ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

KL Rahul : ಕೆ. ಎಲ್ ರಾಹುಲ್ ಮೋಸ ಮಾಡುತ್ತಿರುವ ಕೋಚ್ ಗಂಭೀರ್; ಕೃಷ್ಣಮಾಚಾರಿ ಶ್ರೀಕಾಂತ್

February 12, 2025
Share on WhatsappShare on FacebookShare on Twitter

ಬೆಂಗಳೂರು: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ಕೀಪರ್ ಬ್ಯಾಟರ್ ಕೆ. ಎಲ್ ರಾಹುಲ್ ಅವರ ಬ್ಯಾಟಿಂಗ್ ಕ್ರಮಾಂಕವನ್ನು ಬದಲಿಸುವ ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ನಿರ್ಧಾರವನ್ನು ಭಾರತದ ಮಾಜಿ ನಾಯಕ ಕೃಷ್ಣಮಾಚಾರಿ ಶ್ರೀಕಾಂತ್ ಟೀಕಿಸಿದ್ದಾರೆ. ಸರಣಿಯಲ್ಲಿ ರಾಹುಲ್ ಅವರಿಗೆ ರಿಷಭ್ ಪಂತ್‌ಗೆ ಬದಲಾಗಿ ಅವಕಾಶ ನೀಡಿದ್ದರೂ ಸೂಕ್ತ ಬ್ಯಾಟಿಂಗ್ ಕ್ರಮಾಂಕದಲ್ಲಿ ಆಡಿಸುತ್ತಿಲ್ಲ ಎಂದು ಹೇಳಿದ್ದಾರೆ.

ಮೊದಲೆರಡು ಪಂದ್ಯಗಳಲ್ಲಿ ಬೌಲಿಂಗ್ ಆಲ್‌ರೌಂಡರ್ ಅಕ್ಷರ್ ಪಟೇಲ್ಗೆ 5ನೇ ಕ್ರಮಾಂಕಕ್ಕೆ ಬಡ್ತಿ ನೀಡಲಾಗಿತ್ತು. ಇದರಿಂದಾಗಿ ರಾಹುಲ್ ತಮ್ಮ ನೈಜ ಸ್ಥಾನ ಕಳೆದುಕೊಂಡರು. ಕಳೆದ ವರ್ಷವೂ ರಾಹುಲ್ ಅವರನ್ನು ಕೆಳಗೆ ಸರಿಸಿ, ವಾಷಿಂಗ್ಟನ್ ಸುಂದರ್ ಮತ್ತು ಶಿವಂ ದುಬೆ ಅವರನ್ನು ಕಳುಹಿಸುತ್ತಿದ್ದರು. ಇದರಿಂದ ಎಡ, ಬಲಗೈ ಬ್ಯಾಟಿಂಗ್ ಸಮತೋಲನ ಸಾಧಿಸಲಾಗುತ್ತಿದ್ದರೂ ರಾಹುಲ್ಗೆ ನೇರವಾಗಿ ಅನ್ಯಾಯವಾಗುತ್ತಿದೆ.

ಶ್ರೀಕಾಂತ್ ಅವರು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳುವ ಕ್ರಿಕೆಟಿಗ. ಹೀಗಾಗಿ ರಾಹುಲ್‌ಗೆ ನೀಡಲಾಗುತ್ತಿರುವ ಅಸಮಾನ್ಯ ಕ್ರಮಾಂಕವನ್ನು ತೀವ್ರವಾಗಿ ಟೀಕಿಸಿದ್ದಾರೆ, ಐದನೇ ಕ್ರಮಾಂಕದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದವರನ್ನು ಆಡಿಸದೇ ಇರುವುದು ಸರಿಯಲ್ಲ ಎಂದಿದ್ದಾರೆ.

ಶ್ರೇಯಸ್ ಅಯ್ಯರ್ ಉತ್ತಮ ಫಾರ್ಮ್‌ನಲ್ಲಿರುವುದು ಭಾರತದ ಪರ ಒಳ್ಳೆಯ ಸಂಗತಿ. ಆದರೆ ಕೆಎಲ್ ರಾಹುಲ್‌ ವಿಚಾರದಲ್ಲಿ ಬೇಸರವಾಗಿದೆ. ಇದು ತುಂಬಾ ದುರದೃಷ್ಟಕರ. ಅಕ್ಷರ್ ಪಟೇಲ್ 30-40 ರನ್ ಮಾಡುತ್ತಿದ್ದಾರೆ. ಆದರೆ ರಾಹುಲ್ಗೆ ಮಾಡುತ್ತಿರುವುದು ಅನ್ಯಾಯ. ಅವರ ದಾಖಲೆಯನ್ನು ನೋಡಿದರೆ ಐದನೇ ಕ್ರಮಾಂಕದಲ್ಲಿ ಅತ್ಯಂತ ಯಶಸ್ವಿಯಾಗಿದ್ದಾರೆ. ಟೀಮ್ ಮ್ಯಾನೇಜ್‌ಮೆಂಟ್ ರಾಹುಲ್ ಬಗ್ಗೆ ಏನನ್ನು ಯೋಚಿಸುತ್ತಿದೆ ಎಂಬುದೇ ನನಗೆ ತಿಳಿಯದು. ರಾಹುಲ್ 6 ಅಥವಾ 7ನೇ ಕ್ರಮಾಂಕದಲ್ಲಿಬಂದರೆ, ಆರು ಅಥವಾ ಏಳು ರನ್‌ಗಳಷ್ಟೇ ಮಾಡಬಹುದು. ಇದು ನ್ಯಾಯೋಚಿತವಲ್ಲ ಎಂದು ಶ್ರೀಕಾಂತ್ ತಮ್ಮ YouTube ಚಾನೆಲ್‌ನಲ್ಲಿ ಹೇಳಿದ್ದಾರೆ.

ಅಕ್ಷರ್ ಪಟೇಲ್, ಅವರನ್ನು ಐದನೇ ಕ್ರಮಾಂಕಕ್ಕೆ ಬಡ್ತಿ ನೀಡಿದ ನಂತರ ಉತ್ತಮ ಪ್ರದರ್ಶನ ನೀಡಿದ್ದಾರೆ. 52 ಮತ್ತು 41 ರನ್ ಗಳಿಸಿ ತಮ್ಮ ಸ್ಥಾನಕ್ಕೆ ನ್ಯಾಯ ನೀಡಿದ್ದಾರೆ. ಆದರೆ ರಾಹುಲ್ ಅವರನ್ನು ಕೆಳಗಿನ ಕ್ರಮಾಂಕಕ್ಕೆ ಕಳಿಸುವ ತಂತ್ರ ಫಲಿಸಿಲ್ಲ, ಅವರು 2 ಮತ್ತು 10 ರನ್ ಮಾತ್ರ ಗಳಿಸಿದ್ದಾರೆ.

ರಾಹುಲ್ ಅವರನ್ನು 6ನೇ ಕ್ರಮಾಂಕಕ್ಕೆ ಹಾಕಿ ಎಡ ಮತ್ತು ಬಲಗೈ ಬ್ಯಾಟಿಂಗ್ ಸಮತೋಲನ ಸಾಧಿಸಲು ಪ್ರಯತ್ನಿಸುವ ಗಂಭೀರ್ ತಂತ್ರವನ್ನು ಶ್ರೀಕಾಂತ್ ಟೀಕಿಸಿದರು. ಇದು ಪ್ರಮುಖ ಪಂದ್ಯದಲ್ಲಿ ಅಪಾಯಕಾರಿ ಎಂದು ಎಚ್ಚರಿಸಿದರು.

ಗಂಭೀರ್, ನೀವು ಮಾಡುತ್ತಿರುವುದು ಸರಿಯಲ್ಲ. ಹೌದು, ಪರಿಸ್ಥಿತಿ ಅವಲಂಬಿಸಿ ಅಕ್ಷರ್ ಅವರನ್ನು 5ನೇ ಕ್ರಮಾಂಕಕ್ಕೆ ಕಳುಹಿಸಬಹುದು, ಆದರೆ ಇದು ಸ್ಥಿರ ತಂತ್ರವಲ್ಲ. ನೀವು ಈ ಬದಲಾವಣೆಗಳನ್ನು ತೀವ್ರವಾಗಿ ಮಾಡುತ್ತಾ ಹೋದರೆ, ಒಂದು ದೊಡ್ಡ ಪಂದ್ಯದಲ್ಲಿ ಇದು ಅಪಾಯಕಾರಿಯಾಗಬಹುದು. ಟಾಪ್ 4 ಬ್ಯಾಟ್ಸ್‌ಮನ್‌ಗಳಿಗೆ ಎಡ ಮತ್ತು ಬಲಗೈ ಬ್ಯಾಟಿಂಗ್ ಸಮತೋಲನ ಅನಿವಾರ್ಯವಿಲ್ಲವೇ? ಅದು ಅನಿವಾರ್ಯವಾಗುವುದು ಐದನೇ ಕ್ರಮಾಂಕದಲ್ಲಾ? ಎಂದು ಶ್ರೀಕಾಂತ್ ಪ್ರಶ್ನಿಸಿದ್ದಾರೆ.

ರಿಷಭ್ ಬಳಸಿ
ಗಂಭೀರ್ ಅವರಿಗೆ ರಾಹುಲ್ ಅವರನ್ನು ಕೆಳ ಕ್ರಮಾಂಕಕ್ಕೆ ಇಳಿಸಲು ಬಯಸಿದರೆ, 6ನೇ ಕ್ರಮಾಂಕದಲ್ಲಿ ರಿಷಭ್ ಪಂತ್ ಆಡಿಸಬೇಕು. ಇದರಿಂದ ರಾಹುಲ್ ಅವರ ಆತ್ಮವಿಶ್ವಾಸ ಕುಸಿಯುವುದನ್ನು ತಪ್ಪಿಸಬಹುದು ಎಂದು ಶ್ರೀಕಾಂತ್ ಹೇಳಿದ್ದಾರೆ.

ನನಗೆ ಅಕ್ಷರ್ ಪಟೇಲ್ ಬಗ್ಗೆ ಯಾವುದೇ ತಕರಾರು ಇಲ್ಲ. ಅವರು ತಮ್ಮ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಂಡಿದ್ದಾರೆ. ಆದರೆ ನೀವು ರಾಹುಲ್ ಅವರನ್ನು ಕೆಳಗೆ ಸರಿಸುತ್ತಿದ್ದರೆ, 6ನೇ ಕ್ರಮಾಂಕದಲ್ಲಿ ಪಂತ್ ಗೆ ಅವಕಾಶ ಕೊಡಿ. ರಾಹುಲ್ ಅವರ ಆತ್ಮವಿಶ್ವಾಸಕ್ಕೆ ಹಾನಿ ಮಾಡುವುದು ಏಕೆ? ಜಾಗತಿಕ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ಆಟಗಾರನಿಗೆ ಇದು ನ್ಯಾಯೋಚಿತವೇ?ಎಂದು ಶ್ರೀಕಾಂತ್ ಪ್ರಶ್ನಿಸಿದ್ದಾರೆ.

ಈಗ ರಿಷಭ್ ಪಂತ್ ಅನ್ನು ಕೂಡಾ ಬೆಂಚ್ನಲ್ಲಿ ಕೂರಿಸಿದ್ದೀರಿ. ಇವರಲ್ಲಿ ಒಬ್ಬರು ಆಡಲೇ ಬೇಕು ನನಗೆ ಎನಿಸುತ್ತಿದೆ. ಪಂತ್ ಮೂರನೇ ಏಕದಿನ ಪಂದ್ಯದಲ್ಲಿ ಆಡಲಿದ್ದಾರೆ ಮತ್ತು ಚಾಂಪಿಯನ್ಸ್ ಟ್ರೋಫಿಯಲ್ಲೂ ಅವಕಾಶ ಪಡೆಯಲಿದ್ದಾರೆ. ರಾಹುಲ್ ಮತ್ತೊಮ್ಮೆ ಬೆಂಚ್ ಕಾಯಬೇಕಾಗುತ್ತದೆ. ನಿಮ್ಮ ಟೀಮ್‌ನ ಅತ್ಯುತ್ತಮ ಆಟಗಾರನನ್ನು ಐದನೇ ಕ್ರಮಾಂಕದಲ್ಲಿ ಆಡುವಂತೆ ಮಾಡಲೇಬೇಕು. ಅದು ಎಡಗೈ ಬ್ಯಾಟರ್ ಆಗಿದ್ದರೂ, ಬಲಗೈ ಆಟಗಾರನಾಗಿದ್ದರೂ ಪರವಾಗಿಲ್ಲ ಎಂದು ಶ್ರೀಕಾಂತ್ ಹೇಳಿದ್ದಾರೆ.
ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ಅಹಮದಾಬಾದ್‌ನಲ್ಲಿ ಫೆಬ್ರವರಿ 12ರಂದು ನಡೆಯಲಿದ್ದು, ಭಾರತ ಈಗಾಗಲೇ 2-0 ಮುನ್ನಡೆಯಲ್ಲಿದೆ.

Tags: bengaloreCricketKL RahulKrishnamachari SrikanthRishabh Pant
SendShareTweet
Previous Post

Gautam Gambhir : ಗೌತಮ್ ಗಂಭೀರ್ಗೆ ಗಂಭೀರ ಎಚ್ಚರಿಕೆ ಕೊಟ್ಟ ಮಾಜಿ ವೇಗದ ಬೌಲರ್

Next Post

Acharya Satyendra Das: ರಾಮಮಂದಿರ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಇನ್ನಿಲ್ಲ

Related Posts

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ
ಕ್ರೀಡೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ
ಕ್ರೀಡೆ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಆಂಕರ್ ಅಥವಾ ಫಿನಿಶರ್? ಕೇವಲ ಒಂದು ದಿನದ ಸೂಚನೆಯಲ್ಲಿ ಯಾವುದೇ ಕ್ರಮಾಂಕದಲ್ಲಿ ಆಡಲು ಸೈ ಎಂದ ತಿಲಕ್ ವರ್ಮಾ
ಕ್ರೀಡೆ

ಆಂಕರ್ ಅಥವಾ ಫಿನಿಶರ್? ಕೇವಲ ಒಂದು ದಿನದ ಸೂಚನೆಯಲ್ಲಿ ಯಾವುದೇ ಕ್ರಮಾಂಕದಲ್ಲಿ ಆಡಲು ಸೈ ಎಂದ ತಿಲಕ್ ವರ್ಮಾ

ಜೆಮಿಮಾ ಬದಲು ಶಫಾಲಿಗೆ ಒಲಿದ ಉಪನಾಯಕತ್ವ: ಅಚ್ಚರಿಯ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ನಾಯಕಿ ಸ್ಮೃತಿ ಮಂಧಾನಾ
ಕ್ರೀಡೆ

ಜೆಮಿಮಾ ಬದಲು ಶಫಾಲಿಗೆ ಒಲಿದ ಉಪನಾಯಕತ್ವ: ಅಚ್ಚರಿಯ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ನಾಯಕಿ ಸ್ಮೃತಿ ಮಂಧಾನಾ

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?
ಕ್ರೀಡೆ

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?

ತಂದೆಯಂತೆಯೇ ಅಬ್ಬರಿಸಿದ ಆರ್ಯವೀರ್ ಸೆಹ್ವಾಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಭರ್ಜರಿ 173 ರನ್ ಸಿಡಿಸಿದ ಸ್ಫೋಟಕ ಬ್ಯಾಟರ್
ಕ್ರೀಡೆ

ತಂದೆಯಂತೆಯೇ ಅಬ್ಬರಿಸಿದ ಆರ್ಯವೀರ್ ಸೆಹ್ವಾಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಭರ್ಜರಿ 173 ರನ್ ಸಿಡಿಸಿದ ಸ್ಫೋಟಕ ಬ್ಯಾಟರ್

Next Post
Acharya Satyendra Das: ರಾಮಮಂದಿರ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಇನ್ನಿಲ್ಲ

Acharya Satyendra Das: ರಾಮಮಂದಿರ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಇನ್ನಿಲ್ಲ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1000 ನೂತನ ಬಸ್ ತಂಗುದಾಣ: 15 ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat