ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬೆಳ್ಳಂಬೆಳಗ್ಗೆಯೇ 4.0 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ದಿಲ್ಲಿ

February 17, 2025
Share on WhatsappShare on FacebookShare on Twitter

ನವದೆಹಲಿ: ಸೋಮವಾರ ಮುಂಜಾನೆ ದೇಶದ ರಾಜಧಾನಿ ನವದೆಹಲಿ ಮತ್ತು ಎನ್‌ಸಿಆರ್ ಪ್ರದೇಶಗಳಲ್ಲಿ ಭಾರೀ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 4.0 ಎಂದು ದಾಖಲಾಗಿದೆ. ಬೆಳಗ್ಗೆ 5:36ರ ಸಮಯದಲ್ಲಿ ಏಕಾಏಕಿ ಭೂಮಿಯು ಕಂಪಿಸಿದ್ದ, ರಾಜಧಾನಿ ಹಾಗೂ ಹೊರವಲಯದಲ್ಲಿ ನಿವಾಸಿಗಳು ತೀವ್ರ ಕಂಪನಕ್ಕೆ ಬೆಚ್ಚಿಬಿದ್ದಿದ್ದಾರೆ. ಆದರೆ, ಈವರೆಗೆ ಯಾವುದೇ ಸಾವು, ನೋವು, ಆಸ್ತಿಪಾಸ್ತಿ ಹಾನಿ ಬಗ್ಗೆ ವರದಿಯಾಗಿಲ್ಲ.

ದೆಹಲಿಯ ಧೌಲಾ ಕುವಾನ್​​ನ ದುರ್ಗಾಬಾಯಿ ದೇಶಮುಖ್ ಸ್ಪೆಷಲ್ ಎಜುಕೇಷನ್ ಕಾಲೇಜು ಸಮೀಪದಲ್ಲೇ ಭೂಕಂಪದ ಕೇಂದ್ರಬಿಂದು ಇದ್ದು, ಐದು ಕಿಲೋಮೀಟರ್ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಟ್ವೀಟ್ ಮಾಡಿದೆ.

ಈ ಪ್ರದೇಶದ ಸಮೀಪವೇ ಒಂದು ಸರೋವರವಿದ್ದು, ಎರಡು ಅಥವಾ ಮೂರು ವರ್ಷಕ್ಕೊಮ್ಮೆ ಇಲ್ಲಿ ಅಲ್ಪ ತೀವ್ರತೆಯ ಭೂಕಂಪಗಳು ಸಂಭವಿಸುತ್ತಿರುತ್ತವೆ. 2015ರಲ್ಲಿ 3.3 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭೂಕಂಪ ಸಂಭವಿಸಿದ ಸಮಯದಲ್ಲಿ ಭಾರೀ ಶಬ್ದವೂ ಕೇಳಿಸಿಕೊಂಡಿದೆ ಎಂದಿದ್ದಾರೆ.
ನೆರವಿಗೆ ಧಾವಿಸಿದ ದೆಹಲಿ ಪೊಲೀಸ್.

ಭೂಕಂಪದ ಬೆನ್ನಲ್ಲೇ ನೆರವಿಗೆ ಧಾವಿಸಿರುವ ದೆಹಲಿ ಪೊಲೀಸರು, ತುರ್ತು ಪರಿಸ್ಥಿತಿಗಳಿಗಾಗಿ 112 ಸಂಖ್ಯೆಗೆ ಕರೆ ಮಾಡಬೇಕೆಂದು ನಿವಾಸಿಗಳಿಗೆ ಸಲಹೆ ನೀಡಿದ್ದಾರೆ.
ದೆಹಲಿ, ನೋಯ್ಡಾ, ಗ್ರೇಟರ್ ನೋಯ್ಡಾ ಮತ್ತು ಘಾಜಿಯಾಬಾದ್‌ನಲ್ಲಿ ಕಟ್ಟಡಗಳ ನಿವಾಸಿಗಳು ಭೂಮಿ ಕಂಪನದ ಅನುಭವವಾಗುತ್ತಿದ್ದಂತೆ ಮನೆಗಳಿಂದ ಹೊರಗೆ ಓಡಿದ್ದಾರೆ.
ನೋಯ್ಡಾ ಸೆಕ್ಟರ್ 20 ರ ಇ ಬ್ಲಾಕ್ ನಲ್ಲಿ ಬೆಳಗಿನ ವಾಕಿಂಗ್ ಹೋಗಿದ್ದ 50 ವರ್ಷದ ಮಹಿಳೆ, “‘ನಾವು ಪಾರ್ಕ್ ನಲ್ಲಿ ವಾಕಿಂಗ್ ಮಾಡುತ್ತಿದ್ದೆವು. ಭೂಕಂಪದ ಅನುಭವ ಬಹಳ ತೀವ್ರವಾಗಿತ್ತು. ಜನರೆಲ್ಲ ಆತಂಕದಿಂದ ಹೊರಗೆ ಓಡಿ ಬಂದರು'” ಎಂದು ಹೇಳಿದ್ದಾರೆ. ದೆಹಲಿ-ಎನ್‌ಸಿಆರ್ ನ ಜನರು ಭಯಭೀತರಾಗಿ ತಮ್ಮ ಮನೆಗಳ ಹೊರಗೆ ಕಾಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

  • ಪ್ರಧಾನಿ ಮೋದಿ ಟ್ವೀಟ್ *
    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಪನಗಳ ಅನುಭವವಾಗಿದೆ. ಎಲ್ಲರೂ ಶಾಂತವಾಗಿರಿ, ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಿ ಎಂದು ಸಲಹೆ ನೀಡಿದ್ದಾರೆ.
    ಇದೇ ವೇಳೆ, ಆಪ್ ನಾಯಕಿ, ಮಾಜಿ ಮುಖ್ಯಮಂತ್ರಿ ಆತಿಷಿ ಅವರೂ, “ದೆಹಲಿಯಲ್ಲಿ ತೀವ್ರ ಭೂಕಂಪ ಸಂಭವಿಸಿದೆ. ಎಲ್ಲರ ಸುರಕ್ಷತೆಗಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.
Tags: DelhiearthquakeMagnitude 4.0PeoplePM Modi
SendShareTweet
Previous Post

ಜನನಿಬಿಡ ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ!

Next Post

ಹುಡುಗಿ ಮನೆಯವರು ಥಾರ್ ಜೀಪ್ ಕೊಡಿಸದ್ದಕ್ಕೆ, ರಿಸೆಪ್ಶನ್‍‌ಗೇ ಬಾರದ ಮದುಮಗ!

Related Posts

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ
ದೇಶ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ
ದೇಶ

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!
ದೇಶ

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!

ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!
ದೇಶ

ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!

ಮನೆಯಲ್ಲಿ ಅಗತ್ಯಕ್ಕಿಂತ ಹೆಚ್ಚು LPG ಸಿಲಿಂಡರ್ ಇದ್ದರೆ ಜೈಲು ಶಿಕ್ಷೆ.. ಈ ನಿಯಮ ತಿಳಿಯಿರಿ!
ದೇಶ

ಮನೆಯಲ್ಲಿ ಅಗತ್ಯಕ್ಕಿಂತ ಹೆಚ್ಚು LPG ಸಿಲಿಂಡರ್ ಇದ್ದರೆ ಜೈಲು ಶಿಕ್ಷೆ.. ಈ ನಿಯಮ ತಿಳಿಯಿರಿ!

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!
ದೇಶ

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

Next Post
ಹುಡುಗಿ ಮನೆಯವರು ಥಾರ್ ಜೀಪ್ ಕೊಡಿಸದ್ದಕ್ಕೆ, ರಿಸೆಪ್ಶನ್‍‌ಗೇ ಬಾರದ ಮದುಮಗ!

ಹುಡುಗಿ ಮನೆಯವರು ಥಾರ್ ಜೀಪ್ ಕೊಡಿಸದ್ದಕ್ಕೆ, ರಿಸೆಪ್ಶನ್‍‌ಗೇ ಬಾರದ ಮದುಮಗ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕೊನೆಗೂ ಸಸ್ಪೆಂಡ್!

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕೊನೆಗೂ ಸಸ್ಪೆಂಡ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat