ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಾಗಲಕೋಟೆ

ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯ!

February 7, 2025
Share on WhatsappShare on FacebookShare on Twitter

ಬಾಗಲಕೋಟೆ: ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆಯೊಂದು ನಡೆದಿದೆ.

ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕುಂಬಾರಹಳ್ಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನೇ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ಬಸಪ್ಪ ತಳವಾರ(32) ಕೊಲೆಯಾದವ. ಮಹಾನಿಂಗ ಬಿದರಿ(37) ಆರೋಪಿ. ಬಸಪ್ಪ ತಳವಾರ, ಮಹಾನಿಂಗನಿಗೆ 2.5 ಲಕ್ಷ ರೂ. ಸಾಲ ಕೊಡಬೇಕಿತ್ತು ಎಂದು ತಿಳಿದು ಬಂದಿದೆ. ಆದರೆ, ಮರಳಿ ಕೊಟ್ಟಿರಲಿಲ್ಲ. ಈ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದ್ದು, ಅದು ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ.

ಮಹಾನಿಂಗ ಸ್ನೇಹಿತನಿಗೆ ಬೆಂಕಿ ಹಚ್ಚಿ ಕೊಲೆ‌ಮಾಡಿ ದೊಡ್ಡ ಹೈಡ್ರಾಮಾ ಮಾಡಿದ್ದ. ನನ್ನ ಸ್ನೇಹಿತನೂ ಹೋದ ‌ನನ್ನ ಹಣವೂ ಹೋಯಿತು ಎಂದು ಹೆದ್ದಾರಿ ಮೇಲೆ‌ನಿಂತು ಕೂಗಾಡಿ, ಕಣ್ಣೀರು ಹಾಕಿದ್ದ ಎನ್ನಲಾಗಿದೆ. ಆನಂತರ ಜಮಖಂಡಿ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಸಪ್ಪ ತಳವಾರ ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಜನವಾಡ ಗ್ರಾಮದ‌ ನಿವಾಸಿ. ಕೊಲೆ ಮಾಡಿದ ಮಹಾನಿಂಗ ಬಾಗಲಕೋಟೆ ಜಿಲ್ಲೆ ತೇರದಾಳ ತಾಲ್ಲೂಕಿನ ಹನಗಂಡಿ ಗ್ರಾಮದವನು ಎನ್ನಲಾಗಿದೆ. ಹಿಂದೆ ಮೈಸೂರಲ್ಲಿ‌ ಇಬ್ಬರು ಕೂಲಿ ಕೆಲಸಕ್ಕಿದ್ದರು. ಕಳೆದ ಕೆಲವು ದಿನಗಳ ಹಿಂದೆ ಮಹಾನಿಂಗ ಕುಂಬಾರಹಳ್ಳಕ್ಕೆ ಬಂದು ಬಾಡಿಗೆ ಮನೆ ಮಾಡಿಕೊಂಡಿದ್ದ. ಪೆ. 2ರಂದು ಬಸಪ್ಪ ಕೂಡ ಕುಂಬಾರಹಳ್ಳಕ್ಕೆ ಬಂದಿದ್ದ. ಆನಂತರ ಇಬ್ಬರೂ ಹಣದ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದರು. ಕುಡಿದ‌ ಮತ್ತಿನಲ್ಲಿ ಬಸಪ್ಪ ಮಲಗಿದ್ದ ವೇಳೆ ಪೆಟ್ರೋಲ್ ತಂದು ಬಸಪ್ಪನ ಮೇಲೆ ಸುರಿದು ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.

ಮಹಾನಿಂಗ ತಾನು ಕೂಲಿ ‌ಮಾಡಿ ಗಳಿಸಿದ ಹಣವನ್ನು ಬಸಪ್ಪನ ಕೈಗೆ ಕೊಡುತ್ತಿದ್ದ. ಅದು ಎರಡೂವರೆ ಲಕ್ಷ ರೂ. ಆಗಿತ್ತು. ಆ ಹಣ ಮರಳಿ ನೀಡು ಅಂದಿದ್ದಕ್ಕೆ ನಿರಾಕರಿಸಿದ್ದ ಎನ್ನಲಾಗಿದೆ. ಮಹಾನಿಂಗನಿಗೆ ಮದುವೆಯಾಗಿ ಪತ್ನಿ ಗರ್ಭಿಣಿಯಾಗಿದ್ದಾರೆ ಎನ್ನಲಾಗಿದೆ.

Tags: BagalkoteFireFriendsMoneyMurder
SendShareTweet
Previous Post

ರಾಜ್ಯ ಮುಕ್ತ ವಿವಿಯಲ್ಲಿ ಭ್ರಷ್ಟಾಚಾರದ ಹೊಗೆ!

Next Post

ಕೆಎಸ್ ಆರ್ ಟಿಸಿ ದಿವಾಳಿ? ಮತ್ತೆ ಸಾಲಕ್ಕೆ ಕೈ ಚಾಚಿದ ಸಂಸ್ಥೆ!

Related Posts

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!
ಬಾಗಲಕೋಟೆ

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ಓರ್ವ ಬಾಲಕನ ಮೇಲೆ ಐವರಿಂದ ಮಾರಣಾಂತಿಕ ಹಲ್ಲೆ
ಬಾಗಲಕೋಟೆ

ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ಓರ್ವ ಬಾಲಕನ ಮೇಲೆ ಐವರಿಂದ ಮಾರಣಾಂತಿಕ ಹಲ್ಲೆ

ಬಾಗಲಕೋಟೆಯಲ್ಲಿ ಭೀಕರ ಅಪಘಾತ.. ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ!
ಬಾಗಲಕೋಟೆ

ಬಾಗಲಕೋಟೆಯಲ್ಲಿ ಭೀಕರ ಅಪಘಾತ.. ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ!

ಘಟಪ್ರಭಾ ನದಿಯಲ್ಲಿ ಅಪರಿಚಿತ ಶವ ಪತ್ತೆ!
Uncategorized

ಘಟಪ್ರಭಾ ನದಿಯಲ್ಲಿ ಅಪರಿಚಿತ ಶವ ಪತ್ತೆ!

ರೇಬಿಸ್ ಲಸಿಕೆ ನಿರ್ಲಕ್ಷಿಸಿದಕ್ಕೆ ಹೋಯಿತು ಯುವಕನ ಪ್ರಾಣ!
ಬಾಗಲಕೋಟೆ

ರೇಬಿಸ್ ಲಸಿಕೆ ನಿರ್ಲಕ್ಷಿಸಿದಕ್ಕೆ ಹೋಯಿತು ಯುವಕನ ಪ್ರಾಣ!

ಬಾಗಲಕೋಟೆ ಬೈ ಎಲೆಕ್ಷನ್‌ನಲ್ಲಿ ಉಮೇಶ್​ ಮೇಟಿಗೆ ಭರ್ಜರಿ ಗೆಲುವು – ‘ಕೈ’ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಬಾಗಲಕೋಟೆ

ಬಾಗಲಕೋಟೆ ಬೈ ಎಲೆಕ್ಷನ್‌ನಲ್ಲಿ ಉಮೇಶ್​ ಮೇಟಿಗೆ ಭರ್ಜರಿ ಗೆಲುವು – ‘ಕೈ’ ಕಾರ್ಯಕರ್ತರಿಂದ ಸಂಭ್ರಮಾಚರಣೆ

Next Post
(Transport Department ) ಬೆಂಗಳೂರು ಮಂದಿಗೆ ಮತ್ತೊಂದು ಶಾಕ್ ನೀಡಿದ ಸಾರಿಗೆ ಇಲಾಖೆ!

ಕೆಎಸ್ ಆರ್ ಟಿಸಿ ದಿವಾಳಿ? ಮತ್ತೆ ಸಾಲಕ್ಕೆ ಕೈ ಚಾಚಿದ ಸಂಸ್ಥೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸತತ ಇಳಿಕೆ ಬಳಿಕ ಭರ್ಜರಿ ಏರಿಕೆ ಕಂಡ ಚಿನ್ನದ ದರ : ಇಂದಿನ ಬೆಲೆಯ ಮಾಹಿತಿ ಇಲ್ಲಿದೆ!

ಸತತ ಇಳಿಕೆ ಬಳಿಕ ಭರ್ಜರಿ ಏರಿಕೆ ಕಂಡ ಚಿನ್ನದ ದರ : ಇಂದಿನ ಬೆಲೆಯ ಮಾಹಿತಿ ಇಲ್ಲಿದೆ!

ಭ್ರಷ್ಟ AROಗೆ ರಕ್ಷಣೆ? ಬ್ಯಾಡರಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ N.R ರಮೇಶ್‌ ದೂರು!

ಭ್ರಷ್ಟ AROಗೆ ರಕ್ಷಣೆ? ಬ್ಯಾಡರಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ N.R ರಮೇಶ್‌ ದೂರು!

ಎಡ್ಜ್‌ಬಾಸ್ಟನ್ ಅಂಗಳದಲ್ಲಿ ‘ಕ್ಯಾಪ್ಟನ್ ಕೂಲ್’ ದರ್ಶನ : ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಮನ ಸೆಳೆದ ಧೋನಿ!

ಎಡ್ಜ್‌ಬಾಸ್ಟನ್ ಅಂಗಳದಲ್ಲಿ ‘ಕ್ಯಾಪ್ಟನ್ ಕೂಲ್’ ದರ್ಶನ : ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಮನ ಸೆಳೆದ ಧೋನಿ!

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸತತ ಇಳಿಕೆ ಬಳಿಕ ಭರ್ಜರಿ ಏರಿಕೆ ಕಂಡ ಚಿನ್ನದ ದರ : ಇಂದಿನ ಬೆಲೆಯ ಮಾಹಿತಿ ಇಲ್ಲಿದೆ!

ಸತತ ಇಳಿಕೆ ಬಳಿಕ ಭರ್ಜರಿ ಏರಿಕೆ ಕಂಡ ಚಿನ್ನದ ದರ : ಇಂದಿನ ಬೆಲೆಯ ಮಾಹಿತಿ ಇಲ್ಲಿದೆ!

ಭ್ರಷ್ಟ AROಗೆ ರಕ್ಷಣೆ? ಬ್ಯಾಡರಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ N.R ರಮೇಶ್‌ ದೂರು!

ಭ್ರಷ್ಟ AROಗೆ ರಕ್ಷಣೆ? ಬ್ಯಾಡರಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ N.R ರಮೇಶ್‌ ದೂರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat