಗಿನ ವರದಿಗಳು ಹರಿದಾಡುತ್ತಿವೆ. ಈ ವರದಿಗಳ ಬಗ್ಗೆ ಸ್ಪಷ್ಟಪಡಿಸಲು ನಾನು ಇಲ್ಲಿಗೆ ಬಂದಿಲ್ಲ,” ಎಂದು ರೋಹಿತ್‌ ಶರ್ಮಾ ಖಾರವಾಗಿ ಸುದ್ದಿಗಾರರಿಗೆ ಉತ್ತರ ನೀಡಿದರು.

Tags: CricketEnglandIND vs ENGIndiaRohit Sharma
SendShareTweet
Previous Post

ರೈತರಿಗೆ ಮತ್ತೊಂದು ಬರೆ ನೀಡಿದ ಕೇಂದ್ರ!

Next Post

ಅಪ್ರಾಪ್ತ ಬುದ್ದಿಮಾಂಧ್ಯೆ ಮೇಲೆ ಎರಡು ಮಕ್ಕಳ ತಂದೆಯಿಂದ ಅತ್ಯಾಚಾರ!

Related Posts

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!
ಕ್ರೀಡೆ

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ; ಫಿಟ್‌ನೆಸ್ ಟೆಸ್ಟ್ ಪಾಸ್.. ತಂಡಕ್ಕೆ ಮರಳಲು ಸಜ್ಜಾದ ಜಡೇಜಾ
ಕ್ರೀಡೆ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ; ಫಿಟ್‌ನೆಸ್ ಟೆಸ್ಟ್ ಪಾಸ್.. ತಂಡಕ್ಕೆ ಮರಳಲು ಸಜ್ಜಾದ ಜಡೇಜಾ

ತಂಡದಿಂದ ಕೈಬಿಟ್ಟಿದ್ದಕ್ಕೆ ಎದೆಗುಂದದ ಸೂರ್ಯಕುಮಾರ್ ; 3 ಗಂಟೆಯಲ್ಲಿ ಸಾವಿರ ಎಸೆತ ಎದುರಿಸಿ ತೀವ್ರ ಅಭ್ಯಾಸ!
ಕ್ರೀಡೆ

ತಂಡದಿಂದ ಕೈಬಿಟ್ಟಿದ್ದಕ್ಕೆ ಎದೆಗುಂದದ ಸೂರ್ಯಕುಮಾರ್ ; 3 ಗಂಟೆಯಲ್ಲಿ ಸಾವಿರ ಎಸೆತ ಎದುರಿಸಿ ತೀವ್ರ ಅಭ್ಯಾಸ!

ವೈಭವ್ ಸೂರ್ಯವಂಶಿ ಉದಯದ ನಡುವೆ ಮರೆಯಾದ ಅಭಿಷೇಕ್ ಶರ್ಮಾ ವೈಫಲ್ಯ!
ಕ್ರೀಡೆ

ವೈಭವ್ ಸೂರ್ಯವಂಶಿ ಉದಯದ ನಡುವೆ ಮರೆಯಾದ ಅಭಿಷೇಕ್ ಶರ್ಮಾ ವೈಫಲ್ಯ!

ಜಿಂಬಾಬ್ವೆ ವಿರುದ್ಧದ ಭರ್ಜರಿ ಸರಣಿ ಜಯ : ICC ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಟೀಮ್ ಇಂಡಿಯಾ!
ಕ್ರೀಡೆ

ಜಿಂಬಾಬ್ವೆ ವಿರುದ್ಧದ ಭರ್ಜರಿ ಸರಣಿ ಜಯ : ICC ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಟೀಮ್ ಇಂಡಿಯಾ!

ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಜೊತೆ ಸೂರ್ಯವಂಶಿ ಇನ್ನಿಂಗ್ಸ್ ಆರಂಭಿಸಲು ಒತ್ತಾಯ!
ಕ್ರೀಡೆ

ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಜೊತೆ ಸೂರ್ಯವಂಶಿ ಇನ್ನಿಂಗ್ಸ್ ಆರಂಭಿಸಲು ಒತ್ತಾಯ!

Next Post
ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿದ ಕಾಮುಕ ತಂದೆ!

ಅಪ್ರಾಪ್ತ ಬುದ್ದಿಮಾಂಧ್ಯೆ ಮೇಲೆ ಎರಡು ಮಕ್ಕಳ ತಂದೆಯಿಂದ ಅತ್ಯಾಚಾರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

ಬೆಂಗಳೂರಿನಲ್ಲಿರುವ IIScಯಲ್ಲಿ 5 ಹುದ್ದೆಗಳ ನೇಮಕಾತಿ : 34 ಸಾವಿರ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 5 ಹುದ್ದೆಗಳ ನೇಮಕಾತಿ : 34 ಸಾವಿರ ರೂ. ಸ್ಯಾಲರಿ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ; ಫಿಟ್‌ನೆಸ್ ಟೆಸ್ಟ್ ಪಾಸ್.. ತಂಡಕ್ಕೆ ಮರಳಲು ಸಜ್ಜಾದ ಜಡೇಜಾ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ; ಫಿಟ್‌ನೆಸ್ ಟೆಸ್ಟ್ ಪಾಸ್.. ತಂಡಕ್ಕೆ ಮರಳಲು ಸಜ್ಜಾದ ಜಡೇಜಾ

ಟಾಟಾ ಟಿಯಾಗೋ ಇವಿ ಮತ್ತು ಎಂಜಿ ಕಾಮೆಟ್‌ಗೆ ನೇರ ಪೈಪೋಟಿ : ಸುಜುಕಿ ಎಲೆಕ್ಟ್ರಿಕ್ ಕಾರಿನ ಟೆಸ್ಟಿಂಗ್ ಶುರು!

ಟಾಟಾ ಟಿಯಾಗೋ ಇವಿ ಮತ್ತು ಎಂಜಿ ಕಾಮೆಟ್‌ಗೆ ನೇರ ಪೈಪೋಟಿ : ಸುಜುಕಿ ಎಲೆಕ್ಟ್ರಿಕ್ ಕಾರಿನ ಟೆಸ್ಟಿಂಗ್ ಶುರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

ಬೆಂಗಳೂರಿನಲ್ಲಿರುವ IIScಯಲ್ಲಿ 5 ಹುದ್ದೆಗಳ ನೇಮಕಾತಿ : 34 ಸಾವಿರ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 5 ಹುದ್ದೆಗಳ ನೇಮಕಾತಿ : 34 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat