ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Sheldon Jackson : ವೃತ್ತಿಪರ ಕ್ರಿಕೆಟ್ಗೆ ವಿದಾಯ ಹೇಳಿದ ಶೆಲ್ಡನ್ ಜಾಕ್ಸನ್

February 12, 2025
Share on WhatsappShare on FacebookShare on Twitter

ಐಪಿಎಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಪರ ಆಡುತ್ತಿದ್ದ ಸೌರಾಷ್ಟ್ರ ಕ್ರಿಕೆಟಿಗ ಶೆಲ್ಡನ್ ಜಾಕ್ಸನ್ ವೃತ್ತಿಪರ ಕ್ರಿಕೆಟ್ಗೆ ಮಂಗಳವಾರ ವಿದಾಯ ಹೇಳಿದ್ದಾರೆ. ಅವರು ತಮ್ಮ 15 ವರ್ಷಗಳ ಕ್ರಿಕೆಟ್ ವೃತ್ತಿಜೀವನ ಕೊನೆಗೊಳಿಸಿದ್ದಾರೆ. ವಿಕೆಟ್ಕೀಪರ್ ಬ್ಯಾಟರ್ ಆಗಿದ್ದ ಅವರಿಗೆ ಭಾರತ ತಂಡದಲ್ಲಿ ಅವಕಾಶ ಸಿಗಲಿಲ್ಲ. ರಣಜಿ ಕ್ರಿಕೆಟ್ನಲ್ಲಿ ಅತ್ಯದ್ಭುತ ದಾಖಲೆಗಳನ್ನು ಹೊಂದಿದ್ದರ ನಡುವೆಯೂ ಭಾರತ ಜೆರ್ಸಿಯಲ್ಲಿ ಕಾಣಿಸಿಕೊಳ್ಳುವುದಕ್ಕೆ ಅವರಿಗೆ ಸಾಧ್ಯವಾಗಲಿಲ್ಲ.

ರಣಜಿ ಟ್ರೋಫಿಯ ನಾಲ್ಕನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡದ ವಿರುದ್ಧ ಸೌರಾಷ್ಟ್ರ ಇನ್ನಿಂಗ್ಸ್ ಮತ್ತು 98 ರನ್ಗಳಿಂದ ಸೋತ ಬೆನ್ನಲ್ಲೇ 38 ವರ್ಷದ ಜಾಕ್ಸನ್ ನಿವೃತ್ತಿ ಪ್ರಕಟಿಸಿದರು. ಹಿರಿಯ ಆಟಗಾರ ಈವರೆಗೂ 105 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. 45.80ರ ಬ್ಯಾಟಿಂಗ್ ಸರಾಸರಿಯಲ್ಲಿ 7283 ರನ್ ಗಳಿಸಿದ್ದಾರೆ. ಶೆಲ್ಡನ್ 21 ಶತಕ, 39 ಅರ್ಧಶತಕಗಳನ್ನುಬಾರಿಸಿದ್ದಾರೆ. ಅವರ ಗರಿಷ್ಠ ಸ್ಕೋರ್ 186.

ಜಾಕ್ಸನ್ ಒಬ್ಬ ಉತ್ತಮ ಬ್ಯಾಟ್ಸ್‌ಮನ್ ಜತೆಗೆ ವಿಶ್ವಾಸಾರ್ಹ ವಿಕೆಟ್ ಕೀಪರ್. ದೇಶೀಯ ಕ್ರಿಕೆಟ್ಗೆ 2006ರಲ್ಲಿ ಲಿಸ್ಟ್ ಎ ಮೂಲಕ ಪದಾರ್ಪಣೆ ಮಾಡಿದ್ದರು. 86 ಲಿಸ್ಟ್ ಎ ಏಕದಿನ ಪಂದ್ಯಗಳಲ್ಲಿ 14 ಅರ್ಧಶತಕ, 9 ಶತಕ ಸಹಿತ 2792 ರನ್ ಗಳಿಸಿದ್ದಾರೆ. ಐಪಿಎಲ್ನಲ್ಲಿ ಆಡಿರುವ 9 ಪಂದ್ಯ ಸೇರಿ 84 ಟಿ20 ಪಂದ್ಯಗಳಲ್ಲಿ 1812 ರನ್ ಗಳಿಸಿದ್ದಾರೆ.
ಶೆಲ್ಡನ್ ಜಾಕ್ಸನ್ ಐಪಿಎಲ್ ಜರ್ನಿ

ಶೆಲ್ಡನ್ ಜಾಕ್ಸನ್ ಐಪಿಎಲ್‌ನಲ್ಲಿ ನಿರೀಕ್ಷಿತ ಪ್ರದರ್ಶನ ಕೊಟ್ಟಿಲ್ಲ. 2013 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮೂಲಕ ಐಪಿಎಲ್‌ ಪ್ರವೇಶಿಸಿದ ಅವರಿಗೆ ಹೆಚ್ಚಿನ ಅವಕಾಶಗಳು ಸಿಗಲಿಲ್ಲ. 2017ರಲ್ಲಿ ಕೆಕೆಆರ್ ಸೇರಿದ್ದರೂ ಆಡುವ ಬಳಗದಲ್ಲಿ ಸ್ಥಾನ ಪಡೆಯಲು ವಿಫಲರಾದರು. 2021ರಲ್ಲಿ ಆರ್ಸಿಬಿ ಸೇರಿದರೂ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಹೀಗೆ ಐಪಿಎಲ್ನಲ್ಲಿ ಆಡಿರುವ 9 ಪಂದ್ಯಗಳಲ್ಲಿ 61 ರನ್ ಗಳಿಸಿದ್ದಾರೆ.

ರಣಜಿ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ
2012-13ರ ರಣಜಿ ಋತುವಿನಲ್ಲಿ 4 ಅರ್ಧಶತಕ, ಮೂರು ಶತಕ ಗಳಿಸುವ ಮೂಲಕ ಜಾಕ್ಸನ್ ಗಮನ ಸೆಳೆದಿದ್ದರು. ಕರ್ನಾಟಕ ಮತ್ತು ಪಂಜಾಬ್ ವಿರುದ್ಧ ಕ್ವಾರ್ಟರ್ ಫೈನಲ್ ಮತ್ತು ಸೆಮಿಫೈನಲ್‌ನಲ್ಲಿ ಸತತ ಶತಕ ಬಾರಿಸಿದ್ದರು. ಆ ವರ್ಷ ವೆಸ್ಟ್ ಇಂಡೀಸ್ ಎ ತಂಡದ ವಿರುದ್ಧದ ಸರಣಿಗೆ ಭಾರತ ಎ ತಂಡದಲ್ಲಿ ಸ್ಥಾನ ಪಡೆದಿದ್ದರು. 2015-16ರ ರಣಜಿ ಆವೃತ್ತಿಯಲ್ಲಿ ಸೌರಾಷ್ಟ್ರ ತಂಡವನ್ನು ಫೈನಲ್‌ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಹೆಚ್ಚಿನ ಅವಕಾಶಗಳು ಸಿಗಲಿಲ್ಲವೇಕೆ?
ಭಾರತ ತಂಡದಲ್ಲಿ ಈಗಾಗಲೇ ಅತ್ಯುತ್ತಮ ವಿಕೆಟ್‌ಕೀಪರ್‌ಗಳು (ಎಂಎಸ್ ಧೋನಿ, ರಿಷಭ್ ಪಂತ್, ಸಂಜು ಸ್ಯಾಮ್ಸನ್ ಮತ್ತು ದಿನೇಶ್ ಕಾರ್ತಿಕ್..) ಇದ್ದುದರಿಂದ ಶೆಲ್ಡನ್ಗೆ ಅವಕಾಶ ಸಿಗಲಿಲ್ಲ. ಐಪಿಎಲ್‌ನಲ್ಲಿ ತನ್ನ ಸಾಮರ್ಥ್ಯ ನಿರೂಪಿಸಲು ಸಾಧ್ಯವಾಗದೇ ಇರುವುದು ಹಿನ್ನಡೆಗೆ ಕಾರಣವಾಯಿತು.
ಕಳೆದ ತಿಂಗಳು ಸೀಮಿತ ಓವರ್‌ಗಳ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಜಾಕ್ಸನ್, ಫಸ್ಟ್ ಕ್ಲಾಸ್ನಿಂದಲೂ ಹಿಂದೆ ಸರಿದಿದ್ದಾರೆ. ಭಾರತ ತಂಡದಲ್ಲಿ ಆಡಲು ಅವಕಾಶ ಸಿಗದಿದ್ದರೂ ನನ್ನ ವೃತ್ತಿಜೀವನದ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಜಾಕ್ಸನ್ ಪ್ರತಿಕ್ರಿಯಿಸಿದ್ದಾರೆ.

Tags: CricketfarewellKarnatakaKKRprofessionalSheldon JacksonSports
SendShareTweet
Previous Post

ಉದಯಗಿರಿ ಘಟನೆಗೂ ಮೊದಲೇ ಮೌಲ್ವಿಯ ಪ್ರಚೋದನಕಾರಿ ಭಾಷಣ ವೈರಲ್!

Next Post

Chris Gayle : ವಿರಾಟ್ ಕೊಹ್ಲಿ ವಿಶ್ವ ಶ್ರೇಷ್ಠ ಆಟಗಾರ: ಯುನಿವರ್ಸಲ್ ಬಾಸ್ ಹೊಗಳಿಕೆ

Related Posts

ಪಾಕ್ ಕದನಕ್ಕೂ ಮುನ್ನ ಭಾರತಕ್ಕೆ ಸ್ಪಿನ್ ಸಂಕಷ್ಟ | ಕೊಲಂಬೊದಲ್ಲಿ ಎದುರಾಗಲಿದೆಯೇ ಕಠಿಣ ಸವಾಲು?
ಕ್ರೀಡೆ

ಪಾಕ್ ಕದನಕ್ಕೂ ಮುನ್ನ ಭಾರತಕ್ಕೆ ಸ್ಪಿನ್ ಸಂಕಷ್ಟ | ಕೊಲಂಬೊದಲ್ಲಿ ಎದುರಾಗಲಿದೆಯೇ ಕಠಿಣ ಸವಾಲು?

‘ಅವನೊಬ್ಬ ಸ್ಲಾಗರ್ ಅಷ್ಟೇ, ತಾಂತ್ರಿಕವಾಗಿ ವೀಕ್’ | ಅಭಿಷೇಕ್ ಶರ್ಮಾ ವಿರುದ್ಧ ಗುಡುಗಿದ ಮೊಹಮ್ಮದ್ ಅಮೀರ್
ಕ್ರೀಡೆ

‘ಅವನೊಬ್ಬ ಸ್ಲಾಗರ್ ಅಷ್ಟೇ, ತಾಂತ್ರಿಕವಾಗಿ ವೀಕ್’ | ಅಭಿಷೇಕ್ ಶರ್ಮಾ ವಿರುದ್ಧ ಗುಡುಗಿದ ಮೊಹಮ್ಮದ್ ಅಮೀರ್

ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ವರುಣ್ ಚಕ್ರವರ್ತಿ ಮಾತಿನ ಚಕಮಕಿ | ಪಾರ್ಥಿವ್ ಪಟೇಲ್‌ಗೆ ‘ವರ್ಬಲ್ ಗೂಗ್ಲಿ’
ಕ್ರೀಡೆ

ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ವರುಣ್ ಚಕ್ರವರ್ತಿ ಮಾತಿನ ಚಕಮಕಿ | ಪಾರ್ಥಿವ್ ಪಟೇಲ್‌ಗೆ ‘ವರ್ಬಲ್ ಗೂಗ್ಲಿ’

‘ನಮ್ಮನ್ನೂ ಬೆಳೆಸಿ, ಅನುದಾನ ಹೆಚ್ಚಿಸಿ’ | ಜಯ್​ ಶಾಗೆ ಅಮೆರಿಕ ಕ್ರಿಕೆಟಿಗ ಶಯಾನ್ ಜಹಾಂಗೀರ್ ಮನವಿ
ಕ್ರೀಡೆ

‘ನಮ್ಮನ್ನೂ ಬೆಳೆಸಿ, ಅನುದಾನ ಹೆಚ್ಚಿಸಿ’ | ಜಯ್​ ಶಾಗೆ ಅಮೆರಿಕ ಕ್ರಿಕೆಟಿಗ ಶಯಾನ್ ಜಹಾಂಗೀರ್ ಮನವಿ

ಪಿಚ್ ಬಗ್ಗೆ ಹಾರ್ದಿಕ್ ಪಾಂಡ್ಯ ಅಸಮಾಧಾನ | ‘ಫ್ಲಾಟ್ ವಿಕೆಟ್’ಗಳಿಗೆ ಟೀಮ್ ಇಂಡಿಯಾ ಬೇಡಿಕೆ
ಕ್ರೀಡೆ

ಪಿಚ್ ಬಗ್ಗೆ ಹಾರ್ದಿಕ್ ಪಾಂಡ್ಯ ಅಸಮಾಧಾನ | ‘ಫ್ಲಾಟ್ ವಿಕೆಟ್’ಗಳಿಗೆ ಟೀಮ್ ಇಂಡಿಯಾ ಬೇಡಿಕೆ

ಪಾಕ್‌ ವಿರುದ್ಧದ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯ? ಸೂರ್ಯಕುಮಾರ್ ಯಾದವ್ ಮಹತ್ವದ ಸುಳಿವು
ಕ್ರೀಡೆ

ಪಾಕ್‌ ವಿರುದ್ಧದ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯ? ಸೂರ್ಯಕುಮಾರ್ ಯಾದವ್ ಮಹತ್ವದ ಸುಳಿವು

Next Post
Chris Gayle : ವಿರಾಟ್ ಕೊಹ್ಲಿ ವಿಶ್ವ ಶ್ರೇಷ್ಠ ಆಟಗಾರ: ಯುನಿವರ್ಸಲ್ ಬಾಸ್ ಹೊಗಳಿಕೆ

Chris Gayle : ವಿರಾಟ್ ಕೊಹ್ಲಿ ವಿಶ್ವ ಶ್ರೇಷ್ಠ ಆಟಗಾರ: ಯುನಿವರ್ಸಲ್ ಬಾಸ್ ಹೊಗಳಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

ರೈಲು ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್ | ಇನ್ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಿದ್ರೆ ಸಿಗಲ್ಲ ರಿಫಂಡ್!

ರೈಲು ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್ | ಇನ್ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಿದ್ರೆ ಸಿಗಲ್ಲ ರಿಫಂಡ್!

ಪಾಕ್ ಕದನಕ್ಕೂ ಮುನ್ನ ಭಾರತಕ್ಕೆ ಸ್ಪಿನ್ ಸಂಕಷ್ಟ | ಕೊಲಂಬೊದಲ್ಲಿ ಎದುರಾಗಲಿದೆಯೇ ಕಠಿಣ ಸವಾಲು?

ಪಾಕ್ ಕದನಕ್ಕೂ ಮುನ್ನ ಭಾರತಕ್ಕೆ ಸ್ಪಿನ್ ಸಂಕಷ್ಟ | ಕೊಲಂಬೊದಲ್ಲಿ ಎದುರಾಗಲಿದೆಯೇ ಕಠಿಣ ಸವಾಲು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat