ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸರ್ಕಾರದ ಖಜಾನೆ ಖಾಲಿಯಾಯ್ತಾ?

February 18, 2025
Share on WhatsappShare on FacebookShare on Twitter

ಬೆಂಗಳೂರು: “ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲ ನೀರಾವರಿ ಸಚಿವರುಗಳ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ರಾಜಸ್ಥಾನಕ್ಕೆ ಪ್ರಯಾಣ ಬೆಳೆಸುವ ಮುನ್ನ ನೀರಾವರಿ ಸಚಿವ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿದರು. “ರಾಜಸ್ಥಾನದಲ್ಲಿ ಅಖಿಲ ಭಾರತ ನೀರಾವರಿ ಸಚಿವರುಗಳ ಸಮ್ಮೇಳನ ನಡೆಯುತ್ತಿದ್ದು, ಇಲ್ಲಿ ಎಲ್ಲಾ ರಾಜ್ಯಗಳ ನೀರಾವರಿ ಸಚಿವರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ನಮ್ಮ ರಾಜ್ಯಕ್ಕೆ ನೀರಾವರಿ ವಿಚಾರದಲ್ಲಿ ಆಗಿರುವ ಅನ್ಯಾಯದ ಬಗ್ಗೆ ಪ್ರಸ್ತಾಪ ಮಾಡುತ್ತೇನೆ” ಎಂದು ತಿಳಿಸಿದರು.

“ಮೇಕೆದಾಟು, ಮಹದಾಯಿ ಯೋಜನೆ ಅನುಮತಿ, ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಚರ್ಚೆ ಮಾಡುತ್ತೇನೆ. ಇದರ ಜತೆಗೆ ಈ ವರ್ಷ ನಾವು ಅನೇಕ ಇತರೆ ನೀರಾವರಿ ಯೋಜನೆಗಳನ್ನು ತಯಾರು ಮಾಡಿ ಕೇಂದ್ರಕ್ಕೆ ಕಳುಹಿಸಿದ್ದೇವೆ” ಎಂದು ಹೇಳಿದರು.

“ತುಂಗ ಭದ್ರಾ ಅಣೆಕಟ್ಟು ಕ್ರೆಸ್ಟ್ ಗೇಟ್ ದುರಸ್ತಿ ಬಳಿಕ ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗಾಗಿ ಅವುಗಳ ರಿಪೇರಿಗೆ ಯೋಜನೆಯನ್ನು ಸಿದ್ಧಪಡಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಇನ್ನು ಈ ಜಲಾಶಯಕ್ಕೆ ನವಲಿಯಲ್ಲಿ ಸಮಾನಾಂತರ ಜಲಾಶಯ ನಿರ್ಮಾಣ ಮಾಡುವ ವಿಚಾರವಾಗಿ ತೆಲಂಗಾಣ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ಸಚಿವರ ಜೊತೆ ಚರ್ಚೆ ಮಾಡಲಾಗುವುದು. ಈ ವಿಚಾರವಾಗಿ ಪ್ರತ್ಯೇಕ ಸಭೆ ಮಾಡಲು ಈಗಾಗಲೇ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ” ಎಂದರು.

ಜನರಿಗೆ ಸರ್ಕಾರದ ಮೇಲೆ ನಂಬಿಕೆ ಇದೆ

ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ತಲುಪಿಲ್ಲ, ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಮಾತನಾಡಿದ ಅವರು, “ಇದೆಲ್ಲವೂ ಸುಳ್ಳು, ಸರ್ಕಾರಕ್ಕೆ ಸಂಪನ್ಮೂಲ ಕ್ರೂಢೀಕರಣ ಒಂದೇ ದಿನಕ್ಕೆ ಆಗುವುದಿಲ್ಲ. ಹಂತ ಹಂತವಾಗಿ ಬರುತ್ತದೆ. ಆರ್ಥಿಕ ವರ್ಷಾಂತ್ಯದ ವೇಳೆಗೆ ಎಲ್ಲವೂ ಸರಿಯಾಗುತ್ತದೆ. ಸರ್ಕಾರಕ್ಕೆ ಹಣದ ಸಮಸ್ಯೆ ಇಲ್ಲ. ಆರ್ಥಿಕವಾಗಿ ನಾವು ಬಲಿಷ್ಠವಾಗಿದ್ದೇವೆ. ಅನ್ನಭಾಗ್ಯದಲ್ಲಿ ಜನರಿಗೆ ತಲುಪಬೇಕಾದ ಅಕ್ಕಿ ತಲುಪುತ್ತಿದೆ. ಮಾಧ್ಯಮಗಳು ಹಾಗೂ ವಿರೋಧ ಪಕ್ಷಗಳ ಹೊರತಾಗಿ, ಈ ವಿಚಾರದಲ್ಲಿ ಜನಸಾಮಾನ್ಯರಿಗೆ ಅಸಮಾಧಾನ ಇಲ್ಲ. ಜನರು ಈ ವಿಚಾರದಲ್ಲಿ ಸಂತೋಷವಾಗಿದ್ದಾರೆ. ಜನರಿಗೆ ನಮ್ಮ ಮೇಲೆ ನಂಬಿಕೆ ಇದೆ. ಎರಡು, ಮೂರು ತಿಂಗಳು ಹಣ ಬಾಕಿ ಇದ್ದು, ಈ ತಿಂಗಳು ಬಿಡುಗಡೆಯಾಗಲಿದೆ” ಎಂದು ತಿಳಿಸಿದರು.

Tags: bengaloreBJPDK ShivakmuamremptygovernmentPoliticstreasury
SendShareTweet
Previous Post

Ajinkya Rahane : ಅಜಿತ್ ಅಗರ್ಕರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಅಜಿಂಕ್ಯ ರಹಾನೆ

Next Post

Champions Trophy : ಭಾರತ- ಪಾಕ್ ಪಂದ್ಯಕ್ಕೆ ‘ವಿಶೇಷ ಪಿಚ್’ ತಯಾರಿಸಲು ಕ್ಯುರೇಟರ್ಗೆ ಸೂಚನೆ

Related Posts

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಈ ಬ್ಯಾಂಕ್‌ನ ಬಡ್ಡಿದರದಲ್ಲಿ ಏರಿಕೆ.. ಇಎಂಐ ಹೊರೆ!
ದೇಶ

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಈ ಬ್ಯಾಂಕ್‌ನ ಬಡ್ಡಿದರದಲ್ಲಿ ಏರಿಕೆ.. ಇಎಂಐ ಹೊರೆ!

ಆಟೋ ಚಾಲಕರಿಗೂ ಶಾಕ್‌ – ಪೆಟ್ರೋಲ್‌ ಬೆನ್ನಲ್ಲೇ CNG ಗ್ಯಾಸ್‌ ಬೆಲೆಯೂ ಏರಿಕೆ!
ರಾಜ್ಯ

ಆಟೋ ಚಾಲಕರಿಗೂ ಶಾಕ್‌ – ಪೆಟ್ರೋಲ್‌ ಬೆನ್ನಲ್ಲೇ CNG ಗ್ಯಾಸ್‌ ಬೆಲೆಯೂ ಏರಿಕೆ!

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!
ರಾಜಕೀಯ

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

ವಿಜಯಪುರದಲ್ಲಿ ಘೋರ ದುರಂತ – ಮಹಾ ಮಳೆಗೆ ಮನೆ ಮೇಲ್ಛಾವಣಿ ಕುಸಿದು ನಾಲ್ವರು ದುರ್ಮರಣ
ವಿಜಯಪುರ

ವಿಜಯಪುರದಲ್ಲಿ ಘೋರ ದುರಂತ – ಮಹಾ ಮಳೆಗೆ ಮನೆ ಮೇಲ್ಛಾವಣಿ ಕುಸಿದು ನಾಲ್ವರು ದುರ್ಮರಣ

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!
ಬೆಂಗಳೂರು

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!
ಬೆಂಗಳೂರು

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

Next Post
Champions Trophy : ಭಾರತ- ಪಾಕ್ ಪಂದ್ಯಕ್ಕೆ ‘ವಿಶೇಷ ಪಿಚ್’ ತಯಾರಿಸಲು ಕ್ಯುರೇಟರ್ಗೆ ಸೂಚನೆ

Champions Trophy : ಭಾರತ- ಪಾಕ್ ಪಂದ್ಯಕ್ಕೆ 'ವಿಶೇಷ ಪಿಚ್' ತಯಾರಿಸಲು ಕ್ಯುರೇಟರ್ಗೆ ಸೂಚನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೂನ್ 21ರಂದು NEET-UG ಮರು ಪರೀಕ್ಷೆ – NTA ಅಧಿಕೃತ ಘೋಷಣೆ!

ಜೂನ್ 21ರಂದು NEET-UG ಮರು ಪರೀಕ್ಷೆ – NTA ಅಧಿಕೃತ ಘೋಷಣೆ!

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಈ ಬ್ಯಾಂಕ್‌ನ ಬಡ್ಡಿದರದಲ್ಲಿ ಏರಿಕೆ.. ಇಎಂಐ ಹೊರೆ!

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಈ ಬ್ಯಾಂಕ್‌ನ ಬಡ್ಡಿದರದಲ್ಲಿ ಏರಿಕೆ.. ಇಎಂಐ ಹೊರೆ!

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ ; ಬೆಂಗಳೂರಲ್ಲಿ  ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ!

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ ; ಬೆಂಗಳೂರಲ್ಲಿ ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ!

ಆಟೋ ಚಾಲಕರಿಗೂ ಶಾಕ್‌ – ಪೆಟ್ರೋಲ್‌ ಬೆನ್ನಲ್ಲೇ CNG ಗ್ಯಾಸ್‌ ಬೆಲೆಯೂ ಏರಿಕೆ!

ಆಟೋ ಚಾಲಕರಿಗೂ ಶಾಕ್‌ – ಪೆಟ್ರೋಲ್‌ ಬೆನ್ನಲ್ಲೇ CNG ಗ್ಯಾಸ್‌ ಬೆಲೆಯೂ ಏರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೂನ್ 21ರಂದು NEET-UG ಮರು ಪರೀಕ್ಷೆ – NTA ಅಧಿಕೃತ ಘೋಷಣೆ!

ಜೂನ್ 21ರಂದು NEET-UG ಮರು ಪರೀಕ್ಷೆ – NTA ಅಧಿಕೃತ ಘೋಷಣೆ!

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಈ ಬ್ಯಾಂಕ್‌ನ ಬಡ್ಡಿದರದಲ್ಲಿ ಏರಿಕೆ.. ಇಎಂಐ ಹೊರೆ!

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಈ ಬ್ಯಾಂಕ್‌ನ ಬಡ್ಡಿದರದಲ್ಲಿ ಏರಿಕೆ.. ಇಎಂಐ ಹೊರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat