ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ ಏನು? ಈ ವರ್ಷದ ಭವಿಷ್ಯ ಹೇಗಿದೆ?

February 14, 2025
Share on WhatsappShare on FacebookShare on Twitter

ಬಳ್ಳಾರಿ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ(Huvina Hadagali) ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯಲಾಗಿದ್ದು, ‘ತುಂಬಿದ ಕೊಡ ತುಳಕಿತಲೇ ಪರಾಕ್‘ ಎಂದು ಕಾರ್ಣಿಕ ನುಡಿದಿದ್ದಾರೆ.

ಈ ವರ್ಷದ ಮೈಲಾರಲಿಂಗೇಶ್ವರ ಸ್ವಾಮಿಯ (Mylara Lingeshwara Karnika) ದೈವವಾಣಿಯನ್ನು ನುಡಿಯಲಾಗಿದೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಶುಕ್ರವಾರ ಸಂಜೆ ಲಕ್ಷಾಂತರ ಭಕ್ತರ ಮಧ್ಯೆ ಕಾರ್ಣಿಕ ಮಹೋತ್ಸವ ನಡೆಯಿತು.

ದೇವಸ್ಥಾನದ ವಂಶಪಾರಂಪರ್ಯ ದೇವಸ್ಥಾನ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಅಶ್ವಾರೂಢರಾಗಿ ಡೆಂಕನ ಮರಡಿಗೆ ಆಗಮಿಸಿ ಕಾರ್ಣಿಕ ಸ್ಥಳದಲ್ಲಿ ಪ್ರದಕ್ಷಿಣೆ ಹಾಕಿದರು. ವಿಜಯನಗರದ ಅರಸರು ಮೈಲಾರಲಿಂಗ ಸ್ವಾಮಿಗೆ ಅರ್ಪಿಸಿದ್ದ ಮೂರ್ತಿಗಳ ಉತ್ಸವದೊಂದಿಗೆ ಗೊರವಯ್ಯ ರಾಮಣ್ಣ ಅವರನ್ನು ಸಿಂಹಾಸನ ಕಟ್ಟೆಯಿಂದ ಕಾರ್ಣಿಕ ಸ್ಥಳಕ್ಕೆ ಗೊರವ ಸಮೂಹ ಭವ್ಯ ಮೆರವಣಿಗೆಯೊಂದಿಗೆ ಆಹ್ವಾನಿಸಿತು.
ಕ್ಷೇತ್ರದ ಪರಂಪರೆಯ ಸಂಕೇತವಾಗಿರುವ 12 ಅಡಿ ಎತ್ತರದ ಬಿಲ್ಲು ಏರಿದ ಗೊರವಯ್ಯ ‘ಸದ್ದಲೇ’ ಎಂದು ಕೂಗುತ್ತಿದ್ದಂತೆ ನೆರೆದಿದ್ದ ಭಕ್ತರು ಕೇಕೆ ಹಾಕಿದರು. ಲಕ್ಷಾಂತರ ಭಕ್ತರು ಆಗಮಿಸಿದ್ದರು.

Tags: BallaryDevoteesHuvina HadagaliMylara Lingeshwara Karnika
SendShareTweet
Previous Post

1.84 ಲಕ್ಷ ಬೀದಿ ನಾಯಿಗಳಿಗೆ ‘ಸಂಯುಕ್ತ ಲಸಿಕೆ’!

Next Post

ವಿವಿಧ ರಾಜ್ಯಗಳ ಉಸ್ತುವಾರಿ ನೇಮಕ ಮಾಡಿದ ಕಾಂಗ್ರೆಸ್

Related Posts

ಆಲಿಕಲ್ಲು ಮಳೆಗೆ ರಾಜ್ಯವೇ ತತ್ತರ.. ರೈತರಿಗೆ ತಪ್ಪದ ಬೆಳೆ ಹಾನಿ ಸಂಕಷ್ಟ!
ರಾಜ್ಯ

ಆಲಿಕಲ್ಲು ಮಳೆಗೆ ರಾಜ್ಯವೇ ತತ್ತರ.. ರೈತರಿಗೆ ತಪ್ಪದ ಬೆಳೆ ಹಾನಿ ಸಂಕಷ್ಟ!

ಬಳ್ಳಾರಿ : ಸಿಲಿಂಡರ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ
ಬಳ್ಳಾರಿ

ಬಳ್ಳಾರಿ : ಸಿಲಿಂಡರ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ.. ಆಲ್ ದಿ ಬೆಸ್ಟ್!
ರಾಜ್ಯ

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ.. ಆಲ್ ದಿ ಬೆಸ್ಟ್!

SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್‌!
ರಾಜ್ಯ

SSLC ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ವಿಶ್‌!

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ
ಬೆಂಗಳೂರು

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ
ಬೆಂಗಳೂರು

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ

Next Post
ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಸೀಟು ಹಂಚಿಕೆ ಒಪ್ಪಂದ! ಯಾವ ಪಕ್ಷಕ್ಕೆ ಎಷ್ಟು ಸೀಟು?

ವಿವಿಧ ರಾಜ್ಯಗಳ ಉಸ್ತುವಾರಿ ನೇಮಕ ಮಾಡಿದ ಕಾಂಗ್ರೆಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

ಕತಾರ್ ಮೇಲೆ ಮತ್ತೆ ಕೈ ಇಟ್ಟರೆ ಇಡೀ ಗ್ಯಾಸ್ ಫೀಲ್ಡ್ ಉಡಾಯಿಸುತ್ತೇವೆ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ಕತಾರ್ ಮೇಲೆ ಮತ್ತೆ ಕೈ ಇಟ್ಟರೆ ಇಡೀ ಗ್ಯಾಸ್ ಫೀಲ್ಡ್ ಉಡಾಯಿಸುತ್ತೇವೆ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ಕರ್ನಾಟಕ ಉಪಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿ ಘೋಷಣೆ!

ಕರ್ನಾಟಕ ಉಪಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿ ಘೋಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat