ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವಿರಾಟ್ ಕೊಹ್ಲಿ ಹಿಂದಿಕ್ಕಿದ ಬಾಬರ್ ಅಜಮ್; ಈ ಸಾಧನೆಗೈದ ಏಷ್ಯಾದ ಮೊದಲ ಆಟಗಾರ

February 15, 2025
Share on WhatsappShare on FacebookShare on Twitter

ಕರಾಚಿ: ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 29 ರನ್ ಬಾರಿಸಿದ ಪಾಕಿಸ್ತಾನದ ಬಾಬರ್ ಅಜಮ್ ಅವರು ವಿಶ್ವದಾಖಲೆ ನಿರ್ಮಿಸಿದ್ದಾರೆ. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ವೇಗವಾಗಿ 6000 ರನ್ ಪೂರೈಸಿದ ಬ್ಯಾಟ್ಸ್ಮನ್ ಎಂಬ ದಾಖಲೆ ಬರೆದಿದ್ದಾರೆ. ಅವರು ವಿರಾಟ್ ಕೊಹ್ಲಿ ದಾಖಲೆ ಮುರಿದು ಹಾಶೀಮ್ ಆಮ್ಲಾ ಅವರ ದಾಖಲೆ ಸರಿಗಟ್ಟಿದ್ದಾರೆ.

ಕಿವೀಸ್ನ ಜೇಕಬ್ ಡಫಿ ಎಸೆದ ಪಂದ್ಯದ 7ನೇ ಓವರ್ನ 3ನೇ ಎಸೆತದಲ್ಲಿ ಬಾಬರ್ ಅಜಮ್ ಬೌಂಡರಿ ಬಾರಿಸಿ ಈ ಮೈಲಿಗಲ್ಲು ದಾಟಿದರು. ಇದಕ್ಕೂ ಮುನ್ನ ಒಡಿಐ ಕ್ರಿಕೆಟ್ನಲ್ಲಿ ವೇಗವಾಗಿ 6,000 ರನ್ ಪೂರೈಸಿದ ದಾಖಲೆ ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟರ್ ಹಾಶೀಮ್ ಆಮ್ಲಾ ಅವರ ಹೆಸರಿನಲ್ಲಿತ್ತು. ಬಾಬರ್ ಕೂಡ ಅಷ್ಟೇ ಇನ್ನಿಂಗ್ಸ್ಗಳಲ್ಲಿ 6000 ರನ್ ಬಾರಿಸಿದ್ದಾರೆ. ಈ ಮೈಲಿಗಲ್ಲು ತಲುಪಿದ ಏಷ್ಯಾದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ 136 ಇನ್ನಿಂಗ್ಸ್ಗಳಲ್ಲಿ 6,000 ಏಕದಿನ ರನ್ ಗಳಿಸಿದ್ದರು. ಇದೀಗ ಎರಡನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. ಇನ್ನು ಕೇನ್ ವಿಲಿಯಮ್ಸನ್ ಮತ್ತು ಡೇವಿಡ್ ವಾರ್ನರ್ ತಲಾ 139 ಇನ್ನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ವೇಗ 6000 ರನ್ ಗಳಿಸಿದ ಆಟಗಾರ
ಹಾಶೀಮ್ ಆಮ್ಲಾ – 123 ಇನ್ನಿಂಗ್ಸ್
ಬಾಬರ್ ಅಜಮ್ – 123
ವಿರಾಟ್ ಕೊಹ್ಲಿ – 136
ಕೇನ್ ವಿಲಿಯಮ್ಸನ್ – 139
ಡೇವಿಡ್ ವಾರ್ನರ್ – 139

ಬಾಬರ್ ಅಜಮ್ ಕಳಪೆ ಪ್ರದರ್ಶನ
ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ಹಾಗೂ ಪಾಕ್ ನಡುವೆ ನಡೆಯುತ್ರಿರುವ ವಿರುದ್ಧ ನಡೆಯುತ್ತಿರುವ ತ್ರಿಕೋನ ಸರಣಿಯಲ್ಲಿ ಬಾಬರ್ ರನ್ ಗಳಿಸಲು ಹೆಣಗಾಡಿದ್ದಾರೆ. ಫೈನಲ್ ಹಿಂದಿನ ಎರಡು ಪಂದ್ಯಗಳಲ್ಲಿ 30ರ ಹರೆಯದ ಆಟಗಾರ ಕ್ರಮವಾಗಿ 10 ಮತ್ತು 23 ರನ್ ಗಳಿಸಿದ್ದರು.

ಪಾಕಿಸ್ತಾನದ ಮಾಜಿ ನಾಯಕ ಕೊನೆಯ ಬಾರಿಗೆ ಶತಕ ಸಿಡಿಸಿದ್ದು 2023ರಲ್ಲಿ. ಅದು ಕೂಡ ನೇಪಾಳದ ವಿರುದ್ಧ. ತ್ರಿಕೋನ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿಯಿಂದ ಸೈಮ್ ಅಯೂಬ್ ಹೊರಗುಳಿದ ನಂತರ ಬಾಬರ್ ಏಕದಿನ ಕ್ರಿಕೆಟ್ನಲ್ಲಿ ಪಾಕಿಸ್ತಾನ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದಾರೆ.

Tags: AsiaBabar AzamCricketVirat Kohli
SendShareTweet
Previous Post

WPL 2025 : ಆರ್‌ಸಿಬಿ-ಗುಜರಾತ್‌ ಪಂದ್ದಯದಲ್ಲಿ ಹಲವಾರು ದಾಖಲೆಗಳು ಸೃಷ್ಟಿ

Next Post

ಜಿಯೊದಲ್ಲಿ ಈ ಬಾರಿ ಫ್ರೀಯಾಗಿ ಐಪಿಎಲ್ ನೋಡಲಾಗುವುದಿಲ್ಲ; ಯಾಕೆ ಗೊತ್ತಾ?

Related Posts

ವಿರಾಟ್ ಕೊಹ್ಲಿ ನಿವೃತ್ತಿ ‘ನಾಚಿಕೆಗೇಡು’: ಆಸರೆಯ ಆಟಗಾರನ ಅನುಪಸ್ಥಿತಿಗೆ ಬೆನ್ ಸ್ಟೋಕ್ಸ್ ಕಳವಳ!
ಕ್ರೀಡೆ

ವಿರಾಟ್ ಕೊಹ್ಲಿ ನಿವೃತ್ತಿ ‘ನಾಚಿಕೆಗೇಡು’: ಆಸರೆಯ ಆಟಗಾರನ ಅನುಪಸ್ಥಿತಿಗೆ ಬೆನ್ ಸ್ಟೋಕ್ಸ್ ಕಳವಳ!

ವಿರಾಟ್ ಕೊಹ್ಲಿ ಸ್ಥಾನಕ್ಕೆ ಗಿಲ್, 4ನೇ ಕ್ರಮಾಂಕದ ರಹಸ್ಯ ಭೇದಿಸಿದ ರಿಷಭ್ ಪಂತ್!
ಕ್ರೀಡೆ

ವಿರಾಟ್ ಕೊಹ್ಲಿ ಸ್ಥಾನಕ್ಕೆ ಗಿಲ್, 4ನೇ ಕ್ರಮಾಂಕದ ರಹಸ್ಯ ಭೇದಿಸಿದ ರಿಷಭ್ ಪಂತ್!

ಕುಲದೀಪ್ ಯಾದವ್ ನಿಶ್ಚಿತಾರ್ಥದ ಫೋಟೋ ಡಿಲೀಟ್: ನಿಗೂಢ ನಡೆಗೆ ನೆಟ್ಟಿಗರಲ್ಲಿ ತೀವ್ರ ಕುತೂಹಲ!
ಕ್ರೀಡೆ

ಕುಲದೀಪ್ ಯಾದವ್ ನಿಶ್ಚಿತಾರ್ಥದ ಫೋಟೋ ಡಿಲೀಟ್: ನಿಗೂಢ ನಡೆಗೆ ನೆಟ್ಟಿಗರಲ್ಲಿ ತೀವ್ರ ಕುತೂಹಲ!

ಇಂಗ್ಲೆಂಡ್‌ನ ಪಿಚ್‌ಗಳಲ್ಲಿ ಅಬ್ಬರಿಸಿದ ಭಾರತೀಯ 4 ಬ್ಯಾಟಿಂಗ್ ವೀರರು ಇವರು….
ಕ್ರೀಡೆ

ಇಂಗ್ಲೆಂಡ್‌ನ ಪಿಚ್‌ಗಳಲ್ಲಿ ಅಬ್ಬರಿಸಿದ ಭಾರತೀಯ 4 ಬ್ಯಾಟಿಂಗ್ ವೀರರು ಇವರು….

ಬಿಬಿಎಲ್​ ಡ್ರಾಫ್ಟ್‌ಗೆ ಜೇಮ್ಸ್‌ ಆಂಡರ್ಸನ್‌ ಪ್ರವೇಶ: ಭಾರತದಿಂದ ಏಕೈಕ ಸಿದ್ಧಾರ್ಥ್‌ ಕೌಲ್‌!
ಕ್ರೀಡೆ

ಬಿಬಿಎಲ್​ ಡ್ರಾಫ್ಟ್‌ಗೆ ಜೇಮ್ಸ್‌ ಆಂಡರ್ಸನ್‌ ಪ್ರವೇಶ: ಭಾರತದಿಂದ ಏಕೈಕ ಸಿದ್ಧಾರ್ಥ್‌ ಕೌಲ್‌!

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ: ಇಸಿಬಿಗೆ 800 ಕೋಟಿ ರೂ. ಜಾಕ್‌ಪಾಟ್‌!
ಕ್ರೀಡೆ

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ: ಇಸಿಬಿಗೆ 800 ಕೋಟಿ ರೂ. ಜಾಕ್‌ಪಾಟ್‌!

Next Post
ಜಿಯೊದಲ್ಲಿ ಈ ಬಾರಿ ಫ್ರೀಯಾಗಿ ಐಪಿಎಲ್ ನೋಡಲಾಗುವುದಿಲ್ಲ; ಯಾಕೆ ಗೊತ್ತಾ?

ಜಿಯೊದಲ್ಲಿ ಈ ಬಾರಿ ಫ್ರೀಯಾಗಿ ಐಪಿಎಲ್ ನೋಡಲಾಗುವುದಿಲ್ಲ; ಯಾಕೆ ಗೊತ್ತಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಕ್ ಟ್ಯಾಕ್ಸಿ ನಿಷೇಧದ ಬೆನ್ನಲ್ಲೇ ಆಟೋ ಪ್ರಯಾಣ ದರ ಏರಿಕೆ

ಬೈಕ್ ಟ್ಯಾಕ್ಸಿ ನಿಷೇಧದ ಬೆನ್ನಲ್ಲೇ ಆಟೋ ಪ್ರಯಾಣ ದರ ಏರಿಕೆ

ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲು ಸಿದ್ಧತೆ

ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲು ಸಿದ್ಧತೆ

ಕನ್ನಡ ಪ್ರೇಕ್ಷಕರು ಮತ್ತೆ ಚಿತ್ರಮಂದಿರಕ್ಕೆ ಬರಲಿದ್ದಾರೆ; ನಿರ್ದೇಶಕ

ಕನ್ನಡ ಪ್ರೇಕ್ಷಕರು ಮತ್ತೆ ಚಿತ್ರಮಂದಿರಕ್ಕೆ ಬರಲಿದ್ದಾರೆ; ನಿರ್ದೇಶಕ

ಜಾಗತಿಕ ತಾರೆ ಜಿಮ್ನಿ: ಮಾರುತಿ ಸುಜುಕಿಯ ಜಾಗತಿಕ ಸೂಪರ್‌ಹಿಟ್, ಆದರೆ ಭಾರತದಲ್ಲಿ ಯಾಕೆ ಫೇಲ್​?

ಜಾಗತಿಕ ತಾರೆ ಜಿಮ್ನಿ: ಮಾರುತಿ ಸುಜುಕಿಯ ಜಾಗತಿಕ ಸೂಪರ್‌ಹಿಟ್, ಆದರೆ ಭಾರತದಲ್ಲಿ ಯಾಕೆ ಫೇಲ್​?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಕ್ ಟ್ಯಾಕ್ಸಿ ನಿಷೇಧದ ಬೆನ್ನಲ್ಲೇ ಆಟೋ ಪ್ರಯಾಣ ದರ ಏರಿಕೆ

ಬೈಕ್ ಟ್ಯಾಕ್ಸಿ ನಿಷೇಧದ ಬೆನ್ನಲ್ಲೇ ಆಟೋ ಪ್ರಯಾಣ ದರ ಏರಿಕೆ

ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲು ಸಿದ್ಧತೆ

ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲು ಸಿದ್ಧತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat