ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ವಿಜಯೇಂದ್ರ, ರೆಬೆಲ್ಸ್, ತಟಸ್ಥ ಟೀಮ್ ಮಧ್ಯೆ ಗುದ್ದಾಟಕ್ಕೆ ತೆರೆ ಬೀಳುವ ದಿನ ಹತ್ತಿರ!

February 18, 2025
Share on WhatsappShare on FacebookShare on Twitter

ಬೆಂಗಳೂರು: ಬಿಜೆಪಿಯ ಬೀದಿ ಜಗಳಕ್ಕೆ ಅಂತ್ಯ ಹಾಡಲು ಹೈಕಮಾಂಡ್ ಮುಂದಾಗಿದ್ದು, ಫೆಬ್ರವರಿ ಕೊನೆಯ ವಾರದಲ್ಲಿ ಡೆಡ್ ಲೈನ್ ಬೀಳಬಹುದು ಎನ್ನಲಾಗುತ್ತಿದೆ.
ಫೆಬ್ರವರಿ 22 ರಂದು ರಾಜ್ಯಕ್ಕೆ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಶಿವರಾಜ್ ಸಿಂಗ್‌ ಚೌಹಾಣ್ ಆಗಮಿಸುತ್ತಿದ್ದಾರೆ. ಹೀಗಾಗಿ ಕಾಳಗಕ್ಕೆ ಉಭಯ ಬಣಗಳು ಸಿದ್ಧವಾಗಿವೆ. ಅಸಮಾಧಾನ ಹೊರ ಹಾಕಲು ಬಿ.ವೈ. ವಿಜಯೇಂದ್ರ ಹಾಗೂ ರೆಬಲ್ಸ್, ತಟಸ್ಥ ಬಣಗಳು ಸಿದ್ಧವಾಗಿವೆ. ಇದಕ್ಕಾಗಿ ಫೆ. 20ರಂದು ಬೆಂಗಳೂರಿನಲ್ಲಿ ರೆಬೆಲ್ಸ್ ಟೀಮ್ ಸಭೆ ಕರೆದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನು ಕೆಳಗೆ ಇಳಿಸಿ ಆ ಸ್ಥಾನಕ್ಕೆ ವಿ. ಸೋಮಣ್ಣ ಅವರನ್ನು ನೇಮಕ ಮಾಡುವಂತೆ ರೆಬೆಲ್ಸ್ ಟೀಮ್ ಪಟ್ಟು ಹಿಡಿಯುವ ಸಾಧ್ಯತೆ ಇದೆ. ಬಿಎಸ್ ವೈ ಸಮಾಧಾನ ಮಾಡುವುದಕ್ಕಾಗಿ ಬಿ.ವೈ. ರಾಘವೇಂದ್ರಗೆ ಕೇಂದ್ರದಲ್ಲಿ ಮಂತ್ರಿಗಿರಿ ನೀಡಿ ಎಂಬ ಸಲಹೆ ನೀಡುವ ಸಾಧ್ಯತೆ ಇದೆ. ಒಟ್ಟಾರೆ ರೆಬೆಲ್ಸ್ ಟೀಮ್ ನ ಒಂದೇ ಹಠ ವಿಜಯೇಂದ್ರ ಅಧಿಕಾರದಿಂದ ಕೆಳಗೆ ಇಳಿಸುವುದು.

ವಿಜಯೇಂದ್ರ ಸರ್ಕಾರದ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಪಕ್ಷದಲ್ಲಿ ಶೇ. 75ರಷ್ಟು ನಾಯಕರು ವಿಜಯೇಂದ್ರ ವಿರುದ್ಧ ಇದ್ದಾರೆ ಎಂಬ ವಾದವನ್ನು ಕೂಡ ಅಂದು ಮಾಡಬಹುದು. ಇನ್ನೊಂದೆಡೆ ರೆಬೆಲ್ಸ್ ಹಾಗೂ ತಟಸ್ಥ ತಂಡದ ವಿರುದ್ಧ ಕೂಡ ವಿಜಯೇಂದ್ರ ಟೀಮ್ ಹೊಸ ಪ್ಲ್ಯಾನ್ ಮಾಡುತ್ತಿದೆ. ಯತ್ನಾಳ್ ಹಾಗೂ ರೆಬಲ್ಸ್ ಟೀಮ್ ಪಕ್ಷ‌‌ ಕಟ್ಟಿದವರ ವಿರುದ್ದವೇ ಮಾತನಾಡುತ್ತಿದೆ. ಬಹಿರಂಗವಾಗಿ ಹೇಳಿಕೆ‌ ಕೊಡುವ ಮೂಲಕ ಗೊಂದಲ ಸೃಷ್ಠಿ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಟೀಮ್ ಆರೋಪ ಮಾಡಬಹುದು.

ಅಲ್ಲದೇ, ವಿಜಯೇಂದ್ರ ಟೀಮ್, ಪ್ರತಿಪಕ್ಷ ನಾಯಕ ಅರ್ ಅಶೋಕ್‌ ವಿರುದ್ದವೂ ಅಸಮಾಧಾನ ಹೊಂದಿದೆ ಎನ್ನಲಾಗಿದೆ. ಹೀಗಾಗಿ ತಟಸ್ಥ ಬಣದಲ್ಲಿರುವ ಅಶೋಕ್, ‌ಬಸವರಾಜ್ ಬೊಮ್ಮಾಯಿ ವಿರುದ್ಧ ದೂರು ಸಲ್ಲಿಸುವ ಸಾಧ್ಯತೆ ಕೂಡ ಇದೆ. ಈ‌ ನಡುವೆ ಉಸ್ತುವಾರಿ ಭೇಟಿಯಾಗಲು ರೇಣುಕಾಚಾರ್ಯ ಟೀಮ್ ಸಿದ್ಧವಾಗುತ್ತಿದೆ. ಬಿವೈವಿ ಬೆನ್ನಿಗೆ ನಿಂತು ಬ್ಯಾಟ್ ಬೀಸಲು ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ.

Tags: bengaloreBJPBY VijayendraPoliticianV. Somanna
SendShareTweet
Previous Post

Champions Trohy 2025: ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಅವಕಾಶ ಪಡೆಯಲಿರುವ ವೇಗದ ಬೌಲರ್ಗಳು ಇವರು

Next Post

Champions Trophy : ಚಾಂಪಿಯನ್ಸ್ ಟ್ರೋಫಿ ಗೆಲ್ಲುವುದು ಭಾರತ ತಂಡ: ಆಸ್ಟ್ರೇಲಿಯಾದ ಮಾಜಿ ನಾಯಕನ ವಿಶ್ವಾಸ

Related Posts

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!    
ಬೆಂಗಳೂರು

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!  

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!
ಬೆಂಗಳೂರು

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?
ಬೆಂಗಳೂರು

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!
ಮೈಸೂರು

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಊರಿನ ಜಾತ್ರೆಗೆ ಬಂದವನ ಬರ್ಬರ ಕೊಲೆ – ಕುಡಿದ ಅಮಲಿನಲ್ಲಿ ಭೀಕರ ಕೃತ್ಯ!
ಬೆಳಗಾವಿ

ಊರಿನ ಜಾತ್ರೆಗೆ ಬಂದವನ ಬರ್ಬರ ಕೊಲೆ – ಕುಡಿದ ಅಮಲಿನಲ್ಲಿ ಭೀಕರ ಕೃತ್ಯ!

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!
ರಾಜ್ಯ

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!

Next Post
Champions Trophy : ಚಾಂಪಿಯನ್ಸ್ ಟ್ರೋಫಿ ಗೆಲ್ಲುವುದು ಭಾರತ ತಂಡ: ಆಸ್ಟ್ರೇಲಿಯಾದ ಮಾಜಿ ನಾಯಕನ ವಿಶ್ವಾಸ

Champions Trophy : ಚಾಂಪಿಯನ್ಸ್ ಟ್ರೋಫಿ ಗೆಲ್ಲುವುದು ಭಾರತ ತಂಡ: ಆಸ್ಟ್ರೇಲಿಯಾದ ಮಾಜಿ ನಾಯಕನ ವಿಶ್ವಾಸ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರ ನೇಮಕಾತಿ ; ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರ ನೇಮಕಾತಿ ; ಹೀಗೆ ಅರ್ಜಿ ಸಲ್ಲಿಸಿ

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!    

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!  

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat