ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

“ಕರುನಾಡ ಕಣ್ಮಣಿ” ಮೂಲಕ ಚಂದನವನಕ್ಕೆ ಎಂಟ್ರಿ ಕೊಡಲಿರುವ ಚರಣ್ ರಾಜ್ ದ್ವಿತೀಯ ಪುತ್ರ!

February 12, 2025
Share on WhatsappShare on FacebookShare on Twitter

ಬೆಂಗಳೂರು: ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ತಮ್ಮದೆ ಆದ ಛಾಪು ಮೂಡಿಸಿರುವ ನಟ ಚರಣ್ ರಾಜ್ ನಿರ್ದೇಶಿಸಲಿರುವ ನೂತನ ಚಿತ್ರಕ್ಕೆ ಮಾರ್ಚ್ ನಿಂದ ಕಾಲ ಕೂಡಿಬರಲಿದೆ ಎನ್ನಲಾಗುತ್ತಿದೆ.

ಚಿತ್ರದ ಚಿತ್ರೀಕರಣ ಮಾರ್ಚ್ ಅಂತ್ಯದಲ್ಲಿ ಆರಂಭವಾಗಲಿದೆ. ಕನ್ನಡ, ತಮಿಳು, ತೆಲುಗು ಮೂರು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದೆ. ABCR ಫಿಲಂ ಫ್ಯಾಕ್ಟರಿ ಬ್ಯಾನರ್ ನಲ್ಲಿ ಅಶ್ವಥ್ ಬಳಗೆರೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬಹುಭಾಷಾ ನಟ ಕಿಶೋರ್ ಸಹ ಈ ಚಿತ್ರದಲ್ಲಿ ನಟಿಸಲಿದ್ದು, ಚರಣ್ ರಾಜ್ ಅವರ ದ್ವಿತೀಯ ಪುತ್ರ ದೇವ್ ಚರಣ್ ರಾಜ್ ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಸಾಗರ್ ಗುರುರಾಜ್ ಸಂಗೀತ ನಿರ್ದೇಶನ ಹಾಗೂ ಪೃಥ್ವಿ ಛಾಯಾಗ್ರಹಣವಿರುವ ಈ ನೂತನ ಚಿತ್ರದ ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ.

ಚಿತ್ರದ ಕುರಿತು ಹಿರಿಯ ನಟ ಹಾಗೂ ನಿರ್ದೇಶಕ ಚರಣ್ ರಾಜ್ ಮಾತನಾಡಿ, ಇದೊಂದು ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ನಾನೇ ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದೇನೆ. ಈ ಚಿತ್ರದ ಬಹುತೇಕ ಚಿತ್ರೀಕರಣ ಕಾಲೇಜ್ ನಲ್ಲೇ ನಡೆಯಲಿದ್ದು, ಕಾಲೇಜು ರಜಾ ಶುರುವಾದ ತಕ್ಷಣ ನಮ್ಮ ಚಿತ್ರದ ಚಿತ್ರೀಕರಣ ಸಹ ಆರಂಭವಾಗಲಿದೆ. ಕನ್ನಡದ ಚಿತ್ರೀಕರಣ ಬೆಂಗಳೂರಿನಲ್ಲಿ, ತಮಿಳಿನ ಚಿತ್ರೀಕರಣ ಪಾಂಡಿಚೇರಿ ಹಾಗೂ ಕಡಲೂರಿನಲ್ಲಿ, ತೆಲುಗು ಭಾಷೆಯ ಚಿತ್ರೀಕರಣ ಹೊಂಗನೂರು ಸೇರಿದಂತೆ ಹಲವೆಡೆ ನಡೆಯಲಿದೆ. ಈ ಚಿತ್ರದ ಮೂಲಕ ನನ್ನ ದ್ವಿತೀಯ ಪುತ್ರ ದೇವ್ ಚರಣ್ ರಾಜ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾನೆ. ನನಗೆ ತಾವೆಲ್ಲರೂ ಆರಂಭದಿಂದಲೂ ಅಧಿಕ ಪ್ರೀತಿ ಹಾಗೂ ಪ್ರೋತ್ಸಾಹ ನೀಡಿದ್ದೀರಿ. ನನ್ನ ಮಗನಿಗೂ ಆ ಪ್ರೀತಿ ನೀಡಿ ಎಂದು ಮನವಿ ಮಾಡಿದ್ದಾರೆ.

SendShareTweet
Previous Post

ನಾನು ಮುಸ್ಲಿಂ ಸಮುದಾಯಕ್ಕೆ ಹೇಳೋದಿಷ್ಟೇ…: ಮುತಾಲಿಕ್ ಕೊಟ್ಟ ವಾರ್ನಿಂಗ್ ಏನು?

Next Post

Jammu&Kashmir: ಗಡಿಯಲ್ಲಿ ಬಾಂಬ್​​ ಸ್ಫೋಟ; ಇಬ್ಬರು ಸೈನಿಕರು ಹುತಾತ್ಮ

Related Posts

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಸೋಮವಾರದಿಂದ ದರ ಏರಿಕೆ ಇಲ್ಲ – ಸಂಸದ ತೇಜಸ್ವಿ ಸೂರ್ಯ ಮಾಹಿತಿ
Uncategorized

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಸೋಮವಾರದಿಂದ ದರ ಏರಿಕೆ ಇಲ್ಲ – ಸಂಸದ ತೇಜಸ್ವಿ ಸೂರ್ಯ ಮಾಹಿತಿ

ಕೇಂದ್ರ ಬಜೆಟ್‌ 2026 | ಪ್ರತಿ ಜಿಲ್ಲೆಯಲ್ಲೂ ಮಹಿಳಾ ವಿದ್ಯಾರ್ಥಿ ನಿಲಯಗಳ ಸ್ಥಾಪನೆ
Uncategorized

ಕೇಂದ್ರ ಬಜೆಟ್‌ 2026 | ಪ್ರತಿ ಜಿಲ್ಲೆಯಲ್ಲೂ ಮಹಿಳಾ ವಿದ್ಯಾರ್ಥಿ ನಿಲಯಗಳ ಸ್ಥಾಪನೆ

ಬಣ್ಣಗಳ ಮಿಂಚು, 7 ಸೀಟಿನ ಆರಾಮ | ನಿಸ್ಸಾನ್ ‘ಗ್ರಾವೈಟ್’ ಎಂಪಿವಿ ಬಿಡುಗಡೆಗೆ ಕೌಂಟ್‌ಡೌನ್
Uncategorized

ಬಣ್ಣಗಳ ಮಿಂಚು, 7 ಸೀಟಿನ ಆರಾಮ | ನಿಸ್ಸಾನ್ ‘ಗ್ರಾವೈಟ್’ ಎಂಪಿವಿ ಬಿಡುಗಡೆಗೆ ಕೌಂಟ್‌ಡೌನ್

ಸತತ ವೈಫಲ್ಯದ ನಡುವೆಯೂ ಸಂಜು ಸ್ಯಾಮ್ಸನ್ ಕೈಬಿಡಬೇಡಿ | ಟೀಮ್ ಮ್ಯಾನೇಜ್‌ಮೆಂಟ್‌ಗೆ ಅಜಿಂಕ್ಯ ರಹಾನೆ ಮಹತ್ವದ ಸಲಹೆ!
Uncategorized

ಸತತ ವೈಫಲ್ಯದ ನಡುವೆಯೂ ಸಂಜು ಸ್ಯಾಮ್ಸನ್ ಕೈಬಿಡಬೇಡಿ | ಟೀಮ್ ಮ್ಯಾನೇಜ್‌ಮೆಂಟ್‌ಗೆ ಅಜಿಂಕ್ಯ ರಹಾನೆ ಮಹತ್ವದ ಸಲಹೆ!

ಇರಾನ್ ಮಿತ್ರರಾಷ್ಟ್ರಗಳಿಗೆ ಟ್ರಂಪ್ ಆಘಾತ | ಭಾರತದಿಂದ ರಫ್ತಾಗುವ ಸರಕುಗಳ ಮೇಲೆ ಶೇ.75 ಸುಂಕದ ತೂಗುಗತ್ತಿ!
Uncategorized

ಇರಾನ್ ಮಿತ್ರರಾಷ್ಟ್ರಗಳಿಗೆ ಟ್ರಂಪ್ ಆಘಾತ | ಭಾರತದಿಂದ ರಫ್ತಾಗುವ ಸರಕುಗಳ ಮೇಲೆ ಶೇ.75 ಸುಂಕದ ತೂಗುಗತ್ತಿ!

ಬಿಜೆಪಿ ಕಚೇರಿಗೆ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ ಭೇಟಿ | ಮಹತ್ವದ ಮಾತುಕತೆ
Uncategorized

ಬಿಜೆಪಿ ಕಚೇರಿಗೆ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ ಭೇಟಿ | ಮಹತ್ವದ ಮಾತುಕತೆ

Next Post
Jammu&Kashmir: ಗಡಿಯಲ್ಲಿ ಬಾಂಬ್​​ ಸ್ಫೋಟ; ಇಬ್ಬರು ಸೈನಿಕರು ಹುತಾತ್ಮ

Jammu&Kashmir: ಗಡಿಯಲ್ಲಿ ಬಾಂಬ್​​ ಸ್ಫೋಟ; ಇಬ್ಬರು ಸೈನಿಕರು ಹುತಾತ್ಮ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ | 80 ಸಾವಿರ ರೂಪಾಯಿ ಸ್ಯಾಲರಿ

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ | 80 ಸಾವಿರ ರೂಪಾಯಿ ಸ್ಯಾಲರಿ

ಚಿಕ್ಕಮಗಳೂರು | ಬೇಟೆಗೆ ಹೊಂಚು ಹಾಕಿದ್ದ ಚಿರತೆಗಳಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್‌ ಆದ ಕಾಡುಹಂದಿ

ಚಿಕ್ಕಮಗಳೂರು | ಬೇಟೆಗೆ ಹೊಂಚು ಹಾಕಿದ್ದ ಚಿರತೆಗಳಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್‌ ಆದ ಕಾಡುಹಂದಿ

Oppo K14x 5G ಭಾರತದಲ್ಲಿ ಲೋಕಾರ್ಪಣೆ | ಬೆಲೆ ಮತ್ತಿತರ ವಿವರ ಇಲ್ಲಿದೆ

Oppo K14x 5G ಭಾರತದಲ್ಲಿ ಲೋಕಾರ್ಪಣೆ | ಬೆಲೆ ಮತ್ತಿತರ ವಿವರ ಇಲ್ಲಿದೆ

ಮಥುರಾದಲ್ಲಿ ಬೆಚ್ಚಿಬೀಳಿಸುವ ಘಟನೆ | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.. ಗೋಡೆಯ ಮೇಲೆ ಡೆತ್‌ನೋಟ್!

ಮಥುರಾದಲ್ಲಿ ಬೆಚ್ಚಿಬೀಳಿಸುವ ಘಟನೆ | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.. ಗೋಡೆಯ ಮೇಲೆ ಡೆತ್‌ನೋಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ | 80 ಸಾವಿರ ರೂಪಾಯಿ ಸ್ಯಾಲರಿ

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ | 80 ಸಾವಿರ ರೂಪಾಯಿ ಸ್ಯಾಲರಿ

ಚಿಕ್ಕಮಗಳೂರು | ಬೇಟೆಗೆ ಹೊಂಚು ಹಾಕಿದ್ದ ಚಿರತೆಗಳಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್‌ ಆದ ಕಾಡುಹಂದಿ

ಚಿಕ್ಕಮಗಳೂರು | ಬೇಟೆಗೆ ಹೊಂಚು ಹಾಕಿದ್ದ ಚಿರತೆಗಳಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್‌ ಆದ ಕಾಡುಹಂದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat