ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Shubhman Gill : ತಮ್ಮ 7ನೇ ಶತಕದ ಮೂಲಕ ವಿಶೇಷ ದಾಖಲೆ ಬರೆದ ಶುಭಮನ್‌ ಗಿಲ್‌!

February 13, 2025
Share on WhatsappShare on FacebookShare on Twitter

ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಶುಭಮನ್‌ ಗಿಲ್‌, ಇಂಗ್ಲೆಂಡ್‌ ವಿರುದ್ದ ಮೂರನೇ ಏಕದಿನ ಪಂದ್ಯದಲ್ಲಿ ಶತಕವನ್ನು ಬಾರಿಸಿದ್ದಾರೆ. 95 ಎಸೆತಗಳಲ್ಲಿ ಶುಭಮನ್‌ ಗಿಲ್‌ ಮೂರಂಕಿ ವೈಯಕ್ತಿಕ ಮೊತ್ತ ದಾಖಲಿಸಿದ್ದಾರೆ. ಇದು ಗಿಲ್‌ ಅವರ ಏಕದಿನ ಕ್ರಿಕೆಟ್‌ 7ನೇ ಶತಕ. ಈ ಶತಕದ ಮೂಲಕ ಗಿಲ್‌ ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 2500 ರನ್‌ಗಳನ್ನು ಪೂರ್ಣಗೊಳಿಸಿ ವಿಶೇಷ ದಾಖಲೆ ಬರೆದಿದ್ದಾರೆ.

ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಭಾರತ ತಂಡದ ಪರ ಶುಭಮನ್‌ ಗಿಲ್‌ ಇನಿಂಗ್ಸ್‌ ಆರಂಭಿಸಿದ್ದರು. ಅವರು 95 ಎಸೆತಗಳಲ್ಲಿ ತಮ್ಮ ಒಡಿಐ ವೃತ್ತಿ ಜೀವನದ ಏಳನೇ ಶತಕ ಪೂರ್ಣಗೊಳಿಸಿದರು. ಅಂದ ಹಾಗೆ ಒಟ್ಟು 102 ಎಸೆತಗಳನ್ನು ಎದುರಿಸಿದ ಗಿಲ್‌, ಮೂರು ಸಿಕ್ಸರ್‌ ಹಾಗೂ 14 ಬೌಂಡರಿಗಳೊಂದಿಗೆ 112 ರನ್‌ ಬಾರಿಸಿದರು. ಆದರೆ, ಉತ್ತಮ ಬ್ಯಾಟ್‌ ಮಾಡುತ್ತಿದ್ದ ಗಿಲ್‌, ಆದಿಲ್‌ ರಶೀದ್‌ ಎಸೆತ ಅರಿಯುವಲ್ಲಿ ವಿಫಲರಾಗಿ ಕ್ಲೀನ್‌ ಬೌಲ್ಡ್‌ ಆದರು.
ವಿರಾಟ್‌ ಕೊಹ್ಲಿ ಜೊತೆಗೆ ಮುರಿಯದ ಎರಡನೇ ವಿಕೆಟ್‌ಗೆ 116 ರನ್‌ಗಳನ್ನು ಗಳಿಸಿದ್ದ ಶುಭಮನ್‌ ಗಿಲ್‌, ಶ್ರೇಯಸ್‌ ಅಯ್ಯರ್‌ ಜೊತೆ ಮೂರನೇ ವಿಕೆಟ್‌ಗೆ 104 ರನ್‌ಗಳನ್ನು ಕಲೆ ಹಾಕಿದ್ದರು. ಆ ಮೂಲಕ ಭಾರತ ತಂಡದ ಮೊತ್ತ 220ರ ಗಡಿ ದಾಟಿಸುವಲ್ಲಿ ಮಹತ್ತರ ಪಾತ್ರವಹಿಸಿದರು.

ಅತಿವೇಗದ 2500 ರನ್‌ಗಳು
ತಮ್ಮ ವೃತ್ತಿ ಜೀವನದ ಏಳನೇ ಒಡಿಐ ಶತಕದ ಮೂಲಕ ಶುಭಮನ್‌ ಗಿಲ್‌, ಏಕದಿನ ಕ್ರಿಕೆಟ್‌ನಲ್ಲಿ 2500 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 2500 ರನ್‌ಗಳನ್ನು ಪೂರ್ಣಗೊಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್‌ ಎಂಬ ದಾಖಲೆ ಗಿಲ್‌ ಬರೆದಿದ್ದಾರೆ. ಆ ಮೂಲಕ ದಕ್ಷಿಣ ಆಫ್ರಿಕಾ ಮಾಜಿ ಬ್ಯಾಟ್ಸ್‌ಮನ್‌ ಹಾಶಿಮ್‌ ಆಮ್ಲಾ ದಾಖಲೆಯನ್ನು ಮುರಿದಿದ್ದಾರೆ. ಆಮ್ಲಾ ತಮ್ಮ 51 ಏಕದಿನ ಪಂದ್ಯದಲ್ಲಿ 2500 ರನ್‌ಗಳನ್ನು ಪೂರ್ಣಗೊಳಿಸಿದ್ದರು. ಆದರೆ, ಭಾರತೀಯ ಬ್ಯಾಟ್ಸ್‌ಮನ್‌ 50 ಪಂದ್ಯಗಳಿಂದ ಈ ಮೊತ್ತವನ್ನು ಪೂರ್ಣಗೊಳಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟಾರೆ 131 ಇನಿಂಗ್ಸ್‌ಗಳಿಂದ ಗಿಲ್‌ 5000 ರನ್‌ಗಳನ್ನು ಕೂಡ ಪೂರ್ಣಗೊಳಿಸಿದ್ದಾರೆ.

ಎರಡನೇ ಸ್ಥಾನಕ್ಕೆ ಗಿಲ್‌
ಶುಭಮನ್‌ ಗಿಲ್‌ ಐಸಿಸಿ ಏಕದಿನ ಕ್ರಿಕೆಟ್‌ ಬ್ಯಾಟಿಂಗ್‌ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಆ ಮೂಲಕ ತಮ್ಮ ನಾಯಕ ರೋಹಿತ್‌ ಶರ್ಮಾ ಅವರನ್ನು ಹಿಂದಿಕ್ಕಿದ್ದಾರೆ.

Tags: Adil RasheedCricketIndiaNarendra ModiRohit SharmaShubhman Gill
SendShareTweet
Previous Post

ನಮ್ಮ ಮೆಟ್ರೋಗೆ ಶಾಕ್ ನೀಡಿದ ಬೆಂಗಳೂರಿಗರು!

Next Post

ಏರ್ ಶೋ ವೀಕ್ಷಣೆಗೆ ಇಂದಿನಿಂದ ಸಾರ್ವಜನಿಕರಿಗೆ ಅವಕಾಶ!

Related Posts

ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್ : ಮ್ಯಾಟ್ ಹೆನ್ರಿ ಆಡುವುದು ಅನುಮಾನ? ಮಿಚೆಲ್ ಸ್ಯಾಂಟ್ನರ್ ನೀಡಿದ ಅಚ್ಚರಿಯ ಮಾಹಿತಿ
ಕ್ರೀಡೆ

ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್ : ಮ್ಯಾಟ್ ಹೆನ್ರಿ ಆಡುವುದು ಅನುಮಾನ? ಮಿಚೆಲ್ ಸ್ಯಾಂಟ್ನರ್ ನೀಡಿದ ಅಚ್ಚರಿಯ ಮಾಹಿತಿ

ಡೇಲ್ ಸ್ಟೇನ್ ಅಲ್ಲ, ಬುಮ್ರಾ ನನ್ನ ಸ್ಫೂರ್ತಿ : ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮಾರ್ಕೊ ಜೆನ್ಸನ್​ ನೀಡಿದ ಅಚ್ಚರಿಯ ಹೇಳಿಕೆ
ಕ್ರೀಡೆ

ಡೇಲ್ ಸ್ಟೇನ್ ಅಲ್ಲ, ಬುಮ್ರಾ ನನ್ನ ಸ್ಫೂರ್ತಿ : ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮಾರ್ಕೊ ಜೆನ್ಸನ್​ ನೀಡಿದ ಅಚ್ಚರಿಯ ಹೇಳಿಕೆ

ಐಪಿಎಲ್ 2026ಕ್ಕೆ ಸಜ್ಜಾಗುತ್ತಿರುವ ಎಂ.ಎಸ್ ಧೋನಿಗೆ ಸಂಕಷ್ಟ : ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಮತ್ತು ನೋಟಿಸ್ ಜಾರಿ
ಕ್ರೀಡೆ

ಐಪಿಎಲ್ 2026ಕ್ಕೆ ಸಜ್ಜಾಗುತ್ತಿರುವ ಎಂ.ಎಸ್ ಧೋನಿಗೆ ಸಂಕಷ್ಟ : ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಮತ್ತು ನೋಟಿಸ್ ಜಾರಿ

ರೋಹಿತ್ ಶರ್ಮಾ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನ ಯಶಸ್ವಿ ನಾಯಕನಾದ ಸೂರ್ಯ
ಕ್ರೀಡೆ

ರೋಹಿತ್ ಶರ್ಮಾ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನ ಯಶಸ್ವಿ ನಾಯಕನಾದ ಸೂರ್ಯ

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!
ಕ್ರೀಡೆ

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?
ಕ್ರೀಡೆ

ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?

Next Post
ಏರ್ ಶೋ ವೀಕ್ಷಣೆಗೆ ಇಂದಿನಿಂದ ಸಾರ್ವಜನಿಕರಿಗೆ ಅವಕಾಶ!

ಏರ್ ಶೋ ವೀಕ್ಷಣೆಗೆ ಇಂದಿನಿಂದ ಸಾರ್ವಜನಿಕರಿಗೆ ಅವಕಾಶ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ : 92.17ಕ್ಕೆ ತಲುಪಿದ ಮೌಲ್ಯ, ಮಾರುಕಟ್ಟೆಗೆ ಆಘಾತ

ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ : 92.17ಕ್ಕೆ ತಲುಪಿದ ಮೌಲ್ಯ, ಮಾರುಕಟ್ಟೆಗೆ ಆಘಾತ

GBA ಅಡಿಯಲ್ಲಿ 5 ನಗರ ಪಾಲಿಕೆಗಳ ಬಜೆಟ್ ಸಿದ್ಧತೆ.. BSWMLನಿಂದ 2,794 ಕೋಟಿ ಅನುದಾನಕ್ಕೆ ಬೇಡಿಕೆ!

GBA ಅಡಿಯಲ್ಲಿ 5 ನಗರ ಪಾಲಿಕೆಗಳ ಬಜೆಟ್ ಸಿದ್ಧತೆ.. BSWMLನಿಂದ 2,794 ಕೋಟಿ ಅನುದಾನಕ್ಕೆ ಬೇಡಿಕೆ!

ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್ : ಮ್ಯಾಟ್ ಹೆನ್ರಿ ಆಡುವುದು ಅನುಮಾನ? ಮಿಚೆಲ್ ಸ್ಯಾಂಟ್ನರ್ ನೀಡಿದ ಅಚ್ಚರಿಯ ಮಾಹಿತಿ

ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್ : ಮ್ಯಾಟ್ ಹೆನ್ರಿ ಆಡುವುದು ಅನುಮಾನ? ಮಿಚೆಲ್ ಸ್ಯಾಂಟ್ನರ್ ನೀಡಿದ ಅಚ್ಚರಿಯ ಮಾಹಿತಿ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ : 92.17ಕ್ಕೆ ತಲುಪಿದ ಮೌಲ್ಯ, ಮಾರುಕಟ್ಟೆಗೆ ಆಘಾತ

ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ : 92.17ಕ್ಕೆ ತಲುಪಿದ ಮೌಲ್ಯ, ಮಾರುಕಟ್ಟೆಗೆ ಆಘಾತ

GBA ಅಡಿಯಲ್ಲಿ 5 ನಗರ ಪಾಲಿಕೆಗಳ ಬಜೆಟ್ ಸಿದ್ಧತೆ.. BSWMLನಿಂದ 2,794 ಕೋಟಿ ಅನುದಾನಕ್ಕೆ ಬೇಡಿಕೆ!

GBA ಅಡಿಯಲ್ಲಿ 5 ನಗರ ಪಾಲಿಕೆಗಳ ಬಜೆಟ್ ಸಿದ್ಧತೆ.. BSWMLನಿಂದ 2,794 ಕೋಟಿ ಅನುದಾನಕ್ಕೆ ಬೇಡಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat