ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಬಿ ರಿಪೋರ್ಟ್ ನಮಗೆ ಆಶ್ಚರ್ಯ ನೀಡಿದೆ: ಬಿ.ವೈ. ವಿಜಯೇಂದ್ರ

February 20, 2025
ಕ್ಲೀನ್ ಚಿಟ್ ಕೊಟ್ಟಿದ್ದರೆ ನಾವು ಹೋರಾಟ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ!
Share on WhatsappShare on FacebookShare on Twitter

ಬೆಂಗಳೂರು: ಮುಡಾ ಹಗರಣದಲ್ಲಿ (MUDA Case) ಲೋಕಾಯುಕ್ತ ಪೊಲೀಸರು ಅಥವಾ ಲೋಕಾಯುಕ್ತ (Lokayukta) ಕೊಟ್ಟ ಬಿ ರಿಪೋರ್ಟ್ ಆಶ್ಚರ್ಯ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹೇಳಿರುವ ಮಾತು ಇಂದು ಕೂಡ ಸತ್ಯವಾಗಿದೆ. ಲೋಕಾಯುಕ್ತ ಸಂಸ್ಥೆ ತನಿಖೆ ಮಾಡುತ್ತಿರುವಾಗ ರಾತ್ರಿ 8-9 ಗಂಟೆಗೆ ಮುಖ್ಯಮಂತ್ರಿಗಳ ಕುಟುಂಬಸ್ಥರು ಮಾವನ ಮನೆಗೆ ಹೋದ ಮಾದರಿಯಲ್ಲಿ ಲೋಕಾಯುಕ್ತ ಸಂಸ್ಥೆ ಕಚೇರಿಗೆ ಭೇಟಿ ಕೊಡುತ್ತಿದ್ದರು. ಮೈಸೂರಿನ ಮುಡಾ ಹಗರಣದಲ್ಲಿ ಸುಮಾರು 5 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ. ಮುಡಾದಲ್ಲಿ ಯಾವುದೇ ರೀತಿಯ ಹಗರಣ ಆಗಿಲ್ಲ ಎಂದು ಸಿದ್ದರಾಮಯ್ಯ ಆರಂಭದಲ್ಲಿ ಹೇಳಿದ್ದರು.

ತಮ್ಮ ಕುಟುಂಬಕ್ಕೆ ಕಾನೂನುಬಾಹಿರವಾಗಿ 14 ನಿವೇಶನಗಳು ಬಂದಿಲ್ಲ ಎಂದು ತಿಳಿಸಿದ್ದಾಗಿ ಗಮನ ಸೆಳೆದರು. ಬಿಜೆಪಿ- ಜೆಡಿಎಸ್ ಈ ವಿಷಯ ಮುಂದಿಟ್ಟು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿತ್ತು. ಸಿದ್ದರಾಮಯ್ಯ ನಮ್ಮ ಹೋರಾಟದ ಒತ್ತಡಕ್ಕೆ ಮಣಿದು 14 ನಿವೇಶನಗಳನ್ನು ರಾತ್ರೋರಾತ್ರಿ ಹಿಂದಿರುಗಿಸುವುದಾಗಿ ಮುಡಾಕ್ಕೆ ಪತ್ರ ಬರೆದಿದ್ದರು ಎಂದು ಹೇಳಿದ್ದಾರೆ.

Tags: (LokayuktaBY VijayendraMUDA caseSiddaramaiah
SendShareTweet
Previous Post

ಮುಡಾ ಪ್ರಕರಣ: ಸಿಎಂ ಪತ್ನಿ, ಭೈರತಿ ಸುರೇಶ್ ಗೆ ಹೈಕೋರ್ಟ್ ಮಧ್ಯಂತರ ರಕ್ಷಣೆ

Next Post

ಮಾಜಿ ಸಿಎಂ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ವ್ಯಕ್ತಿ ಶವವಾಗಿ ಪತ್ತೆ

Related Posts

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!
ಬೆಂಗಳೂರು ನಗರ

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು ನಗರ

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!
ಬೆಂಗಳೂರು

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!
ಕ್ರೀಡೆ

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

Next Post
ಮಾಜಿ ಸಿಎಂ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ವ್ಯಕ್ತಿ ಶವವಾಗಿ ಪತ್ತೆ

ಮಾಜಿ ಸಿಎಂ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ವ್ಯಕ್ತಿ ಶವವಾಗಿ ಪತ್ತೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat