ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ನಮ್ಮ ಮೆಟ್ರೋ ದರ ಇಳಿಕೆಗೆ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ!

February 13, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಲೇ ಇದೆ. ಇತ್ತೀಚೆಗಷ್ಟೇ ಬೆಂಗಳೂರಿಗರಿಗೆ ನಮ್ಮ ಮೆಟ್ರೋ ದರ ಏರಿಕೆಯ ಬಿಸಿ ತಟ್ಟಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ದರ ಇಳಿಕೆಗೆ ಸೂಚನೆ ನೀಡಿದ್ದಾರೆ.

ಮೆಟ್ರೋ ದರ ಏರಿಸಿರುವ ಹಿನ್ನೆಲೆಯಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನಮ್ಮ ಮೆಟ್ರೋ ಪ್ರಯಾಣ ದರ ಕಡಿತಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಳಗ್ಗೆ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌)ಕ್ಕೆ ಸೂಚನೆ ನೀಡಿದ್ದಾರೆ.

ಈ ಕುರಿತು ಪೋಸ್ಟ್ ಮಾಡಿರುವ ಸಿಎಂ, ದರ ಏರಿಕೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ‘ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ? ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ’ ಎಂದು ತಿಳಿಸಿದ್ದಾರೆ.

‘ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ’ ಎಂದು ಹೇಳಿದ್ದಾರೆ.

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯ ನಂತರ ಪ್ರಯಾಣಿಕರ ಸಂಖ್ಯೆಯಲ್ಲಿ ಕೂಡ ಇಳಿಕೆಯಾಗಿದೆ. ರಾಜ್ಯ ರಾಜಧಾನಿಯ ನರನಾಡಿಯಂತಿರುವ ಮೆಟ್ರೋ ರೈಲುಗಳ ಬೆಲೆಯೇರಿಕೆಯಾಗಿದೆ. ಟಿಕೆಟ್ ದರವನ್ನು ಶೇ.45ರಿಂದ ಶೇ.100ರಷ್ಟು ಏರಿಕೆ ಮಾಡಿದ ಕಾರಣ ಜನಾಕ್ರೋಶ ವ್ಯಕ್ತವಾಗುತ್ತಿದೆ. ಇನ್ನು ಭಾರಿ ಪ್ರಮಾಣದಲ್ಲಿ ಬೆಲೆಯೇರಿಕೆ ಮಾಡಿದ ಬಿಎಂಆರ್ ಸಿಎಲ್ ಗೆ ರಾಜಧಾನಿಯ ಜನ ಭಾರಿ ಪೆಟ್ಟು ಕೊಟ್ಟಿದ್ದಾರೆ. ಬೆಲಯೇರಿಕೆ ಬಳಿಕ ನಮ್ಮ ಮೆಟ್ರೋದಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಕುಂಠಿತವಾಗಿದ್ದು, ಆದಾಯಕ್ಕೆ ಕೊಡಲಿ ಏಟು ಬಿದ್ದಿದೆ.

ಬೆಲೆಯೇರಿಕೆಗೂ ಮೊದಲು ಬಿಎಂಆರ್ ಸಿಎಲ್ ಗೆ ನಮ್ಮ ಮೆಟ್ರೋ ರೈಲುಗಳಿಂದ ಪ್ರತಿ ದಿನ 2ರಿಂದ 2.5 ಕೋಟಿ ರೂ.ವರೆಗೆ ಆದಾಯ ಲಭಿಸುತ್ತಿತ್ತು. ಆದರೆ, ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾದ ಕಾರಣ ದಿನಕ್ಕೆ ಈಗ ಒಂದೂವರೆಯಿಂದ ಎರಡು ಕೋಟಿ ರೂ. ಮಾತ್ರ ಆದಾಯ ಲಭಿಸುತ್ತಿದೆ. ಬೆಲೆಯೇರಿಕೆ ಬಳಿಕ ದಿಢೀರನೆ ಪ್ರಯಾಣಿಕರ ಸಂಖ್ಯೆ ಕುಸಿದಿರುವುದು ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ ಎಂದು ತಿಳಿದುಬಂದಿದೆ.

ಮೆಟ್ರೋ ಟಿಕೆಟ್ ಬೆಲೆಯೇರಿಕೆ ಮಾಡುವ ಮೊದಲು ಅಂದರೆ, ಫೆಬ್ರವರಿ 8ರಂದು 8.07 ಲಕ್ಷ ಜನ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದರು. ಆದರೆ, ಬೆಲೆಯೇರಿಕೆಯ ನಂತರದ ದಿನವಾದ ಫೆ.9ರಂದು ಪ್ರಯಾಣಿಕರ ಸಂಖ್ಯೆ 6 ಲಕ್ಷಕ್ಕೆ ಇಳಿಕೆಯಾಗಿದೆ. ಇದರಿಂದಾಗಿ ನಮ್ಮ ಮೆಟ್ರೋದ ಆದಾಯದಲ್ಲಿ ಶೇ.35-40ರಷ್ಟು ಕುಂಠಿತವಾಗಿದೆ ಎಂದು ಮೂಲಗಳು ತಿಳಿಸಿವೆ.

ಮೆಟ್ರೋ ಟಿಕೆಟ್ ದರವು ಮಿತಿಯಲ್ಲಿದ್ದ ಕಾರಣ ಹೆಚ್ಚಿನ ಜನ ಬೈಕ್, ಕಾರುಗಳನ್ನು ಬಿಟ್ಟು, ಮೆಟ್ರೋದಲ್ಲಿಯೇ ಪ್ರಯಾಣಿಸುತ್ತಿದ್ದರು. ಇದರಿಂದ ಅವರಿಗೆ ಸಮಯವೂ ಉಳಿಯುತ್ತಿತ್ತು. ಆದರೆ, ಈಗ ಮೆಟ್ರೋ ಬೆಲೆಯು ದುಪ್ಪಟ್ಟಾಗಿರುವ ಕಾರಣ ಬೈಕ್ ಗಳಲ್ಲಿಯೇ ಕಚೇರಿಗಳಿಗೆ ತೆರಳುವುದು ಅಥವಾ ಬಸ್ ಗಳಲ್ಲಿ ಸಂಚರಿಸುವುದೇ ಒಳಿತು ಎಂಬ ನಿರ್ಧಾರಕ್ಕೆ ಪ್ರಯಾಣಿಕರು ಬಂದಿದ್ದಾರೆ. ಇದೇ ಕಾರಣಕ್ಕಾಗಿ ಮೆಟ್ರೋಗಳಲ್ಲಿ ಸಂಚರಿಸುವವರ ಪ್ರಮಾಣ ಗಣನೀಯವಾಗಿ ಕುಸಿದಿದೆ ಎನ್ನಲಾಗಿದೆ.

Tags: bengaloreCM SiddaramaiametroPoliticsPostSocial Media
SendShareTweet
Previous Post

Namma Metro: ಬೆಲೆ ಏರಿಸಿದ ನಮ್ಮ ಮೆಟ್ರೋ ಆದಾಯಕ್ಕೇ ಪೆಟ್ಟು ಕೊಟ್ಟ ಜನ; ಪ್ರಯಾಣಿಕರ ಸಂಖ್ಯೆ ಭಾರಿ ಇಳಿಕೆ

Next Post

ಐಎಎಸ್ ಅಧಿಕಾರಿಗಳ ವರ್ಗಾವಣೆ!

Related Posts

ಪಾನಿಪುರಿ ತಿನ್ನುತ್ತಿದ್ದ ಯುವತಿ ಕಲ್ಲು ಎಸೆದ ಆರೋಪ.. ಸ್ಥಳೀಯರಿಂದ‌ ಬಿತ್ತು ಗೂಸಾ!
ಬೆಂಗಳೂರು ಗ್ರಾಮಾಂತರ

ಪಾನಿಪುರಿ ತಿನ್ನುತ್ತಿದ್ದ ಯುವತಿ ಕಲ್ಲು ಎಸೆದ ಆರೋಪ.. ಸ್ಥಳೀಯರಿಂದ‌ ಬಿತ್ತು ಗೂಸಾ!

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಲಾರಿ!
ಬೆಂಗಳೂರು ಗ್ರಾಮಾಂತರ

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಲಾರಿ!

ಮೃತ ವೃದ್ಧೆಯನ್ನ ತಬ್ಬಿ ಕಣ್ಣೀರು ಹಾಕಿದ ಕೋತಿ.. ವಿಡಿಯೋ ವೈರಲ್‌!
ಬೆಂಗಳೂರು ಗ್ರಾಮಾಂತರ

ಮೃತ ವೃದ್ಧೆಯನ್ನ ತಬ್ಬಿ ಕಣ್ಣೀರು ಹಾಕಿದ ಕೋತಿ.. ವಿಡಿಯೋ ವೈರಲ್‌!

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು!
ಬೆಂಗಳೂರು ಗ್ರಾಮಾಂತರ

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು!

ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ : ಇಬ್ಬರು ಸ್ಥಳದಲ್ಲೇ ಸಾವು
ಬೆಂಗಳೂರು ಗ್ರಾಮಾಂತರ

ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ : ಇಬ್ಬರು ಸ್ಥಳದಲ್ಲೇ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವು!
ಬೆಂಗಳೂರು ಗ್ರಾಮಾಂತರ

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವು!

Next Post
ಐಎಎಸ್ ಅಧಿಕಾರಿಗಳ ವರ್ಗಾವಣೆ!

ಐಎಎಸ್ ಅಧಿಕಾರಿಗಳ ವರ್ಗಾವಣೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಈಗ ಹೇಗಿದ್ದಾರೆ? ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ರಿಲೀಸ್‌!

ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಈಗ ಹೇಗಿದ್ದಾರೆ? ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ರಿಲೀಸ್‌!

ಪುಟ್ಟ ಕಂದಮ್ಮಗಳಿಂದ ಗೊಂಬೆಯ ಅಂತ್ಯಸಂಸ್ಕಾರ.. ಗಾಜಾದ ಕರಾಳತೆಗೆ ಈ ವಿಡಿಯೋವೇ ಸಾಕ್ಷಿ!

ಪುಟ್ಟ ಕಂದಮ್ಮಗಳಿಂದ ಗೊಂಬೆಯ ಅಂತ್ಯಸಂಸ್ಕಾರ.. ಗಾಜಾದ ಕರಾಳತೆಗೆ ಈ ವಿಡಿಯೋವೇ ಸಾಕ್ಷಿ!

ಮೈದಾನದಲ್ಲಿ ಪಾಕಿಸ್ತಾನ ತಂಡದ ‘ವೈರಲ್ ಡ್ರಾಪ್’ ಮರುಸೃಷ್ಟಿಸಿದ ಮನೀಶ್ ಪಾಂಡೆ!

ಮೈದಾನದಲ್ಲಿ ಪಾಕಿಸ್ತಾನ ತಂಡದ ‘ವೈರಲ್ ಡ್ರಾಪ್’ ಮರುಸೃಷ್ಟಿಸಿದ ಮನೀಶ್ ಪಾಂಡೆ!

ಸ್ಕೋಡಾ ಇಂಡಿಯಾ ದಾಖಲೆ ಮಾರಾಟ.. 2026ರ ಮೊದಲ ತ್ರೈಮಾಸಿಕದಲ್ಲಿ ಹೊಸ ಮೈಲಿಗಲ್ಲು!

ಸ್ಕೋಡಾ ಇಂಡಿಯಾ ದಾಖಲೆ ಮಾರಾಟ.. 2026ರ ಮೊದಲ ತ್ರೈಮಾಸಿಕದಲ್ಲಿ ಹೊಸ ಮೈಲಿಗಲ್ಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಈಗ ಹೇಗಿದ್ದಾರೆ? ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ರಿಲೀಸ್‌!

ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಈಗ ಹೇಗಿದ್ದಾರೆ? ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ರಿಲೀಸ್‌!

ಪುಟ್ಟ ಕಂದಮ್ಮಗಳಿಂದ ಗೊಂಬೆಯ ಅಂತ್ಯಸಂಸ್ಕಾರ.. ಗಾಜಾದ ಕರಾಳತೆಗೆ ಈ ವಿಡಿಯೋವೇ ಸಾಕ್ಷಿ!

ಪುಟ್ಟ ಕಂದಮ್ಮಗಳಿಂದ ಗೊಂಬೆಯ ಅಂತ್ಯಸಂಸ್ಕಾರ.. ಗಾಜಾದ ಕರಾಳತೆಗೆ ಈ ವಿಡಿಯೋವೇ ಸಾಕ್ಷಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat