ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Champions Trophy : ಇಂದು ಬಾಂಗ್ಲಾ ವಿರುದ್ಧ ಭಾರತದ ಹಣಾಹಣಿ

February 20, 2025
Share on WhatsappShare on FacebookShare on Twitter

ದುಬೈ: ಚಾಂಪಿಯನ್ಸ್ ಟ್ರೋಫಿ ಗೆಲ್ಲುವತ್ತ ಚಿತ್ತ ಚಿತ್ತ ನೆಟ್ಟಿರುವ ಭಾರತ ತಂಡವು ಗುರುವಾರ ಇಲ್ಲಿ ತನ್ನ ಅಭಿಯಾನ ಆರಂಭಿಸಲಿದೆ. ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಲಿದೆ. 2013ರಲ್ಲಿ ಮಹೇಂದ್ರಸಿಂಗ್ ಧೋನಿ ನಾಯಕತ್ವದಲ್ಲಿ ಚಾಂಪಿಯನ್ ಆಗಿದ್ದ ತಂಡವು, 2017ರಲ್ಲಿ ಫೈನಲ್‌ನಲ್ಲಿ ಪಾಕಿಸ್ತಾನ ತಂಡದ ಎದುರು ಹೀನಾಯ ಸೋಲು ಕಂಡಿತ್ತು. 

ಭಾರತವು ನಜ್ಮುಲ್ ಹುಸೇನ್ ಶಾಂತೋ ನಾಯಕತ್ವದ ಬಾಂಗ್ಲಾದ ಸವಾಲನ್ನು ಮೀರಬೇಕಿದೆ. ಗುರುವಾರ ಈ ಪಂದ್ಯದಲ್ಲಿ ಭಾರತ ತಂಡದ ಸಾಮರ್ಥ್ಯದ ಪರೀಕ್ಷೆಯಾಗಲಿದೆ.
ಏಕದಿನ ಕ್ರಿಕೆಟ್ ಮಾದರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ತಂಡಕ್ಕೆ ಹಾಗೂ ವೈಯಕ್ತಿಕವಾಗಿ ಆಟಗಾರರು ತಮ್ಮ ಸಾಮರ್ಥ್ಯ ಮೆರೆಯಲು ಉತ್ತಮ ವೇದಿಕೆ. ವಿರಾಟ್, ರೋಹಿತ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ಕಳೆದ ಆರು ತಿಂಗಳುಗಳಿಂದ ವೈಫಲ್ಯಗಳ ಕಹಿಯನ್ನೇ ಹೆಚ್ಚು ಅನುಭವಿಸಿದ್ದಾರೆ. ಇದೀಗ ಚಾಂಪಿಯನ್ಸ್ ಟ್ರೋಫಿ ಗೆಲುವಿನೊಂದಿಗೆ ಹಿಂದಿನ ಎಲ್ಲ ವೈಫಲ್ಯಗಳನ್ನು ಮರೆಸುವ ಅವಕಾಶ ಅವರಿಗೆ ಇದೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯ ಪಂದ್ಯದಲ್ಲಿ ರೋಹಿತ್ ಶತಕ ಬಾರಿಸಿ ತಮ್ಮ ಲಯಕ್ಕೆ ಮರಳಿದ್ದರು. ಅದೇ ಸರಣಿಯಲ್ಲಿ ಗಿಲ್ ಎರಡು ಅರ್ಧಶತಕ ಮತ್ತು ಒಂದು ಶತಕ ಹೊಡೆದಿದ್ದರು. ಕೆ.ಎಲ್. ರಾಹುಲ್ ಅವರ ಮೇಲೆ ಹೆಚ್ಚು ಜವಾಬ್ದಾರಿ ಇದ್ದು ವಿಕೆಟ್ ಕೀಪಿಂಗ್ ಕೂಡ ನಿರ್ವಹಿಸಲಿದ್ದಾರೆ.

ಆಲ್​ರೌಂಡರ್​ಗಳ ಪಾತ್ರ
ಆಲ್‌ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜ ಅವರ ಮೇಲೂ ಹೆಚ್ಚಿನ ನಿರೀಕ್ಷೆಗಳಿವೆ. ಈ ಬಾರಿ ತಂಡದಲ್ಲಿ ಒಟ್ಟು ಐವರು ಸ್ಪಿನ್ನರ್‌ಗಳಿದ್ದಾರೆ. ಹರ್ಷಿತ್ ರಾಣಾ ಮತ್ತು ಅರ್ಷದೀಪ್ ಅವರಲ್ಲಿ ಒಬ್ಬರು ಮೊಹಮ್ಮದ್ ಶಮಿಯೊಂದಿಗೆ ವೇಗದ ವಿಭಾಗವನ್ನು ನಿಭಾಯಿಸುವ ಸಾಧ್ಯತೆ ಇದೆ. ಕುಲದೀಪ್ ಯಾದವ್ ಅಥವಾ ವರುಣ ಚಕ್ರವರ್ತಿಯವರಲ್ಲಿ ಒಬ್ಬರಿಗೆ ಅವಕಾಶ ಸಿಗಬಹುದು.

ಬಾಂಗ್ಲಾ ತಂಡವು ಪ್ರಮುಖ ಆಲ್‌ರೌಂಡರ್‌ ಶಕೀಬ್ ಅಲ್ ಹಸನ್ ಅವರಿಲ್ಲದೇ ಕಣಕ್ಕಿಳಿಯಬೇಕಿದೆ. ಅನುಭವಿಗಳಾದ ಸೌಮ್ಯ ಸರ್ಕಾರ್, ಮುಷ್ಫಿಕುರ್ ರಹೀಮ್, ವೇಗಿ ಮುಸ್ತಫಿಜುರ್ ರೆಹಮಾನ್ ಅವರ ಮೇಲೆ ತಂಡವು ಹೆಚ್ಚು ಅವಲಂಬಿತವಾಗಿದೆ.

ಭಾರತ ತಂಡವು ಎ ಗುಂಪಿನಲ್ಲಿ ಮೂರು ತಂಡಗಳನ್ನು ಎದುರಿಸಲಿದೆ. ಬಾಂಗ್ಲಾ, ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಭಾರತಕ್ಕೆ ಸವಾಲೊಡ್ಡಲಿವೆ. ಮೂರು ತಂಡಗಳೂ ಉತ್ತಮ ಆಟಗಾರರನ್ನು ಒಳಗೊಂಡಿವೆ. ಗುಂಪಿನಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ. ಆದ್ದರಿಂದ ಗುಂಪು ಹಂತವು ರೋಚಕವಾಗುವ ನಿರೀಕ್ಷೆ ಇದೆ.

ಭಾರತ ತಂಡಗಳು:
ರೋಹಿತ್ ಶರ್ಮಾ (ನಾಯಕ) ಶುಭಮನ್ ಗಿಲ್ ವಿರಾಟ್ ಕೊಹ್ಲಿ ಶ್ರೇಯಸ್ ಅಯ್ಯರ್ ಕೆ.ಎಲ್. ರಾಹುಲ್ ರಿಷಭ್ ಪಂತ್ ಹಾರ್ದಿಕ್ ಪಾಂಡ್ಯ ಅಕ್ಷರ್ ಪಟೇಲ್ ವಾಷಿಂಗ್ಟನ್ ಸುಂದರ್ ಕುಲದೀಪ್ ಯಾದವ್ ಹರ್ಷಿತ್ ರಾಣಾ ಮೊಹಮ್ಮದ್ ಶಮಿ ಅರ್ಷದೀಪ್ ಸಿಂಗ್ ರವೀಂದ್ರ ಜಡೇಜ ವರುಣ ಚಕ್ರವರ್ತಿ
ಬಾಂಗ್ಲಾದೇಶ: ನಜ್ಮುಲ್ ಹುಸೇನ್ ಶಾಂತೊ (ನಾಯಕ) ಸೌಮ್ಯ ಸರ್ಕಾರ್ ತಂಜೀದ್ ಹಸನ್ ತವಾಹಿದ್ ಹೃದಯ್ ಮುಷ್ಫಿಕುರ್ ರಹೀಮ್ ಮೊಹಮ್ಮದ್ ಮೆಹಮೂದ್ ಉಲ್ಲಾ ಜಕೀರ್ ಅಲಿ ಅನಿಕ್ ಮೆಹದಿ ಹಸನ್ ಮಿರಾಜ್ ರಿಷದ್ ಹುಸೇನ್ ತಸ್ಕಿನ್ ಅಹಮದ್ ಮುಸ್ತಫಿಜುರ್ ರೆಹಮಾನ್ ಪರ್ವೇಜ್ ಹೊಸಾಯ್ ಎಮಾನ್ ನಸೂಮ್ ಅಹಮದ್ ತಂಜೀಮ್ ಹಸನ್ ಸಕೀಬ್ ನಹೀದ್ ರಾಣಾ.

Tags: Akshar PatelChampions TrophyCricketHardik pandyaIndian TeamRavindra Jadeja
SendShareTweet
Previous Post

ಕುಂಭಮೇಳದಲ್ಲಿ ಮಹಿಳೆಯರ ಸ್ನಾನದ ವಿಡಿಯೋಗಳನ್ನು ಮಾರಾಟಕ್ಕಿಟ್ಟ ದುಷ್ಕರ್ಮಿಗಳು!

Next Post

ಕೇಜ್ರಿವಾಲ್ “ಶೀಷ್‌ಮಹಲ್” ಇನ್ನು ಮುಂದೆ “ಮ್ಯೂಸಿಯಂ”: ನಿಯೋಜಿತ ಮುಖ್ಯಮಂತ್ರಿ ರೇಖಾ ಗುಪ್ತಾ ಘೋಷಣೆ

Related Posts

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?
ಕ್ರೀಡೆ

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!
ಕ್ರೀಡೆ

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!
ಕ್ರೀಡೆ

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!
ಕ್ರೀಡೆ

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!

ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!
ಕ್ರೀಡೆ

ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!

ಸೂರ್ಯಕುಮಾರ್ ಕಳಪೆ ಫಾರ್ಮ್‌ಗೆ ಅಭಿಮಾನಿಗಳ ಆಕ್ರೋಶ ; MIಗೆ ಹೊರೆಯಾದರೇ ‘ಮಿಸ್ಟರ್ 360’?
ಕ್ರೀಡೆ

ಸೂರ್ಯಕುಮಾರ್ ಕಳಪೆ ಫಾರ್ಮ್‌ಗೆ ಅಭಿಮಾನಿಗಳ ಆಕ್ರೋಶ ; MIಗೆ ಹೊರೆಯಾದರೇ ‘ಮಿಸ್ಟರ್ 360’?

Next Post
ಕೇಜ್ರಿವಾಲ್ “ಶೀಷ್‌ಮಹಲ್” ಇನ್ನು ಮುಂದೆ “ಮ್ಯೂಸಿಯಂ”: ನಿಯೋಜಿತ ಮುಖ್ಯಮಂತ್ರಿ ರೇಖಾ ಗುಪ್ತಾ ಘೋಷಣೆ

ಕೇಜ್ರಿವಾಲ್ “ಶೀಷ್‌ಮಹಲ್” ಇನ್ನು ಮುಂದೆ “ಮ್ಯೂಸಿಯಂ”: ನಿಯೋಜಿತ ಮುಖ್ಯಮಂತ್ರಿ ರೇಖಾ ಗುಪ್ತಾ ಘೋಷಣೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat