ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Donald Trump : ಉಕ್ಕು, ಅಲ್ಯೂಮಿನಿಯಂ ಆಮದು ಮೇಲೆ 25% ತೆರಿಗೆ: ಟ್ರಂಪ್ ಘೋಷಣೆಯಿಂದ ಭಾರತಕ್ಕಿದೆಯೇ ಆತಂಕ?

February 11, 2025
Share on WhatsappShare on FacebookShare on Twitter

ವಾಷಿಂಗ್ಟನ್​: ಹಲವು ದೇಶಗಳಿಗೆ ಸುಂಕದ ಬೆದರಿಕೆ ಹಾಕಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump ) ಈಗ ಅಮೆರಿಕ ಆಮದು ಮಾಡುವ ಎಲ್ಲ ಉಕ್ಕು ಮತ್ತು ಅಲ್ಯುಮಿನಿಯಂಗಳಿಗೆ ಶೇ.25ರಷ್ಟು ಸುಂಕ ವಿಧಿಸುವುದಾಗಿ ಘೋಷಿಸಿದ್ದಾರೆ. ಸದ್ಯದಲ್ಲೇ ಹೆಚ್ಚುವರಿ ತೆರಿಗೆ ನೀತಿ ಪ್ರಕಟವಾಗಲಿದ್ದು, ಅದರಲ್ಲಿ ಈ ಬಗ್ಗೆ ಹೆಚ್ಚಿನ ವಿವರಗಳು ಇರಲಿವೆ ಎಂದಿದ್ದಾರೆ. ಜೊತೆಗೆ, ಸದ್ಯದಲ್ಲೇ ನಮ್ಮ ಸರಕುಗಳಿಗೆ ಸುಂಕ ವಿಧಿಸುತ್ತಿರುವ ದೇಶಗಳಿಗೆ ನಾವು ಪ್ರತಿ ಸುಂಕ ವಿಧಿಸುತ್ತೇವೆ ಎಂದಿರುವ ಅವರು, ಮಂಗಳವಾರವೇ ಈ ಬಗ್ಗೆ ತೀರ್ಮಾನ ಪ್ರಕಟಿಸಿ, ತತ್‌ಕ್ಷಣದಿಂದಲೇ ಜಾರಿ ಮಾಡುತ್ತೇವೆ ಎಂದೂ ಹೇಳಿದ್ದಾರೆ.

ಅಮೆರಿಕಕ್ಕೆ ಉಕ್ಕು ರಫ್ತು ಮಾಡುವ ದೇಶಗಳ ಪೈಕಿ ಭಾರತವೂ ಒಂದು. ಹೀಗಾಗಿ ಇದರ ಟ್ರಂಪ್ ತೆರಿಗೆಯ ಬಿಸಿ ಭಾರತಕ್ಕೂ ತಟ್ಟಲಿದೆಯೇ ಎಂಬ ಪ್ರಶ್ನೆ ಎದುರಾಗಿದೆ. ಆದರೆ, ಭಾರತದ ಮೇಲೆ ಇದು ದೊಡ್ಡಮಟ್ಟಿಗೆ ಪರಿಣಾಮ ಬೀರುವ ಸಾಧ್ಯತೆ ಕಡಿಮೆ. ಏಕೆಂದರೆ ಅಮೆರಿಕಗೆ ಹೆಚ್ಚು ಪ್ರಮಾಣದಲ್ಲಿ ಉಕ್ಕು ಅಥವಾ ಅದರ ಉತ್ಪನ್ನಗಳನ್ನು ರಫ್ತು ಮಾಡುತ್ತಿಲ್ಲ ಎಂದೂ ಕೆಲವರು ಅಭಿಪ್ರಾಯಪಟ್ಟಿದ್ದಾರೆ. “ಯಾವುದೇ ಉಕ್ಕು ಅಥವಾ ಅಲ್ಯುಮಿನಿಯಂ ಅಮೆರಿಕದೊಳಗೆ ಬಂದರೆ ಶೇಕಡಾ 25 ತೆರಿಗೆ ವಿಧಿಸಲಾಗುವುದು,” ಎಂದು ಟ್ರಂಪ್ ಫ್ಲೊರಿಡಾದಿಂದ ನ್ಯೂ ಓರ್ಲೀನ್ಸ್ ಗೆ ಪ್ರಯಾಣಿಸುವಾಗ ಪತ್ರಕರ್ತರಿಗೆ ತಿಳಿಸಿದ್ದಾರೆ.

ಎಲ್ಲರಿಗೂ ಅನ್ವಯ

ಮೆಕ್ಸಿಕೋ ಮತ್ತು ಕೆನಡಾ ಕೂಡ ಈ ತೆರಿಗೆಗಳ ವ್ಯಾಪ್ತಿಗೆ ಒಳಗಾಗುತ್ತವೆಯಾ ಎಂಬ ಪ್ರಶ್ನೆಗೆ, “ಎಲ್ಲರಿಗೂ ಅನ್ವಯವಾಗಲಿದೆ” ಎಂದು ಹೇಳಿದ್ದಾರೆ. ಆದರೆ, ಈ ತೆರಿಗೆಗಳು ಯಾವಾಗ ಜಾರಿಗೆ ಬರಲಿವೆ, ಯಾವ್ಯಾವ ದೇಶಗಳ ಮೇಲೆ ಪರಿಣಾಮ ಬೀರಲಿವೆ ಎಂಬುದರ ಬಗ್ಗೆ ವಿವರ ನೀಡಿಲ್ಲ.

ಇದನ್ನೂ ಓದಿ: Donald Trump : ಡೊನಾಲ್ಡ್‌ ಟ್ರಂಪ್‌ ಪದಗ್ರಹಣದಲ್ಲಿ ಮುಖೇಶ್‌ ಅಂಬಾನಿ ದಂಪತಿ ಭಾಗಿ

ಅಮೆರಿಕ ತನ್ನ ಅಲ್ಯೂಮಿನಿಯಂ ಆಮದುಗಳಿಗೆ ಕೆನಡಾ, ಚೀನಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಮೇಲೆ ಅವಲಂಬಿತವಾಗಿದೆ. ಅಮೆರಿಕದ ಉಕ್ಕು ಉದ್ಯಮವು ಕಳೆದ ವರ್ಷದಿಂದಷ್ಟೇ ಚೇತರಿಸಿಕೊಳ್ಳುತ್ತಿದೆ. ಕೆಲವು ಉದ್ಯಮಿಗಳು ಉಕ್ಕಿನ ಆಮದು ಹೆಚ್ಚಾಗಿರುವುದರಿಂದ ತಮ್ಮ ಆದಾಯ ಕುಸಿತವಾಗಿದೆ ಎಂದು ಹೇಳಲಾರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ರಂಪ್ ಶೇ.25 ತೆರಿಗೆಯ ನಿರ್ಧಾರ ಕೈಗೊಂಡಿರುವ ಸಾಧ್ಯತೆ ಇದೆ.

Tags: Donald trumpModi-Trump dostiTrump
SendShareTweet
Previous Post

Arvind Kejriwal : ಪಂಜಾಬ್​ ಶಾಸಕರ ತುರ್ತು ಸಭೆ ಕರೆದ ಕೇಜ್ರಿವಾಲ್​: ಪಂಜಾಬ್ ಸಿಎಂ ಆಗ್ತಾರಾ ಕೇಜ್ರಿ?

Next Post

ODI Cricket: 300ಕ್ಕಿಂತ ಹೆಚ್ಚು ರನ್‌ ಗಳಿಸಿಯೂ 28ನೇ ಸಲ ಸೋತ ಇಂಗ್ಲೆಂಡ್!

Related Posts

‘ಬದುಕಿದ್ದಾರೋ ಇಲ್ಲವೋ ಗೊತ್ತಿಲ್ಲ’ ಎಂದಿದ್ದ ಟ್ರಂಪ್‌ಗೆ ಅಜ್ಞಾತ ಸ್ಥಳದಿಂದಲೇ ಮೊಜ್ತಾಬಾ ಖಮೇನಿ ಪ್ರತಿಕ್ರಿಯೆ!
ವಿದೇಶ

‘ಬದುಕಿದ್ದಾರೋ ಇಲ್ಲವೋ ಗೊತ್ತಿಲ್ಲ’ ಎಂದಿದ್ದ ಟ್ರಂಪ್‌ಗೆ ಅಜ್ಞಾತ ಸ್ಥಳದಿಂದಲೇ ಮೊಜ್ತಾಬಾ ಖಮೇನಿ ಪ್ರತಿಕ್ರಿಯೆ!

ಇರಾನ್ ಪರಮಾಣು ನಿಕ್ಷೇಪ ವಶಕ್ಕೆ ಅಮೆರಿಕ ಮಾಸ್ಟರ್ ಪ್ಲಾನ್.. ಹಠಕ್ಕೆ ಬಿದ್ದ ಟ್ರಂಪ್!
ವಿದೇಶ

ಇರಾನ್ ಪರಮಾಣು ನಿಕ್ಷೇಪ ವಶಕ್ಕೆ ಅಮೆರಿಕ ಮಾಸ್ಟರ್ ಪ್ಲಾನ್.. ಹಠಕ್ಕೆ ಬಿದ್ದ ಟ್ರಂಪ್!

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!
ವಿದೇಶ

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ
ವಿದೇಶ

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ

ಇರಾನ್ ಮೇಲೆ ಭೂಸೇನೆ ದಾಳಿ ಭೀತಿ : ಹೊರ್ಮುಜ್ ಜಲಸಂಧಿ ವಶಕ್ಕೆ ಅಮೆರಿಕ ಸಜ್ಜು!
ವಿದೇಶ

ಇರಾನ್ ಮೇಲೆ ಭೂಸೇನೆ ದಾಳಿ ಭೀತಿ : ಹೊರ್ಮುಜ್ ಜಲಸಂಧಿ ವಶಕ್ಕೆ ಅಮೆರಿಕ ಸಜ್ಜು!

ಇರಾನ್ ಯುದ್ಧದ ವಿಚಾರದಲ್ಲಿ ಜೆ.ಡಿ. ವ್ಯಾನ್ಸ್-ನೆತನ್ಯಾಹು ನಡುವೆ ವಾಗ್ವಾದ.. ಇಸ್ರೇಲ್ ವಿರುದ್ಧ ಅಮೆರಿಕ ಗರಂ!
ವಿದೇಶ

ಇರಾನ್ ಯುದ್ಧದ ವಿಚಾರದಲ್ಲಿ ಜೆ.ಡಿ. ವ್ಯಾನ್ಸ್-ನೆತನ್ಯಾಹು ನಡುವೆ ವಾಗ್ವಾದ.. ಇಸ್ರೇಲ್ ವಿರುದ್ಧ ಅಮೆರಿಕ ಗರಂ!

Next Post
ODI Cricket: 300ಕ್ಕಿಂತ ಹೆಚ್ಚು ರನ್‌ ಗಳಿಸಿಯೂ 28ನೇ ಸಲ ಸೋತ ಇಂಗ್ಲೆಂಡ್!

ODI Cricket: 300ಕ್ಕಿಂತ ಹೆಚ್ಚು ರನ್‌ ಗಳಿಸಿಯೂ 28ನೇ ಸಲ ಸೋತ ಇಂಗ್ಲೆಂಡ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat