ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Modi-Trump Meet: ಮೋದಿ- ಟ್ರಂಪ್ ಭೇಟಿ; ಹಲವು ಒಪ್ಪಂದಗಳಿಗೆ ಸಹಿ

February 14, 2025
Share on WhatsappShare on FacebookShare on Twitter

ವಾಷಿಂಗ್ಟನ್​: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗುರುವಾರ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿದರು. ಟ್ರಂಪ್​ ಎರಡನೇ ಅವಧಿಗೆ ಅಧ್ಯಕ್ಷರಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಅಮೆರಿಕ ಭೇಟಿ ಇದು. ಶ್ವೇತ ಭವನಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಟ್ರಂಪ್ ಅದ್ದೂರಿ ಸ್ವಾಗತ ಕೋರಿದರು. ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿಸಿದರು.
”2030ರ ವೇಳೆಗೆ ನಮ್ಮ ದ್ವಿಪಕ್ಷೀಯ ವ್ಯಾಪಾರ ದ್ವಿಗುಣಗೊಳಿಸಿ 500 ಶತಕೋಟಿ ಡಾಲರ್‌ಗೆ ಹೆಚ್ಚಿಸುವ ಗುರಿಯನ್ನು ನಾವು ಹೊಂದಿದ್ದೇವೆ,” ಎಂದು ಮೋದಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅಮೆರಿಕದ ಅಧ್ಯಕ್ಷ ಟ್ರಂಪ್ ಸದಾ ತಮ್ಮ ದೇಶವನ್ನು ಆದ್ಯ ಸ್ಥಾನದಲ್ಲಿ ಇರಿಸಿಕೊಳ್ಳುತ್ತಾರೆ. ನಾನೂ ಅದನ್ನೇ ಮಾಡುತ್ತೇನೆ. ಇದು ನಮ್ಮಿಬ್ಬರಲ್ಲಿರುವ ಸಾಮಾನ್ಯ ಗುಣ,” ಎಂದು ಮೋದಿ ನುಡಿದರು. ತಕ್ಷಣ ಟ್ರಂಪ್​ , “ಅವರು ಭಾರತದಲ್ಲಿ ಅದ್ಭುತ ಕೆಲಸ ಮಾಡುತ್ತಿದ್ದಾರೆ. ನಾವಿಬ್ಬರೂ ಒಳ್ಳೆಯ ಸ್ನೇಹಿತರು” ಎಂದು ಹೇಳಿದರು.
ಮಗಾ- ಮಿಗಾ ಸಂಬಂಧ

“ಅಮೆರಿಕದ ಜನರು MAGA – Make America Great Again (ಅಮೆರಿಕವನ್ನು ಮತ್ತೊಮ್ಮೆ ಶ್ರೇಷ್ಠ ರಾಷ್ಟ್ರವನ್ನಾಗಿಸೋಣ) ಎಂಬುದನ್ನು ಚೆನ್ನಾಗಿ ಬಲ್ಲರು. ಭಾರತದ ಜನರೂ 2047ರ ವಿಕಸಿತ ಭಾರತದತ್ತ ಸಾಗುತ್ತಿದ್ದಾರೆ. ಅಮೆರಿಕದ ಭಾಷೆಯಲ್ಲಿ ಇದನ್ನು ‘Make India Great Again – MIGA’ ಎಂದು ಕರೆಯಬಹುದು. ಅಮೆರಿಕಾ ಮತ್ತು ಭಾರತ ಒಟ್ಟಿಗೆ ಕೆಲಸ ಮಾಡಿದಾಗ, MAGA ಜೊತೆಗೆ MIGA ಸೇರಿ ‘ಮೆಗಾ ಅಭಿವೃದ್ಧಿಯಾಗಲಿದೆ’,” ಎಂದು ಪ್ರಧಾನಿ ಮೋದಿ ಹೇಳಿದರು.

ವಾಣಿಜ್ಯ ಒಪ್ಪಂದ
ಎರಡೂ ದೇಶಗಳಿಗೆ ಪರಸ್ಪರ ಪ್ರಯೋಜನಕಾರಿಯಾಗುವ ವ್ಯಾಪಾರ ಒಪ್ಪಂದ ತೀರ್ಮಾನಿಸಲು ನಮ್ಮ ತಂಡಗಳು ಶೀಘ್ರದಲ್ಲೇ ಕೆಲಸ ಮಾಡುತ್ತವೆ. ಭಾರತದ ಇಂಧನ ಭದ್ರತೆ ಖಚಿತಪಡಿಸಿಕೊಳ್ಳಲು ನಾವು ತೈಲ ಮತ್ತು ಅನಿಲ ವ್ಯಾಪಾರ ಬಲಪಡಿಸುತ್ತೇವೆ. ಇಂಧನ ಮೂಲಸೌಕರ್ಯದಲ್ಲಿ ಹೂಡಿಕೆ ಹೆಚ್ಚಾಗುತ್ತದೆ ಎಂದು ಮೋದಿ ಹೇಳಿದರು.
ಟ್ರಂಪ್ ಮಾತನಾಡಿ, ಭಾರತದೊಂದಿಗೆ ಅದ್ಭುತ ವ್ಯಾಪಾರ ಒಪ್ಪಂದಗಳನ್ನುನಿರೀಕ್ಷಿಸುವುದಾಗಿ ಹೇಳಿದರು. ಭಾರತವು ನಮಗೆ ಅತಿ ಹೆಚ್ಚು ಶುಲ್ಕ ವಿಧಿಸುವ ದೇಶಗಳಲ್ಲಿ ಒಂದು. ಅವರು ನಮಗೆ ತೆರಿಗೆ ಅಥವಾ ಸುಂಕ ವಿಧಿಸುತ್ತಾರೆ. ನಾವು ಕೂಡಾ ಅಷ್ಟೇ ಸುಂಕ ವಿಧಿಸುತ್ತೇವೆ. ಆ ಪ್ರಮಾಣ ಎಷ್ಟು ಎಂಬ ಬಗ್ಗೆ ಯಾರಿಗೂ ಗೊತ್ತಿಲ್ಲ ಎಂದು ಹೇಳಿದರು.

Tags: agreementsAmericaMAGAModi-Trump MeetPolitics
SendShareTweet
Previous Post

ಕಾರು, ಬೈಕ್ ಮಧ್ಯೆ ಭೀಕರ ಅಪಘಾತ: ಬಾಲಕ ಬಲಿ

Next Post

Rajat Patidar: ರಜತ್ ನಾಯಕತ್ವದ ಸಾಮರ್ಥ್ಯದ ಕುರಿತು ವಿರಾಟ್ ಕೊಹ್ಲಿ ವಿಶ್ವಾಸ

Related Posts

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!
ದೇಶ

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!
ದೇಶ

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ಮೋಜಿನ ಜೀವನಕ್ಕಾಗಿ ಅತ್ತೆಯನ್ನೇ ಕೊಲೆಗೈದ ವಿವಾಹಿತ ಮಹಿಳೆ, ಪ್ರಿಯಕರ ಬಂಧನ!
ದೇಶ

ಮೋಜಿನ ಜೀವನಕ್ಕಾಗಿ ಅತ್ತೆಯನ್ನೇ ಕೊಲೆಗೈದ ವಿವಾಹಿತ ಮಹಿಳೆ, ಪ್ರಿಯಕರ ಬಂಧನ!

ಕೇಂದ್ರ ಸಚಿವರು ಮಾತು ತಪ್ಪಿ ವಂಚಿಸಿದರು : ಉಪವಾಸ ಅಂತ್ಯದ ಫೋಟೋ ಬಿಡುಗಡೆಗೆ ವಾಂಗ್ಚುಕ್ ಬೇಸರ!
ದೇಶ

ಕೇಂದ್ರ ಸಚಿವರು ಮಾತು ತಪ್ಪಿ ವಂಚಿಸಿದರು : ಉಪವಾಸ ಅಂತ್ಯದ ಫೋಟೋ ಬಿಡುಗಡೆಗೆ ವಾಂಗ್ಚುಕ್ ಬೇಸರ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ
ದೇಶ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ
ದೇಶ

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ

Next Post
Rajat Patidar: ರಜತ್ ನಾಯಕತ್ವದ ಸಾಮರ್ಥ್ಯದ ಕುರಿತು ವಿರಾಟ್ ಕೊಹ್ಲಿ ವಿಶ್ವಾಸ

Rajat Patidar: ರಜತ್ ನಾಯಕತ್ವದ ಸಾಮರ್ಥ್ಯದ ಕುರಿತು ವಿರಾಟ್ ಕೊಹ್ಲಿ ವಿಶ್ವಾಸ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat