ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Shubhman Gill : ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಶುಭಮನ್‌ ಗಿಲ್‌!

February 13, 2025
Share on WhatsappShare on FacebookShare on Twitter

ಅಹಮದಾಬಾದ್: ಇಂಗ್ಲೆಂಡ್ ವಿರುದ್ಧದ ಏಕ ದಿನ ಸರಣಿಯ ಮೂರನೇ ಪಂದ್ಯದಲ್ಲಿ ಶತಕ ಬಾರಿಸಿರುವ ಶುಭ್​ಮನ್​ ಗಿಲ್​ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಅಹಮದಾಬಾದ್​​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಮೂರನೇ ಏಕದಿನ ಪಂದ್ಯದಲ್ಲಿ 102 ಎಸೆತಗಳಲ್ಲಿ 112 ರನ್ ಗಳಿಸಿ ಗಿಲ್ ಮಿಂಚಿದರು. ಇದರೊಂದಿಗೆ ಒಂದೇ ಕ್ರೀಡಾಂಗಣದಲ್ಲಿ ಮೂರು ಸ್ವರೂಪದ ಕ್ರಿಕೆಟ್‌ನಲ್ಲಿ ಸೆಂಚುರಿ ಬಾರಿಸಿದ ವಿಶ್ವದ ಐದನೇ ಹಾಗೂ ಭಾರತದ ಮೊದಲ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ.
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗಿಲ್ ಆಡಿರುವ 7 ಪಂದ್ಯಗಳಲ್ಲಿ 412 ರನ್ ಬಾರಿಸಿದ್ದಾರೆ. 2023ರಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದಿದ್ದ ಟಿ20ಐ ಪಂದ್ಯದಲ್ಲಿ 125 ರನ್ ಸಿಡಿಸಿದ್ದ ಗಿಲ್, ನಂತರ ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಶತಕ (128 ರನ್ ) ಗಳಿಸಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ್ದಾರೆ.

ಒಂದೇ ಸ್ಟೇಡಿಯಮ್​ಮ್​ನಲ್ಲಿ 3 ಸ್ವರೂಪದಲ್ಲಿ ಶತಕ ಸಿಡಿಸಿದವರು
ಫಾಫ್ ಡು ಪ್ಲೆಸಿಸ್ – ದಕ್ಷಿಣ ಆಫ್ರಿಕಾ – ವಾಂಡರರ್ಸ್, ಜೋಹಾನ್ಸ್ ಬರ್ಗ್
ಡೇವಿಡ್ ವಾರ್ನರ್ – ಆಸ್ಟ್ರೇಲಿಯಾ – ಅಡಿಲೇಡ್ , ಓವಲ್
ಬಾಬರ್ ಅಜಮ್​ – ಪಾಕಿಸ್ತಾನ – ನ್ಯಾಷನಲ್ ಸ್ಟೇಡಿಯಂ, ಕರಾಚಿ
ಕ್ವಿಂಟನ್ ಡಿ ಕಾಕ್ – ದಕ್ಷಿಣ ಆಫ್ರಿಕಾ – ಸೂಪರ್ ಸ್ಪೋರ್ಟ್ಸ್ ಪಾರ್ಕ್, ಸೆಂಚುರಿಯನ್
ಶುಭಮನ್ ಗಿಲ್ – ಭಾರತ- ನರೇಂದ್ರ ಮೋದಿ ಕ್ರೀಡಾಂಗಣ, ಅಹಮದಾಬಾದ್

259 ರನ್ ಗಳಿಸಿದ ಗಿಲ್
ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಒಡಿಐ ಸರಣಿಯಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಭಾರತದ ಉಪನಾಯಕ ಶುಭಮನ್‌ ಗಿಲ್‌, ಒಂದು ಅರ್ಧಶತಕ ಹಾಗೂ ಎರಡು ಶತಕಗಳ ಬಲದಿಂದ 86.33ರ ಸರಾಸರಿಯಲ್ಲಿ 259 ರನ್ ಗಳಿಸಿದ್ದಾರೆ. ಈ ದ್ವಿಪಕ್ಷೀಯ ಏಕದಿನ ಸರಣಿಯಲ್ಲಿ ಟಾಪ್ ಸ್ಕೋರರ್ ಆಗಿರುವ ಗಿಲ್, ಮುಂಬರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಅಬ್ಬರಿಸಲಿದ್ದಾರೆ.

ಎರಡು ಶತಕದ ಜೊತೆಯಾಟವಾಡಿದ ಗಿಲ್
ಏಕದಿನ ಸರಣಿಯಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಶುಭಮನ್ ಗಿಲ್, ಅಹಮದಾಬಾದ್‌ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಎರಡು ಶತಕಗಳ ಜೊತೆಯಾಟವಾಡಿದ ಗಿಲ್, ಭಾರತ ತಂಡ 356 ರನ್ ಗಳಿಸುವ ನೆರವು ನೀಡಿದ್ದರು. ಆ ಮೂಲಕ ಅಹಮದಾಬಾದ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ತಂಡ ಎಂಬ ತಮ್ಮದೇ ಹಿಂದಿನ ದಾಖಲೆ ಮುರಿಯಲು ಭಾರತಕ್ಕೆ ನೆರವಾದರು. . 2002ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಗಳಿಸಿದ್ದ 325 ರನ್ ಇದುವರೆಗಿನ ಗರಿಷ್ಠ ಸ್ಕೋರ್ .
ಇಂದಿನ ಪಂದ್ಯದಲ್ಲಿ ಗಿಲ್ ಎರಡನೇ ವಿಕೆಟ್‌ಗೆ ವಿರಾಟ್ ಕೊಹ್ಲಿ (52 ರನ್) ಜೊತೆಗೆ 116 ರನ್ ಹಾಗೂ ಶ್ರೇಯಸ್ ಅಯ್ಯರ್ (78 ರನ್) ರೊಂದಿಗೆ ಮೂರನೇ ವಿಕೆಟ್‌ಗೆ 104 ರನ್ ಕಲೆ ಹಾಕಿದ್ದರು.

Tags: CricketEnglandIndiaNarendra ModiShubhman Gill
SendShareTweet
Previous Post

Sukri Bommagowda: ಜಾನಪದ ಹಾಡುಗಳಿಂದಲೇ ಮದ್ಯಪಾನ ವಿರೋಧಿ ಚಳವಳಿ ಆರಂಭಿಸಿದ್ದ ಸುಕ್ರಜ್ಜಿ; ಅದಕ್ಕಿತ್ತು ಕಾರಣ

Next Post

ನಮ್ಮ ಮೆಟ್ರೋಗೆ ಶಾಕ್ ನೀಡಿದ ಬೆಂಗಳೂರಿಗರು!

Related Posts

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!
ಕ್ರೀಡೆ

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ
ಕ್ರೀಡೆ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್
ಕ್ರೀಡೆ

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!
ಕ್ರೀಡೆ

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

ದಾಖಲೆಯ ಇನಿಂಗ್ಸ್ ಆಡಿದ ಅಭಿಷೇಕ್ ಶರ್ಮಾಗೆ ದಿನೇಶ್ ಕಾರ್ತಿಕ್ ಮೆಚ್ಚುಗೆ : ಯುವರಾಜ್ ಸಿಂಗ್ ಗರಡಿಯಲ್ಲಿ ಪಳಗಿದ ‘ಸಿಡಿಲಮರಿ’!
ಕ್ರೀಡೆ

ದಾಖಲೆಯ ಇನಿಂಗ್ಸ್ ಆಡಿದ ಅಭಿಷೇಕ್ ಶರ್ಮಾಗೆ ದಿನೇಶ್ ಕಾರ್ತಿಕ್ ಮೆಚ್ಚುಗೆ : ಯುವರಾಜ್ ಸಿಂಗ್ ಗರಡಿಯಲ್ಲಿ ಪಳಗಿದ ‘ಸಿಡಿಲಮರಿ’!

“ಟೀಮ್ ಇಂಡಿಯಾ ಪರ ಆಡುವ ಕನಸು ಇನ್ನೂ ಜೀವಂತವಾಗಿದೆ”: ರಣಜಿ ಶತಕದ ಬೆನ್ನಲ್ಲೇ ಮನದಾಳ ಬಿಚ್ಚಿಟ್ಟ ಅಂಕಿತ್ ಬಾವನೆ!
ಕ್ರೀಡೆ

“ಟೀಮ್ ಇಂಡಿಯಾ ಪರ ಆಡುವ ಕನಸು ಇನ್ನೂ ಜೀವಂತವಾಗಿದೆ”: ರಣಜಿ ಶತಕದ ಬೆನ್ನಲ್ಲೇ ಮನದಾಳ ಬಿಚ್ಚಿಟ್ಟ ಅಂಕಿತ್ ಬಾವನೆ!

Next Post
ನಮ್ಮ ಮೆಟ್ರೋಗೆ ಶಾಕ್ ನೀಡಿದ ಬೆಂಗಳೂರಿಗರು!

ನಮ್ಮ ಮೆಟ್ರೋಗೆ ಶಾಕ್ ನೀಡಿದ ಬೆಂಗಳೂರಿಗರು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat