ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Chanmpions Trophy 2025: ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರಭಾವ ಬೀರಬಲ್ಲ ಐವರು ಬ್ಯಾಟ್ಸ್‌ಮನ್‌ಗಳು

February 16, 2025
Share on WhatsappShare on FacebookShare on Twitter

ಬೆಂಗಳೂರು : 2025 ಚಾಂಪಿಯನ್ಸ್ ಟ್ರೋಫಿ (Chanmpions Trophy 2025) ಮುಂದಿನ ವಾರ ಕರಾಚಿಯಲ್ಲಿ ಆರಂಭವಾಗಲಿದೆ, ಇದರಲ್ಲಿ ಜಗತ್ತಿನ ಅಗ್ರ 8 ತಂಡಗಳು ಪ್ರಶಸ್ತಿ ಗೆಲ್ಲಲು ತೀವ್ರ ಸ್ಪರ್ಧೆ ನಡೆಸಲಿವೆ. 2017ರಲ್ಲಿ ಇಂಗ್ಲೆಂಡಿನಲ್ಲಿ ನಡೆದ ಕೊನೆಯ ಆವೃತ್ತಿಯಲ್ಲಿ ಪಾಕಿಸ್ತಾನವು ಭಾರತವನ್ನು ಫೈನಲ್‌ನಲ್ಲಿ ಸೋಲಿಸಿ ಪ್ರಶಸ್ತಿ ಗೆದ್ದಿತ್ತು. ಹಾಲಿ ಟೂರ್ನಮೆಂಟ್‌ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳು ಭಾಗವಹಿಸಲಿದ್ದು, ಭಾರೀ ರನ್‌ಗಳ ಸುರಿಮಳೆಯಾಗುವ ನಿರೀಕ್ಷೆ ಇದೆ. ಅಂತೆಯೇ ಟೂರ್ನಮೆಂಟ್‌ನಲ್ಲಿ ದೊಡ್ಡ ಪರಿಣಾಮ ಬೀರುವ 5 ಪ್ರಮುಖ ಬ್ಯಾಟ್ಸ್‌ಮನ್‌ಗಳು ಯಾರೆಂಬುದನ್ನು ನೋಡೋಣ.

1. ರೋಹಿತ್ ಶರ್ಮಾ

ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ಇತಿಹಾಸದ ಅತ್ಯುತ್ತಮ ಆರಂಭಿಕ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. 259 ಇನ್ನಿಂಗ್ಸ್‌ಗಳಲ್ಲಿ 10,987 ರನ್‌ಗಳನ್ನು 49.26 ಸರಾಸರಿ ಮತ್ತು 92.7 ಸ್ಟ್ರೈಕ್ ರೇಟ್‌ನಲ್ಲಿ ದಾಖಲಿಸಿದ್ದಾರೆ. ಅವರ 32 ಶತಕಗಳನ್ನು ಬಾರಿಸಿದ್ದಾರೆ. ವಿರಾಟ್​​ ಕೊಹ್ಲಿ ಮತ್ತು ಸಚಿನ್ ತೆಂಡೂಲ್ಕರ್ ನಂತರ ತೃತೀಯ ಸ್ಥಾನದಲ್ಲಿವೆ. 

ರೋಹಿತ್  ಏಕದಿನ ಕ್ರಿಕೆಟ್‌ನಲ್ಲಿ 3 ದ್ವಿಶತಕ ಗಳಿಸಿರುವ ಏಕೈಕ ಆಟಗಾರ. 2014ರಲ್ಲಿ ಶ್ರೀಲಂಕಾವಿನ ವಿರುದ್ಧ ಈಡನ್ ಗಾರ್ಡನ್ಸ್‌ನಲ್ಲಿ 264 ರನ್ ಬಾರಿಸಿ ವಿಶ್ವ ದಾಖಲೆ ಬರೆದಿದ್ದಾರೆ. 

ಅವರು ಭಾರತ ತಂಡವನ್ನು ಆಕ್ರಮಣಕಾರಿ ನೀತಿಯೊಂದಿಗೆ ಮುನ್ನಡೆಸುತ್ತಿದ್ದು, 2023 ವಿಶ್ವಕಪ್‌ನಲ್ಲಿ 597 ರನ್ ಗಳಿಸಿದ್ದರು. 2019 ವಿಶ್ವಕಪ್‌ನಲ್ಲಿ 648 ರನ್ ಗಳಿಸಿದ್ದರು, ಇದರಲ್ಲಿ 5 ಶತಕಗಳಿದ್ದವು! 

2. ಬಾಬರ್ ಅಜಂ

ಬಾಬರ್ ಅಜಂ ಈ ಶತಮಾನದ ಶ್ರೇಷ್ಠ ಆಟಗಾರರಲ್ಲಿ ಒಬ್ಬರು ಮತ್ತು ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚಿನ ಸರಾಸರಿಯನ್ನು (56.29) ಹೊಂದಿರುವವರು. ಅವರು ಪಾಕಿಸ್ತಾನದಲ್ಲಿ 70.5 ಸರಾಸರಿಯೊಂದಿಗೆ 7 ಶತಕಗಳೊಂದಿಗೆ 1481 ರನ್ ಗಳಿಸಿದ್ದಾರೆ. 

ದುಬೈನಲ್ಲೂ ಉತ್ತಮ ಸಾಧನೆ ಮಾಡಿರುವ ಬಾಬರ್, ಸ್ಪಿನ್ ವಿರುದ್ಧ ಉತ್ತಮ ಆಟಗಾರ. 70.5 ಸರಾಸರಿ ಮತ್ತು ಉತ್ತಮ ಸ್ಟ್ರೈಕ್ ರೇಟ್ ಹೊಂದಿರುವ ಅವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ  ಪರ ಪ್ರಮುಖ ಪಾತ್ರ ವಹಿಸಬಹುದು. 

3. ಡ್ಯಾರಿಲ್ ಮಿಚೆಲ್

ಡ್ಯಾರಿಲ್ ಮಿಚೆಲ್ ಅವರ ಏಕದಿನ ಕ್ರಿಕೆಟ್ ಪ್ರಾರಂಭ ಅತ್ಯಂತ ಸ್ಫೋಟಕವಾಗಿದೆ. 39 ಇನ್ನಿಂಗ್ಸ್‌ನಲ್ಲಿ 1708 ರನ್ ಗಳಿಸಿದ್ದು, 50.23 ಸರಾಸರಿ ಮತ್ತು 97.87 ಸ್ಟ್ರೈಕ್ ರೇಟ್ ಹೊಂದಿದ್ದಾರೆ. 6 ಶತಕಗಳು ಹಾಗೂ 6 ಅರ್ಧ ಶತಕಗಳನ್ನು ಗಳಿಸಿದ್ದಾರೆ. 

ಇದನ್ನೂ ಓದಿ: ಚೀನಾ ಮಣಿಸಿ ಏಷ್ಯನ್ ಚಾಂಪಿಯನ್ ಆದ ಭಾರತ!

2023 ಪಾಕಿಸ್ತಾನ ಪ್ರವಾಸದಲ್ಲಿ 297 ರನ್ ಗಳಿಸಿದ್ದ ಮಿಚೆಲ್, 2023 ವಿಶ್ವಕಪ್‌ನಲ್ಲಿ 552 ರನ್ ಗಳಿಸಿ, ಸೆಮಿ-ಫೈನಲ್‌ನಲ್ಲಿ ಭಾರತಕ್ಕೆ ಕಠಿಣ ಸ್ಪರ್ಧೆ ನೀಡಿದ್ದರು. ಅವರು ಸ್ಪಿನ್ ಬೌಲಿಂಗ್​ ವಿರುದ್ಧ ನಿಪುಣ ಬ್ಯಾಟರ್​

 4. ಟ್ರಾವಿಸ್ ಹೆಡ್

ಟ್ರಾವಿಸ್ ಹೆಡ್  ಆಸೀಸ್ ತಂಡ ಸ್ಫೋಟಕ ಆಟಗಾರ ಎಂಬ ಖ್ಯಾತಿ ಹೊಂದಿದ್ದಾರೆ. 2022 ರಿಂದ ಮೊದಲ 10 ಓವರ್‌ಗಳಲ್ಲಿ 123.5 ಸ್ಟ್ರೈಕ್ ರೇಟ್‌ನೊಂದಿಗೆ ರನ್​ ಗಳಿಸಿರುವ ಅವರು ವಿಶ್ವದಾದ್ಯಂತ ಮೊದಲ ಸ್ಥಾನದಲ್ಲಿದ್ದಾರೆ. 

ಅವರು 2023 ಐಸಿಸಿ ಫೈನಲ್‌ಗಳಲ್ಲಿ ಅಮೋಘ ಶತಕ ಬಾರಿಸಿದ್ದು, ಭಾರತ ವಿರುದ್ಧ ಆಸ್ಟ್ರೇಲಿಯಾದ ಗೆಲುವಿಗೆ ಪ್ರಮುಖ ಕಾರಣರಾಗಿದ್ದರು. 2024  ಐಪಿಎ;ಲ್​​ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರ  567 ರನ್ ಗಳಿಸಿದ್ದರು. 

 5. ಹ್ಯಾರಿ ಬ್ರೂಕ್

ಇಂಗ್ಲೆಂಡಿನ ನೂತನ ಬ್ಯಾಟಿಂಗ್ ಸೆನ್ಸೇಷನ್ ಹ್ಯಾರಿ ಬ್ರೂಕ್ ಏಕದಿನ ಕ್ರಿಕೆಟ್‌ನಲ್ಲಿ ಗಮನ ಸೆಳೆಯುತ್ತಿದ್ದಾರೆ. 23 ಇನ್ನಿಂಗ್ಸ್‌ನಲ್ಲಿ 769 ರನ್ ಗಳಿಸಿದ್ದು, 36.6 ಸರಾಸರಿ ಮತ್ತು 101.98 ಸ್ಟ್ರೈಕ್ ರೇಟ್ ಹೊಂದಿದ್ದಾರೆ. 

ಆಸ್ಟ್ರೇಲಿಯಾದ ವಿರುದ್ಧದ ಸರಣಿಯಲ್ಲಿ 94 ಎಸೆತಗಳಲ್ಲಿ 110 ರನ್ ಬಾರಿಸಿದ್ದರು. ಅವರು ಶಾರ್ಟ್ ಪಿಚ್ ಎಸೆತಗಳನ್ನು ಚೆನ್ನಾಗಿ ಎದುರಿಸುತ್ತಿದ್ದು, ಪಾಕಿಸ್ತಾನ ಮತ್ತು ಯುಎಇ ಪರಿಸ್ಥಿತಿಗಳಿಗೆ ಹೊಂದಿಕೊಂಡು ಉತ್ತಮ ಆಟವಾಡಬಹುದು.  

Tags: Champion TrophyCricketKannada News
SendShareTweet
Previous Post

Mahakumbh Mela : ಕುಂಭಮೇಳ ಇನ್ನಷ್ಟು ದಿನ ವಿಸ್ತರಣೆ? ವಿರೋಧ ಪಕ್ಷದ್ದೇ ಮನವಿ!

Next Post

R Ashwin : ಭಾರತ ತಂಡದಿಂದ ಯಶಸ್ವಿ ಜೈಸ್ವಾಲ್‌ ಕೈಬಿಟ್ಟಿದ್ದಕ್ಕೆ ಆರ್​ ಅಶ್ವಿನ್ ಕೆಂಡಾಮಂಡಲ

Related Posts

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!
ಕ್ರೀಡೆ

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

ಶುಭಮನ್ ಗಿಲ್ ನಾಯಕತ್ವದಲ್ಲಿ ವಿರಾಟ್ ಕೊಹ್ಲಿಯ ಛಾಯೆ ಕಂಡ ವಾಷಿಂಗ್ಟನ್ ಸುಂದರ್
ಕ್ರೀಡೆ

ಶುಭಮನ್ ಗಿಲ್ ನಾಯಕತ್ವದಲ್ಲಿ ವಿರಾಟ್ ಕೊಹ್ಲಿಯ ಛಾಯೆ ಕಂಡ ವಾಷಿಂಗ್ಟನ್ ಸುಂದರ್

‘ನನ್ನನ್ನು ಮರೆತಿರಾ?’ – ಹ್ಯಾಟ್ರಿಕ್ ಮೂಲಕ ಆಯ್ಕೆದಾರರಿಗೆ ಶಮಿ ನೀಡಿದ ಬಲಿಷ್ಠ ಸಂದೇಶ!
ಕ್ರೀಡೆ

‘ನನ್ನನ್ನು ಮರೆತಿರಾ?’ – ಹ್ಯಾಟ್ರಿಕ್ ಮೂಲಕ ಆಯ್ಕೆದಾರರಿಗೆ ಶಮಿ ನೀಡಿದ ಬಲಿಷ್ಠ ಸಂದೇಶ!

ಕ್ಯಾಚ್‌ಗಳನ್ನು ಕೈಚೆಲ್ಲಿದರೂ ಬೈಯಲಿಲ್ಲ ;  ಅಯ್ಯರ್ ನಾಯಕತ್ವದ ಬಗ್ಗೆ ಮನತೆರೆದ ಶಶಾಂಕ್ ಸಿಂಗ್
ಕ್ರೀಡೆ

ಕ್ಯಾಚ್‌ಗಳನ್ನು ಕೈಚೆಲ್ಲಿದರೂ ಬೈಯಲಿಲ್ಲ ; ಅಯ್ಯರ್ ನಾಯಕತ್ವದ ಬಗ್ಗೆ ಮನತೆರೆದ ಶಶಾಂಕ್ ಸಿಂಗ್

“ಅಪರೂಪದ ಪ್ರತಿಭೆ” : IPL ಯುವ ತಾರೆ ಸೂರ್ಯವಂಶಿ ಆಟಕ್ಕೆ ಮನಸೋತ ಗ್ರೆಗ್ ಚಾಪೆಲ್!
ಕ್ರೀಡೆ

“ಅಪರೂಪದ ಪ್ರತಿಭೆ” : IPL ಯುವ ತಾರೆ ಸೂರ್ಯವಂಶಿ ಆಟಕ್ಕೆ ಮನಸೋತ ಗ್ರೆಗ್ ಚಾಪೆಲ್!

‘ಅವನ ಬೆಳವಣಿಗೆಗೆ ನೆರವಾಗುವುದೇ ನಮ್ಮ ಗುರಿ’ : ಸೂರ್ಯವಂಶಿ ಬಗ್ಗೆ ಕೋಚ್ ಸಿತಾಂಶು ಮಹತ್ವದ ಹೇಳಿಕೆ
ಕ್ರೀಡೆ

‘ಅವನ ಬೆಳವಣಿಗೆಗೆ ನೆರವಾಗುವುದೇ ನಮ್ಮ ಗುರಿ’ : ಸೂರ್ಯವಂಶಿ ಬಗ್ಗೆ ಕೋಚ್ ಸಿತಾಂಶು ಮಹತ್ವದ ಹೇಳಿಕೆ

Next Post
R Ashwin

R Ashwin : ಭಾರತ ತಂಡದಿಂದ ಯಶಸ್ವಿ ಜೈಸ್ವಾಲ್‌ ಕೈಬಿಟ್ಟಿದ್ದಕ್ಕೆ ಆರ್​ ಅಶ್ವಿನ್ ಕೆಂಡಾಮಂಡಲ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat