ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Jasprit Bumrah : ಭಾರತ ತಂಡಕ್ಕೆ ಗುಡ್​ನ್ಯೂಸ್; ಜಸ್ಪ್ರೀತ್ ಬುಮ್ರಾ ಬಹುತೇಕ ಫಿಟ್?

February 12, 2025
Share on WhatsappShare on FacebookShare on Twitter

ನವದೆಹಲಿ: 2025 ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭಾರತೀಯ ಕ್ರಿಕೆಟ್ ತಂಡಕ್ಕೆ ವೇಗಿ ಬುಮ್ರಾ ಸೇರಿಕೊಳ್ಳುವರೇ (Jasprit Bumrah) ಎಂಬ ಕುತೂಹಲ ಇನ್ನೂ ಉಳಿದಿದೆ.  ಆಸ್ಟ್ರೇಲಿಯಾ ಪ್ರವಾಸದ 5ನೇ ಟೆಸ್ಟ್​​​ನಲ್ಲಿ ಗಾಯಗೊಂಡಿದ್ದ ಸ್ಟಾರ್​ ವೇಗಿ ಜಸ್ಪ್ರೀತ್ ಬುಮ್ರಾ ಅವರು ಚೇತರಿಸಿಕೊಂಡಿದ್ದಾರೆ ಎಂಬ ಸುದ್ದಿ ಬಂದಿದ್ದು ಅಭಿಮಾನಿಗಳ ಪಾಲಿಗೆ ಖುಷಿಯ ವಿಚಾರವಾಗಿದೆ.

 ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಬುಮ್ರಾ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ವೇತನ ಶುರುಮಾಡಿಕೊಂಡಿದ್ದಾರೆ. ಬುಮ್ರಾ ಸ್ಕ್ಯಾನ್‌ಗೆ ಒಳಗಾಗಿದ್ದು, ಮುಂದಿನ 24 ಅಥವಾ 48 ಗಂಟೆಗಳಲ್ಲಿ ಬೌಲಿಂಗ್ ಸೇರಿದಂತೆ ದೈಹಿಕ ಚಟುವಟಿಕೆಯನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ಫೆಬ್ರವರಿ 19 ರಿಂದ ಪ್ರಾರಂಭವಾಗುವ ಚಾಂಪಿಯನ್ಸ್ ಟ್ರೋಫಿ ಆಡುವ ಸಾಧ್ಯತೆ ಇದೆ ಎನ್ನಲಾಗಿದೆ.

Enjoy Jasprit Bumrah Greatness. pic.twitter.com/Lp9dfbMNTS

— Vikas Yadav (@VikasYadav66200) February 7, 2025

ಕೊನೆ ಕ್ಷಣದವರೆಗೂ ಕಾಯಲಿದೆ ಬಿಸಿಸಿಐ

ಚಾಂಪಿಯನ್ಸ್ ಟ್ರೋಫಿಗೆ ಪ್ರಕಟವಾದ ತಂಡಗಳಲ್ಲಿ ಫೆಬ್ರವರಿ 11ರ ತನಕ ಬದಲಾವಣೆ ಮಾಡಲು ಅವಕಾಶ ಇದೆ. ಹೀಗಾಗಿ ಬುಮ್ರಾಗೆ ಬಿಸಿಸಿಐ ಕಾಯಲು ಸಿದ್ಧವಾಗಿದೆ.  

2023ರ ಏಕದಿನ ವಿಶ್ವಕಪ್​​​ಗೂ ಮುನ್ನ ಹಾರ್ದಿಕ್ ಪಾಂಡ್ಯ ಅವರೊಂದಿಗೂ ಬಿಸಿಸಿಐ ಅದೇ ರೀತಿ ಮಾಡಿತ್ತು. ವಿಶ್ವಕಪ್​​ನಲ್ಲಿ ಹಾರ್ದಿಕ್ ಗಾಯಗೊಂಡ ನಂತರ​​​​ ಪ್ರಸಿದ್ಧ್ ಕೃಷ್ಣ ಬದಲಿ ಆಟಗಾರನಾಗಿ ಆಯ್ಕೆ ಮಾಡಿಕೊಳ್ಳುವ ಮೊದಲು ಸುಮಾರು 2 ವಾರಗಳ ಕಾಲ ಹಾರ್ದಿಕ್​​ಗಾಗಿ ಬಿಸಿಸಿಐ ಕಾದಿತ್ತು.

ಇದನ್ನೂ ಓದಿ: https://localhost/karnataka/wordpress/pv-sindhu-withdraws-from-badminton-asia-mixed-team-championships-due-to-hamstring-injury/

 ಬುಮ್ರಾ ಫಿಟ್​ ಆಗಿದ್ದಾರೆ ಎಂದು ಮೂಲಗಳು ತಿಳಿಸಿದ್ದರೂ ಚಾಂಪಿಯನ್ಸ್ ಟ್ರೋಫಿಗೆ ಮರಳುವುದರ ಕುರಿತು ಯಾವುದೇ ಸ್ಪಷ್ಟೀಕರಣ ಸಿಕ್ಕಿಲ್ಲ. ಕೆಲವೊಂದು ಬೆಳವಣಿಗೆಗಳು ಅವರು ಮಹತ್ವದ ಟೂರ್ನಿ ಆಡುವುದು ಬಹುತೇಕ ಖಚಿತ ಎಂದು ಹೇಳುತ್ತಿವೆ.

ದೊಡ್ಡ ಪಂದ್ಯಗಳಿಗೆ ಬುಮ್ರಾ ಲಭ್ಯರು ಎಂದ ಬಿಸಿಸಿಐ ಅಧಿಕಾರಿ

ಬುಮ್ರಾ ಅವರಂತಹ ಚಾಂಪಿಯನ್ ಬೌಲರ್ ಅನ್ನು ನೀವು ಅತಿಯಾಗಿ ಬಳಸಲು ಸಾಧ್ಯವಿಲ್ಲ. ಅವರು ದೊಡ್ಡ  ಟೂರ್ನಿಗಳಿಗೆ ಲಭ್ಯವಿರುತ್ತಾರೆ. ಹೆಚ್ಚು ಚಿಂತಿಸುವ ಅಗತ್ಯವೂ ಇಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ ಅವಧಿಯಲ್ಲಿ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಅವರು ಜಸ್ಪ್ರೀತ್ ಬುಮ್ರಾ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ ಎಂದು ಹೇಳಿದ್ದರು.  

ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 2-0ರಲ್ಲಿ ಸರಣಿ ಗೆದ್ದಿದೆ. ಹೀಗಾಗಿ ಬುಮ್ರಾ ಅವರನ್ನು ತಂಡಕ್ಕೆ ಸೇರಿಸಿ ಒತ್ತಡ ನೀಡಲು ಬಿಸಿಸಿಐ ಸಜ್ಜಾಗಿಲ್ಲ.

SendShareTweet
Previous Post

ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು!

Next Post

ಎಸ್ಸಿ, ಎಸ್ಟಿ ಸಮುದಾಯಗಳ ಸಮಾವೇಶಕ್ಕೆ ಖರ್ಗೆ ಒಪ್ಪಿಗೆ; ದಲಿತ ಸಿಎಂ ಮುನ್ನೆಲೆಗೆ?

Related Posts

ಸಚಿನ್‌, ದ್ರಾವಿಡ್‌, ಕೊಹ್ಲಿ; ಭಾರತದ ಶ್ರೇಷ್ಠ ಮೂವರು ಟೆಸ್ಟ್ ಬ್ಯಾಟರ್‌ಗಳನ್ನು ಆಯ್ಕೆ ಮಾಡಿದ ಅಶ್ವಿನ್
ಕ್ರೀಡೆ

ಸಚಿನ್‌, ದ್ರಾವಿಡ್‌, ಕೊಹ್ಲಿ; ಭಾರತದ ಶ್ರೇಷ್ಠ ಮೂವರು ಟೆಸ್ಟ್ ಬ್ಯಾಟರ್‌ಗಳನ್ನು ಆಯ್ಕೆ ಮಾಡಿದ ಅಶ್ವಿನ್

ಆಸ್ಟ್ರೇಲಿಯಾ ನೆಲದಲ್ಲಿ ಬಾಂಗ್ಲಾದೇಶಕ್ಕೆ ಐತಿಹಾಸಿಕ ಗೆಲುವು: ಇನ್ನಿಂಗ್ಸ್‌ ಗೆಲುವಿನ ಅವಕಾಶ ತಪ್ಪಿಸಿದರೂ ಹೊಸ ದಾಖಲೆ
ಕ್ರೀಡೆ

ಆಸ್ಟ್ರೇಲಿಯಾ ನೆಲದಲ್ಲಿ ಬಾಂಗ್ಲಾದೇಶಕ್ಕೆ ಐತಿಹಾಸಿಕ ಗೆಲುವು: ಇನ್ನಿಂಗ್ಸ್‌ ಗೆಲುವಿನ ಅವಕಾಶ ತಪ್ಪಿಸಿದರೂ ಹೊಸ ದಾಖಲೆ

ಬಿಸಿಸಿಐನಲ್ಲಿ ಮಹತ್ವದ ಬೆಳವಣಿಗೆ: ಟೀಮ್ ಇಂಡಿಯಾ ನೂತನ ಚೀಫ್ ಸೆಲೆಕ್ಟರ್ ಆಗಿ ಜಹೀರ್ ಖಾನ್ ಆಯ್ಕೆ ಸಾಧ್ಯತೆ?
ಕ್ರೀಡೆ

ಬಿಸಿಸಿಐನಲ್ಲಿ ಮಹತ್ವದ ಬೆಳವಣಿಗೆ: ಟೀಮ್ ಇಂಡಿಯಾ ನೂತನ ಚೀಫ್ ಸೆಲೆಕ್ಟರ್ ಆಗಿ ಜಹೀರ್ ಖಾನ್ ಆಯ್ಕೆ ಸಾಧ್ಯತೆ?

ಜೋಫ್ರಾ ಆರ್ಚರ್ ಟೆಸ್ಟ್ ವೃತ್ತಿಜೀವನದ ಬಗ್ಗೆ ಪ್ರಶ್ನೆ ಎತ್ತಿದ ಮೈಕೆಲ್ ವಾನ್: ವೇಗಿಯನ್ನು ಸರಿಯಾಗಿ ಬಳಸಿಕೊಳ್ಳಲು ಜೋ ರೂಟ್‌ಗೆ ಸಲಹೆ
ಕ್ರೀಡೆ

ಜೋಫ್ರಾ ಆರ್ಚರ್ ಟೆಸ್ಟ್ ವೃತ್ತಿಜೀವನದ ಬಗ್ಗೆ ಪ್ರಶ್ನೆ ಎತ್ತಿದ ಮೈಕೆಲ್ ವಾನ್: ವೇಗಿಯನ್ನು ಸರಿಯಾಗಿ ಬಳಸಿಕೊಳ್ಳಲು ಜೋ ರೂಟ್‌ಗೆ ಸಲಹೆ

ಸ್ವಾತಂತ್ರ್ಯ ದಿನದಂದು ಇತಿಹಾಸ ನಿರ್ಮಿಸಿದ ಕನ್ನಡಿಗ
ಕ್ರೀಡೆ

ಸ್ವಾತಂತ್ರ್ಯ ದಿನದಂದು ಇತಿಹಾಸ ನಿರ್ಮಿಸಿದ ಕನ್ನಡಿಗ

ಜೀವ ಬೆದರಿಕೆ ಪತ್ರಗಳ ಬಗ್ಗೆ ಮೌನ ಮುರಿದ ಸೌರವ್ ಗಂಗೂಲಿ : ಕೋಲ್ಕತ್ತಾ ಪೊಲೀಸರ ಮೇಲೆ ವಿಶ್ವಾಸ ವ್ಯಕ್ತಪಡಿಸಿದ ‘ದಾದಾ’
ಕ್ರೀಡೆ

ಜೀವ ಬೆದರಿಕೆ ಪತ್ರಗಳ ಬಗ್ಗೆ ಮೌನ ಮುರಿದ ಸೌರವ್ ಗಂಗೂಲಿ : ಕೋಲ್ಕತ್ತಾ ಪೊಲೀಸರ ಮೇಲೆ ವಿಶ್ವಾಸ ವ್ಯಕ್ತಪಡಿಸಿದ ‘ದಾದಾ’

Next Post
ಎಸ್ಸಿ, ಎಸ್ಟಿ ಸಮುದಾಯಗಳ ಸಮಾವೇಶಕ್ಕೆ ಖರ್ಗೆ ಒಪ್ಪಿಗೆ; ದಲಿತ ಸಿಎಂ ಮುನ್ನೆಲೆಗೆ?

ಎಸ್ಸಿ, ಎಸ್ಟಿ ಸಮುದಾಯಗಳ ಸಮಾವೇಶಕ್ಕೆ ಖರ್ಗೆ ಒಪ್ಪಿಗೆ; ದಲಿತ ಸಿಎಂ ಮುನ್ನೆಲೆಗೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ : ನಾಲ್ವರು ಮೀನುಗಾರರ ರಕ್ಷಣೆ

ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ : ನಾಲ್ವರು ಮೀನುಗಾರರ ರಕ್ಷಣೆ

ಸಚಿನ್‌, ದ್ರಾವಿಡ್‌, ಕೊಹ್ಲಿ; ಭಾರತದ ಶ್ರೇಷ್ಠ ಮೂವರು ಟೆಸ್ಟ್ ಬ್ಯಾಟರ್‌ಗಳನ್ನು ಆಯ್ಕೆ ಮಾಡಿದ ಅಶ್ವಿನ್

ಸಚಿನ್‌, ದ್ರಾವಿಡ್‌, ಕೊಹ್ಲಿ; ಭಾರತದ ಶ್ರೇಷ್ಠ ಮೂವರು ಟೆಸ್ಟ್ ಬ್ಯಾಟರ್‌ಗಳನ್ನು ಆಯ್ಕೆ ಮಾಡಿದ ಅಶ್ವಿನ್

ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹಿಸಿ ಸಿಎಂಗೆ ಹೆಚ್‌ಡಿಕೆ ಪತ್ರ

ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹಿಸಿ ಸಿಎಂಗೆ ಹೆಚ್‌ಡಿಕೆ ಪತ್ರ

ಆಸ್ಟ್ರೇಲಿಯಾ ನೆಲದಲ್ಲಿ ಬಾಂಗ್ಲಾದೇಶಕ್ಕೆ ಐತಿಹಾಸಿಕ ಗೆಲುವು: ಇನ್ನಿಂಗ್ಸ್‌ ಗೆಲುವಿನ ಅವಕಾಶ ತಪ್ಪಿಸಿದರೂ ಹೊಸ ದಾಖಲೆ

ಆಸ್ಟ್ರೇಲಿಯಾ ನೆಲದಲ್ಲಿ ಬಾಂಗ್ಲಾದೇಶಕ್ಕೆ ಐತಿಹಾಸಿಕ ಗೆಲುವು: ಇನ್ನಿಂಗ್ಸ್‌ ಗೆಲುವಿನ ಅವಕಾಶ ತಪ್ಪಿಸಿದರೂ ಹೊಸ ದಾಖಲೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ : ನಾಲ್ವರು ಮೀನುಗಾರರ ರಕ್ಷಣೆ

ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ : ನಾಲ್ವರು ಮೀನುಗಾರರ ರಕ್ಷಣೆ

ಸಚಿನ್‌, ದ್ರಾವಿಡ್‌, ಕೊಹ್ಲಿ; ಭಾರತದ ಶ್ರೇಷ್ಠ ಮೂವರು ಟೆಸ್ಟ್ ಬ್ಯಾಟರ್‌ಗಳನ್ನು ಆಯ್ಕೆ ಮಾಡಿದ ಅಶ್ವಿನ್

ಸಚಿನ್‌, ದ್ರಾವಿಡ್‌, ಕೊಹ್ಲಿ; ಭಾರತದ ಶ್ರೇಷ್ಠ ಮೂವರು ಟೆಸ್ಟ್ ಬ್ಯಾಟರ್‌ಗಳನ್ನು ಆಯ್ಕೆ ಮಾಡಿದ ಅಶ್ವಿನ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat