ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಮುಡಾ ಪ್ರಕರಣ: ಇದು ಹೆಚ್ಚು ದಿನ ನಡೆಯಲ್ಲ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

February 20, 2025
Share on WhatsappShare on FacebookShare on Twitter

ಬೆಂಗಳೂರು: “ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಗೆ ತಿರುಗೇಟು ನೀಡಿದ್ದಾರೆ.

ಸದಾಶಿವನಗರದಲ್ಲಿ ಮಾತನಾಡಿದ ಅವರು, ಇದು ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ. ಇದು ಹೆಚ್ಚಿನ ದಿನ ನಡೆಯುವುದಿಲ್ಲ. ಪ್ರಾರಂಭದಲ್ಲೇ ನಾನು ಹೇಳಿದ್ದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಮಾಡಿದಾಗಲೇ, ನಾನು ಏನು ಹೇಳಬೇಕೋ ಹೇಳಿದ್ದೆ. ಇದು ರಾಜಕೀಯ ಪ್ರೇರಿತ ಆರೋಪ. ಯಾವ ದಾಖಲೆಯಲ್ಲೂ ಸಿದ್ದರಾಮಯ್ಯ ಅವರ ಸಹಿ ಇಲ್ಲದಿರುವಾಗ, ಸಂಬಂಧವೇ ಇಲ್ಲದಿರುವಾಗ ಅವರ ಪಾತ್ರ ಹೇಗೆ ಬರುತ್ತದೆ?. ಆಸ್ತಿ ಕಳೆದುಕೊಂಡವರು ಪರಿಹಾರ ಕೇಳುವುದು ಸಹಜ. ನಾವು ನೀವು ಕೂಡ ಕೇಳುತ್ತೇವೆ. ಅವರು ಕೊಟ್ಟಿದ್ದಾರೆ. ನಮಗೆ ಇಂತಹುದೇ ಜಾಗದಲ್ಲಿ ನಿವೇಶನ ನೀಡಿ ಎಂದು ಅವರು ಎಲ್ಲಿಯೂ ಕೇಳಿಲ್ಲ. ಆದರೂ ಅನಗತ್ಯ ಗೊಂದಲ ಬೇಡ ಎಂದು ಅವರು ಈ ನಿವೇಶನಗಳನ್ನು ವಾಪಸ್ ನೀಡಿದ್ದಾರೆ. ಯಾವುದೇ ಪ್ರಕರಣ ದಾಖಲಿಸುವಾಗ ಅದಕ್ಕೆ ಪೂರಕವಾದ ದಾಖಲೆ ಬೇಕು. ಲೋಕಾಯುಕ್ತ ಸಂಸ್ಥೆ ತನ್ನ ಕರ್ತವ್ಯ ಮಾಡಿದೆ. ಬಿಜೆಪಿಯವರು ತಮ್ಮ ಹೋರಾಟ ಮಾಡಿಕೊಳ್ಳಲಿ. ದೆಹಲಿಯಿಂದ ವಕೀಲರನ್ನು ಕರೆಸಿ ವಾದ ಮಂಡಿಸಲು ನಮಗೆ ಗೊತ್ತಿಲ್ಲವೇ? ಇದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕುತಂತ್ರ. ಇದು ಹೆಚ್ಚು ದಿನ ನಡೆಯುವುದಿಲ್ಲ” ಎಂದು ಹೇಳಿದ್ದಾರೆ.

ಲೋಕಾಯುಕ್ತ ಸಂಸ್ಥೆ ಸರ್ಕಾರದ ತಾಳಕ್ಕೆ ಕುಣಿದಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಸುಪ್ರೀಂ ಕೋರ್ಟ್ ತೀರ್ಪು ಏನಿದೆ ಗೊತ್ತಿದೆಯೇ? ಸ್ಥಳೀಯ ಮಟ್ಟದ ಯಾವುದೇ ಸಂಸ್ಥೆಗಳನ್ನು ದುರ್ಬಲಗೊಳಿಸಬಾರದು ಎಂಬ ನಿರ್ದೇಶನವಿದೆ. ಇನ್ನು ಹೈಕೋರ್ಟ್ ಕೂಡ ಲೋಕಾಯುಕ್ತ ಸ್ವಾಯತ್ತ ಸಂಸ್ಥೆ ಎಂದು ಹೇಳಿದೆ. ಅವರವರು ಅವರ ಕೆಲಸ ಮಾಡುತ್ತಿದ್ದಾರೆ. ಯಾರೇ ಸಿಎಂ ಆಗಿರಲಿ, ಬೊಮ್ಮಾಯಿ ಸಿಎಂ ಆಗಿರಲಿ, ಮುಖ್ಯಮಂತ್ರಿ ಹೇಳಿದಂತೆ ಲೋಕಾಯುಕ್ತ ಪೊಲೀಸರು ಕೇಳುತ್ತಾರಾ? ಇಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪವಿಲ್ಲ. ಇಲ್ಲಿ ಯಾವುದೇ ಅಧಿಕಾರಿ ನೇಮಿಸಬೇಕಾದರೂ ಲೋಕಾಯುಕ್ತರ ಅನುಮತಿ ಮೇರೆಗೆ ಕೆಲಸ ಮಾಡಲಾಗುವುದು. ಕರ್ನಾಟಕದ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುವುದೇ ಹೊರತು, ಹೊರ ರಾಜ್ಯದವರನ್ನು ಆಯ್ಕೆ ಮಾಡಲು ಬರುವುದಿಲ್ಲ” ಎಂದು ತಿಳಿಸಿದರು.

ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ ಎಂಬ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರಿಗೆ ಬೇರೆ ಸಮಯದಲ್ಲಿ ಉತ್ತರ ನೀಡುತ್ತೇನೆ” ಎಂದರು.

Tags: bangaloreDK shivakumarMudaSiddaramaiah
SendShareTweet
Previous Post

ಬಿ-ರಿಪೋರ್ಟ್‌ನಲ್ಲಿ ಏನಿದೆ?

Next Post

ಸದ್ಯದಲ್ಲೇ ತೆರೆಗೆ ಅಪ್ಪಳಿಸಲಿದೆ ‘ಶಾನು ಭೋಗರ ಮಗಳು’!

Related Posts

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!
ರಾಜ್ಯ

ಇ ಖಾತಾ ಕಡ್ಡಾಯ ಮಾಡಿದ ಬಿಬಿಎಂಪಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ವಿಚಾರಣೆಗೆ ಸಿಐಡಿ ಸಿದ್ಧತೆ
ಬೆಂಗಳೂರು

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ವಿಚಾರಣೆಗೆ ಸಿಐಡಿ ಸಿದ್ಧತೆ

ಫ್ಲೈ ಓವರ್ ಮೇಲಿಂದ ಬಿದ್ದು ಯುವಕ ಅನುಮಾನಾಸ್ಪದ ಸಾವು
ಬೆಂಗಳೂರು ಗ್ರಾಮಾಂತರ

ಫ್ಲೈ ಓವರ್ ಮೇಲಿಂದ ಬಿದ್ದು ಯುವಕ ಅನುಮಾನಾಸ್ಪದ ಸಾವು

ಮತ್ತೆ ಮರುಕಳಿಸುತ್ತಾ 2020ರ ಪರಿಸ್ಥಿತಿ?
ಬೆಂಗಳೂರು

ಮತ್ತೆ ಮರುಕಳಿಸುತ್ತಾ 2020ರ ಪರಿಸ್ಥಿತಿ?

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?
ಬೆಂಗಳೂರು

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್
ಬೆಂಗಳೂರು ನಗರ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Next Post
ಸದ್ಯದಲ್ಲೇ ತೆರೆಗೆ ಅಪ್ಪಳಿಸಲಿದೆ ‘ಶಾನು ಭೋಗರ ಮಗಳು’!

ಸದ್ಯದಲ್ಲೇ ತೆರೆಗೆ ಅಪ್ಪಳಿಸಲಿದೆ ‘ಶಾನು ಭೋಗರ ಮಗಳು’!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಂ ಸಿದ್ದರಾಮಯ್ಯ ವಿಡಿಯೋ ಟ್ವೀಟ್ ಮಾಡಿದ ಬಿಜೆಪಿ

ಸಿಎಂ ಸಿದ್ದರಾಮಯ್ಯ ವಿಡಿಯೋ ಟ್ವೀಟ್ ಮಾಡಿದ ಬಿಜೆಪಿ

ಜಮೀನು ಗುತ್ತಿಗೆ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಜಮೀನು ಗುತ್ತಿಗೆ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಇ ಖಾತಾ ಕಡ್ಡಾಯ ಮಾಡಿದ ಬಿಬಿಎಂಪಿ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಂ ಸಿದ್ದರಾಮಯ್ಯ ವಿಡಿಯೋ ಟ್ವೀಟ್ ಮಾಡಿದ ಬಿಜೆಪಿ

ಸಿಎಂ ಸಿದ್ದರಾಮಯ್ಯ ವಿಡಿಯೋ ಟ್ವೀಟ್ ಮಾಡಿದ ಬಿಜೆಪಿ

ಜಮೀನು ಗುತ್ತಿಗೆ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಜಮೀನು ಗುತ್ತಿಗೆ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat