ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ತಾಪಂ, ಜಿಪಂ ಚುನಾವಣೆಗೆ ದಿನಾಂಕ ಫಿಕ್ಸ್: ಯಾವಾಗ ನಡೆಯಲಿವೆ ಚುನಾವಣೆ?

February 18, 2025
Share on WhatsappShare on FacebookShare on Twitter

ಬೆಂಗಳೂರು: ಹಲವಾರು ವರ್ಷಗಳಿಂದ ತಾಪಂ ಹಾಗೂ ಜಿಪಂ ಚುನಾವಣೆಗಾಗಿ ಕಾಯಲಾಗುತ್ತಿದೆ. ಆದರೆ, ಈಗ ಚುನಾವಣೆಯ ಕುರಿತು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂಬ ರಾಜ್ಯ ಸರ್ಕಾರದ ಮುಚ್ಚಳಿಕೆಯನ್ನು ಆಧರಿಸಿ, ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ಇತ್ಯರ್ಥಪಡಿಸಿದೆ. ಹೀಗಾಗಿ, ನ್ಯಾಯಾಲಯಕ್ಕೆ ನೀಡಿರುವ ವಾಗ್ದಾನದಂತೆ ರಾಜ್ಯ ಸರ್ಕಾರ ನಡೆದುಕೊಂಡರೆ ಜೂನ್‌, ಜುಲೈ ಅಥವಾ ಆಗಸ್ಟ್ ನಲ್ಲಿ ರಾಜ್ಯದ ತಾಪಂ ಹಾಗೂ ಜಿಪಂಗಳಿಗೆ ಚುನಾವಣೆ ನಡೆಯಲಿದೆ.

ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರ ಪುನರ್‌ ವಿಂಗಡಣೆ, ಮೀಸಲಾತಿ ಪ್ರಕಟಿಸಲು ವಿಫಲವಾಗಿದ್ದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಕೋರ್ಟ್ ಪರಿಶೀಲನೆ ನಡೆಸಿದರು. ಜೊತೆಗೆ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಲು ಏಕಸದಸ್ಯ ಪೀಠದ ಆದೇಶ ಪಾಲಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು 2023ರಲ್ಲಿ ಸಲ್ಲಿಸಲಾದ ಎರಡು ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಮತ್ತು ಎಂ.ಐ. ಅರುಣ್‌ ಅವರ ನೇತೃತ್ವದ ವಿಭಾಗೀಯ ಪೀಠ ಇತ್ಯರ್ಥಪಡಿಸಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ, “ರಾಜ್ಯ ಚುನಾವಣಾ ಆಯೋಗಕ್ಕೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪಟ್ಟಿಯನ್ನು ಹೆಚ್ಚೆಂದರೆ ಮೇ ಅಂತ್ಯದೊಳಗೆ ನೀಡಲಾಗುವುದು. ಈ ಹೇಳಿಕೆಯನ್ನು ನ್ಯಾಯಾಲಯ ದಾಖಲಿಸಿಕೊಳ್ಳಬಹುದಾಗಿದ್ದು, ಈ ಸಂಬಂಧ ಅಫಿಡವಿಟ್‌ ಸಲ್ಲಿಸಲಾಗುವುದು. ಮೇನಲ್ಲಿ ಮೀಸಲಾತಿ ಪಟ್ಟಿ ಒದಗಿಸುತ್ತೇವೆ. ಆಯೋಗವು ಜೂನ್‌, ಜುಲೈ, ಆಗಸ್ಟ್‌ನಲ್ಲಿ ಚುನಾವಣೆ ನಡೆಸಬಹುದು. ಕ್ಷೇತ್ರ ಪುನರ್‌ ವಿಂಗಡಣೆಯಾಗದಿದ್ದರಿಂದ ನಾವು ಕಾಲಾವಕಾಶ ಪಡೆದುಕೊಂಡಿದ್ದೆವು” ಎಂದರು.

ರಾಜ್ಯ ಚುನಾವಣಾ ಆಯೋಗವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಎನ್‌ ಫಣೀಂದ್ರ, “ಏಕಸದಸ್ಯ ಪೀಠದ ಆದೇಶದಂತೆ ಮೀಸಲಾತಿ ಪಟ್ಟಿಯನ್ನು ಒದಿಗಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು. ಈಗ ಸರ್ಕಾರವು ಮೇ ಅಂತ್ಯದ ವೇಳೆಗೆ ಕ್ಷೇತ್ರಗಳ ಮೀಸಲಾತಿ ಪಟ್ಟಿ ಅಧಿಸೂಚನೆ ಪ್ರಕಟಿಸುವ ವಾಗ್ದಾನ ನೀಡಿರುವುದನ್ನು ನ್ಯಾಯಾಲಯ ದಾಖಲು ಮಾಡಿಕೊಳ್ಳಬೇಕು. ಮೀಸಲಾತಿ ಪಟ್ಟಿ ದೊರೆತ ಬಳಿಕ ಅಂತಿಮವಾಗಿ ರಾಜ್ಯ ಚುನಾವಣಾ ಆಯೋಗವು ಚುನಾವಣೆಯ ದಿನಾಂಕವನ್ನು ನಿಗದಿಪಡಿಸಲಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಅಫಿಡವಿಟ್‌ ಸಲ್ಲಿಸಬೇಕು. ವಾಗ್ದಾನಕ್ಕೆ ತಕ್ಕಂತೆ ನಡೆಯದಿದ್ದರೆ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಂದುವರಿಸುವ ಸ್ವಾತಂತ್ರ್ಯವನ್ನು ಆಯೋಗಕ್ಕೆ ನೀಡಬೇಕು” ಎಂದರು.

ರಾಜ್ಯ ಸರ್ಕಾರ ಮತ್ತು ಆಯೋಗದ ವಾದ-ಪ್ರತಿವಾದವನ್ನು ದಾಖಲಿಸಿದ ಪೀಠ, ಮೀಸಲಾತಿ ಪಟ್ಟಿ ನೀಡುವ ಮುಚ್ಚಳಿಕೆಯಂತೆ ನಡೆಯದಿದ್ದರೆ ಆಯೋಗವು ನ್ಯಾಯಾಂಗ ನಿಂದನೆ ಅರ್ಜಿ ಮುಂದುವರಿಸುವ ಸ್ವಾತಂತ್ರ್ಯ ಹೊಂದಿದೆ ಎಂದು ಎಲ್ಲಾ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಇತ್ಯರ್ಥಪಡಿಸಿತು.

ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಿಗೆ 12 ವಾರಗಳಲ್ಲಿ ಮೀಸಲಾತಿ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರವು 2023ರ ಡಿಸೆಂಬರ್ 19ಕ್ಕೆ ನ್ಯಾಯಾಲಯಕ್ಕೆ ಭರವಸೆ ಕೊಟ್ಟಿತ್ತು. ಅದನ್ನು ಪಾಲಿಸಿಲ್ಲ ಎಂದು ರಾಜ್ಯ ಚುನಾವಣಾ ಆಯೋಗವು ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

Tags: ElectionElection ComissionTPZP
SendShareTweet
Previous Post

ಜ್ಞಾನೇಶ್ ಕುಮಾರ್ ಹೊಸ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ

Next Post

Muda Case: ಮುಡಾ ಕೇಸ್; 2-3 ದಿನದಲ್ಲಿ ಲೋಕಾಯುಕ್ತ ವರದಿ ಸಲ್ಲಿಕೆ, ಸಿದ್ದು ಎದೆಯಲ್ಲಿ ಢವಢವ

Related Posts

ರಾಜ್ಯದಲ್ಲಿರುವ ಭ್ರಷ್ಟ ಸರ್ಕಾರವನ್ನು ತೆಗೆಯೋದೇ ನನ್ನ ಅಜೆಂಡಾ | ಹೆಚ್.ಡಿ.ಕುಮಾರಸ್ವಾಮಿ
ರಾಜಕೀಯ

ರಾಜ್ಯದಲ್ಲಿರುವ ಭ್ರಷ್ಟ ಸರ್ಕಾರವನ್ನು ತೆಗೆಯೋದೇ ನನ್ನ ಅಜೆಂಡಾ | ಹೆಚ್.ಡಿ.ಕುಮಾರಸ್ವಾಮಿ

ಚುನಾವಣಾ ಅಕ್ರಮ ಆರೋಪ | ಶಾಸಕ ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ರಾಜಕೀಯ

ಚುನಾವಣಾ ಅಕ್ರಮ ಆರೋಪ | ಶಾಸಕ ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ಸ್ವಾಮೀಜಿಗೂ ಸಿಕ್ತು ಪ್ರಮೋಷನ್ | ಇದು ಸರ್ಕಾರ ಮಹಾ ಎಡವಟ್ಟು ಎಂದು ಆರ್‌. ಅಶೋಕ್‌ ಕಿಡಿ!
ರಾಜಕೀಯ

ಸ್ವಾಮೀಜಿಗೂ ಸಿಕ್ತು ಪ್ರಮೋಷನ್ | ಇದು ಸರ್ಕಾರ ಮಹಾ ಎಡವಟ್ಟು ಎಂದು ಆರ್‌. ಅಶೋಕ್‌ ಕಿಡಿ!

ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ | ‘ಕೈ’ ಸಮಾವೇಶದ ಬಗ್ಗೆ ವಿಜಯೇಂದ್ರ ವ್ಯಂಗ್ಯ
ರಾಜಕೀಯ

ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ | ‘ಕೈ’ ಸಮಾವೇಶದ ಬಗ್ಗೆ ವಿಜಯೇಂದ್ರ ವ್ಯಂಗ್ಯ

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!
ರಾಜ್ಯ

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!

ಜಯದೇವ ಹಾಸ್ಪಿಟಲ್‌ನಲ್ಲಿ ಬೈರತಿ ಬಸವರಾಜ್‌ | ಜೈಲೋ, ಸಿಐಡಿ ಕಸ್ಟಡಿಯೋ.. ಇಂದು ತೀರ್ಮಾನ!
ರಾಜಕೀಯ

ಜಯದೇವ ಹಾಸ್ಪಿಟಲ್‌ನಲ್ಲಿ ಬೈರತಿ ಬಸವರಾಜ್‌ | ಜೈಲೋ, ಸಿಐಡಿ ಕಸ್ಟಡಿಯೋ.. ಇಂದು ತೀರ್ಮಾನ!

Next Post
Muda Case: ಮುಡಾ ಕೇಸ್; 2-3 ದಿನದಲ್ಲಿ ಲೋಕಾಯುಕ್ತ ವರದಿ ಸಲ್ಲಿಕೆ, ಸಿದ್ದು ಎದೆಯಲ್ಲಿ ಢವಢವ

Muda Case: ಮುಡಾ ಕೇಸ್; 2-3 ದಿನದಲ್ಲಿ ಲೋಕಾಯುಕ್ತ ವರದಿ ಸಲ್ಲಿಕೆ, ಸಿದ್ದು ಎದೆಯಲ್ಲಿ ಢವಢವ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ರಾಜ್ಯದಲ್ಲಿರುವ ಭ್ರಷ್ಟ ಸರ್ಕಾರವನ್ನು ತೆಗೆಯೋದೇ ನನ್ನ ಅಜೆಂಡಾ | ಹೆಚ್.ಡಿ.ಕುಮಾರಸ್ವಾಮಿ

ರಾಜ್ಯದಲ್ಲಿರುವ ಭ್ರಷ್ಟ ಸರ್ಕಾರವನ್ನು ತೆಗೆಯೋದೇ ನನ್ನ ಅಜೆಂಡಾ | ಹೆಚ್.ಡಿ.ಕುಮಾರಸ್ವಾಮಿ

‘ಬ್ಯಾಟಿಂಗ್ ಪಿಚ್’ ಕೇಳಿದ ಹಾರ್ದಿಕ್‌ಗೆ ಟಾಂಗ್ ನೀಡಿದ ಹರ್ಷಲ್ ಗಿಬ್ಸ್ | ‘ಡೇಂಜರಸ್’ ಆಟಗಾರರು ಪಿಚ್ ಬಗ್ಗೆ ದೂರುವುದಿಲ್ಲ!

‘ಬ್ಯಾಟಿಂಗ್ ಪಿಚ್’ ಕೇಳಿದ ಹಾರ್ದಿಕ್‌ಗೆ ಟಾಂಗ್ ನೀಡಿದ ಹರ್ಷಲ್ ಗಿಬ್ಸ್ | ‘ಡೇಂಜರಸ್’ ಆಟಗಾರರು ಪಿಚ್ ಬಗ್ಗೆ ದೂರುವುದಿಲ್ಲ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat