ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Jasprit Bumrah : ಚಾಂಪಿಯನ್ಸ್ ಟ್ರೋಫಿಗೆ ಬುಮ್ರಾ ಇಲ್ಲ​; ಯುವ ವೇಗಿಗೆ ಕರೆ ​

February 12, 2025
Share on WhatsappShare on FacebookShare on Twitter

ಮುಂಬ: ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ (Jasprit Bumrah) ಬೆನ್ನು ನೋವಿನ ಕಾರಣದಿಂದ ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಲಭ್ಯರಿಲ್ಲ. ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ದೃಢಪಡಿಸಿದ್ದು, ತಂಡದಲ್ಲಿ ಬದಲಾವಣೆ ಮಾಡಿದ್ದಾರೆ.

ಬುಮ್ರಾ ಇಲ್ಲದ ಕಾರಣ, ಹರ್ಷಿತ್ ರಾಣಗೆ ಬುಲಾವ್ ಕೊಟ್ಟಿದೆ. ಬದಲಾದ ತಂಡದಲ್ಲಿ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿಯೂ ಸ್ಥಾನ ಪಡೆದಿದ್ದಾರೆ. ಆರಂಭಿಕ ಬ್ಯಾಟರ್​ ಯಶಸ್ವಿ ಜೈಸ್ವಾಲ್ ಬದಲಿಗೆ ವರುಣ್ ಆಯ್ಕೆಯಾಗಿದ್ದಾರೆ. ಟೂರ್ನಿ ಫೆಬ್ರವರಿ 19 ರಂದು ಪಾಕಿಸ್ತಾನದ ಆತಿಥ್ಯದಲ್ಲಿ ಆರಂಭವಾಗಲಿದೆ.

ಬುಮ್ರಾ ಅಲಭ್ಯತೆ ಭಾರತ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಭಾರತ ಈ ಟೂರ್ನಮೆಂಟ್ ಅನ್ನು ಎರಡು ಬಾರಿ (2002 ಮತ್ತು 2013ರಲ್ಲಿ) ಗೆದ್ದಿದೆ. ಅಲ್ಲಿಂದ ಟ್ರೋಫಿ ಬರ ಎದುರಿಸುತ್ತಿದೆ. ಬುಮ್ರಾ ಪ್ರಸ್ತುತ ಎಲ್ಲಾ ಮಾದರಿಗಳಲ್ಲಿ ಅತ್ಯುತ್ತಮ ಫಾರ್ಮ್​ನಲ್ಲಿದ್ದರು. ಬುಮ್ರಾ ಭಾರತದ 2024ರ ಟಿ20 ವಿಶ್ವಕಪ್ ಟ್ರೋಫಿ ವಿಜಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲಿ ಅವರು 15 ವಿಕೆಟ್ ಪಡೆದು 8.26 ಸರಾಸರಿಯಲ್ಲಿ ಬೌಲಿಂಗ್ ಮಾಡಿದ್ದರು.

ಕೆಲಸದ ಒತ್ತಡ

ಆಸ್ಟ್ರೇಲಿಯಾದಲ್ಲಿ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲೂ ಅವರು ಭಾರತದ ಪ್ರಮುಖ ಬೌಲರ್ ಆಗಿ ಕಾಣಿಸಿಕೊಂಡಿದ್ದರು. ಹೀಗಿದ್ದರೂ ಭಾರತ 3-1ರಲ್ಲಿ ಸೋತಿತ್ತು. ಉಳಿದ ಬೌಲರ್​ಗಳ ಪ್ರದರ್ಶನ ಪೂರಕವಾಗಿರದ ಕಾರಣ ಬುಮ್ರಾ ಮೇಲಿನ ಒತ್ತಡ ಹೆಚ್ಚಾಗಿತ್ತು. ಆದಾಗ್ಯೂ ಅವರು ಒಂಬತ್ತು ಇನ್ನಿಂಗ್ಸ್ಗಳಲ್ಲಿ 32 ವಿಕೆಟ್ ಉರುಳಿಸಿದ್ದರು.

ಭಾರತ ತಂಡ ಬುಮ್ರಾ ಅವರಿಗೆ ಸತತ ಓವರ್​ಗಳನ್ನು ನೀಡುತ್ತಿತ್ತು. ವನಾಲ್ಕನೇ ಟೆಸ್ಟ್ನಡೆದ ಮೆಲ್ಬೋರ್ನ್ನಲ್ಲಿ ಅವರು ರೋಹಿತ್ ಶರ್ಮಾಗೆ ಹಳೆಯ ಚೆಂಡು ನೀಡದಂತೆ ಕೋರಿದ್ದನ್ನು ಇಲ್ಲಿ ಸ್ಮರಿಸಬಹುದು. ಐದನೇ ಟೆಸ್ಟ್ಗೆ , ರೋಹಿತ್ ಗೈರಿನಲ್ಲಿ ಬುಮ್ರಾ ತಂಡದ ನಾಯಕತ್ವ ವಹಿಸಿದ್ದರು. ವಸಿಡ್ನಿಯಲ್ಲಿ ನಡೆದ ಈ ಹಣಾಹಣಿಯಲ್ಲಿ ಅವರು ಗಾಯಗೊಂಡರು. ವಭಾರತದ ಎರಡನೇ ಇನ್ನಿಂಗ್ಸ್ನಲ್ಲಿ ಅವರು ಬೌಲಿಂಗ್ ಮಾಡಲಾಗಲಿಲ್ಲ.

ಚಾಂಪಿಯನ್ಸ್​ ಟ್ರೋಫಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್ (ಉಪನಾಯಕ) ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣ, ಮೊಹಮ್ಮದ್ ಶಮಿ, ಅರ್ಷ್ದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

Tags: BowlerIndiaJasprit Bumrah
SendShareTweet
Previous Post

ದೆಹಲಿಗೆ ಬರುವುದು ಬೇಡ ಎಂದ ಹೈಕಮಾಂಡ್!

Next Post

ಇನ್ಮೇಲೆ ಹೊಸ ಅಧ್ಯಾಯ ಶುರು ಎಂದು ಸುಧಾಕರ್‌ಗೆ ಸಂದೇಶ ಕೊಟ್ಟ ಸಂದೀಪ್ ರೆಡ್ಡಿ! ಬಿಜೆಪಿ ನಾಯಕರು ಏನಂತಾರೆ?

Related Posts

ಮುಂಬೈ ಇಂಡಿಯನ್ಸ್ ಅತಿದೊಡ್ಡ ಬಲವನ್ನೇ ಬಿಚ್ಚಿಟ್ಟ ಮಾಜಿ ಆರ್​ಸಿಬಿ ನಾಯಕ!
ಕ್ರೀಡೆ

ಮುಂಬೈ ಇಂಡಿಯನ್ಸ್ ಅತಿದೊಡ್ಡ ಬಲವನ್ನೇ ಬಿಚ್ಚಿಟ್ಟ ಮಾಜಿ ಆರ್​ಸಿಬಿ ನಾಯಕ!

ಟಿ20 ವಿಶ್ವಕಪ್‌ ವೇಳೆ ಬಾಬರ್ ಆಜಂ ಹಾಗೂ ಫಖರ್ ಜಮಾನ್ ಅನ್‌ಫಿಟ್?
ಕ್ರೀಡೆ

ಟಿ20 ವಿಶ್ವಕಪ್‌ ವೇಳೆ ಬಾಬರ್ ಆಜಂ ಹಾಗೂ ಫಖರ್ ಜಮಾನ್ ಅನ್‌ಫಿಟ್?

ಕೆಕೆಆರ್ ಯಶಸ್ಸಿಗೆ ಈಡನ್ ಗಾರ್ಡನ್ಸ್ ಪಿಚ್ ನಿರ್ಣಾಯಕ.. ಸ್ಪಿನ್ ಸ್ನೇಹಿ ಅಂಗಳ ರೂಪಿಸಲು ಡು ಪ್ಲೆಸಿಸ್ ಸಲಹೆ!
ಕ್ರೀಡೆ

ಕೆಕೆಆರ್ ಯಶಸ್ಸಿಗೆ ಈಡನ್ ಗಾರ್ಡನ್ಸ್ ಪಿಚ್ ನಿರ್ಣಾಯಕ.. ಸ್ಪಿನ್ ಸ್ನೇಹಿ ಅಂಗಳ ರೂಪಿಸಲು ಡು ಪ್ಲೆಸಿಸ್ ಸಲಹೆ!

RCB ಎಂದ್ರೆ ಕೊಹ್ಲಿ ಮಾತ್ರವೇ? ಅತಿಯಾದ ಅವಲಂಬನೆಯ ಬಗ್ಗೆ ಮಾಜಿ ನಾಯಕನ ಗಂಭೀರ ವಿಶ್ಲೇಷಣೆ!
ಕ್ರೀಡೆ

RCB ಎಂದ್ರೆ ಕೊಹ್ಲಿ ಮಾತ್ರವೇ? ಅತಿಯಾದ ಅವಲಂಬನೆಯ ಬಗ್ಗೆ ಮಾಜಿ ನಾಯಕನ ಗಂಭೀರ ವಿಶ್ಲೇಷಣೆ!

ಕ್ಯಾಮರೂನ್ ಗ್ರೀನ್ ಮೇಲೆ ಕೋಟಿ ಕೋಟಿ ಸುರಿದ ಕೆಕೆಆರ್.. ಫ್ರಾಂಚೈಸಿಗೆ ನುಂಗಲಾರದ ತುತ್ತಾಗಲಿದೆಯೇ?
ಕ್ರೀಡೆ

ಕ್ಯಾಮರೂನ್ ಗ್ರೀನ್ ಮೇಲೆ ಕೋಟಿ ಕೋಟಿ ಸುರಿದ ಕೆಕೆಆರ್.. ಫ್ರಾಂಚೈಸಿಗೆ ನುಂಗಲಾರದ ತುತ್ತಾಗಲಿದೆಯೇ?

ನಾಯಕನಿಲ್ಲದೆ ಕಣಕ್ಕಿಳಿಯುವ ಸವಾಲಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್
ಕ್ರೀಡೆ

ನಾಯಕನಿಲ್ಲದೆ ಕಣಕ್ಕಿಳಿಯುವ ಸವಾಲಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್

Next Post
ಇನ್ಮೇಲೆ ಹೊಸ ಅಧ್ಯಾಯ ಶುರು ಎಂದು ಸುಧಾಕರ್‌ಗೆ ಸಂದೇಶ ಕೊಟ್ಟ ಸಂದೀಪ್ ರೆಡ್ಡಿ! ಬಿಜೆಪಿ ನಾಯಕರು ಏನಂತಾರೆ?

ಇನ್ಮೇಲೆ ಹೊಸ ಅಧ್ಯಾಯ ಶುರು ಎಂದು ಸುಧಾಕರ್‌ಗೆ ಸಂದೇಶ ಕೊಟ್ಟ ಸಂದೀಪ್ ರೆಡ್ಡಿ! ಬಿಜೆಪಿ ನಾಯಕರು ಏನಂತಾರೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಂಬೈ ಇಂಡಿಯನ್ಸ್ ಅತಿದೊಡ್ಡ ಬಲವನ್ನೇ ಬಿಚ್ಚಿಟ್ಟ ಮಾಜಿ ಆರ್​ಸಿಬಿ ನಾಯಕ!

ಮುಂಬೈ ಇಂಡಿಯನ್ಸ್ ಅತಿದೊಡ್ಡ ಬಲವನ್ನೇ ಬಿಚ್ಚಿಟ್ಟ ಮಾಜಿ ಆರ್​ಸಿಬಿ ನಾಯಕ!

ಕುಡಿದ ಮತ್ತಲ್ಲೇ ಡ್ರೈವಿಂಗ್ ಮಾಡಿದ BMTC ಚಾಲಕ.. ವಿಡಿಯೋ ವೈರಲ್‌!

ಕುಡಿದ ಮತ್ತಲ್ಲೇ ಡ್ರೈವಿಂಗ್ ಮಾಡಿದ BMTC ಚಾಲಕ.. ವಿಡಿಯೋ ವೈರಲ್‌!

ಮಂತ್ರಾಲಯದಲ್ಲಿ ಯುಗಾದಿ ಹಬ್ಬದ ಸಂಭ್ರಮ.. ರಾಯರ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಮಂತ್ರಾಲಯದಲ್ಲಿ ಯುಗಾದಿ ಹಬ್ಬದ ಸಂಭ್ರಮ.. ರಾಯರ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಪ್ರೀತಿ ಹೆಸರಿನಲ್ಲಿ ವಂಚನೆ – ಬ್ರೇನ್ ಟ್ಯೂಮರ್ ಎಂದು ಸುಳ್ಳು ಹೇಳಿ ಲಕ್ಷ ಲಕ್ಷ ಹಣ ದೋಚಿದ ಪ್ರಿಯಕರ!

ಪ್ರೀತಿ ಹೆಸರಿನಲ್ಲಿ ವಂಚನೆ – ಬ್ರೇನ್ ಟ್ಯೂಮರ್ ಎಂದು ಸುಳ್ಳು ಹೇಳಿ ಲಕ್ಷ ಲಕ್ಷ ಹಣ ದೋಚಿದ ಪ್ರಿಯಕರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಂಬೈ ಇಂಡಿಯನ್ಸ್ ಅತಿದೊಡ್ಡ ಬಲವನ್ನೇ ಬಿಚ್ಚಿಟ್ಟ ಮಾಜಿ ಆರ್​ಸಿಬಿ ನಾಯಕ!

ಮುಂಬೈ ಇಂಡಿಯನ್ಸ್ ಅತಿದೊಡ್ಡ ಬಲವನ್ನೇ ಬಿಚ್ಚಿಟ್ಟ ಮಾಜಿ ಆರ್​ಸಿಬಿ ನಾಯಕ!

ಕುಡಿದ ಮತ್ತಲ್ಲೇ ಡ್ರೈವಿಂಗ್ ಮಾಡಿದ BMTC ಚಾಲಕ.. ವಿಡಿಯೋ ವೈರಲ್‌!

ಕುಡಿದ ಮತ್ತಲ್ಲೇ ಡ್ರೈವಿಂಗ್ ಮಾಡಿದ BMTC ಚಾಲಕ.. ವಿಡಿಯೋ ವೈರಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat