ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

WPL 2025: ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ವಿನೂತನ ದಾಖಲೆ ಬರೆದ ಮುಂಬೈ ತಂಡದ ಕಮಲಿನಿ

February 19, 2025
Share on WhatsappShare on FacebookShare on Twitter

ಬೆಂಗಳೂರು : 2025ರ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿ ಕಳೆಗಟ್ಟುತ್ತಿದೆ. ಆಗಾಗ ಈ ಕ್ರಿಕೆಟ್​ ಹಣಾಹಣಿ ನಡುವೆ ಹೊಸತನ ಕಂಡುಬರುತ್ತಿದೆ. ಅಂತೆಯೇ ಟೂರ್ನಿಯ 5ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜಯಂಟ್ಸ್‌ ನಡುವೆ ಮಂಗಳವಾರ ನಡೆದಿದ್ದು ಮುಂಬೈ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಜಿ ಕಮಲಿನಿ ಮುಂಬೈ ಇಂಡಿಯನ್ಸ್‌ ಪರ ಪದಾರ್ಪಣೆ ಮಾಡಿದ್ದಾರೆ. ಈ ವೇಳೆ ಅವರು ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ.

ಜಿ ಕಮಲಿನಿ ಮಹಿಳಾ ಪ್ರೀಮಿಯರ್‌ ಲೀಗ್‌ ಟೂರ್ನಿಗೆ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಡೆದಿದ್ದಾರೆ. ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕಮಲಿನಿ 16 ವರ್ಷ 213 ದಿನಗಳಲ್ಲಿ ಮಹಿಳೆಯರ ಐಪಿಎಲ್​ಗೆ ಪದಾರ್ಪಣೆ ಮಾಡಿದ್ದಾರೆ. ಇದಕ್ಕೂ ಮೊದಲು, ಡಬ್ಲ್ಯುಪಿಎಲ್‌ಗೆ ಪದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ದಾಖಲೆ ಶಬ್ನಮ್ ಶಕೀಲ್ ಅವರ ಹೆಸರಿನಲ್ಲಿತ್ತು. ಅವರು 16 ವರ್ಷ ಮತ್ತು 263 ದಿನಗಳಲ್ಲಿ ಪದಾರ್ಪಣೆ ಮಾಡಿದ್ದರು.

ಈ ಪಟ್ಟಿಯಲ್ಲಿ ಪಾರ್ಶ್ವಿ ಚೋಪ್ರಾ ಅವರ ಹೆಸರೂ ಇದೆ. ಪಾರ್ಶ್ವಿ ಚೋಪ್ರಾ 16 ವರ್ಷ 312 ದಿನಗಳಲ್ಲಿ WPLಗೆ ಪದಾರ್ಪಣೆ ಮಾಡಿದ್ದರು. ಕಮಲಿನಿ ಇತ್ತೀಚೆಗೆ ಐಸಿಸಿ ಅಂಡರ್-19 ಟಿ20 ವಿಶ್ವಕಪ್‌ನಲ್ಲಿಯೂ ಕಾಣಿಸಿಕೊಂಡಿದ್ದರು. ಕಳೆದ ವರ್ಷದ ಮಹಿಳಾ ಪ್ರೀಮಿಯರ್ ಲೀಗ್ ಹರಾಜಿನಲ್ಲಿ ಕಮಲಿನಿ ಅವರನ್ನು ಮುಂಬೈ ಇಂಡಿಯನ್ಸ್ 1.6 ಕೋಟಿ ರೂ.ಗೆ ಖರೀದಿಸಿತ್ತು. ಆಗಲೂ ಸುದ್ದಿಯಾಗಿತ್ತು. ಕಮಲಿನಿ ಗುಣಲನ್ ವಿಕೆಟ್ ಕೀಪಿಂಗ್ ಜೊತೆಗೆ ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ.

ಪಂದ್ಯದಲ್ಲಿ ಏನಾಯಿತು?
ಗುಜರಾತ್ ಜಯಂಟ್ಸ್‌ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ಬೌಲಿಂಗ್ ಅತ್ಯುತ್ತಮವಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಗುಜರಾತ್‌ ಜಯಂಟ್ಸ್‌ ತಂಡ, ಕೇವಲ 43 ರನ್‌ಗಳನ್ನು ಗಳಿಸಿರುವಾಗ ಪ್ರಮುಖ 5 ವಿಕೆಟ್‌ಗಳನ್ನು ಕಬಳಿಸಿತ್ತು. ಹರ್ಲೀನ್‌ ಡಿಯೋಲ್‌ (32) ಜಯಂಟ್ಸ್‌ ಪರ ವೈಯಕ್ತಿಕ ಗರಿಷ್ಠ ಸ್ಕೋರರ್‌ ಎನಿಸಿಕೊಂಡರು. ಅಂತಿಮವಾಗಿ ಗುಜರಾತ್‌ ತಂಡ ನಿಗದಿತ 20 ಓವರ್‌ಗಳಲ್ಲಿ ಕೇವಲ 120 ರನ್‌ಗಳಿಗೆ ಆಲ್‌ಔಟ್‌ ಆಯಿತು.

ಬಳಿಕ ಗುರಿ ಹಿಂಬಾಲಿಸಿದ ಮುಂಬೈ ಇಂಡಿಯನ್ಸ್‌ ತಂಡ, ಆರಂಭಿಕ ಆಘಾತ ಅನುಭವಿಸಿದ ಹೊರತಾಗಿಯೂ ನ್ಯಾಟ್‌ ಸೀವಿಯರ್‌ ಬ್ರಂಟ್‌ ಅವರ ಅರ್ಧಶತಕದ ಬಲದಿಂದ 16.1 ಓವರ್‌ಗಳಿಗೆ 5 ವಿಕೆಟ್‌ಗಳ ನಷ್ಟಕ್ಕೆ 122 ರನ್‌ಗಳನ್ನು ಕಲೆ ಹಾಕಿ ಐದು ವಿಕೆಟ್‌ಗಳ ಗೆಲುವು ದಾಖಲಿಸಿತು.

Tags: KamaliniMumbai team'sWomen's Premier LeagueWPL 2025
SendShareTweet
Previous Post

Champions Trophy: ಭಾರತ ತಂಡಕ್ಕೆ ಹಿನ್ನಡೆ, ಬೌಲಿಂಗ್ ಕೋಚ್​ ಇಲ್ಲದೇ ಅಭ್ಯಾಸ ನಡೆಸುವ ಅನಿವಾರ್ಯ

Next Post

ಕಾಂಗ್ರೆಸ್ ಮುಖಂಡ ಅಲ್ತಾಫ್ ಗೆ ಜೀವ ಬೆದರಿಕೆ: ಅರೆಸ್ಟ್

Related Posts

ಆಸ್ಟ್ರೇಲಿಯಾ ನೆಲದಲ್ಲಿ ಭಾರತದ ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿನ ಹಿಂದಿತ್ತು ‘ಬ್ರಹ್ಮಾಸ್ತ್ರ’: ಅಜಿಂಕ್ಯ ರಹಾನೆ ಅಚ್ಚರಿಯ ಹೇಳಿಕೆ
ಕ್ರೀಡೆ

ಆಸ್ಟ್ರೇಲಿಯಾ ನೆಲದಲ್ಲಿ ಭಾರತದ ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿನ ಹಿಂದಿತ್ತು ‘ಬ್ರಹ್ಮಾಸ್ತ್ರ’: ಅಜಿಂಕ್ಯ ರಹಾನೆ ಅಚ್ಚರಿಯ ಹೇಳಿಕೆ

ಪಾಕಿಸ್ತಾನದ ವೇಗಿ ಹ್ಯಾರಿಸ್ ರೌಫ್‌ಗೆ ದಂಡ ವಿಧಿಸಿದ ಐಸಿಸಿ: ವಿಲ್ ಜ್ಯಾಕ್ಸ್ ಜೊತೆಗಿನ ಕಿರಿಕ್, ಅಮಾನತಿನ ಭೀತಿ
ಕ್ರೀಡೆ

ಪಾಕಿಸ್ತಾನದ ವೇಗಿ ಹ್ಯಾರಿಸ್ ರೌಫ್‌ಗೆ ದಂಡ ವಿಧಿಸಿದ ಐಸಿಸಿ: ವಿಲ್ ಜ್ಯಾಕ್ಸ್ ಜೊತೆಗಿನ ಕಿರಿಕ್, ಅಮಾನತಿನ ಭೀತಿ

15ನೇ ವಯಸ್ಸಿಗೆ ಡಬ್ಲ್ಯುಪಿಎಲ್​ ಇತಿಹಾಸ ಸೃಷ್ಟಿಸಿದ ಕರ್ನಾಟಕದ ಉಮಾ ಕಾಶ್ವಿ
ಕ್ರೀಡೆ

15ನೇ ವಯಸ್ಸಿಗೆ ಡಬ್ಲ್ಯುಪಿಎಲ್​ ಇತಿಹಾಸ ಸೃಷ್ಟಿಸಿದ ಕರ್ನಾಟಕದ ಉಮಾ ಕಾಶ್ವಿ

ನ್ಯೂಜಿಲೆಂಡ್‌ಗೆ ಡಬಲ್ ಆಘಾತ: ಭಾರತ ವಿರುದ್ಧದ ಟಿ20 ಸರಣಿಯಿಂದ ಸ್ಟಾರ್ ವೇಗಿಗಳಾದ ಫರ್ಗುಸನ್, ಹೆನ್ರಿ ಔಟ್
ಕ್ರೀಡೆ

ನ್ಯೂಜಿಲೆಂಡ್‌ಗೆ ಡಬಲ್ ಆಘಾತ: ಭಾರತ ವಿರುದ್ಧದ ಟಿ20 ಸರಣಿಯಿಂದ ಸ್ಟಾರ್ ವೇಗಿಗಳಾದ ಫರ್ಗುಸನ್, ಹೆನ್ರಿ ಔಟ್

ಡಬ್ಲಿನ್ ವಿಮಾನ ನಿಲ್ದಾಣದಲ್ಲಿ ರಿಯಾನ್ ಏರ್ ಸಿಬ್ಬಂದಿಯಿಂದ ತಾರತಮ್ಯ: ಶ್ರೀಲಂಕಾದ ಕ್ರಿಕೆಟ್ ದಂತಕಥೆ ಕುಮಾರ್ ಸಂಗಕ್ಕಾರ ಆಕ್ರೋಶ
ಕ್ರೀಡೆ

ಡಬ್ಲಿನ್ ವಿಮಾನ ನಿಲ್ದಾಣದಲ್ಲಿ ರಿಯಾನ್ ಏರ್ ಸಿಬ್ಬಂದಿಯಿಂದ ತಾರತಮ್ಯ: ಶ್ರೀಲಂಕಾದ ಕ್ರಿಕೆಟ್ ದಂತಕಥೆ ಕುಮಾರ್ ಸಂಗಕ್ಕಾರ ಆಕ್ರೋಶ

ನಂಬರ್ 5? ನೋ ಪ್ರಾಬ್ಲಮ್: ಬ್ಯಾಟಿಂಗ್ ಕ್ರಮಾಂಕದ ಬದಲಾವಣೆ ಬಗ್ಗೆ ಮೌನ ಮುರಿದ ಉಪನಾಯಕ ತಿಲಕ್
ಕ್ರೀಡೆ

ನಂಬರ್ 5? ನೋ ಪ್ರಾಬ್ಲಮ್: ಬ್ಯಾಟಿಂಗ್ ಕ್ರಮಾಂಕದ ಬದಲಾವಣೆ ಬಗ್ಗೆ ಮೌನ ಮುರಿದ ಉಪನಾಯಕ ತಿಲಕ್

Next Post
ಕಾಂಗ್ರೆಸ್ ಮುಖಂಡ ಅಲ್ತಾಫ್ ಗೆ ಜೀವ ಬೆದರಿಕೆ: ಅರೆಸ್ಟ್

ಕಾಂಗ್ರೆಸ್ ಮುಖಂಡ ಅಲ್ತಾಫ್ ಗೆ ಜೀವ ಬೆದರಿಕೆ: ಅರೆಸ್ಟ್

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಂದೆಂದಿಗೂ ನಮ್ಮ ಹೃದಯದಲ್ಲಿ ‘ಪರಮಾತ್ಮ’!

ಹೊಸಪೇಟೆಯಲ್ಲಿ ಅಪ್ಪು ಸ್ಮರಣೆ: ಹರಿದುಬಂದ ಅಭಿಮಾನಿ ಸಾಗರ!

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

ʼಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇʼ: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

ಕುಮಾರಸ್ವಾಮಿ ವಿರುದ್ಧ ಭುಗಿಲೆದ್ದ ತೀವ್ರ ವಾಗ್ದಾಳಿ!

ಯತೀಂದ್ರ ವಿರುದ್ಧ ಭುಗಿಲೆದ್ದ ಮೈಸೂರು ಜನಾಕ್ರೋಶ!

ಯತೀಂದ್ರ ವಿರುದ್ಧ ಭುಗಿಲೆದ್ದ ಮೈಸೂರು ಜನಾಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಂದೆಂದಿಗೂ ನಮ್ಮ ಹೃದಯದಲ್ಲಿ ‘ಪರಮಾತ್ಮ’!

ಹೊಸಪೇಟೆಯಲ್ಲಿ ಅಪ್ಪು ಸ್ಮರಣೆ: ಹರಿದುಬಂದ ಅಭಿಮಾನಿ ಸಾಗರ!

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat