ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ದರ್ಶನ್ ಹುಟ್ಟು ಹಬ್ಬಕ್ಕೆ ನಮ್ಮ ಪ್ರೀತಿಯ ರಾಮು!

February 12, 2025
Share on WhatsappShare on FacebookShare on Twitter

ಬೆಂಗಳೂರು: ನಟ ದರ್ಶನ್ ಸಿನಿಮಾ ಕರಿಯರ್ ನಲ್ಲಿ ಅದ್ಭುತವಾಗಿ ನಟಿಸಿರುವ ’ನಮ್ಮ ಪ್ರೀತಿಯ ರಾಮು’ ಚಿತ್ರವು 2003ರಲ್ಲಿ ಬಿಡುಗಡೆಗೊಂಡು ಸಾಕಷ್ಟು ಪ್ರಶಂಸೆಗೆ ಕಾರಣವಾಗಿತ್ತು. ಈಗ ದರ್ಶನ್ ಹುಟ್ಟು ಹಬ್ಬದಂದು ಮತ್ತೊಮ್ಮೆ ಈ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ.

ಈ ಚಿತ್ರಕ್ಕೆ ’ಅಮೇರಿಕಾ ಅಮೇರಿಕಾ’ ನಿರ್ಮಾಣ ಮಾಡಿದ್ದ ಜಿ.ನಂದಕುಮಾರ್ ಬಂಡವಾಳ ಹೂಡಿದ್ದು, ಸಂಜಯ್-ವಿಜಯ್ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು. ದರ್ಶನ್ ಹುಟ್ಟು ಹಬ್ಬ ಫೆ. 16ರಂದು ಇದೆ. ಈ ಹಿನ್ನಲೆಯಲ್ಲಿ ಫೆಬ್ರವರಿ 14ರಂದು 150 ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಏಕಕಾಲಕ್ಕೆ ವಿತರಕ ದಿಲೀಪ್‌ಕುಮಾರ್ ಸಾರಥ್ಯದಲ್ಲಿ ಮರು ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಅಲ್ಲದೆ ನಟನ ಬರ್ತ್‌ ಡೇ ದಿನದಂದು ಮಾಲ್‌ ಗಳಲ್ಲಿ ವಿಶೇಷ ಪ್ರದರ್ಶನವನ್ನು ಏರ್ಪಾಟು ಮಾಡಲು ಯೋಜನೆ ರೂಪಿಸಿಕೊಂಡಿದ್ದಾರೆ ಎನ್ನಲಾಗಿದೆ.

ಸಿನಿಮಾವು ಹೊಸ ತಂತ್ರಜ್ಘಾನದೊಂದಿಗೆ ಡಿಜಿಟೆಲ್ ಫಾರ್ಮೆಟ್‌ ನಲ್ಲಿ 5.1 ಸೌಂಡ್‌ ನೊಂದಿಗೆ ಸಿದ್ದಗೊಂಡಿರುವುದು ವಿಶೇಷ. ಹೀಗಾಗಿ ಇದು ನೋಡುಗರಿಗೆ ಅದರಲ್ಲೂ ಅಭಿಮಾನಿಗಳಿಗೆ ಹೊಸ ರೀತಿಯ ಅನುಭವ ನೀಡುತ್ತದೆ. ನವ್ಯ ನಟರಾಜನ್ ನಾಯಕಿಯಾಗಿದ್ದಾರೆ. ಉಳಿದಂತೆ ದೊಡ್ಡಣ್ಣ, ಉಮಾಶ್ರೀ, ಕರಿಬಸವಯ್ಯ, ಪವಿತ್ರಾಲೋಕೇಶ್, ರಮೇಶ್‌ ಪಂಡಿತ್, ಹಂಸವಿಜೇತ, ಮಾಸ್ಟರ್ ಆದರ್ಶ್‌ರಾಮೆಗೌಡ, ಶ್ಯಾಂಯಾದವ್, ನಂದಿನಿ ಸೇರಿದಂತೆ ಹಲವರು ನಟಿಸಿದ್ದಾರೆ.

ಚಿತ್ರದ ಆರು ಹಾಡುಗಳ ಪೈಕಿ ಐದಕ್ಕೆ ಕೆ.ಕಲ್ಯಾಣ್ ಮತ್ತು ಒಂದು ಗೀತೆಗೆ ಕೃಷ್ಣಪ್ರಿಯ ಅವರ ಸಾಹಿತ್ಯವಿದೆ. ಗ್ರೇಟ್ ಲೆಜೆಂಡ್ ಇಳಯರಾಜ ಮನಮಿಡಿಯುವ ಸಂಗೀತ ಸಂಯೋಜಿಸಿರುವುದು ಸಿನಿಮಾಕ್ಕೆ ಕಳಸ ಇಟ್ಟಂತೆ ಆಗಿತ್ತು. ಛಾಯಾಗ್ರಹಣ ರಮೇಶ್‌ ಬಾಬು, ಸಂಕಲನ ಗಿರೀಶ್‌ ಕುಮಾರ್.ಕೆ ಅವರದ್ದಾಗಿದೆ. ಈ ಚಿತ್ರದ ಚಿತ್ರೀಕರಣವು ಬೆಂಗಳೂರು, ಮೈಸೂರು, ಶ್ರೀರಂಗಪಟ್ಟಣ, ಕರಿಘಟ್ಟ ಸೇರಿದಂತೆ ಹಲವು ತಾಣಗಳಲ್ಲಿ ನಡೆದಿತ್ತು.

Tags: ActorDarshanNamma Pritiya Ramu
SendShareTweet
Previous Post

ತಮ್ಮ ಅಭಿಮಾನಿಗಳನ್ನು ತರಾಟೆಗೆ ತೆಗೆದುಕೊಂಡ ನಟ ರಜನಿಕಾಂತ್ ಟೀಮ್!

Next Post

ಮೂರನೇ ಏಕದಿನದಲ್ಲಿ 142 ರನ್​ ಗೆಲುವು ದಾಖಲಿಸಿದ ಭಾರತ, ಕ್ಲೀನ್​ ಸ್ವೀಪ್​ ಸಾಧನೆ

Related Posts

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!
ಸಿನಿಮಾ-ಮನರಂಜನೆ

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!

ಅಪ್ಪನಾದ ಡಾಲಿ.. ಧನಂಜಯ್-ಧನ್ಯತಾ ದಂಪತಿಗೆ ಗಂಡು ಮಗು ಜನನ!
ಸಿನಿಮಾ-ಮನರಂಜನೆ

ಅಪ್ಪನಾದ ಡಾಲಿ.. ಧನಂಜಯ್-ಧನ್ಯತಾ ದಂಪತಿಗೆ ಗಂಡು ಮಗು ಜನನ!

ಸಂಭಾವನೆ ಕೊಡದ ಆರೋಪ ; ‘ವಸುದೇವ ಕುಟುಂಬ’ ಸೀರಿಯಲ್‌ ನಿರ್ಮಾಪಕರ ವಿರುದ್ದ ಸಿಡಿದೆದ್ದ ಕಲಾವಿದರು!
ಸಿನಿಮಾ-ಮನರಂಜನೆ

ಸಂಭಾವನೆ ಕೊಡದ ಆರೋಪ ; ‘ವಸುದೇವ ಕುಟುಂಬ’ ಸೀರಿಯಲ್‌ ನಿರ್ಮಾಪಕರ ವಿರುದ್ದ ಸಿಡಿದೆದ್ದ ಕಲಾವಿದರು!

ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ ರಜತ್‌.. FIR​ ದಾಖಲು!
ಸಿನಿಮಾ-ಮನರಂಜನೆ

ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ ರಜತ್‌.. FIR​ ದಾಖಲು!

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?
ಸಿನಿಮಾ-ಮನರಂಜನೆ

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?

ಯಶ್ ತಪಸ್ಸು ‘ಟಾಕ್ಸಿಕ್’ ಮತ್ತೆ ಮುಂದಕ್ಕೆ!
ಸಿನಿಮಾ-ಮನರಂಜನೆ

ಯಶ್ ತಪಸ್ಸು ‘ಟಾಕ್ಸಿಕ್’ ಮತ್ತೆ ಮುಂದಕ್ಕೆ!

Next Post
ಮೂರನೇ ಏಕದಿನದಲ್ಲಿ 142 ರನ್​ ಗೆಲುವು ದಾಖಲಿಸಿದ ಭಾರತ, ಕ್ಲೀನ್​ ಸ್ವೀಪ್​ ಸಾಧನೆ

ಮೂರನೇ ಏಕದಿನದಲ್ಲಿ 142 ರನ್​ ಗೆಲುವು ದಾಖಲಿಸಿದ ಭಾರತ, ಕ್ಲೀನ್​ ಸ್ವೀಪ್​ ಸಾಧನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat