ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಮುಂಬೈ, ಕೋಲ್ಕತ್ತಾಗೆ ಅಪ್ಪಳಿಸಲಿದೆಯೇ ‘ಸಿಟಿ-ಕಿಲ್ಲರ್’ ಕ್ಷುದ್ರಗ್ರಹ?

February 19, 2025
Share on WhatsappShare on FacebookShare on Twitter

ವಾಷಿಂಗ್ಟನ್: ಕ್ಷಣಮಾತ್ರದಲ್ಲಿ ಇಡೀ ನಗರವನ್ನೇ ನಿರ್ನಾಮ ಮಾಡಬಲ್ಲಂಥ ಶಕ್ತಿಯುಳ್ಳ ‘ಸಿಟಿ ಕಿಲ್ಲರ್’ ಕ್ಷುದ್ರಗ್ರಹವೊಂದು ಭೂಮಿಯತ್ತ ಆಗಮಿಸುತ್ತಿದೆ ನಾಸಾ ವಿಜ್ಞಾನಿಗಳು ಹೇಳಿದ್ದಾರೆ. ಆತಂಕಕಾರಿ ಸಂಗತಿಯೆಂದರೆ, ಅದು ಭಾರತದ ಮುಂಬೈ ಅಥವಾ ಕೋಲ್ಕತ್ತಾಗೆ ಅಪ್ಪಳಿಸುವ ಸಾಧ್ಯತೆಯೂ ಇದೆಯಂತೆ!
ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಇತ್ತೀಚೆಗೆ ಪತ್ತೆಯಾದ 2024 ವೈಆರ್ 4 ಎಂಬ ಕ್ಷುದ್ರಗ್ರಹದ ಪಥದ ಮೇಲೆ ನಿಗಾ ಇರಿಸಿದ್ದು, ಇದೀಗ ಅದು ಭೂಮಿಗೆ ಅಪ್ಪಳಿಸುವ ಸಾಧ್ಯತೆಗಳನ್ನು ಶೇಕಡಾ 3.1 ಕ್ಕೆ ಹೆಚ್ಚಿಸಿದೆ.

ಕ್ಷುದ್ರಗ್ರಹವು ಭೂಮಿಗೆ ಅಪ್ಪಳಿಸುವ ಸಾಧ್ಯತೆ ತೀರಾ ಕಡಿಮೆಯಿದೆ. ಆದರೂ, ಒಂದು ವೇಳೆ ಅದು ಅಪ್ಪಳಿಸಿದ್ದೇ ಆದಲ್ಲಿ ಪೂರ್ವ ಪೆಸಿಫಿಕ್ ಮಹಾಸಾಗರ, ಉತ್ತರ ದಕ್ಷಿಣ ಅಮೆರಿಕಾ, ಅಟ್ಲಾಂಟಿಕ್ ಮಹಾಸಾಗರ, ಆಫ್ರಿಕಾ, ಅರೇಬಿಯನ್ ಸಮುದ್ರ ಮತ್ತು ದಕ್ಷಿಣ ಏಷ್ಯಾಗೆ ಅಪ್ಪಳಿಸಬಹುದು ಎಂದು ನಾಸಾ ದತ್ತಾಂಶ ಹೇಳಿದೆ. ಅಂದರೆ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಏಳು ನಗರಗಳಾದ ಮುಂಬೈ, ಕೋಲ್ಕತಾ, ಢಾಕಾ, ಬೊಗೊಟಾ, ಅಬಿದ್ಜಾನ್, ಲಾಗೋಸ್ ಮತ್ತು ಖಾರ್ತೋಮ್‌ಗೆ ಇದರ ಅಪಾಯ ಹೆಚ್ಚಿದೆ ಎನ್ನಲಾಗಿದೆ. ಈ ನಗರ ಪ್ರದೇಶಗಳು 11 ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿವೆ.

ಪ್ರಸ್ತುತ ಭೂಮಿಯಲ್ಲಿರುವ ದೂರದರ್ಶಕಗಳ ಮುಖಾಂತರ ಈ ‘ಸಿಟಿ-ಕಿಲ್ಲರ್’ ಕ್ಷುದ್ರಗ್ರಹದ ಚಲನವಲನಗಳನ್ನು ಗಮನಿಸಲಾಗುತ್ತಿದೆ. ಆದರೆ, ಏಪ್ರಿಲ್ ತಿಂಗಳವರೆಗೆ ಇದು ಗೋಚರಿಸುತ್ತದೆಯಾದರೂ, ನಂತರದಲ್ಲಿ ಜೂನ್ 2028ರವರೆಗೆ ಇದರ ವೀಕ್ಷಣೆ ಕಷ್ಟ ಎಂದು ನಾಸಾ ಹೇಳಿದೆ.

ಈ ಹಿಂದೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆಯು ಈ ಕ್ಷುದ್ರಗ್ರಹವು ಭೂಮಿಗೆ ಅಪ್ಪಳಿಸುವ ಸಾಧ್ಯತೆ 2.3% ರಷ್ಟಿದೆ ಎಂದು ಊಹಿಸಿತ್ತು. ಆದರೆ, ಈಗ ಈ ಸಾಧ್ಯತೆಯನ್ನು ಶೇ.3.1ಕ್ಕೆ ಹೆಚ್ಚಿಸಿರುವುದು ಆತಂಕಕ್ಕೆ ಕಾರಣವಾಗಿದೆ.

“ಇನ್ನೂ ಅತ್ಯಂತ ಕಡಿಮೆ ಸಾಧ್ಯತೆಯಿದ್ದರೂ, ಕ್ಷುದ್ರಗ್ರಹ 2024 ವೈಆರ್ 4 ನ ಹೆಚ್ಚುವರಿ ಅವಲೋಕನಗಳು ಮತ್ತು ವಿಶ್ಲೇಷಣೆಯು ಡಿಸೆಂಬರ್ 22, 2032 ರಂದು ಭೂಮಿಯೊಂದಿಗಿನ ಅದರ ಪರಿಣಾಮ ಸಂಭವನೀಯತೆಯು 2.3% ಕ್ಕೆ ಏರಿದೆ ಎಂದು ಸೂಚಿಸುತ್ತದೆ” ಎಂದು ನಾಸಾ ತನ್ನ ವರದಿಯಲ್ಲಿ ತಿಳಿಸಿದೆ.

ಈ ಕ್ಷುದ್ರಗ್ರಹದ ಗಾತ್ರವನ್ನು ಅದರ ಪ್ರಕಾಶಮಾನತೆಯ ಆಧಾರದಲ್ಲಿ 130ರಿಂದ 300 ಅಡಿ ಅಗಲ ಎಂದು ಖಗೋಳಶಾಸ್ತ್ರಜ್ಞರು ಅಂದಾಜಿಸಿದ್ದಾರೆ. ಇದು ಅಪರೂಪದ ಲೋಹ-ಸಮೃದ್ಧ ಕ್ಷುದ್ರಗ್ರಹದಂತಿಲ್ಲ, ಇದು ವಿಶಿಷ್ಟ ಸಂಯೋಜನೆಯನ್ನು ಹೊಂದಿದೆ ಎಂದೂ ಹೇಳಲಾಗಿದೆ.

ಭೂಮಿಗೆ ಅಪ್ಪಳಿಸದೇ ಇದ್ದರೆ ಈ ಕ್ಷುದ್ರಗ್ರಹವು ಸುಮಾರು 8 ಮೆಗಾ ಟನ್ ಟಿಎನ್‌ಟಿ ಬಲದೊಂದಿಗೆ ಸಂಚಾರದ ಮಧ್ಯೆಯೇ ಸ್ಫೋಟಗೊಳ್ಳುವ ಸಾಧ್ಯತೆಯಿದೆ ಎಂದು ತಜ್ಞರು ಊಹಿಸಿದ್ದಾರೆ. ಅಂದರೆ ಇದು- ಹಿರೋಷಿಮಾಗೆ ಹಾಕಿದ್ದ ಅಣು ಬಾಂಬ್‌ನ ಶಕ್ತಿಗಿಂತ 500 ಪಟ್ಟು ಹೆಚ್ಚು. ಇದು ಇತ್ತೀಚಿನ ಇತಿಹಾಸದಲ್ಲೇ ಎಂದೂ ಕಂಡಿರದಂತಹ ಅತ್ಯಂತ ಅಪಾಯಕಾರಿ ಕ್ಷುದ್ರಗ್ರಹವಾಗಿದೆ.

ಸುಮಾರು 6.60 ಕೋಟಿ ವರ್ಷಗಳ ಹಿಂದೆ ಡೈನೋಸಾರ್‌ಗಳ ಅಸ್ತಿತ್ವವನ್ನೇ ಅಳಿಸಿಹಾಕಿದ 6 ಮೈಲು ಅಗಲದ ಕ್ಷುದ್ರಗ್ರಹಕ್ಕಿಂತ ಭಿನ್ನವಾಗಿರುವ ಈ 2024 ವೈಆರ್ 4 ಕ್ಷುದ್ರಗ್ರಹವನ್ನು ‘ಸಿಟಿ ಕಿಲ್ಲರ್’ ಎಂದೇ ವರ್ಗೀಕರಿಸಲಾಗಿದೆ. ಅಂದರೆ ಇದು ಒಂದಿಡೀ ನಗರವನ್ನು ವಿನಾಶ ಮಾಡುವಂಥ ಸಾಮರ್ಥ್ಯವನ್ನು ಹೊಂದಿದೆ.

Tags: Americaasteroidcity-killerKolkataMumbaiNASAscientist
SendShareTweet
Previous Post

ಅಮಿತ್ ಶಾ ಪುತ್ರನೆಂದು ಹೇಳಿ ಬಿಜೆಪಿ ಶಾಸಕನಿಂದ 5 ಲಕ್ಷ ರೂ.ಗೆ ಬೇಡಿಕೆ!

Next Post

ರಿಲಯನ್ಸ್ ಇಂಡಸ್ಟ್ರೀಸ್ ಗೆ ‘ಸ್ಪೋರ್ಟ್‌ಸ್ಟಾರ್ ಏಸಸ್ ಅವಾರ್ಡ್ಸ್’ನಲ್ಲಿ ‘ಕ್ರೀಡಾ ಪ್ರೋತ್ಸಾಹಕ್ಕಾಗಿ ಅತ್ಯುತ್ತಮ ಕಾರ್ಪೊರೇಟ್” ಪ್ರಶಸ್ತಿ ಗೌರವ

Related Posts

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!
ವಿದೇಶ

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ
ವಿದೇಶ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!
ವಿದೇಶ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!
ವಿದೇಶ

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?
ವಿದೇಶ

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!
ವಿದೇಶ

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!

Next Post
ರಿಲಯನ್ಸ್ ಇಂಡಸ್ಟ್ರೀಸ್ ಗೆ ‘ಸ್ಪೋರ್ಟ್‌ಸ್ಟಾರ್ ಏಸಸ್ ಅವಾರ್ಡ್ಸ್’ನಲ್ಲಿ ‘ಕ್ರೀಡಾ ಪ್ರೋತ್ಸಾಹಕ್ಕಾಗಿ ಅತ್ಯುತ್ತಮ ಕಾರ್ಪೊರೇಟ್” ಪ್ರಶಸ್ತಿ ಗೌರವ

ರಿಲಯನ್ಸ್ ಇಂಡಸ್ಟ್ರೀಸ್ ಗೆ 'ಸ್ಪೋರ್ಟ್‌ಸ್ಟಾರ್ ಏಸಸ್ ಅವಾರ್ಡ್ಸ್'ನಲ್ಲಿ 'ಕ್ರೀಡಾ ಪ್ರೋತ್ಸಾಹಕ್ಕಾಗಿ ಅತ್ಯುತ್ತಮ ಕಾರ್ಪೊರೇಟ್'' ಪ್ರಶಸ್ತಿ ಗೌರವ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat