ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

Toor Dal: ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್; ಕ್ವಿಂಟಾಲ್ ಗೆ 450 ರೂ. ಸಹಾಯಧನ ಘೋಷಣೆ

February 9, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದ ತೊಗರಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ನಿಗದಿತ ಬೆಂಬಲ ಬೆಲೆ ಜತೆಗೆ ರಾಜ್ಯ ಸರ್ಕಾರವೂ ಒಂದು ಕ್ವಿಂಟಾಲ್ ತೊಗರಿಗೆ (Toor Dal) 450 ರೂ.ಗಳ ಸಹಾಯಧನ ನೀಡಲು ನಿರ್ಧರಿಸಿದೆ. ಇದಕ್ಕೆ ಆರ್ಥಿಕ ಇಲಾಖೆಯ ಅನುಮೋದನೆ ಕೂಡ ದೊರೆತಿದೆ. ಇದರಿಂದಾಗಿ ರಾಜ್ಯದ ಲಕ್ಷಾಂತರ ತೊಗರಿ ಬೆಳೆಗಾರರಿಗೆ ಭಾರಿ ಅನುಕೂಲವಾಗಲಿದೆ.

ಸಹಾಯಧನದ ಕುರಿತು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಜನವರಿಯಲ್ಲಿಯೇ ಹೇಳಿದ್ದರು. 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ ಎ ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರದ ಬೆಂಬಲ ಬೆಲೆ 7,550 ರೂ. ಜತೆಗೆ ರಾಜ್ಯ ಸರ್ಕಾರದ ಪ್ರೋತಾಹ ಧನ 450 ರೂ. ಸೇರಿ ಪ್ರತಿ ಕ್ವಿಂಟಾಲ್ ಗೆ ಒಟ್ಟು 8,000 ರೂ. ನೀಡುವುದಾಗಿ ತಿಳಿಸಿದ್ದರು.

ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದರು. ಈಗ ಆರ್ಥಿಕ ಇಲಾಖೆ ಸಹಮತಿ ನೀಡಿದೆ. ಈ ಕುರಿತು ಸಂಬಂಧಿಸಿದ ಇಲಾಖೆಗೆ ತಕ್ಷಣದಿಂದ ಅಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ.

ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳು ಪ್ರರಂಭಿಸಲಾಗಿದೆ. ರೈತಬಾಂಧವರು ತಮ್ಮ ಹತ್ತಿರದ PACS / FPO / TAPCMS ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸುದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ.

SendShareTweet
Previous Post

Milkipur Bypoll: ಮಿಲ್ಕಿಪುರದಲ್ಲಿ ಸೇಡು ತೀರಿಸಿಕೊಂಡ ಬಿಜೆಪಿ; ಈರೋಡ್​ನಲ್ಲಿ ಡಿಎಂಕೆಗೆ ವಿಜಯ

Next Post

Parvesh Verma: ಎರಡೇ ತಿಂಗಳಲ್ಲಿ ದೆಹಲಿಯ ಕಿಂಗ್‌ ಎನಿಸಿದ ಪರ್ವೇಶ್‌ ವರ್ಮಾ; ಯಾರಿವರು?

Related Posts

ನೇಪಾಳ ಜಲಪ್ರಳಯ ; ಇನ್ನೂ ಸಂಪರ್ಕಕ್ಕೆ ಸಿಗದ 13 ಕನ್ನಡಿಗರು.. ಸಿಎಂ ಡಿಕೆಶಿ ಹೇಳಿದ್ದೇನು?
ರಾಜ್ಯ

ನೇಪಾಳ ಜಲಪ್ರಳಯ ; ಇನ್ನೂ ಸಂಪರ್ಕಕ್ಕೆ ಸಿಗದ 13 ಕನ್ನಡಿಗರು.. ಸಿಎಂ ಡಿಕೆಶಿ ಹೇಳಿದ್ದೇನು?

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!
ಶಿವಮೊಗ್ಗ

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!
ದೇಶ

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದ ಯುವತಿ-ಯುವಕ!
ಬೆಂಗಳೂರು

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದ ಯುವತಿ-ಯುವಕ!

ಬೇಕರಿ, ಹೋಟೆಲ್‌ಗಳ ಮೇಲೆ GBA ಕಣ್ಣು : ಸ್ವಚ್ಛತೆ ಇಲ್ಲದಿದ್ದರೆ ಕಠಿಣ ಕ್ರಮ.. ಮಾರ್ಗಸೂಚಿ ರಿಲೀಸ್‌!
ಬೆಂಗಳೂರು

ಬೇಕರಿ, ಹೋಟೆಲ್‌ಗಳ ಮೇಲೆ GBA ಕಣ್ಣು : ಸ್ವಚ್ಛತೆ ಇಲ್ಲದಿದ್ದರೆ ಕಠಿಣ ಕ್ರಮ.. ಮಾರ್ಗಸೂಚಿ ರಿಲೀಸ್‌!

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ಮಧ್ಯವರ್ತಿ ಬಸವರಾಜ್ ಕನ್ನಾಳೆ ಬಂಧನ!
ಬೆಂಗಳೂರು

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ಮಧ್ಯವರ್ತಿ ಬಸವರಾಜ್ ಕನ್ನಾಳೆ ಬಂಧನ!

Next Post
Parvesh Verma: ಎರಡೇ ತಿಂಗಳಲ್ಲಿ ದೆಹಲಿಯ ಕಿಂಗ್‌ ಎನಿಸಿದ ಪರ್ವೇಶ್‌ ವರ್ಮಾ; ಯಾರಿವರು?

Parvesh Verma: ಎರಡೇ ತಿಂಗಳಲ್ಲಿ ದೆಹಲಿಯ ಕಿಂಗ್‌ ಎನಿಸಿದ ಪರ್ವೇಶ್‌ ವರ್ಮಾ; ಯಾರಿವರು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat