ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

“ಪ್ರತ್ಯರ್ಥ” ಚಿತ್ರದ ಟ್ರೇಲರ್ ಅನಾವರಣ ಮಾಡಿದ ಶ್ರೀ ಮುರಳಿ!

February 20, 2025
Share on WhatsappShare on FacebookShare on Twitter

ಬೆಂಗಳೂರು: ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಪ್ರತ್ಯರ್ಥ ಚಿತ್ರದ ಟ್ರೇಲರ್ ನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ ಅನಾವರಣಗೊಂಡಿದೆ.

ಇತ್ತೀಚಿಗೆ “ಪ್ರತ್ಯರ್ಥ” ಚಿತ್ರದ ಟ್ರೇಲರ್ ನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ಉಡುಪಿಯ ಕಾರ್ಕಳ ಮೂಲದ ಅರ್ಜುನ್ ಕಾಮತ್ ನಿರ್ದೇಶಿಸಿರುವ ಈ ಚಿತ್ರ ಫೆ. 28ರಂದು ತೆರೆಗೆ ಬರಲಿದೆ.

ಈ ಚಿತ್ರದ ಕುರಿತು ಇತ್ತೀಚೆಗೆ ಸುದ್ದಿಗೋಷ್ಠಿ ನಡೆಯಿತು. ಕನ್ನಡ ಸಿನಿಮಾದಲ್ಲಿ ಹೊಸ ತಂಡದಿಂದ ಜನರು ಏನನ್ನು ನಿರೀಕ್ಷೆ ಪಡುತ್ತಾರೋ ಆ ತರಹದ ಸಿನಿಮಾ ಪ್ರತ್ಯರ್ಥ. ಈ ಚಿತ್ರವನ್ನು ಕನ್ನಡಿಗರು ಹೆಮ್ಮೆಯಿಂದ ಅನ್ಯ ಭಾಷೆಯ ಪ್ರೇಕ್ಷಕರಿಗೆ ವೀಕ್ಷಿಸಲು ಸಲಹೆ ನೀಡಬಹುದು ಎಂದು ಮಾತನಾಡಿದ ನಿರ್ದೇಶಕ ಅರ್ಜುನ್ ಕಾಮತ್, ಇದೊಂದು‌ ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಪ್ರತಿಯೊಂದಕ್ಕೂ ಅರ್ಥ ಇರುವುದನ್ನು ಪ್ರತ್ಯರ್ಥ ಎನ್ನಲಾಗುತ್ತದೆ. ಹೀಗಾಗಿ ಇದು ಹಳೆಯ ಟೈಟಲ್ ಆದರೂ ನಮ್ಮ ಸಿನಿಮಾಗೆ ಇದೇ ಶೀರ್ಷಿಕೆ ಸೂಕ್ತ ಎನಿಸಿತು. ಈಗಿನ ಯುವಜನತೆಗೆ ಯಾವ ತರಹದ ಕಥೆ ಬೇಕು ಎಂದು ತಿಳಿದುಕೊಂಡು, ಒಂದು ವರ್ಷ ಸಮಯ ತೆಗೆದುಕೊಂಡು, ನಾನು ಹಾಗೂ ರಾಮ್ ಮುಂತಾದ ಸ್ನೇಹಿತರು ಸೇರಿ ಈ ಚಿತ್ರದ ಕಥೆ ಬರೆದಿದ್ದೇವೆ. ನಮ್ಮ ಕಥೆಯನ್ನು ಸಿನಿಮಾ ರೂಪಕ್ಕೆ ತರಲು ನಿರ್ಮಾಪಕರಾದ ನಾಗೇಶ್ ಎಂ, ಜಯ್ ಆರ್ ಪ್ರಭು ಮುಂದಾದರು.

ನಿತ್ಯಾನಂದ ಪೈ ಹಾಗೂ ಪ್ರೇಮಕುಮಾರ್ ವಿ, ಭರತ್ ಶೆಟ್ಟಿ ಸಹ ನಿರ್ಮಾಪಕರಾದರು. ಎರಡು ಶೇಡ್ ಗಳಲ್ಲಿ ಸಾಗುವ ಈ ಕಥೆಯ ನಾಯಕರಾಗಿ ರಾಮ್, ಅಕ್ಷಯ್ ಕಾರ್ಕಳ ನಟಿಸಿದ್ದಾರೆ. ನಾಯಕಿಯಾಗಿ ಶೃತಿ ಚಂದ್ರಶೇಖರ್ ಅಭಿನಯಿಸಿದ್ದಾರೆ. ಸುಮನ್ ತಲ್ವಾರ್, ನವೀನ್ ಡಿ ಪಡೀಲ್, ರಮೇಶ್ ಭಟ್, ದೀಪಕ್ ರೈ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸುನಾದ್ ಗೌತಮ್ ಸಂಗೀತ ನೀಡಿದ್ದಾರೆ. ವಿನುತ್ ಛಾಯಾಗ್ರಾಹಕರಾಗಿದ್ದಾರೆ. ಟ್ರೇಲರ್ ಅನಾವರಣ ಮಾಡಿದ ಶ್ರೀಮುರಳಿ ಅವರಿಗೆ ಧನ್ಯವಾದ. ಇದೇ 28 ರಂದು ನಮ್ಮ‌ ಚಿತ್ರ ತೆರೆಗೆ ಬರುತ್ತಿದೆ. ನೋಡಿ. ಪ್ರೋತ್ಸಾಹಿಸಿ ಎಂದರು ನಿರ್ದೇಶಕ ಅರ್ಜುನ್ ಕಾಮತ್ ಮನವಿ ಮಾಡಿದ್ದಾರೆ.
ನನಗೆ ಸಿನಿಮಾ ಕ್ಷೇತ್ರ ಹೊಸತು. ಆದರೆ ನಾನು ಸಿನಿಮಾ ಪ್ರೇಮಿ. ಚಂದನ ವಾಹಿನಿಯಲ್ಲಿ ವಾರಕೊಮ್ಮೆ ಬರುತ್ತಿದ್ದ ಚಿತ್ರವನ್ನು ತಪ್ಪದೇ ನೋಡುತ್ತಿದ್ದವನು. ಸಿನಿಮಾ ಮೇಲಿನ ಪ್ರೀತಿಯಿಂದ ಮಾಡಿರುವ ಸಿನಿಮಾ ಇದು ಎಂದು ನಿರ್ಮಾಪಕರಲ್ಲೊಬ್ಬರಾದ ವಿಶಿಷ್ಟ ಫಿಲ್ಮ್ ನ ಜಯ್ ಆರ್ ಪ್ರಭು ತಿಳಿಸಿದರು.

ಹೊಸಬರು ಕನಸು ಕಂಡಿರುತ್ತಾರೆ. ಆ ಕನಸನ್ನು ನನಸು ಮಾಡುವುದು ನಿರ್ಮಾಪಕರು. ಹಾಗಾಗಿ ಅವರಿಗೆ ಮೊದಲು ಧನ್ಯವಾದ ಎಂದು ಮಾತನಾಡಿದ ನಟ ರಾಮ್, ನನ್ನದು ಈ ಚಿತ್ರದಲ್ಲಿ ಆಯುಷ್ ಎಂಬ ಕಾಲೇಜು ವಿದ್ಯಾರ್ಥಿ ಪಾತ್ರ. ನಿರ್ದೇಶಕರ ಜೊತೆಗೂಡಿ ಚಿತ್ರಕಥೆ ಕೂಡ ಬರೆದಿದ್ದೇನೆ ಎಂದರು. ನಾನು ಸಹ ಸ್ಕ್ರಿಪ್ಟ್ ವರ್ಕ್ ಸಮಯದಿಂದಲೂ ಈ ತಂಡದ ಜೊತೆಗಿದ್ದೇನೆ. ವಿಭಿನ್ನ ‌ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ನಟ ಅಕ್ಷಯ್ ಕಾರ್ಕಳ ಹೇಳಿದರು. ಪ್ರಿಯ ಎಂಬ ಪಾತ್ರದಲ್ಲಿ ಅಭಿನಯಿದ್ದೇನೆ ಎಂದರು ನಾಯಕಿ ಶೃತಿ ಚಂದ್ರಶೇಖರ್. ಚಿತ್ರದಲ್ಲಿ ಎರಡು ಹಾಡುಗಳಿದ್ದು, ವಾಸುಕಿ ವೈಭವ್ ಹಾಗು ರಜತ್ ಹೆಗಡೆ ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಸುನಾದ್ ಗೌತಮ್ ಮಾಹಿತಿ ನೀಡಿದರು.

Tags: cinemaMoviePratyarthaTrailer
SendShareTweet
Previous Post

ದುಬೈವರೆಗೂ ವಿಸ್ತರಿಸಿದ “ವೀರ ಕಂಬಳ”!

Next Post

ಬಿ-ರಿಪೋರ್ಟ್‌ನಲ್ಲಿ ಏನಿದೆ?

Related Posts

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!
ಸಿನಿಮಾ-ಮನರಂಜನೆ

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಅಕ್ಕಿನೇನಿ ಕುಟುಂಬದಲ್ಲಿ ಮದುವೆಯ ಸಂಭ್ರಮ; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಖಿಲ್ ಅಕ್ಕಿನೇನಿ
ಸಿನಿಮಾ-ಮನರಂಜನೆ

ಅಕ್ಕಿನೇನಿ ಕುಟುಂಬದಲ್ಲಿ ಮದುವೆಯ ಸಂಭ್ರಮ; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಖಿಲ್ ಅಕ್ಕಿನೇನಿ

ಕನ್ನಡದ ತಂಟೆಗೆ ಬಂದು ಏಟು ತಿಂದ ಕಮಲ್ ಹಾಸನ್
ಸಿನಿಮಾ-ಮನರಂಜನೆ

ಕನ್ನಡದ ತಂಟೆಗೆ ಬಂದು ಏಟು ತಿಂದ ಕಮಲ್ ಹಾಸನ್

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ
ಸಿನಿಮಾ-ಮನರಂಜನೆ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ
ಸಿನಿಮಾ-ಮನರಂಜನೆ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

ಆ ಆಡಿಯೋ ನನ್ನದಲ್ಲ; ಆಡಿಯೋ ಬಗ್ಗೆ ಮಡೆನೂರು ಮನು ರಿಯಾಕ್ಟ್‌
ಸಿನಿಮಾ-ಮನರಂಜನೆ

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನುನ ಮತ್ತೊಂದು ಅವಾಂತರ ಬಯಲಿಗೆ?

Next Post
ಮುಡಾ ಪ್ರಕರಣ: ವ್ಯಂಗ್ಯವಾಡಿದ ಆರ್. ಅಶೋಕ್

ಬಿ-ರಿಪೋರ್ಟ್‌ನಲ್ಲಿ ಏನಿದೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

Recent News

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat