ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

Digital Arrest: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿಒಂದೇ ಕುಟುಂಬದ 1.1 ಕೋಟಿ ರೂ. ಲಪಟಾಯಿಸಿದ ವಂಚಕರು,

February 12, 2025
Share on WhatsappShare on FacebookShare on Twitter

ನೋಯ್ಡಾ: ಅನಾಮಧೇಯ ವ್ಯಕ್ತಿಗಳು ಕರೆ ಮಾಡುವುದು, ನಿಮ್ಮ ವಿರುದ್ಧ ಕೇಸ್ ದಾಖಲಾಗಿದೆ, ಅದರಿಂದ ಖುಲಾಸೆ ಮಾಡಬೇಕು ಎಂದರೆ ಲಕ್ಷಾಂತರ ರೂ. ಕೊಡಬೇಕು ಎಂದು ‘ಡಿಜಿಟಲ್ ಅರೆಸ್ಟ್’(Digital Arrest) ಹೆಸರಲ್ಲಿಜನರಿಗೆ ವಂಚನೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೇ ರೀತಿ, ಉತ್ತರ ಪ್ರದೇಶದ ನೋಯ್ಡಾದಲ್ಲಿಇಡೀ ಕುಟುಂಬಸ್ಥರನ್ನು ಡಿಜಿಟಲ್ ಅರೆಸ್ಟ್ ನಲ್ಲಿಇರಿಸಿದ ವಂಚಕರು, ಐದು ದಿನಗಳಲ್ಲಿ1.1 ಕೋಟಿ ರೂಪಾಯಿಯನ್ನು ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಚಂದ್ರಭನ್ ಪಾಲಿವಾಲ್ ಎಂಬ ವ್ಯಕ್ತಿಗೆ ಫೆಬ್ರವರಿ 1ರಂದು ವಂಚಕನೊಬ್ಬ ಕರೆ ಮಾಡಿದ್ದಾನೆ. ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುತ್ತಿದ್ದೇನೆ, ನಿಮ್ಮ ಸಿಮ್ ಕಾರ್ಡ್ ಶೀಘ್ರದಲ್ಲೇ ಬ್ಲಾಕ್ ಆಗಲಿದೆ ಎಂದು ಬೆದರಿಕೆ ಹಾಕಿದ್ದಾನೆ. ಮತ್ತೊಬ್ಬ, ಮುಂಬೈ ಪೊಲೀಸ್ ಠಾಣೆಯಿಂದ ಐಪಿಎಸ್ ಅಧಿಕಾರಿ ಮಾತನಾಡುತ್ತಿದ್ದೇನೆ ಎಂದು ಕರೆ ಮಾಡಿ ಹೇಳಿದ್ದಾನೆ. ನಿಮ್ಮ ವಿರುದ್ಧ 24 ಕ್ರಿಮಿನಲ್ ಕೇಸ್ಗಳು ದಾಖಲಾಗಿವೆ. ಕೇಸ್ ಗಳನ್ನು ರದ್ದುಗೊಳಿಸಬೇಕು ಎಂದರೆ, ಹಣ ಕೊಡಬೇಕು ಎಂದು ಹೇಳಿದ್ದಾರೆ.

ಚಂದ್ರಭನ್ ಪಾಲಿವಾಲ್ ಅವರು ಇದರಿಂದ ವಿಚಲಿತರಾಗಿ, ಮನೆಯ ಬೇರೆ ಸದಸ್ಯರೊಂದಿಗೆ ಮಾತನಾಡಿದ್ದಾರೆ. ವಂಚಕರು ವಿಡಿಯೊ ಕಾಲ್ ಮೂಲಕ ಎಲ್ಲರಿಗೂ ಇದೇ ಕತೆ ಹೆಣೆದಿದ್ದಾರೆ. ಐದು ದಿನಗಳವರೆಗೆ ಇದೇ ಕೃತ್ಯ ಎಸಗಿದ ವಂಚಕರು, ಕುಟುಂಬಸ್ಥರಿಂದ ಸುಮಾರು 1.1 ಕೋಟಿ ರೂಪಾಯಿಯನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ವಂಚನೆ ಎಸಗಿದ್ದಾರೆ ಎಂಬುದನ್ನು ತಿಳಿದ ಚಂದ್ರಭನ್ ಪಾಲಿವಾಲ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

Tags: Chandrabhan Paliwaldigital arrestdisguiseScammersvedio call
SendShareTweet
Previous Post

ಮೂವರು ಲಿಂಗಾಯತ ನಾಯಕರಲ್ಲಿ ಯಾರಾದರೂ ಬಿಜೆಪಿ ರಾಜ್ಯಾಧ್ಯಕ್ಷರಾಗಲಿ; ಯತ್ನಾಳ್ ಬಣದ ಪಟ್ಟುಗಳೇನು?

Next Post

ನಿಲ್ಲದ ಮೈಕ್ರೋ ಫೈನಾನ್ಸ್ ಹಾವಳಿ; ಮನೆಗೆ ಬೀಗ ಹಾಕಿದ ಕಾರಣ ಕೊಟ್ಟಿಗೆಯಲ್ಲೇ ಕುಟುಂಬಸ್ಥರ ವಾಸ

Related Posts

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!
ಬೆಂಗಳೂರು

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!
ಬೆಂಗಳೂರು

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!
ದೇಶ

ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!
ದೇಶ

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?
ಬೆಂಗಳೂರು

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ – ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!
ಬೆಂಗಳೂರು

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ – ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!

Next Post
ನಿಲ್ಲದ ಮೈಕ್ರೋ ಫೈನಾನ್ಸ್ ಹಾವಳಿ; ಮನೆಗೆ ಬೀಗ ಹಾಕಿದ ಕಾರಣ ಕೊಟ್ಟಿಗೆಯಲ್ಲೇ ಕುಟುಂಬಸ್ಥರ ವಾಸ

ನಿಲ್ಲದ ಮೈಕ್ರೋ ಫೈನಾನ್ಸ್ ಹಾವಳಿ; ಮನೆಗೆ ಬೀಗ ಹಾಕಿದ ಕಾರಣ ಕೊಟ್ಟಿಗೆಯಲ್ಲೇ ಕುಟುಂಬಸ್ಥರ ವಾಸ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ” : ಮುಸ್ಲಿಂ ಮಹಿಳಾ ಮೀಸಲಾತಿ ಬೇಡಿಕೆಗೆ ಅಮಿತ್ ಶಾ ತಿರುಗೇಟು!

“ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ” : ಮುಸ್ಲಿಂ ಮಹಿಳಾ ಮೀಸಲಾತಿ ಬೇಡಿಕೆಗೆ ಅಮಿತ್ ಶಾ ತಿರುಗೇಟು!

ಕೆಮ್ಮಣ್ಣುಗುಂಡಿ ಅರಣ್ಯದಲ್ಲಿ ‘ವ್ಯಾಘ್ರ’ ದರ್ಶನ – ಪ್ರವಾಸಿಗರ ಕ್ಯಾಮೆರಾದಲ್ಲಿ ದೃಶ್ಯ ಸೆರೆ!

ಕೆಮ್ಮಣ್ಣುಗುಂಡಿ ಅರಣ್ಯದಲ್ಲಿ ‘ವ್ಯಾಘ್ರ’ ದರ್ಶನ – ಪ್ರವಾಸಿಗರ ಕ್ಯಾಮೆರಾದಲ್ಲಿ ದೃಶ್ಯ ಸೆರೆ!

‘ನೋ ಸ್ಟಾಕ್’ ಬೋರ್ಡ್‌ – ಹುಣಸೂರಿನಲ್ಲಿ ಗ್ಯಾಸ್ ಏಜೆನ್ಸಿಗೆ ಮುತ್ತಿಗೆ ಹಾಕಿದ ಗ್ರಾಹಕರು

‘ನೋ ಸ್ಟಾಕ್’ ಬೋರ್ಡ್‌ – ಹುಣಸೂರಿನಲ್ಲಿ ಗ್ಯಾಸ್ ಏಜೆನ್ಸಿಗೆ ಮುತ್ತಿಗೆ ಹಾಕಿದ ಗ್ರಾಹಕರು

ಸಿಡಿದೆದ್ದ ಸ್ಟಾಲಿನ್ – ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಗೆ ಬೆಂಕಿ ಹಚ್ಚಿ, ಕಪ್ಪು ಬಾವುಟ ಪ್ರದರ್ಶನ!

ಸಿಡಿದೆದ್ದ ಸ್ಟಾಲಿನ್ – ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಗೆ ಬೆಂಕಿ ಹಚ್ಚಿ, ಕಪ್ಪು ಬಾವುಟ ಪ್ರದರ್ಶನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ” : ಮುಸ್ಲಿಂ ಮಹಿಳಾ ಮೀಸಲಾತಿ ಬೇಡಿಕೆಗೆ ಅಮಿತ್ ಶಾ ತಿರುಗೇಟು!

“ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ” : ಮುಸ್ಲಿಂ ಮಹಿಳಾ ಮೀಸಲಾತಿ ಬೇಡಿಕೆಗೆ ಅಮಿತ್ ಶಾ ತಿರುಗೇಟು!

ಕೆಮ್ಮಣ್ಣುಗುಂಡಿ ಅರಣ್ಯದಲ್ಲಿ ‘ವ್ಯಾಘ್ರ’ ದರ್ಶನ – ಪ್ರವಾಸಿಗರ ಕ್ಯಾಮೆರಾದಲ್ಲಿ ದೃಶ್ಯ ಸೆರೆ!

ಕೆಮ್ಮಣ್ಣುಗುಂಡಿ ಅರಣ್ಯದಲ್ಲಿ ‘ವ್ಯಾಘ್ರ’ ದರ್ಶನ – ಪ್ರವಾಸಿಗರ ಕ್ಯಾಮೆರಾದಲ್ಲಿ ದೃಶ್ಯ ಸೆರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat