ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಂಸದ ತೇಜಸ್ವಿ ಸೂರ್ಯ ಮದುವೆಗೆ ಸಿದ್ಧತೆ! ಯಾವಾಗ ಮದುವೆ?

February 17, 2025
Share on WhatsappShare on FacebookShare on Twitter

ಬ್ರಹ್ಮಚರ್ಯದಿಂದ ಗೃಹಸ್ಥಾಶ್ರಮಕ್ಕೆ ಸಂಸದ ತೇಜಸ್ವಿ ಸೂರ್ಯ ಕಾಲಿಡಲು ಅಣಿಯಾಗುತ್ತಿದ್ದಾರೆ. ಮುಂದಿನ ತಿಂಗಳು ಮಾರ್ಚ್ 5 ಹಾಗೂ 6 ರಂದು ಸಂಸದ ತೇಜಸ್ವಿ ಸೂರ್ಯರ ವಿವಾಹ ಖ್ಯಾತ ಗಾಯಕಿ ಸಿವಾಶ್ರೀ ಸ್ಕಂದಪ್ರಸಾದ್ ಅವರ ಜೊತೆಗೆ ನಡೆಯಲಿದ್ದು, ಇದಕ್ಕೆ ಬೇಕಾದ ಸಕಲ ಸಿದ್ಧತೆಗಳು ಈಗ ನಡೆಯುತ್ತಿದೆ.

ಮಾರ್ಚ್ 6 ರಂದು ಗೃಹಸ್ಥಾಶ್ರಮ ಪ್ರವೇಶಿಸಲಿರುವ ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿಯ ಹಾಲಿ ಸಂಸದ ತೇಜಸ್ವಿ ಸೂರ್ಯ, ಮಾರ್ಚ್ 6 ರಂದು ಗೃಹಸ್ಥಾಶ್ರಮ ಪ್ರವೇಶಿಸಲು ಸಜ್ಜಾಗುತ್ತಿದ್ದಾರೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗ್ರಾಮದವರಾದ ತೇಜಸ್ವಿ ಸೂರ್ಯ ಅವರು ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ಅವರ ತಂದೆ ಹಾಗೂ ತಾಯಿಯ ಜೊತೆಗೆ ಇಲ್ಲಿಯೇ ವಾಸವಿದ್ದು, ವಿದ್ಯಾಭ್ಯಾಸವನ್ನು ಇಲ್ಲಿಯೇ ಮುಗಿಸಿ, ಎರಡನೇ ಬಾರಿಗೆ ಇದೀಗ ಸಂಸತ್ ಪ್ರವೇಶಿಸಿದ್ದಾರೆ. ಅತಿ‌ ಕಿರಿಯ ವಯಸ್ಸಿನಲ್ಲಿ ಸಂಸತ್ ಪ್ರವೇಶಿಸಿದ ಕೀರ್ತಿ ತೇಜಸ್ವಿ ಸೂರ್ಯರಿಗೆ ಸಲ್ಲಿಕೆಯಾಗಿದ್ದು, 33 ಹರೆಯ ತೇಜಸ್ವಿ ಸೂರ್ಯ ಮುಂದಿನ ತಿಂಗಳು ಬ್ರಹ್ಮಚರ್ಯದಿಂದ ಗೃಹಸ್ಥಾಶ್ರಮ ಸೇರಲಿದ್ದಾರೆ. ತಮಿಳುನಾಡು ಮೂಲದ ಖ್ಯಾತ ಗಾಯಕಿ ಸಿವಾಶ್ರೀ ಸ್ಕಂದಪ್ರಸಾದ್ ಅವರನ್ನು ವಿವಾಹವಾಗುತ್ತಿರುವ ತೇಜಸ್ವಿ ಸೂರ್ಯ, ಮದುವೆಗೆ ಬೇಕಾದ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಮೊದಲಿಗೆ ತೇಜಸ್ವಿ ಸೂರ್ಯ ಅವರ ವಿವಾಹವನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ಸಮೀಪದ ಗ್ರಾಮದಲ್ಲಿಯೇ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದರು. ಆದರೆ, ಕೆಲ ಹಿರಿಯರ ಮಾರ್ಗದರ್ಶನದಂತೆ ಬೆಂಗಳೂರಿನ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ಮಾರ್ಚ್ 5, 6 ರಂದು ಮದುವೆ ನಡೆಸಲು ನಿರ್ಧರಿಸಲಾಗಿದೆ.

ಮಾರ್ಚ್ 5 ರ ಸಂಜೆ ವರಪೂಜೆ ಶಾಸ್ತ್ರ ನೆರವೇರಲಿದೆ. ಮಾರ್ಚ್ 6 ರಂದು ಬೆಳಿಗ್ಗೆ ಕಾಶಿಯಾತ್ರೆ, ಜೀರಿಗೆ ಬೆಲ್ಲ ಶಾಸ್ತ್ರ ನಡೆಯಲಿದ್ದು, ಬೆಳಿಗ್ಗೆ 9:30 ರಿಂದ 10:15 ರ ನಡುವಿನ ಶುಭ ತುಲಾ ಲಗ್ನದ ಮುಹೂರ್ತದಲ್ಲಿ ತೇಜಸ್ವಿ ಸೂರ್ಯ, ಸಿವಾಶ್ರೀ ಸ್ಕಂದಪ್ರಸಾದ್ ಅವರ ಕುತ್ತಿಗೆಗೆ ತಾಳಿ ಕಟ್ಟಲಿದ್ದಾರೆ. ಮದುವೆಗೆ ಕೇವಲ ಕುಟುಂಬಸ್ಥರನ್ನು ಮಾತ್ರ ಆಹ್ವಾನಿಸಲಾಗಿದ್ದು, ಅಂದೇ ಮಧ್ಯಾಹ್ನ ಸಿವಾಶ್ರೀ ಸ್ಕಂದಪ್ರಸಾದ್ ಅವರನ್ನು ತೇಜಸ್ವಿ ಸೂರ್ಯ ಕುಟುಂಬ ಗಿರಿನಗರದಲ್ಲಿರುವ ತಮ್ಮ ನಿವಾಸಕ್ಕೆ ತುಂಬಿಸಿಕೊಳ್ಳುವ ಶಾಸ್ತ್ರ ನೆರವೇರಿಸಲಿದ್ದಾರೆ. ಇದೆಲ್ಲಾ ಶಾಸ್ತ್ರಗಳು ಕೂಡ ಬ್ರಾಹ್ಮಣ ಸಮುದಾಯಕ್ಕೆ ಸೇರಿದಂತೆ ಮಾಡಲು ಎರಡು ಕುಟುಂಬಸ್ಥರು ಮಾತುಕತೆ ಮಾಡಿಕೊಂಡಿದ್ದಾರೆ.

ಆರತಕ್ಷತೆ ಘಟಾನುಘಟಿ ನಾಯಕರಿಗೆ ಆಹ್ವಾನ
ಸಂಸದ ತೇಜಸ್ವಿ ಸೂರ್ಯ, ಸಿವಾಶ್ರೀ ಸ್ಕಂದಪ್ರಸಾದ್ ಅವರ ಮದುವೆಯ ಬಳಿಕ ಅದ್ದೂರಿ ಆರತಕ್ಷತೆ ಆಯೋಜನೆ ಮಾಡಲಾಗಿದೆ. ಮಾರ್ಚ್ 9 ರ ಭಾನುವಾರ ಬೆಳಿಗ್ಗೆ 10:30 ರಿಂದ 1:30 ರವರೆಗೆ ರಾಜಕಾರಣಿಗಳು, ಸಿನಿಮಾರಂಗದ ಗಣ್ಯರು, ಕಾರ್ಯಕರ್ತರುಗಳು ಹಾಗೂ ತೇಜಸ್ವಿ ಸೂರ್ಯ ಅವರ ಬೆಂಬಲಿಗ ಅಭಿಮಾನಿಗಳಿಗಾಗಿ, ಆರತಕ್ಷತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ‌. ಇತ್ತ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ಮದುವೆ ಹಾಗೂ ಆರತಕ್ಷತೆ ಎರಡಕ್ಕೂ ಆಹ್ವಾನ ತಲುಪಿಸಲಾಗಿದೆ. ದೆಹಲಿಯಲ್ಲಿ ಪ್ರತ್ಯೇಕವಾಗಿ ಆರತಕ್ಷತೆಯನ್ನು ಏನೂ ಕುಟುಂಬಸ್ಥರು ಆಯೋಜಿಸಿಲ್ಲ. ಪ್ರಧಾನಿಗಳು ಸೇರಿದಂತೆ ಕೆಲ ಘಟಾನುಘಟಿ ನಾಯಕರು ಮದುವೆಗೆ ಬಾರದೇ ಹೋದರೆ, ಅಂತಹವರನ್ನು ನವ ವಧುವರರು ದೆಹಲಿಯಲ್ಲಿ ಅವರವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆಯಲಿದ್ದಾರೆ ಎಂದು ಕುಟುಂಬದ ಮೂಲಗಳು ಸ್ಪಷ್ಟಪಡಿಸಿದೆ.

ಇಷ್ಟು ದಿನ ಒಂಟಿಯಾಗಿದ್ದ ಸಂಸದ ತೇಜಸ್ವಿ ಸೂರ್ಯ, ತಮಗೊಂದು ಜೋಡಿಯನ್ನು ಹುಡುಕಿಕೊಂಡಿದ್ದು, ಮಾರ್ಚ್ 6 ರಂದು ಗೃಹಸ್ಥಾಶ್ರಮ ಪ್ರವೇಶಿಸಲು ಸಜ್ಜಾಗಿದ್ದಾರೆ‌. ತೇಜಸ್ವಿ ಸೂರ್ಯರ ದಾಂಪತ್ಯ ಜೀವನ ಸುಖವಾಗಿರಲಿ ಎಂದು ನಾವು ಆಶಿಸೋಣ.

Tags: MarriageMPMp Tejashwi SuryaTejashwi Surya
SendShareTweet
Previous Post

ಮಹಿಳಾ ಸಬಲೀಕರಣಕ್ಕೆ ಅರಸಿ ಬಂದ ಗೌರವ!

Next Post

ರಕ್ತ ದಾನ ಮಾಡಿ ಪ್ರೇಮಿಗಳ ದಿನಾಚರಣೆ ಮಾಡಿದ ಕಾಲೇಜು ವಿದ್ಯಾರ್ಥಿಗಳು

Related Posts

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಿಬಿಎ ಶಾಕ್!
ಬೆಂಗಳೂರು

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಿಬಿಎ ಶಾಕ್!

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ
ಬೆಂಗಳೂರು

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ

ತಾಯಿ – ಮಗನ ನಡುವೆ ಜಗಳ.. ಸಾವಿನಲ್ಲಿ ಅಂತ್ಯ
ಮಂಡ್ಯ

ತಾಯಿ – ಮಗನ ನಡುವೆ ಜಗಳ.. ಸಾವಿನಲ್ಲಿ ಅಂತ್ಯ

1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನಿದು?
ರಾಜ್ಯ

1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನಿದು?

ಡ್ರಗ್ಸ್ ಬಳಿಕ ಮೈಸೂರಿಗೆ ಜೂಜಾಟದ ಕಳಂಕ!
ಮೈಸೂರು

ಡ್ರಗ್ಸ್ ಬಳಿಕ ಮೈಸೂರಿಗೆ ಜೂಜಾಟದ ಕಳಂಕ!

ಖಮೇನಿ ಸಾವಿಗೆ ಸಂತಾಪ ಸೂಚಿಸೋದು ದೇಶದ್ರೋಹದ ಕೃತ್ಯ – ಪ್ರಮೋದ್ ಮುತಾಲಿಕ್ ಕಿಡಿ
ಹುಬ್ಬಳ್ಳಿ

ಖಮೇನಿ ಸಾವಿಗೆ ಸಂತಾಪ ಸೂಚಿಸೋದು ದೇಶದ್ರೋಹದ ಕೃತ್ಯ – ಪ್ರಮೋದ್ ಮುತಾಲಿಕ್ ಕಿಡಿ

Next Post
ರಕ್ತ ದಾನ ಮಾಡಿ ಪ್ರೇಮಿಗಳ ದಿನಾಚರಣೆ ಮಾಡಿದ ಕಾಲೇಜು ವಿದ್ಯಾರ್ಥಿಗಳು

ರಕ್ತ ದಾನ ಮಾಡಿ ಪ್ರೇಮಿಗಳ ದಿನಾಚರಣೆ ಮಾಡಿದ ಕಾಲೇಜು ವಿದ್ಯಾರ್ಥಿಗಳು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಿಬಿಎ ಶಾಕ್!

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಿಬಿಎ ಶಾಕ್!

ಲುಂಗಿ ಎನ್ಗಿಡಿ ಮಾಯಾಜಾಲ : ಐಪಿಎಲ್ 2026ರ ಅತ್ಯುತ್ತಮ ಎಸೆತಕ್ಕೆ ಬಲಿಯಾದ ನಿಕೋಲಸ್ ಪೂರನ್!

ಲುಂಗಿ ಎನ್ಗಿಡಿ ಮಾಯಾಜಾಲ : ಐಪಿಎಲ್ 2026ರ ಅತ್ಯುತ್ತಮ ಎಸೆತಕ್ಕೆ ಬಲಿಯಾದ ನಿಕೋಲಸ್ ಪೂರನ್!

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

Recent News

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಿಬಿಎ ಶಾಕ್!

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಿಬಿಎ ಶಾಕ್!

ಲುಂಗಿ ಎನ್ಗಿಡಿ ಮಾಯಾಜಾಲ : ಐಪಿಎಲ್ 2026ರ ಅತ್ಯುತ್ತಮ ಎಸೆತಕ್ಕೆ ಬಲಿಯಾದ ನಿಕೋಲಸ್ ಪೂರನ್!

ಲುಂಗಿ ಎನ್ಗಿಡಿ ಮಾಯಾಜಾಲ : ಐಪಿಎಲ್ 2026ರ ಅತ್ಯುತ್ತಮ ಎಸೆತಕ್ಕೆ ಬಲಿಯಾದ ನಿಕೋಲಸ್ ಪೂರನ್!

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಿಬಿಎ ಶಾಕ್!

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಿಬಿಎ ಶಾಕ್!

ಲುಂಗಿ ಎನ್ಗಿಡಿ ಮಾಯಾಜಾಲ : ಐಪಿಎಲ್ 2026ರ ಅತ್ಯುತ್ತಮ ಎಸೆತಕ್ಕೆ ಬಲಿಯಾದ ನಿಕೋಲಸ್ ಪೂರನ್!

ಲುಂಗಿ ಎನ್ಗಿಡಿ ಮಾಯಾಜಾಲ : ಐಪಿಎಲ್ 2026ರ ಅತ್ಯುತ್ತಮ ಎಸೆತಕ್ಕೆ ಬಲಿಯಾದ ನಿಕೋಲಸ್ ಪೂರನ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat