ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Delhi CM: ಬಿಜೆಪಿ ಶಾಸಕಾಂಗ ಸಭೆ ಮುಂದೂಡಿಕೆ- ಫೆ.20 ದೆಹಲಿ ನೂತನ ಸಿಎಂ ಪ್ರಮಾಣವಚನ ಸಮಾರಂಭ?

February 17, 2025
Share on WhatsappShare on FacebookShare on Twitter

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ದಾಖಲೆಯ ಗೆಲುವು ಸಾಧಿಸಿದ ಬಿಜೆಪಿಯಲ್ಲಿ ಇದೀಗ ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ(Assembly Election) ದಾಖಲೆಯ ಗೆಲುವು ಸಾಧಿಸಿದ ಬಿಜೆಪಿಯಲ್ಲಿ ಇದೀಗ ಮುಖ್ಯಮಂತ್ರಿ(Delhi CM) ಆಯ್ಕೆಯ ಕಸರತ್ತು ಪ್ರಾರಂಭವಾಗಿದೆ. ಪ್ರಧಾನಿ ಮೋದಿ ಅಮೆರಿಕ ಪ್ರವಾಸದಿಂದ ಹಿಂತಿರುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸೇರಿದಂತೆ ಇತರೆ ಸಚಿವ ಸಂಪುಟ ರಚನೆ ಬಗ್ಗೆ ಸಭೆ ನಡೆದಿದೆ. ಇನ್ನು ಫೆ.20 ರಂದು ದೆಹಲಿ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭವಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಕ್ಷದ ಶಾಸಕಾಂಗ ಸಭೆಯ ನಂತರ ಫೆಬ್ರವರಿ 19ರಂದು ದೆಹಲಿಯ ಮುಖ್ಯಮಂತ್ರಿಯನ್ನು ಬಿಜೆಪಿ ಘೋಷಿಸುವ ಸಾಧ್ಯತೆಯಿದ್ದು, ಫೆಬ್ರವರಿ 20ರಂದು ರಾಮಲೀಲಾ ಮೈದಾನದಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ಹೇಳಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದ 48 ಬಿಜೆಪಿ ಶಾಸಕರ ಪೈಕಿ 15 ಹೆಸರುಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ. ಅದರಲ್ಲಿ ಪ್ರಭಾವಿ ನಾಯಕರನ್ನು ಮುಖ್ಯಮಂತ್ರಿ, ರಾಜ್ಯ ಕ್ಯಾಬಿನೆಟ್ ಸಚಿವರು ಮತ್ತು ಸ್ಪೀಕರ್‌ನಂತಹ ಪ್ರಮುಖ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು ಎಂದು ಪಕ್ಷದ ಹಿರಿಯ ನಾಯಕರು ತಿಳಿಸಿದ್ದಾರೆ. ಮುಖ್ಯಮಂತ್ರಿ ರೇಸ್‌ನಲ್ಲಿ ಪ್ರಮುಖ ನಾಯಕರು ಮುಂಚೂಣಿಯಲ್ಲಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರನ್ನು ಹೀನಾಯವಾಗಿ ಸೋಲಿಸಿದ ಪರ್ವೇಶ್ ವರ್ಮಾ, ದೆಹಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಶಿಶ್ ಸೂದ್, ಮಹಿಳಾ ನಾಯಕಿ ರೇಖಾ ಗುಪ್ತಾ, ದೆಹಲಿ ವಿಧಾನಸಭೆಯ ಮಾಜಿ ವಿರೋಧ ಪಕ್ಷದ ನಾಯಕ ವಿಜೇಂದರ್ ಗುಪ್ತಾ, ಬ್ರಾಹ್ಮಣ ನಾಯಕ ಮಾಜಿ ರಾಜ್ಯಾಧ್ಯಕ್ಷ ಸತೀಶ್ ಉಪಾಧ್ಯಾಯ, ವೈಶ್ಯ ಸಮುದಾಯದ ಪ್ರಬಲ ಮತ್ತು ಆರ್‌ಎಸ್‌ಎಸ್ ಪ್ರತಿನಿಧಿ ಜಿತೇಂದ್ರ ಮಹಾಜನ್ ಹೆಸರು ರೇಸ್‌ನಲ್ಲಿದೆ.

ಬಿಜೆಪಿ ಶಾಸಕಾಂಗ ಸಭೆ ಮುಂದೂಡಿಕೆ
ದೆಹಲಿಯಲ್ಲಿ ಇಂದು(ಫೆ.17) ಮಧ್ಯಾಹ್ನ ನಡೆಯಬೇಕಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಮುಂದೂಡಲಾಗಿದೆ. ಇದೇ ಫೆಬ್ರವರಿ 20ರಂದು ದೆಹಲಿಯಲ್ಲಿ ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬಿ.ಎಲ್. ಸಂತೋಷ್ ಪಕ್ಷದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಿಜೆಪಿ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವೀರೇಂದ್ರ ಸಚ್‌ದೇವ, ರಾಜ್ಯ ಸಂಘಟನಾ ಸಚಿವ ಪವನ್ ರಾಣಾ ಮತ್ತು ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಇಂದಿನ ಸಭೆಯಲ್ಲಿ ಮುಖ್ಯಮಂತ್ರಿಯ ಆಯ್ಕೆಯ ಕುರಿತು ಮಾತನಾಡಲು ಪಕ್ಷದ ವರಿಷ್ಠರು ನಿರ್ಧರಿಸಿದ್ದರು. ಪ್ರಮುಖ ಸಚಿವ ಸ್ಥಾನಗಳಿಗೂ ಪ್ರಮುಖರ ಹೆಸರನ್ನು ಆಯ್ಕೆ ಮಾಡುವ ಸಾಧ್ಯತೆಯಿತ್ತು. ಆದರೆ ಕಾರಣಾಂತರಗಳಿಂದ ಇಂದು ನಡೆಯಬೇಕಿದ್ದ ಪಕ್ಷದ ಶಾಸಕಾಂಗ ಸಭೆಯನ್ನು ಮುಂದೂಡಲಾಗಿದೆ.

Tags: BJPCMCM CandidateDelhi CM
SendShareTweet
Previous Post

Dhanashree Verma : ಧನಶ್ರೀ ವರ್ಮಾಗೆ ದೊಡ್ಡ ಮೊತ್ತ ಜೀವನಾಂಶ ನೀಡಲು ಚಹಲ್‌ ಸಮ್ಮತಿ!

Next Post

Guillain Barre : ಸರಿಯಾಗಿ ಬೇಯದ ಚಿಕನ್ ತಿಂದರೆ ಸಾವು ಖಚಿತ; ಮಹಾರಾಷ್ಟ್ರ ಡಿಸಿಎಂ ಎಚ್ಚರಿಕೆ

Related Posts

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!
ದೇಶ

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್
ಬೆಂಗಳೂರು

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?
ದೇಶ

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!
ದೇಶ

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!

RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?
ದೇಶ

RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?
ಬೆಂಗಳೂರು

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?

Next Post
Guillain Barre : ಸರಿಯಾಗಿ ಬೇಯದ ಚಿಕನ್ ತಿಂದರೆ ಸಾವು ಖಚಿತ; ಮಹಾರಾಷ್ಟ್ರ ಡಿಸಿಎಂ ಎಚ್ಚರಿಕೆ

Guillain Barre : ಸರಿಯಾಗಿ ಬೇಯದ ಚಿಕನ್ ತಿಂದರೆ ಸಾವು ಖಚಿತ; ಮಹಾರಾಷ್ಟ್ರ ಡಿಸಿಎಂ ಎಚ್ಚರಿಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat