ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Jacob Bethell : ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರನಿಗೆ ಗಾಯ; ಆರ್​ಸಿಬಿಗೂ ಚಿಂತೆ!

February 12, 2025
Share on WhatsappShare on FacebookShare on Twitter

ಬೆಂಗಳೂರು:  ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಪ್ರವಾಸಿ ಇಂಗ್ಲೆಂಡ್ ತಂಡಕ್ಕೆ (India vs England) ತೀವ್ರ ಹಿನ್ನಡೆ ಉಂಟಾಗಿದೆ. ಮೊದಲ ಏಕದಿನ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಮಿಂಚಿ 2ನೇ ಪಂದ್ಯ ತಪ್ಪಿಸಿಕೊಂಡಿದ್ದ ಆಲ್​ರೌಂಡರ್ ಜೇಕಬ್ ಬೆಥೆಲ್  (Jacob Bethell)  ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ. ಹೀಗಾಗಿ ದೀರ್ಘಕಾಲ ಕ್ರಿಕೆಟ್​ನಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಗಾಯದಿಂದಾಗಿ ಅವರು ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಅಲಭ್ಯರಾಗಲಿದ್ದಾರೆ.  ಅದೇ ರೀತಿ ತಮ್ಮ ಚೊಚ್ಚಲ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡುವುದೂ ಅನುಮಾನ.  

ಬೆಥೆಲ್ ಅವರ  ಸ್ಕ್ಯಾನ್ ವರದಿ ಪ್ರಕಾರ,  ಎಡಗೈ ಆಟಗಾರ ನಾಲ್ಕರಿಂದ ಆರು ವಾರಗಳ ಕಾಲ ಆಟದಿಂದ ಹೊರಗುಳಿಯುವ ಸಾಧ್ಯತೆಯಿದೆ. ಹೀಗಾಗಿ ಇಂಟರ್​ನ್ಯಾಷನಲ್​ ಲೀಗ್​ ಟಿ20ಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಟಾಮ್ ಬ್ಯಾಂಟನ್​ 3ನೇ ಏಕದಿನಕ್ಕೆ ಇಂಗ್ಲೆಂಡ್ ತಂಡ ಸೇರಿದ್ದಾರೆ. ಅವರು ಎಂಐ ಎಮಿರೇಟ್ಸ್ ಪರ ಅವರು 2 ಶತಕ ಬಾರಿಸಿ ಮಿಂಚಿದ್ದರು.  ಸ್ನಾಯು ಸೆಳೆತಕ್ಕೆಒಳಗಾಗಿದ್ದ ವಿಕೆಟ್ ಕೀಪರ್ ಜೇಮೀ ಸ್ಮಿತ್ 3ನೇ ಏಕದಿನ ಪಂದ್ಯಕ್ಕೆ ಫಿಟ್ ಆಗುವ ನಿರೀಕ್ಷೆಯಿದೆ.

ಬೆಥೆಲ್ ಆರ್​​ಸಿಬಿಗೂ ಅಲಭ್ಯ?

ಬೆಥೆಲ್ ಆರ್​ಸಿಬಿ ಪರ ಆರಂಭಿಕ ಹಂತದ ಒಂದೆರಡು ಪಂದ್ಯಗಳನ್ನು ಸಹ ಕಳೆದುಕೊಳ್ಳುವ ಸಾಧ್ಯತೆ ಇದೆ.  ಚಾಂಪಿಯನ್ಸ್ ಟ್ರೋಫಿಯಿಂದ ಬೆಥೆಲ್ ಅವರನ್ನು ಹೊರಗಿಡಲಾಗುತ್ತದೆ ಎಂದು ನನಗೆ ಖಚಿತವಾಗಿದೆ ಎಂದು ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಭಾನುವಾರ ಹೇಳಿದ್ದಾರೆ.  ಇದು ಅವರಿಗೆ ನಿಜವಾಗಿಯೂ ನಿರಾಶಾದಾಯಕ. ಇತ್ತೀಚೆಗೆ ಅವರು ಅದ್ಭುತ ಪ್ರದರ್ಶನ ನೀಡಿದ್ದರು ಎಂದು ಬಟ್ಲರ್​ ಹೇಳಿದ್ದಾರೆ.

ಇದನ್ನೂ ಓದಿ: ಭರ್ಜರಿ ದಾಖಲೆ ಬರೆದ ಬೂಮ್ ಬೂಮ್ ಬುಮ್ರಾ!

ಜೋಶ್ ಹೇಜಲ್​​ವುಡ್ ಕೂಡ ಅಲಭ್ಯ?

ಆಸ್ಟ್ರೇಲಿಯಾದ ವೇಗಿ ಹೇಜಲ್​ವುಡ್, ಕಾಲಿನ ಹಿ೦ಭಾಗದ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ. ಫಿಟ್​ನೆಸ್ ಸಮಸ್ಯೆಯ ಕಾರಣ ಐಸಿಸಿ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಐಪಿಎಲ್​​ ಆರಂಭಕ್ಕೆ ಒಂದೂವರೆ ತಿಂಗಳು ಇರುವ ಕಾರಣ ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಆರ್​ಸಿಬಿ ಪರ ಕಣಕ್ಕಿಳಿಯಲಿದ್ದಾರೆ.

SendShareTweet
Previous Post

Maha Kumbh 2025: ಭಾರತದ ವರ, ಗ್ರೀಸ್ ದೇಶದ ವಧು; ಕುಂಭಮೇಳದಲ್ಲೊಂದು ಅಪೂರ್ವ ಮದುವೆ

Next Post

Kane Williamson :  5 ವರ್ಷಗಳ ನಂತರ ಶತಕ ಸಿಡಿಸಿ  ಕೊಹ್ಲಿ ದಾಖಲೆ ಮುರಿದ ವಿಲಿಯಮ್ಸನ್

Related Posts

ಸಚಿನ್‌, ದ್ರಾವಿಡ್‌, ಕೊಹ್ಲಿ; ಭಾರತದ ಶ್ರೇಷ್ಠ ಮೂವರು ಟೆಸ್ಟ್ ಬ್ಯಾಟರ್‌ಗಳನ್ನು ಆಯ್ಕೆ ಮಾಡಿದ ಅಶ್ವಿನ್
ಕ್ರೀಡೆ

ಸಚಿನ್‌, ದ್ರಾವಿಡ್‌, ಕೊಹ್ಲಿ; ಭಾರತದ ಶ್ರೇಷ್ಠ ಮೂವರು ಟೆಸ್ಟ್ ಬ್ಯಾಟರ್‌ಗಳನ್ನು ಆಯ್ಕೆ ಮಾಡಿದ ಅಶ್ವಿನ್

ಆಸ್ಟ್ರೇಲಿಯಾ ನೆಲದಲ್ಲಿ ಬಾಂಗ್ಲಾದೇಶಕ್ಕೆ ಐತಿಹಾಸಿಕ ಗೆಲುವು: ಇನ್ನಿಂಗ್ಸ್‌ ಗೆಲುವಿನ ಅವಕಾಶ ತಪ್ಪಿಸಿದರೂ ಹೊಸ ದಾಖಲೆ
ಕ್ರೀಡೆ

ಆಸ್ಟ್ರೇಲಿಯಾ ನೆಲದಲ್ಲಿ ಬಾಂಗ್ಲಾದೇಶಕ್ಕೆ ಐತಿಹಾಸಿಕ ಗೆಲುವು: ಇನ್ನಿಂಗ್ಸ್‌ ಗೆಲುವಿನ ಅವಕಾಶ ತಪ್ಪಿಸಿದರೂ ಹೊಸ ದಾಖಲೆ

ಬಿಸಿಸಿಐನಲ್ಲಿ ಮಹತ್ವದ ಬೆಳವಣಿಗೆ: ಟೀಮ್ ಇಂಡಿಯಾ ನೂತನ ಚೀಫ್ ಸೆಲೆಕ್ಟರ್ ಆಗಿ ಜಹೀರ್ ಖಾನ್ ಆಯ್ಕೆ ಸಾಧ್ಯತೆ?
ಕ್ರೀಡೆ

ಬಿಸಿಸಿಐನಲ್ಲಿ ಮಹತ್ವದ ಬೆಳವಣಿಗೆ: ಟೀಮ್ ಇಂಡಿಯಾ ನೂತನ ಚೀಫ್ ಸೆಲೆಕ್ಟರ್ ಆಗಿ ಜಹೀರ್ ಖಾನ್ ಆಯ್ಕೆ ಸಾಧ್ಯತೆ?

ಜೋಫ್ರಾ ಆರ್ಚರ್ ಟೆಸ್ಟ್ ವೃತ್ತಿಜೀವನದ ಬಗ್ಗೆ ಪ್ರಶ್ನೆ ಎತ್ತಿದ ಮೈಕೆಲ್ ವಾನ್: ವೇಗಿಯನ್ನು ಸರಿಯಾಗಿ ಬಳಸಿಕೊಳ್ಳಲು ಜೋ ರೂಟ್‌ಗೆ ಸಲಹೆ
ಕ್ರೀಡೆ

ಜೋಫ್ರಾ ಆರ್ಚರ್ ಟೆಸ್ಟ್ ವೃತ್ತಿಜೀವನದ ಬಗ್ಗೆ ಪ್ರಶ್ನೆ ಎತ್ತಿದ ಮೈಕೆಲ್ ವಾನ್: ವೇಗಿಯನ್ನು ಸರಿಯಾಗಿ ಬಳಸಿಕೊಳ್ಳಲು ಜೋ ರೂಟ್‌ಗೆ ಸಲಹೆ

ಸ್ವಾತಂತ್ರ್ಯ ದಿನದಂದು ಇತಿಹಾಸ ನಿರ್ಮಿಸಿದ ಕನ್ನಡಿಗ
ಕ್ರೀಡೆ

ಸ್ವಾತಂತ್ರ್ಯ ದಿನದಂದು ಇತಿಹಾಸ ನಿರ್ಮಿಸಿದ ಕನ್ನಡಿಗ

ಜೀವ ಬೆದರಿಕೆ ಪತ್ರಗಳ ಬಗ್ಗೆ ಮೌನ ಮುರಿದ ಸೌರವ್ ಗಂಗೂಲಿ : ಕೋಲ್ಕತ್ತಾ ಪೊಲೀಸರ ಮೇಲೆ ವಿಶ್ವಾಸ ವ್ಯಕ್ತಪಡಿಸಿದ ‘ದಾದಾ’
ಕ್ರೀಡೆ

ಜೀವ ಬೆದರಿಕೆ ಪತ್ರಗಳ ಬಗ್ಗೆ ಮೌನ ಮುರಿದ ಸೌರವ್ ಗಂಗೂಲಿ : ಕೋಲ್ಕತ್ತಾ ಪೊಲೀಸರ ಮೇಲೆ ವಿಶ್ವಾಸ ವ್ಯಕ್ತಪಡಿಸಿದ ‘ದಾದಾ’

Next Post

Kane Williamson :  5 ವರ್ಷಗಳ ನಂತರ ಶತಕ ಸಿಡಿಸಿ  ಕೊಹ್ಲಿ ದಾಖಲೆ ಮುರಿದ ವಿಲಿಯಮ್ಸನ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ : ನಾಲ್ವರು ಮೀನುಗಾರರ ರಕ್ಷಣೆ

ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ : ನಾಲ್ವರು ಮೀನುಗಾರರ ರಕ್ಷಣೆ

ಸಚಿನ್‌, ದ್ರಾವಿಡ್‌, ಕೊಹ್ಲಿ; ಭಾರತದ ಶ್ರೇಷ್ಠ ಮೂವರು ಟೆಸ್ಟ್ ಬ್ಯಾಟರ್‌ಗಳನ್ನು ಆಯ್ಕೆ ಮಾಡಿದ ಅಶ್ವಿನ್

ಸಚಿನ್‌, ದ್ರಾವಿಡ್‌, ಕೊಹ್ಲಿ; ಭಾರತದ ಶ್ರೇಷ್ಠ ಮೂವರು ಟೆಸ್ಟ್ ಬ್ಯಾಟರ್‌ಗಳನ್ನು ಆಯ್ಕೆ ಮಾಡಿದ ಅಶ್ವಿನ್

ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹಿಸಿ ಸಿಎಂಗೆ ಹೆಚ್‌ಡಿಕೆ ಪತ್ರ

ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹಿಸಿ ಸಿಎಂಗೆ ಹೆಚ್‌ಡಿಕೆ ಪತ್ರ

ಆಸ್ಟ್ರೇಲಿಯಾ ನೆಲದಲ್ಲಿ ಬಾಂಗ್ಲಾದೇಶಕ್ಕೆ ಐತಿಹಾಸಿಕ ಗೆಲುವು: ಇನ್ನಿಂಗ್ಸ್‌ ಗೆಲುವಿನ ಅವಕಾಶ ತಪ್ಪಿಸಿದರೂ ಹೊಸ ದಾಖಲೆ

ಆಸ್ಟ್ರೇಲಿಯಾ ನೆಲದಲ್ಲಿ ಬಾಂಗ್ಲಾದೇಶಕ್ಕೆ ಐತಿಹಾಸಿಕ ಗೆಲುವು: ಇನ್ನಿಂಗ್ಸ್‌ ಗೆಲುವಿನ ಅವಕಾಶ ತಪ್ಪಿಸಿದರೂ ಹೊಸ ದಾಖಲೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ : ನಾಲ್ವರು ಮೀನುಗಾರರ ರಕ್ಷಣೆ

ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ : ನಾಲ್ವರು ಮೀನುಗಾರರ ರಕ್ಷಣೆ

ಸಚಿನ್‌, ದ್ರಾವಿಡ್‌, ಕೊಹ್ಲಿ; ಭಾರತದ ಶ್ರೇಷ್ಠ ಮೂವರು ಟೆಸ್ಟ್ ಬ್ಯಾಟರ್‌ಗಳನ್ನು ಆಯ್ಕೆ ಮಾಡಿದ ಅಶ್ವಿನ್

ಸಚಿನ್‌, ದ್ರಾವಿಡ್‌, ಕೊಹ್ಲಿ; ಭಾರತದ ಶ್ರೇಷ್ಠ ಮೂವರು ಟೆಸ್ಟ್ ಬ್ಯಾಟರ್‌ಗಳನ್ನು ಆಯ್ಕೆ ಮಾಡಿದ ಅಶ್ವಿನ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat