ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Delhi Election Result 2025 : ಆಪ್ ದಿಗ್ಗಜರಿಗೇ ಸೋಲಿನ ರುಚಿ ಉಣಿಸಿದ ಮತದಾರರು?

February 8, 2025
Arvind Kejriwal
Share on WhatsappShare on FacebookShare on Twitter

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ (Delhi Election Result 2025 ) ಬಿಜೆಪಿ ಈಗಾಗಲೇ ಮ್ಯಾಜಿಕ್ ಸಂಖ್ಯೆ ದಾಟಿ ಭರ್ಜರಿ ಬಹುಮತದತ್ತ ದಾಪುಗಾಲಿಡುತ್ತಿದೆ. ಸದ್ಯದ ಮತ ಎಣಿಕೆಯ ಟ್ರೆಂಡ್ ಪ್ರಕಾರ, ಸತತ 10 ವರ್ಷಗಳ ಕಾಲ ದೆಹಲಿಯನ್ನು ಆಳಿರುವ ಆಮ್ ಆದ್ಮಿ ಪಕ್ಷವು (ಆಪ್) ಧೂಳೀಪಟ ಆಗುತ್ತಿದೆ. ವಿಶೇಷವೆಂದರೆ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಹಾಲಿ ಮುಖ್ಯಮಂತ್ರಿ ಆತಿಷಿ ಮರ್ಲೇನಾ, ಮಾಜಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾರಂತಹ ಆಮ್ ಆದ್ಮಿ ಪಕ್ಷದ ದಿಗ್ಗಜರೇ ಸೋಲಿನತ್ತ ಮುಖ ಮಾಡುತ್ತಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ, ನವದೆಹಲಿ ಅಸೆಂಬ್ಲಿ ಕ್ಷೇತ್ರದಿಂದ ಸ್ಪರ್ಧಿಸಿರುವ ಕೇಜ್ರಿವಾಲ್ ಅವರು ಹಿನ್ನಡೆ ಅನುಭವಿಸಿದ್ದಾರೆ. ಇಲ್ಲಿ ಕೇಜ್ರಿವಾಲ್ ಪ್ರತಿಸ್ಪರ್ಧಿ, ಬಿಜೆಪಿಯ ಪರ್ವೇಶ್ ವರ್ಮಾ ಅವರು ಮುನ್ನಡೆ ಸಾಧಿಸಿದ್ದಾರೆ. ದೆಹಲಿಯ ಮಾಜಿ ಶಿಕ್ಷಣ ಸಚಿವ ಮನೀಷ್ ಸಿಸೋಡಿಯಾ ಅವರು ಜಂಗ್‌ಪುರ ಕ್ಷೇತ್ರದಲ್ಲಿ, ಹಾಗೆಯೇ ಹಾಲಿ ಮುಖ್ಯಮಂತ್ರಿ ಆತಿಷಿ ಸ್ವಕ್ಷೇತ್ರ ಕಲ್ಕಾಜಿಯಲ್ಲಿ ಸೋಲಿನತ್ತ ಸಾಗುತ್ತಿದ್ದಾರೆ. ಕಲ್ಕಾಜಿಯಲ್ಲಿ ಬಿಜೆಪಿಯ ರಮೇಶ್ ಬಿಧೂರಿ ಅವರು ಮುಂದಿದ್ದಾರೆ. ದೆಹಲಿಯ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಗ್ರೇಟರ್ ಕೈಲಾಶ್ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

ಇನ್ನೊಂದೆಡೆ, ಆಪ್ ಮತ್ತೊಬ್ಬ ನಾಯಕ ಗೋಪಾಲ್ ರಾಯ್ ಬಾಬರ್ ಪುರ ಕ್ಷೇತ್ರದಲ್ಲಿ, ಹಿರಿಯ ನಾಯಕ ದುರ್ಗೇಶ್ ಪಾಠಕ್ ಅವರು ರಾಜೀಂದರ್ ನಗರ್‌ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ. ಎರಡು ಬಾರಿಯ ಆಪ್ ಶಾಸಕ ಅಮಾನತುಲ್ಲಾ ಖಾನ್ ಓಕ್ಲಾ ಕ್ಷೇತ್ರದಲ್ಲಿ ಸೋಲಿನ ಹಾದಿ ಹಿಡಿದಿದ್ದಾರೆ. ಹಣಕಾಸು ಅವ್ಯವಹಾರ ಪ್ರಕರಣದಲ್ಲಿ ಸಿಲುಕಿರುವ ಆಪ್ ನಾಯಕ ಸತ್ಯೇದ್ರ ಜೈನ್ ಅವರೂ ಶಕೂರ್ ಬಸ್ತಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುಂದೆ ಮಣಿಯುವ ಸ್ಥಿತಿಗೆ ತಲುಪಿದ್ದಾರೆ.

ಇದನ್ನೂ ಓದಿ: ಚುನಾವಣೆಗೆ ಮುನ್ನವೇ ಆಪ್‌ಗೆ ಶಾಕ್: ಪ್ರಾಸಿಕ್ಯೂಷನ್‌ಗೆ ಕೇಂದ್ರದ ಅನುಮತಿ!

ಚುನಾವಣೆಗೆ ಕೆಲವು ದಿನಗಳಿರುವಂತೆಯೇ ಆಪ್ ಸೇರ್ಪಡೆಯಾಗಿದ್ದ ಐಎಎಸ್ ಪರೀಕ್ಷಾ ಕೋಚ್ ಅವಧ್ ಓಜಾ ಅವರೂ ಪತ್ಪರ್‌ಗಂಜ್ ಕ್ಷೇತ್ರದಲ್ಲಿ ಸೋಲುಣ್ಣುವ ಸಾಧ್ಯತೆ ಹೆಚ್ಚಿದೆ. ಆಪ್‌ನ ಸೋಮನಾಥ್ ಭಾರ್ತಿಯವರೂ ಹಿನ್ನಡೆ ಅನುಭವಿಸಿದ್ದಾರೆ.

Tags: Delhi Assembly ResultsDelhi ElectionDelhi Election 2025
SendShareTweet
Previous Post

MS Dhoni : ಧೋನಿ ಮನೆಯ ಗೋಡೆಯಲ್ಲಿ ʼಹೆಲಿಕಾಪ್ಟರ್‌ ಶಾಟ್‌ʼ ಚಿತ್ತಾರ

Next Post

Delhi Election Results 2025 : ದಿಲ್ಲಿಯಲ್ಲಿ ಕಾಂಗ್ರೆಸ್ “ಹ್ಯಾಟ್ರಿಕ್ ಝೀರೋ”: ಪಕ್ಷವನ್ನು ಕೇಳೋರೇ ಇಲ್ಲ!

Related Posts

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!
ದೇಶ

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!
ದೇಶ

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?
ದೇಶ

ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?

ಸಾರ್ವಜನಿಕರೇ ಗಮನಿಸಿ : ನಿಮ್ಮ ದುಡ್ಡು ಎಗರಿಸುವ ನಕಲಿ ವೆಬ್‌ಸೈಟ್‌ಗಳನ್ನು ಹೀಗೆ ಗುರುತಿಸಿ
ದೇಶ

ಸಾರ್ವಜನಿಕರೇ ಗಮನಿಸಿ : ನಿಮ್ಮ ದುಡ್ಡು ಎಗರಿಸುವ ನಕಲಿ ವೆಬ್‌ಸೈಟ್‌ಗಳನ್ನು ಹೀಗೆ ಗುರುತಿಸಿ

ಬದರಿನಾಥ ದೇಗುಲದ ದೇಣಿಗೆ ಹಗರಣ : SITಯಿಂದ ಅಧಿಕಾರಿ ಪ್ರಮೋದ್ ನೌಟಿಯಾಲ್‌ ಸೆರೆ
ದೇಶ

ಬದರಿನಾಥ ದೇಗುಲದ ದೇಣಿಗೆ ಹಗರಣ : SITಯಿಂದ ಅಧಿಕಾರಿ ಪ್ರಮೋದ್ ನೌಟಿಯಾಲ್‌ ಸೆರೆ

ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನು ಆರೇ ಸ್ಥಾನ ಬಾಕಿ : ಬಂಗಾಳದ ಬಲದೊಂದಿಗೆ ಐತಿಹಾಸಿಕ ಮೈಲಿಗಲ್ಲಿನತ್ತ ಬಿಜೆಪಿ
ದೇಶ

ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನು ಆರೇ ಸ್ಥಾನ ಬಾಕಿ : ಬಂಗಾಳದ ಬಲದೊಂದಿಗೆ ಐತಿಹಾಸಿಕ ಮೈಲಿಗಲ್ಲಿನತ್ತ ಬಿಜೆಪಿ

Next Post
Delhi Election Results 2025 : ದಿಲ್ಲಿಯಲ್ಲಿ ಕಾಂಗ್ರೆಸ್ “ಹ್ಯಾಟ್ರಿಕ್ ಝೀರೋ”: ಪಕ್ಷವನ್ನು ಕೇಳೋರೇ ಇಲ್ಲ!

Delhi Election Results 2025 : ದಿಲ್ಲಿಯಲ್ಲಿ ಕಾಂಗ್ರೆಸ್ "ಹ್ಯಾಟ್ರಿಕ್ ಝೀರೋ": ಪಕ್ಷವನ್ನು ಕೇಳೋರೇ ಇಲ್ಲ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ  ಅಕ್ರಮ ಸಂಬಂಧ!

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ ಅಕ್ರಮ ಸಂಬಂಧ!

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ  ಅಕ್ರಮ ಸಂಬಂಧ!

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ ಅಕ್ರಮ ಸಂಬಂಧ!

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat