ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

PV Sindhu : ಮದುವೆಯಾದ ಬೆನ್ನಲ್ಲೇ ಶಾಕ್​, ಮುಂದಿನ ಟೂರ್ನಿಯಲ್ಲಿ ಆಡುವುದಿಲ್ಲ ಎಂದು ಪಿವಿ ಸಿಂಧೂ

February 12, 2025
Share on WhatsappShare on FacebookShare on Twitter

ಹೈದರಾಬಾದ್​:  ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ ಪಿವಿ ಸಿಂಧು ಅವರು (PV Sindhu)  ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿ  ಮುಂಬರುವ ಬ್ಯಾಡ್ಮಿಂಟನ್ ಏಷ್ಯಾ ಮಿಶ್ರ ತಂಡ ಚಾಂಪಿಯನ್‌ಶಿಪ್‌(Badminton Asia Mixed Team Championship) ಆಡುವುದಿಲ್ಲ ಎಂದು ಹೇಳಿದ್ದಾರೆ. ಕಳೆದ ಡಿಸೆಂಬರ್​ನಲ್ಲಿ ಮದುವೆಯಾಗಿದ್ದ ಅವರು ಉತ್ತಮ ಅಭಿಯಾನದ ಕನಸು ಕಾಣುತ್ತಿದ್ದರು. ಆದರೆ, ಅವರಿಗೆ ಗಾಯದ ಸಮಸ್ಯೆ ಅಡಚಣೆ ಉಂಟು ಮಾಡಿದೆ.

ಸಿಂಧೂ ಅವರ ಅಲಭ್ಯತೆಯಿಮದಾಗಿ ಪಂದ್ಯಾವಳಿಯಲ್ಲಿ ಭಾರತದ ಪದಕ ಗೆಲ್ಲುವ ಸಾಧ್ಯತೆಯನ್ನು ಕ್ಷೀಣಿಸುವಂತೆ ಮಾಡಿದೆ.  ಜನವರಿಯಲ್ಲಿ ನಡೆದ ಇಂಡೋನೇಷ್ಯಾ ಮಾಸ್ಟರ್ಸ್‌ನಲ್ಲಿಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ಪಿವಿ ಸಿಂಧು, ವಿಯೆಟ್ನಾಂನ ಟಿಎಲ್ ನ್ಗುಯೆನ್ ವಿರುದ್ಧ 32ನೇ ಸುತ್ತಿನಲ್ಲಿ ಸೋತು ನಿರ್ಗಮಿಸಿದ್ದರು.

ಇದನ್ನೂ ಓದಿ: ಎರಡು ಐಸಿಸಿ ಪ್ರಶಸ್ತಿ ರೇಸ್ ನಲ್ಲಿ ಬುಮ್ರಾ ಹೆಸರು!

ಫೆಬ್ರವರಿ 11 ರಿಂದ 16ರ ತನಕ ಪೂರ್ವ ಚೀನಾದ ಕ್ವಿಂಗ್‌ಡಾವೊದಲ್ಲಿ ನಡೆಯಲಿರುವ ಬ್ಯಾಡ್ಮಿಂಟನ್ ಏಷ್ಯಾ ಮಿಶ್ರ ತಂಡ ಚಾಂಪಿಯನ್‌ಶಿಪ್​ಗೆ ಭಾರತೀಯ ಶಟ್ಲರ್‌ಗಳು ಈಗಾಗಲೇ ತೆರಳಿದ್ದಾರೆ. ಕಳೆದ ಆವೃತ್ತಿಯಲ್ಲಿ ಭಾರತ, ಮಿಶ್ರ ತಂಡ ಚಾಂಪಿಯನ್‌ಶಿಪ್​ನಲ್ಲಿಸೆಮಿಫೈನಲ್‌ನಲ್ಲಿ ಚೀನಾ ವಿರುದ್ಧ 2-3 ಅಂತರದಿಂದ ಸೋತು ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿತ್ತು.  

ಪಿವಿ ಸಿಂಧುಗೆ ಆಗಿದ್ದೇನು?

ಟೂರ್ನಿಯಿಂದ ಹಿಂದೆ ಸರಿದಿರುವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಸಿಂಧು, ಪೋಸ್ಟ್ ಹಂಚಿಕೊಂಡಿದ್ದಾರೆ. ಎಲ್ಲರಿಗೂ ನಮಸ್ಕಾರ, ಬ್ಯಾಡ್ಮಿಂಟನ್ ಏಷ್ಯಾ ಮಿಶ್ರ ತಂಡ ಚಾಂಪಿಯನ್‌ಶಿಪ್ 2025 ಗಾಗಿ ಭಾರತೀಯ ತಂಡದೊಂದಿಗೆ ಪ್ರಯಾಣಿಸುವುದಿಲ್ಲ ಎಂದು ಭಾರವಾದ ಹೃದಯದಿಂದ ಹಂಚಿಕೊಳ್ಳುತ್ತಿದ್ದೇನೆ. ಗುವಾಹಟಿಯಲ್ಲಿತರಬೇತಿ ಪಡೆಯುತ್ತಿದ್ದಾಗ, ನನ್ನ ಮಂಡಿರಜ್ಜು ನೋವು ಕಾಣಿಸಿಕೊಂಡಿದೆ. ನನ್ನ ದೇಶಕ್ಕಾಗಿ ಆಡಲು ಸಾಕಷ್ಟು ಪ್ರಯತ್ನಿಸಿದೆ. ಅದಕ್ಕಾಗಿ ಚೇತರಿಸಿಕೊಳ್ಳಲು ಯತ್ನಿಸಿದೆ. ಆದರೆ ಸಾಧ್ಯವಾಗಲಿಲ್ ಎಂದು ಹೇಳಿದ್ದಾರೆ.

2022ರ ಬರ್ಮಿಂಗ್​​ಹ್ಯಾಮ್​ನ ಕಾಮನ್​ವೆಲ್ತ್ ಕ್ರೀಡಾಕೂಟದಲ್ಲಿ ಮೊದಲ ಮಹಿಳಾ ಸಿಂಗಲ್ಸ್ ಚಿನ್ನ ಗೆದ್ದಾಗಿನಿಂದ ಸಿಂಧು ಅವರು ಸತತ ಗಾಯಗಳಿಂದ ಬಳಲುತ್ತಿದ್ದಾರೆ. ಆ ವರ್ಷದಲ್ಲೇ ನಾಲ್ಕು ತಿಂಗಳು ವಿಶ್ರಾಂತಿ ಪಡೆದ ನಂತರ ಜನವರಿಯಲ್ಲಿ ನಡೆದ 2023ರ ಮಲೇಷ್ಯಾ ಓಪನ್‌ಗೆ ಮರಳಿದ್ದರು. , ಸ್ಪೇನ್​ನ ಕೆರೊಲಿನಾ ಮರಿನ್ ವಿರುದ್ಧ ಸೋತ ನಂತರ ಮೊದಲ ಸುತ್ತಿನಲ್ಲೇ ನಿರ್ಗಮಿಸಿದ್ದರು.

 ಫೆಬ್ರವರಿ 12ರಿಂದ ಭಾರತದ ಆಭಿಯಾನ ಆರಂಭ

ಬ್ಯಾಡ್ಮಿಂಟನ್ ಏಷ್ಯಾ ಮಿಶ್ರ ತಂಡ ಚಾಂಪಿಯನ್‌ಶಿಪ್​ನಲ್ಲಿ ದಕ್ಷಿಣ ಕೊರಿಯಾ ಮತ್ತು ಮಕಾವು ತಂಡಗಳೊಂದಿಗೆ ಗ್ರೂಪ್ ಡಿಯಲ್ಲಿ ಭಾರತ ತಂಡ ಸ್ಥಾನ ಪಡೆದಿದೆ. ಫೆಬ್ರವರಿ 12 ರಂದು ತಮ್ಮ ಅಭಿಯಾನವನ್ನು ಆರಂಭಿಸಲಿದ್ದು, ಫೆಬ್ರವರಿ 13 ರಂದು ದಕ್ಷಿಣ ಕೊರಿಯಾ ವಿರುದ್ಧ ಕಠಿಣ ಹೋರಾಟ ನಡೆಸಲಿದೆ.

SendShareTweet
Previous Post

ಶೋಕಾಸ್ ನೋಟಿಸ್ ಸಿಕ್ಕಿಲ್ಲ, ಸಿಕ್ಕರೆ ತಕ್ಕ ಉತ್ತರ ನೀಡುವೆ; ಗುಡುಗಿದ ಯತ್ನಾಳ್

Next Post

Chetan Ahimsa: ಕಾಂಗ್ರೆಸ್ ಸರ್ಕಾರದ ವಿರುದ್ಧ ಜನ ಸಿಡಿದೇಳಲಿ; ಕರೆಕೊಟ್ಟ ಚೇತನ್ ಅಹಿಂಸಾ

Related Posts

‘ನಿವೃತ್ತಿ ಕೇವಲ ವದಂತಿ’: ಊಹಾಪೋಹಗಳಿಗೆ ತೆರೆ ಎಳೆದ ಹಿಟ್‌ಮ್ಯಾನ್ ರೋಹಿತ್ ಶರ್ಮಾ
ಕ್ರೀಡೆ

‘ನಿವೃತ್ತಿ ಕೇವಲ ವದಂತಿ’: ಊಹಾಪೋಹಗಳಿಗೆ ತೆರೆ ಎಳೆದ ಹಿಟ್‌ಮ್ಯಾನ್ ರೋಹಿತ್ ಶರ್ಮಾ

6ನೇ ಕ್ರಮಾಂಕದಲ್ಲಿ ಶತಕ ಸಿಡಿಸಿ ಐತಿಹಾಸಿಕ ಸಾಧನೆ ಮಾಡಿದ ಭಾರತೀಯ ವನಿತೆ ದೀಪ್ತಿ ಶರ್ಮಾ
ಕ್ರೀಡೆ

6ನೇ ಕ್ರಮಾಂಕದಲ್ಲಿ ಶತಕ ಸಿಡಿಸಿ ಐತಿಹಾಸಿಕ ಸಾಧನೆ ಮಾಡಿದ ಭಾರತೀಯ ವನಿತೆ ದೀಪ್ತಿ ಶರ್ಮಾ

‘ಅವನಿಗೆ ಸ್ವಲ್ಪ ಸಮಯ ಕೊಡಿ’: ಕಿವೀಸ್ ವಿರುದ್ಧದ ದುಬಾರಿ ಸ್ಪೆಲ್ ಬಳಿಕ ಭುವನೇಶ್ವರ್ ಕುಮಾರ್ ಬೆನ್ನಿಗೆ ನಿಂತ ಮೊಹಮ್ಮದ್ ಕೈಫ್!
ಕ್ರೀಡೆ

‘ಅವನಿಗೆ ಸ್ವಲ್ಪ ಸಮಯ ಕೊಡಿ’: ಕಿವೀಸ್ ವಿರುದ್ಧದ ದುಬಾರಿ ಸ್ಪೆಲ್ ಬಳಿಕ ಭುವನೇಶ್ವರ್ ಕುಮಾರ್ ಬೆನ್ನಿಗೆ ನಿಂತ ಮೊಹಮ್ಮದ್ ಕೈಫ್!

ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ನೇಮಕಗೊಂಡ ಬೆನ್ನಲ್ಲೇ SA20 ಟೂರ್ನಿಯಿಂದ ಹಿಂದೆ ಸರಿದ ಕೀರನ್ ಪೊಲಾರ್ಡ್
ಕ್ರೀಡೆ

ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ನೇಮಕಗೊಂಡ ಬೆನ್ನಲ್ಲೇ SA20 ಟೂರ್ನಿಯಿಂದ ಹಿಂದೆ ಸರಿದ ಕೀರನ್ ಪೊಲಾರ್ಡ್

ಜ್ವರ, ನೋವು ನಿವಾರಕ ಮಾತ್ರೆಗಳ ನಡುವೆಯೂ ಸಿಡಿದ ಹರ್ಮನ್‌ಪ್ರೀತ್ ಕೌರ್: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಸರಣಿ ಜಯ
ಕ್ರೀಡೆ

ಜ್ವರ, ನೋವು ನಿವಾರಕ ಮಾತ್ರೆಗಳ ನಡುವೆಯೂ ಸಿಡಿದ ಹರ್ಮನ್‌ಪ್ರೀತ್ ಕೌರ್: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಸರಣಿ ಜಯ

ಟೀಮ್ ಇಂಡಿಯಾ ವಿರುದ್ಧದ ‘ಮಾಡು ಇಲ್ಲವೆ ಮಡಿ’ ಪಂದ್ಯಕ್ಕೂ ಮುನ್ನ ನ್ಯೂಜಿಲೆಂಡ್‌ಗೆ ಆಘಾತ: ಸ್ಟಾರ್ ಬೌಲರ್‌ಗಳು ಔಟ್!
ಕ್ರೀಡೆ

ಟೀಮ್ ಇಂಡಿಯಾ ವಿರುದ್ಧದ ‘ಮಾಡು ಇಲ್ಲವೆ ಮಡಿ’ ಪಂದ್ಯಕ್ಕೂ ಮುನ್ನ ನ್ಯೂಜಿಲೆಂಡ್‌ಗೆ ಆಘಾತ: ಸ್ಟಾರ್ ಬೌಲರ್‌ಗಳು ಔಟ್!

Next Post
Chetan Ahimsa: ಕಾಂಗ್ರೆಸ್ ಸರ್ಕಾರದ ವಿರುದ್ಧ ಜನ ಸಿಡಿದೇಳಲಿ; ಕರೆಕೊಟ್ಟ ಚೇತನ್ ಅಹಿಂಸಾ

Chetan Ahimsa: ಕಾಂಗ್ರೆಸ್ ಸರ್ಕಾರದ ವಿರುದ್ಧ ಜನ ಸಿಡಿದೇಳಲಿ; ಕರೆಕೊಟ್ಟ ಚೇತನ್ ಅಹಿಂಸಾ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿವಮೊಗ್ಗದಲ್ಲಿ ಆಶ್ರಯ ಮನೆಗಳಿಗಾಗಿ ಪ್ರತಿಭಟನೆ

ಶಿವಮೊಗ್ಗದಲ್ಲಿ ಆಶ್ರಯ ಮನೆಗಳಿಗಾಗಿ ಪ್ರತಿಭಟನೆ

ದುಬೈನಲ್ಲಿ ನಿರ್ಮಾಣವಾಗಲಿದೆ ಚಿನ್ನದ ಕಾಲುದಾರಿ…

ದುಬೈನಲ್ಲಿ ನಿರ್ಮಾಣವಾಗಲಿದೆ ಚಿನ್ನದ ಕಾಲುದಾರಿ…

ಉಗಾಂಡದಲ್ಲಿ 38 ಜನರ ಕೊಲೆಗೈದು, ನರಮಾಂಸ ತಿಂದ ಕ್ರೂರಿ, ಸರಣಿ ಹಂತಕ ಬಂಧನ!

ಉಗಾಂಡದಲ್ಲಿ 38 ಜನರ ಕೊಲೆಗೈದು, ನರಮಾಂಸ ತಿಂದ ಕ್ರೂರಿ, ಸರಣಿ ಹಂತಕ ಬಂಧನ!

ನವೆಂಬರ್ 1ರ ವಿಪಕ್ಷಗಳ ಪ್ರತಿಭಟನೆಗೆ ದಿಲ್ಲಿ ವ್ಯಾಪಾರಿಗಳ ವಿರೋಧ: ರಾಹುಲ್ ಗಾಂಧಿಗೆ ಬ್ರಿಜೇಶ್ ಗೋಯಲ್ ಪತ್ರ

ನವೆಂಬರ್ 1ರ ವಿಪಕ್ಷಗಳ ಪ್ರತಿಭಟನೆಗೆ ದಿಲ್ಲಿ ವ್ಯಾಪಾರಿಗಳ ವಿರೋಧ: ರಾಹುಲ್ ಗಾಂಧಿಗೆ ಬ್ರಿಜೇಶ್ ಗೋಯಲ್ ಪತ್ರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿವಮೊಗ್ಗದಲ್ಲಿ ಆಶ್ರಯ ಮನೆಗಳಿಗಾಗಿ ಪ್ರತಿಭಟನೆ

ಶಿವಮೊಗ್ಗದಲ್ಲಿ ಆಶ್ರಯ ಮನೆಗಳಿಗಾಗಿ ಪ್ರತಿಭಟನೆ

ದುಬೈನಲ್ಲಿ ನಿರ್ಮಾಣವಾಗಲಿದೆ ಚಿನ್ನದ ಕಾಲುದಾರಿ…

ದುಬೈನಲ್ಲಿ ನಿರ್ಮಾಣವಾಗಲಿದೆ ಚಿನ್ನದ ಕಾಲುದಾರಿ…

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat